Showing 20 of 20587 articles • Page 382 of 1030
ಚಿರತೆ ದಾಳಿ ನಡೆಸಿ ಕರುವನ್ನು ಹೊತ್ತೊಯ್ದ ತಿಂದು ಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮರಳಾಪುರದಲ್ಲಿ ನಡೆದಿದೆ. ಮರಳಾಪುರ ಗ್ರಾಮದ ವೀರಪ್ಪ ಎಂಬವರ ತೋಟದಲ್ಲಿ ಈ ಚಿರತೆ ದಾಳಿ ನಡೆದಿದ್ದು
ಜಿಲ್ಲೆಯ ಹನೂರು ತಾಲೂಕಿನ ಬಿದರಳ್ಳಿ ಗ್ರಾಮದಲ್ಲಿ ಐದು ಹಸುಗಳು ಶಂಕಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ ಈ ಘಟನೆಯಿಂದಾಗಿ ಸ್ಥಳೀಯ ರೈತರು ಆತಂಕದಲ್ಲಿದ್ದಾರೆ.
ಸೊಂಡಿಲಲ್ಲಿ ರಂದ್ರವಾದ ಹಿನ್ನೆಲೆ ನೀರು ಕುಡಿಯಲಾಗದೆ ಆನೆಯೊಂದು ಪರದಾಟ ನಡೆಸುತ್ತಿದ್ದ ದೃಶ್ಯ ಮಲೇ ಮಹದೇಶ್ವರ ಬೆಟ್ಟದ ಪಾಲಾರ್ ರಸ್ತೆಯಲ್ಲಿ ಸೆರೆ ಸಿಕ್ಕಿದ್ದು ಆನೆಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಪರಿಸರವಾದಿಗಳು ಆಗ್ರಹಿಸಿದ್ದಾರೆ.
ಚಿರತೆ ದಾಳಿ ನಡೆಸಿ ಕರು ಬಲಿ ಪಡೆದ ಘಟನೆ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದ ಅಡವಿ ಮಠದ ಗೋ ಶಾಲೆಯಲ್ಲಿ ನಡೆದಿದೆ. ತಾಲೂಕಿನ ಪಡಗೂರು ಗ್ರಾಮದ ಅಡವಿ ಮಠದ ಗೋ ಶಾಲೆಯ ಕೊಟ್ಟಿಗೆಯಲ್ಲಿ ಕರುವನ್ನು ಕಟ್ಟಿಹಾಕಿದ್ದ ವೇಳೆ ಚಿರತೆ ದಾಳಿ
ಮಧ್ವ ಶಾಸ್ತ್ರ, ಗ್ರಂಥಗಳ ಅನುವಾದಕ್ಕೆ ತಮ್ಮ ಬದುಕು ಮೀಸಲಿಟ್ಟ ಅಗ್ರಹಾರ ನಾರಾಯಣ ತಂತ್ರಿಗಳು ಸಂಸ್ಥೆಯೊಂದು ಮಾಡಬೇಕಾದ ಕೆಲಸವನ್ನು ಏಕಾಂಗಿಯಾಗಿ ಮಾಡಿದ್ದಾರೆ
ಇದು ನಿಮ್ಮ ವಾಹಿನಿ ಕಲಾ ವೇದಿಕೆ ವತಿಯಿಂದ 50ನೇ ಸುವರ್ಣ ಮಹೋತ್ಸವ ಸಂಭ್ರಮ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿನ ನಯನ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು.
200 ಕೋಟಿಗೂ ಹೆಚ್ಚು ವಂಚನೆ ನಡೆಸಿದ್ದಾನೆ ಎನ್ನಲಾದ ಬಹುಕೋಟಿ ವಂಚಕ ರೋಶನ್ ಸಲ್ದಾನ ಪ್ರಕರಣದಲ್ಲಿ ಹೈಕೊ” ಆರೋಪಿಗೆ ಬಿಗ್ ರಿಲೀಫ್ ನೀಡಿದೆ.
ಬಿಜೈ ನಲ್ಲಿರುವ ಭಾರತಿ ಬಿಲ್ಡರ್ಸ್ ಕಛೇರಿ ಮೇಲೆ ಶೂಟೌಟ್ ನಡೆಸಿ ಸುಮಾರು 10 ವರ್ಷದಿಂದ ನಾಪತ್ತೆಯಾಗಿದ್ದ ಭೂಗತ ಪಾತಕಿ ರವಿ ಪೂಜಾರಿ ಸಹಚರನ್ನು ಉರ್ವಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಮಣ್ಣಗುಡ್ಡ ಬಳಿ ಗುಡ್ಡ ಕುಸಿತವಾಗಿದ್ದು ಬೆಂಗಳೂರು-ಮಂಗಳೂರು ಸಂಚಾರ ಬಂದ್ ಆಗಿದೆ.
ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಒಂದೇ ನಾಣ್ಯದ ಎರಡು ಮುಖಗಳು. ಇವರಿಬ್ಬರೂ ಜನಸಾಮಾನ್ಯರ ಜೊತೆ ಒಡನಾಟ ಇರಿಸಿಕೊಂಡು ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ.
26ನೇ ವರ್ಷದ ಕಾರ್ಗಿಲ್ ವಿಜಯೋತ್ಸವವನ್ನು ಮೈಸೂರಿನ ಮಾಜಿ ಸೈನಿಕರಿಂದ ವಿಶಿಷ್ಟ ರೀತಿಯಲ್ಲಿ ನಮನ ಸಲ್ಲಿಸುವುದರ ಮೂಲಕ ಆಚರಿಸಲಾಯಿತು.
ವರುಣನ ಆರ್ಭಟಕ್ಕೆ ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದ ಘಟನೆ ಸೋಮವಾರಪೇಟೆ ತಾಲ್ಲೂಕಿನ ಕುಂಬೂರುವಿನಲ್ಲಿ ನಡೆದಿದೆ. ಆಟೋ ಜಖಂ ಆಗಿದ್ದು,
ಸೋನ್ಪ್ರಯಾಗ್ ಬಳಿ ಭೂಕುಸಿತ ಸಂಭವಿಸಿದ ಹಿನ್ನೆಲೆ ಕೇದಾರನಾಥ ಯಾತ್ರೆಯನ್ನು ಗೌರಿಕುಂಡ್ನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ
ಅಂಗನವಾಡಿ ಕೇಂದ್ರ, ಶಾಲೆ, ಆಸ್ಪತ್ರೆಗಳ ಅಭಿವೃದ್ಧಿಗೆ ಸರ್ಕಾರದ ಕಡೆ ಬೊಟ್ಟು ಮಾಡದೆ ಸಾರ್ವಜನಿಕರಾದ ನಾವೆಲ್ಲರೂ ಕೈ ಜೋಡಿಸಬೇಕು, ಆಗಲೆ ನಮ್ಮ ಮಕ್ಕಳ ಹಾಗೂ ಗ್ರಾಮಗಳ ಸಾಮೂಹಿಕ ಅಭಿವೃದ್ದಿ ಸಾಧ್ಯ
ಉಡುಪಿ ವಿಧಾನಸಭಾ ಕ್ಷೇತ್ರದ ಕೆಂಜೂರು ಮತ್ತು ವಾರಂಬಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿನ್ನೆ ಸುರಿದ ಭಾರೀ ಗಾಳಿ ಮಳೆಗೆ ಹಾಗೂ ಮರ ಬಿದ್ದು ಮನೆ ಕುಸಿತವಾಗಿರುವ ಸ್ಥಳ
ಉಡುಪಿ ಜಿಲ್ಲೆಯಾದ್ಯಂತ ಭಾರೀ ಗಾಳಿಮಳೆ ಸುರಿಯುತ್ತಿದ್ದು, ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಜೋರು ಬೀಸಿದ ಬಿರುಗಾಳಿಯ ಹೊಡೆತಕ್ಕೆ ಕುಕ್ಕಿಕಟ್ಟೆಯ ಗ್ರಾಮ ಆಡಳಿತ ಕಚೇರಿಗೆ ಬೃಹತ್ ಮರ ಉರುಳಿ ಬಿದ್ದಿದೆ.
ಹೈನುಗಾರರ ಪರಿವಾರ ಒಕ್ಕೂಟ ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಸಂವಾದ ಹಾಗೂ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ನಿರ್ದೇಶಕರುಗಳಿಗೆ ಅಭಿನಂದನಾ ಸಮಾರಂಭ ನಗರ ಪುರಭವನದಲ್ಲಿ ಇಂದು ನಡೆಯಿತು.
ನಂಜನಗೂಡು ತಾಲ್ಲೂಕಿನ ತರಗನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಕೋಟ್ಯಾಂತರ ಹಣ ಗುಳುಂ ಆಗಿದೆ ಎಂದು ರೈತರು ಆರೋಪಿಸಿ ಹಾಲಿನ ಡೈರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ರಾಜ್ಯ ಸರಕಾರ ಪಂಚ ಗ್ಯಾರಂಟಿ ಜಾರಿಗೆ ತಂದ ಮೇಲೆ ರಾಜ್ಯದ ಜನರ ತಲಾದಾಯ 2,4,605 ರೂ. ವೃದ್ಧಿ ಆಗಿದೆ. ಇದನ್ನು ಲೋಕಸಭೆಯಲ್ಲಿ ಹಣಕಾಸು ಸಚಿವರು ಲಿಖಿತವಾಗಿ ಹೇಳಿದ್ದಾರೆ.
ಇಡಿ ಇಲಾಖೆಯನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿರುವ ಬಿಜೆಪಿ ದೇಶದ ಸಂವಿಧಾನವನ್ನು ಗಾಳಿಗೆ ತೂರಿದೆ ಬಿಜೆಪಿಗೆ ದೇಶದಲ್ಲಿ ಆಡಳಿತ ನಡೆಸಲು ಅರ್ಹತೆ ಇಲ್ಲ.