Showing 20 of 20587 articles • Page 385 of 1030
ಕಾಡು ಆನೆ ದಾಳಿಗೆ ಮಹಿಳೆಯೊಬ್ಬರು ಜೀವ ಕಳೆದುಕೊಂಡಿರುವ ಘಟನೆ ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಬನ್ನೂರಿನ ಕಾಫಿತೋಟದಲ್ಲಿ ನಡೆದಿದೆ
ಪ್ರಾಣ ಹೋದರು ನಮ್ಮ ಭೂಮಿಯನ್ನು ಬಿಡುವುದಿಲ್ಲ ಎಂದು ಸಾಬರಹುಂಡಿ ಗ್ರಾಮಸ್ಥರು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು. ನಂಜನಗೂಡು ತಾಲ್ಲೂಕಿನ ಇಮ್ಮಾವು ಗ್ರಾಮದ ಸಾಬರಹುಂಡಿ ಗ್ರಾಮದಲ್ಲಿ ಗ್ರಾಮಸ್ಥರು ದಲಿತ ಸಂಘರ್ಷ ಸಮಿತಿ
ಗೋವಾ ಸಿಎಂ ಪ್ರಮೋದ್ ಸಾವಂತ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರಿಗೆ ಒಕ್ಕೂಟ ವ್ಯವಸ್ಥೆ ಬಗ್ಗೆ ಅರಿವು ಇಲ್ಲ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಹೆತ್ತ ತಾಯಿ ಮನನೊಂದು ಐದು ವರ್ಷದ ತನ್ನ ಮಗುವನ್ನ ಕತ್ತು ಹಿಸುಕಿ ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ನೆಲಮಂಗಲ ಪೊಲೀಸ್ ಉಪವಿಭಾಗದ ಬೆಂಗಳೂರು ಉತ್ತರ ತಾಲೂಕಿನ ಕೆ.ಜಿ.ಲಕ್ಕೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮುಂದಿನ 24 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಾತ್ರವಲ್ಲ, ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣ ಹೆಸರಲ್ಲಿ ಬಡಕುಟುಂಬಗಳನ್ನ ಬೀದಿಪಾಲು ಮಾಡುವ ಹುನ್ನಾರ ನಂಜನಗೂಡು ತಾಲ್ಲೂಕು ಇಮ್ಮಾವು ಗ್ರಾಮದ ಸಾಬರಹುಂಡಿ ಗ್ರಾಮದಲ್ಲಿ ನಡೆಯುತ್ತಿದೆ.
ಕರ್ನಾಟಕದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಇನ್ಮುಂದೆ ಹಾಲು ಪುಡಿ ಕೊಡುವುದನ್ನು ಸರ್ಕಾರ ನಿಲ್ಲಿಸಲು ಚಿಂತನೆ ನಡೆಸಿದ್ದು, ಇದರ ಬದಲಿಗೆ ಸುವಾಸನೆ ಭರಿತ ಹಾಲು ನೀಡಲು ಬೆಂಗಳೂರು ಹಾಲು ಒಕ್ಕೂಟ ಪ್ಲಾನ್ ಮಾಡಿದೆ.
ಇತ್ತೀಚೆಗೆ ಗಂಗೊಳ್ಳಿಯಿಂದ ನಾಡದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ನಾಲ್ವರು ಮೀನುಗಾರರಲ್ಲಿ ಮೂವರು ಮೃತಪಟ್ಟ ಘಟನೆ ಮರೆಯಲು ಸಾಧ್ಯವಿಲ್ಲ.
ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಆರು ವರ್ಷದ ಬಾಲಕಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಹೆಜಮಾಡಿ ಎನ್.ಎಸ್. ರೋಡ್ ಬೇಂಗಲೆಯ ಕಲಂದರ್ ಹಾಗು ಮುಮ್ತಾಜ್ ದಂಪತಿಯ ಪುತ್ರಿ ಫಾತಿಮಾ ಮಾಹಿರಾ ಮೃತ ಬಾಲಕಿ.
ಕರ್ನಾಟಕ ರಾಜ್ಯದಲ್ಲಿ ಬೆಂಗಳೂರು ಸಿಟಿಯಲ್ಲಿ ಅತೀ ಹೆಚ್ಚು ಡ್ರಗ್ಸ್ ಕೇಸ್ ಪತ್ತೆಯಾಗುತ್ತಿದೆ. ನಂತರದ ಸ್ಥಾನದಲ್ಲಿ ಮಂಗಳೂರು ಸಿಟಿ ಇದೆ. ಮೂರನೇ ಸ್ಥಾನದಲ್ಲಿ ಉಡುಪಿ ಜಿಲ್ಲೆ ಇದೆ.
ಸಂತೆಕಟ್ಟೆಯಲ್ಲಿ ಪ್ರಥಮ ಬಾರಿಗೆ ಎಂಬಂತೆ ಹಲಸು ಮತ್ತು ಹಣ್ಣು ಮೇಳವನ್ನು ಕೆಮ್ಮಣ್ಣು ಲಿಟ್ಲ್ ಫ್ಲವರ್ ಹಾಲ್ನಲ್ಲಿ ಜು.26 ಮತ್ತು 27ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕ ಮುಹಮ್ಮದ್ ಮುಖ್ತಾರ್ ಹುಸೇನ್ ತಿಳಿಸಿದ್ದಾರೆ.
ತಾಂತ್ರಿಕ ದೋಷದಿಂದ ರಷ್ಯಾದ ವಿಮಾನ ಪೂರ್ವ ಅಮುರ್ ಪ್ರದೇಶದಲ್ಲಿ ಪತನಗೊಂಡಿದ್ದು, 48 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪರ್ಯಾಯ ಶ್ರೀಪುತ್ತಿಗೆ ಮಠದ ವತಿಯಿಂದ ಆಗಸ್ಟ್ 1ರಿಂದ ಸೆಪ್ಟೆಂಬರ್ 17ರವರೆಗೆ 48 ದಿನಗಳ ಕಾಲ ‘ಶ್ರೀಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವ
ಇಂದು ಆಷಾಢ ಅಮಾವಾಸ್ಯೆ. ಕರಾವಳಿ ಜಿಲ್ಲೆಗಳಲ್ಲಿ ತುಳು ಪದ್ಧತಿಯಂತೆ ಆಟಿ ಅಮಾವಾಸ್ಯೆ ಆಚರಿಸಲಾಗುತ್ತದೆ. ಈ ದಿನ ಕಷಾಯ ಕುಡಿಯುವ ವಿಶಿಷ್ಟ ಸಂಪ್ರದಾಯ ಚಾಲ್ತಿಯಲ್ಲಿದೆ.
ಶಿವರಾಂಪೇಟೆ ಮಳಿಗೆದಾರನ ಮೇಲೆ ಹಲ್ಲೆ ಖಂಡಿಸಿ ವರ್ತಕರಿಂದ ಅಂಗಡಿ ಮುಂಗಟ್ಟು ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ಹಫ್ತಾ ವಸೂಲಿಕೋರರ ವಿರುದ್ದ ವರ್ತಕರ ಆಕ್ರೋಶ ಹೊರಹಾಕಿದರು.
ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧವಿದ್ದರೂ, ತಮಿಳುನಾಡು, ಆಂಧ್ರಪ್ರದೇಶಗಳಿಂದ ಹೇರಳವಾಗಿ ಮೀನು ಮಂಗಳೂರಿಗೆ ಬರುತ್ತಿದೆ. ಕಮಿಷನ್ ಏಜೆಂಟರು ಹೊರ ರಾಜ್ಯಗಳ ವ್ಯಾಪಾರಿ
021ರಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪರಾಧ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ವಾರೆಂಟ್ ಆರೋಪಿ
12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಪೆರುವಾಯಿ ಗ್ರಾಮದ ಸತ್ಯ ಯಾನೆ ಸತೀಶ್ (42) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ತುಳುನಾಡಿನ ಪ್ರಾಚೀನ ಆಚರಣೆಯಾದ ಆಟಿ ಕಷಾಯ, ಆರೋಗ್ಯ ರಕ್ಷಣೆಗಾಗಿ ಆಟಿ ಅಮಾವಾಸ್ಯೆಯಂದು ಇಲ್ಲಿನ ಜನ ಸೇವಿಸುತ್ತಾರೆ, ಇದರ ಉಪಯೋಗಗಳು ಹಲವು.
ಸಣ್ಣಪುಟ್ಟ ವ್ಯಾಪಾರಿಗಳಿಗೂ ವಾಣಿಜ್ಯ ತೆರಿಗೆ, ಜಿಎಸ್ಟಿ ಹೊರೆ ಬಿದ್ದಿದ್ದು, ರಾಜ್ಯ ಸರ್ಕಾರದ ನಿರ್ಧಾರ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.