Showing 20 of 20587 articles • Page 387 of 1030
ಕರ್ನಾಟಕದ ಎಲ್ಲಾ ಅರಣ್ಯ ಪ್ರದೇಶಗಳಲ್ಲಿ ಇನ್ನು ಮುಂದೆ ಹಸುಗಳು, ಕುರಿ ಮತ್ತು ಮೇಕೆಗಳನ್ನು ಮೇಯಿಸುವುದನ್ನು ನಿಷೇಧಿಸಿ ಅರಣ್ಯ ಸಚಿವ ಈಶ್ವರ ಖಂಡ್ರೆ ಆದೇಶ ಹೊರಡಿಸಿದ್ದಾರೆ.
ನಿರಂತರ್ ಉದ್ಯಾವರ ಸಂಘಟನೆಯ ಎಂಟನೇ ವರ್ಷದ ಸಂಸ್ಥಾಪನ ಸಂಭ್ರಮದ ಪ್ರಯುಕ್ತ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೊ. ಆಪರೇಟಿವ್ ಸೊಸೈಟಿ ಲಿಮಿಟೆಡ್ ಉಡುಪಿ
: ಸಮಾಜದಲ್ಲಿ ಹೆಚ್ಚು ಹೆಚ್ಚು ಯುವ ಕೊಂಕಣಿ ಸಾಹಿತಿಗಳು ಹುಟ್ಟಿ ಬರಬೇಕಾದ ಅಗತ್ಯವಿದ್ದು ಇದರಿಂದ ಭಾಷೆಯ ಬೆಳವಣಿಗೆಗೆ ಪೂರಕವಾಗಲಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ. ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.
24 ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನು ಪಡೆದು ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಿದ್ದಾರೆ.
ತಾಲೂಕಿನ ಚೆನ್ನಿಕಟ್ಟೆ, ಮದ್ದೂರು ಕಾಲೋನಿ ಸೇರಿದಂತೆ ಹಲವು ಗಿರಿ ಜನ ಹಾಡಿಗಳಲ್ಲಿ ವಾಸದ ಮನೆಗಳು ಶಿಥಿಲಗೊಳ್ಳುವ ಜೊತೆಗೆ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ
ಕರ್ನಾಟಕದಲ್ಲಿ ಜುಲೈ 29ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮುಂದಿನ ಒಂದು ವಾರ ಹೆಚ್ಚಿನ ಮಳೆಯಾಗಲಿದೆ.
ಶಿರೂರು ಮೂರುಕೈ ಸಮೀಪದ ನೀರ್ಜೆಡ್ಡು ಎಂಬಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಹೈಕಾಡಿಯ ಮುಜಾಫಿರ್ ಮತ್ತು ನೀರ್ಜೆಡ್ಡಿನ ಕೃಷ್ಣ ನಾಯ್ಕ ಬಂಧಿತ ಆರೋಪಿಗಳು.
ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸಮೀಪ ಕೊಳೆತ ಸ್ಥಿತಿಯಲ್ಲಿ ಮೃತದೇಹವೊಂದು ರವಿವಾರ ಪತ್ತೆಯಾಗಿದೆ. ಮೃತ ವ್ಯಕ್ತಿಯ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದು
ಕೆ.ಎಸ್.ಆರ್.ಟಿಸಿ ಬಸ್ ನಲ್ಲಿ ವ್ಯಕ್ತಿಯೋರ್ವ ಯುವತಿಯ ಪಕ್ಕದಲ್ಲಿ ಕುಳಿತು ಅನುಚತವಾಗಿ ವರ್ತಿಸಿದ ಘಟನೆ ಜುಲೈ 22ರಂದು ನಡೆದಿದೆ.
ಉಡುಪಿಯ ಮಿಷನ್ ಕಂಪೌಂಡ್ನಲ್ಲಿರುವ ಲೋಕೋಪಯೋಗಿ ವಸತಿ ಸಮುಚ್ಚಯದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಾಂಗ್ಲಾದೇಶದ ವಾಯುಪಡೆಯ ಎಫ್-7 ಬಿಜಿಐ ತರಬೇತಿ ಜೆಟ್ ಪತನಗೊಂಡು ಶಾಲಾ ಕಟ್ಟಡಕ್ಕೆ ಅಪ್ಪಳಿದ ದುರಂತಕ್ಕೆ ಸಂಬಂಧಿಸಿದಂತೆ ಸಾವನ್ನಪ್ಪಿದವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.
ದುಬೈನಿಂದ ಆಗಮಿಸಿದ್ದ ದಂಪತಿಯಿಂದ ಕಳ್ಳಸಾಗಣೆ ಮಾಡುತ್ತಿದ್ದ ಸುಮಾರು 28 ಕೆಜಿ ಚಿನ್ನದ ಪೇಸ್ಟ್ ಅನ್ನು ಸಿಐಎಸ್ಎಫ್ ಮತ್ತು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡು ಬಂಧಿಸಿದ್ದಾರೆ.
ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಿರೂರು ಸಮೀಪದ ಹಡವಿನಗದ್ದೆಯಲ್ಲಿರುವ ಮಸೂದ್ ಪಟೇಲ್ ಭಟ್ಕಳ ಅವರ ರೋಯಲ್ ಪ್ಲಾಂಟೇಶನ್ ಗೋದಾಮಿನಿಂದ ಸುಮಾರು 5.6 ಲಕ್ಷ ರೂಪಾಯಿ ಮೌಲ್ಯದ ಅಡಿಕೆ ಕಳವು ಮಾಡಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದಂತೆ ಉಳ್ಳಾಲ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಹೆಣ್ಮಕ್ಕಳಿಗಾಗಿ ಎರಡು ಪ್ರತ್ಯೇಕ ವಸತಿಯುತ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲಾಗುವುದು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜುಲೈ 25 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.
ಬ್ರೇಕ್ ಫೇಲ್ಯೂರ್ ಆದ ಪರಿಣಾಮ ಸಾರಿಗೆ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪ್ರಯಾಣಿಕರು ಪಾರಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಕಲ್ಮಹಳ್ಳಿ ಗ್ರಾಮದ ಗೇಟ್ ಬಳಿ ನಡೆದಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮಾಡುತ್ತಿರುವ ಅಪಪ್ರಚಾರ ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ
ನಗರದಲ್ಲಿ ಆಘಾತಕಾರಿ ಸುದ್ದಿ – ಯುವ ಉದ್ಯಮಿ ಹಾಗೂ ಕೊಡಕ್ಕೆನೆ ಹೊಟೇಲ್ ಮಾಲೀಕ ನಿತಿನ್ ಪೂಜಾರಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ಕಾರಣವಾಗಿ ಆರ್ಥಿಕ ಸಂಕಷ್ಟವನ್ನೇ ಶಂಕಿಸಲಾಗಿದೆ.
ಮತ್ತೊಂದು ಮಹತ್ವದ ಸಾರ್ವಜನಿಕ ಕಟ್ಟಡ ಉದ್ಘಾಟನೆಗೆ ಸಜ್ಜಾಗಿದೆ. ಭಾರತೀಯ ರೆಡ್ ಕ್ರಾಸ್ ಸೊಸೈಟಿ – ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ‘ಶತಮಾನೋತ್ಸವ ಭವನ’ ಜುಲೈ 26ರಂದು ಉದ್ಘಾಟನೆಗೊಳ್ಳಲಿದೆ.
ನಗರದಲ್ಲಿ ಒಂದು ಪ್ರಮುಖ ರಸ್ತೆಯ ಕಾಮಗಾರಿ – ಕೂಲೂರು ಸೇತುವೆ ಬಳಿ ರಸ್ತೆ ದುರಸ್ತಿ ಕಾರ್ಯ ಆರಂಭಗೊಳ್ಳುತ್ತಿದೆ. ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಮಹತ್ವದ ಮಾಹಿತಿ ಇಲ್ಲಿದೆ.