Showing 20 of 20587 articles • Page 386 of 1030
ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾದ ಘಟನೆ ತಡರಾತ್ರಿ ಪಿರಿಯಾಪಟ್ಟಣ ತಾಲೂಕಿನ ಮಂಚದೇವನಹಳ್ಳಿ ಬಳಿ ನಡೆದಿದೆ.
ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ರಾಜಮಾತೆ ಪ್ರಮೋದಾದೇವಿ, ಪುತ್ರ ಯದುವೀರ್ ಒಡೆಯರ್ ಜೊತೆ ಪಲ್ಲವೋತ್ಸವ ಸಮಾರಂಭದಲ್ಲಿ ಭಾಗಿಯಾದರು.
ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತರು ದಾಳಿ ನಡೆಸಿರುವ ಘಟನೆ ಮೈಸೂರಲ್ಲಿ ನಡೆದಿದೆ. ವೆಂಕಟರಾಮ್, ಉಪ ವಿಭಾಗಾಧಿಕಾರಿ, ವಲಯ ಕಚೇರಿ 5, ಮೈಸೂರು ಮಹಾನಗರ ಪಾಲಿಕೆ ಅಧಿಕಾರಿ ನಿವಾಸ.
ಭೀಮನ ಅಮವಾಸ್ಯೆ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಮಲೆ ಮಹದೇಶ್ವರ ಬೆಟ್ಟದ ದೇವಾಲಯದ ಆವರಣದಲ್ಲಿ ವಿವಿಧ ಬಗೆಯ ಫಲ ಪುಷ್ಪಗಳು ಹಾಗೂ ತರಕಾರಿಗಳಿಂದ ವಿಶೇಷ ಅಲಂಕಾರ ಮಾಡಲಾಗಿದೆ.
ಜೈಲಿನಲ್ಲಿ ನಾಲ್ಕು ಜನ ಆರೋಪಿಗಳು ಅದೇ ಜೈಲಿನಲ್ಲಿದ್ದಂತಹ ಇನ್ನೊಬ್ಬ ಆರೋಪಿಯ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು
ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಮನೆಗೆ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷ ಕೆ. ಪಿ. ನಂಜುಂಡಿ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ತುಳು ರಂಗಭೂಮಿಯ ಹಿರಿಯ ಕಲಾವಿದ, ಚಲನಚಿತ್ರ ನಟ ಚಿ.ರಮೇಶ್ ಕಲ್ಲಡ್ಕ (68) ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಕಲ್ಲಡ್ಕದ ಕೊಳಕೀರು ಮನೆಯಲ್ಲಿ ನಿಧನ ಹೊಂದಿದ್ದಾರೆ.
ಮನೆಯೊಂದರಲ್ಲಿದ್ದ ಫ್ರಿಡ್ಜ್ ಸ್ಫೋಟಗೊಂಡ ಘಟನೆ ಕಂಪ್ಲಿ ಪಟ್ಟಣದ ವಾರ್ಡ್ ನಂ 13 ರಲ್ಲಿ ನಡೆದಿದೆ. ಶರೀಫ್ ಸಾಬ್ ಅವರ ಮನೆಯಲ್ಲಿದ್ದ ಫ್ರಿಡ್ಜ್ ಸ್ಫೋಟಗೊಂಡಿದೆ.
ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಓಂಕಾರ್ ಅರಣ್ಯ ವಲಯದಲ್ಲಿ ನಿರಂತರವಾದ ಕಾಡಾನೆಗಳ ಹಾವಳಿ ಮುಂದುವರಿದಿದ್ದು ಮಂಗಳವಾರ ತಡರಾತ್ರಿ ಗ್ರಾಮದ ಮಹದೇವಪ್ಪ
ಭಾರೀ ಮಳೆಗೆ ಕಾಸರಗೋಡಿನ ರಾಷ್ಟ್ರೀಯ ಹೆದ್ದಾರಿಯ ಚೆರ್ವತ್ತೂರು ವೀರಮಲೆಯಲ್ಲಿ ಬುಧವಾರ ಮತ್ತೆ ಗುಡ್ಡ ಕುಸಿತ ಉಂಟಾಗಿದ್ದು , ಸ್ವಲ್ಪದರಲ್ಲೇ ಭಾರೀ ದುರಂತ ತಪ್ಪಿದೆ.
ಏರ್ ಇಂಡಿಯಾ ವಿಮಾನ ದುರಂತದಲ್ಲಿ 53 ಮಂದಿ ಬ್ರಿಟಿಷ್ ಪ್ರಜೆಗಳು ಮೃತಪಟ್ಟಿದ್ದರು. ಅವರಲ್ಲಿ ಕನಿಷ್ಠ ಇಬ್ಬರ ಮೃತದೇಹವನ್ನು ತಪ್ಪಾಗಿ ಗುರುತಿಸಿ ಲಂಡನ್ಗೆ ಕಳುಹಿಸಲಾಗಿದೆ
ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರ ವರೆಗೆ 15 ದಿನಗಳ ಕಾಲ ಜಾತಿ ಗಣತಿ ಮರು ಸಮೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಚಾಲಕರ ಕೊರತೆಯಿಂದ ಶಿರ್ವದ 108 ಮತ್ತು ಸಮುದಾಯ ಆರೋಗ್ಯ ಕೇಂದ್ರದ ಆ್ಯಂಬ್ಯುಲೆನ್ಸ್ಗಳ ಸೇವೆ ಸ್ಥಗಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಶಿರ್ವಾ ಸಮುದಾಯ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬ್ಯುಲೆನ್ಸ್ ಸೇವೆ ಒದಗಿಸುವಂತೆ ಒತ್ತಾಯಿಸಿ
ದೆಹಲಿಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ನಗರದ ಪ್ರಮುಖ ಭಾಗಗಳು ಮಳೆ ನೀರಿನಿಂದ ಆವೃತವಾಗಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿದೆ.
: ದಕ್ಷಿಣ ಆಸ್ಟ್ರೇಲಿಯಾದ ಅಡಿಲೇಡ್ನಲ್ಲಿ ಕಾರು ಪಾರ್ಕಿಂಗ್ ವಿವಾದಕ್ಕೆ ಸಂಬಂಧಿಸಿ ಅಪರಿಚಿತ ವ್ಯಕ್ತಿಗಳ ಗುಂಪೊಂದು ಭಾರತೀಯರೋರ್ವರ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿ ಜನಾಂಗೀಯ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ.
ರಾಜ್ಯದಲ್ಲಿ ಕನ್ನಡ ಭಾಷೆಯೊಂದಿಗೆ ಸುಮಾರು 230 ಸಣ್ಣ ಸಣ್ಣ ಭಾಷೆಗಳಿವೆ. ಇವುಗಳನ್ನು ಉಳಿಸಿ ಬೆಳೆಸುವುದು ಕೂಡಾ ಪ್ರಾಧಿಕಾರದ ಜವಾಬ್ದಾರಿಯಾಗಿದ್ದು, ಈ ಭಾಷೆಗಳ ಸಬಲೀಕರಣಕ್ಕಾಗಿ ಡಾ.ಜಿ.ಎನ್.ದೇವಿ,
ಕರಾವಳಿ ಭಾಗದಲ್ಲಿ ಮುಂದಿನ ದಿನಗಳಲ್ಲಿ ಗಾಳಿ ಸಹಿತ ಮಳೆ ಬೀಳುವ ಸಾಧ್ಯತೆಯ ಹಿನ್ನೆಲೆ, ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಎಚ್ಚರಿಕೆ ನೀಡಲಾಗಿದೆ.
ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಕೆಕ್ಕನಹಳ್ಳ ಭಾಗದಲ್ಲಿ ರಸ್ತೆ ಬದಿಯಲ್ಲೇ ಹುಲಿಯ ದರ್ಶನವಾಗಿದ್ದು ಸನಿಹದಲ್ಲೇ ವ್ಯಾಘ್ರನ ಕಂಡ ಪ್ರವಾಸಿಗರು ಪುಳಕಿತಗೊಂಡಿದ್ದಾರೆ.
ಹೆಬ್ರಿ ಠಾಣಾ ವ್ಯಾಪ್ತಿಯ ಕಳ್ತೂರು ಸಂತೆಕಟ್ಟೆಯಲ್ಲಿರುವ ಸಿರಿ ಮುಡಿ ಹೊಟೇಲಿನಲ್ಲಿ ಜು.20ರಂದು ನಡೆದ ಎರಡೂ ಪತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ಇಬ್ಬರು ರೌಡಿ ಶೀಟರ್ ಸೇರಿದಂತೆ
ಮಂಗಳೂರಿನಲ್ಲಿ ಈ ಬೆಳಗ್ಗೆ ಮುಂಜಾನೆಯಿಂದಲೇ ವಾಹನ ಸವಾರರಿಗೆ ಪರದಾಟದ ಪರಿಸ್ಥಿತಿ ಎದುರಾಗಿದ್ದು, ಕೂಳೂರು ಸೇತುವೆ ಮತ್ತು ರಸ್ತೆ ಕಾಮಗಾರಿಯ ಹಿನ್ನಲೆಯಲ್ಲಿ ವಾಹನ ಸಂಚಾರದಲ್ಲಿ ತೀವ್ರ ತೊಡಕು ಉಂಟಾಗಿದೆ.