Showing 20 of 20587 articles • Page 388 of 1030
ರಾಷ್ಟ್ರೀಯ ಹೆದ್ದಾರಿ ಸಾಣೂರು – ಬಿಕರ್ನಕಟ್ಟೆ ವಿಭಾಗದ ರಸ್ತೆ ಅಗಲೀಕರಣಕ್ಕಾಗಿ ಭೂಸ್ವಾಧೀನ ಪಡಿಸಲಾದ ಜಮೀನಿನ ಮಾಲೀಕರಿಗೆ ಪರಿಹಾರ ಪಾವತಿ ಹಾಗೂ ಕ್ಲೈಮ್ಗಳನ್ನು ಪಡೆಯುವ ಅದಾಲತ್ ಕಾರ್ಯಕ್ರಮ
ಜುಲೈ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿರುವುದರಿಂದ, ಜಿಲ್ಲೆಯ ಹಲವೆಡೆ ಅಡಿಕೆಯಲ್ಲಿ ಕೊಳೆರೋಗ ಕಾಣಿಸಿಕೊಂಡಿರುವುದು ತೋಟಗಾರಿಕೆ ಇಲಾಖೆಯ ಗಮನಕ್ಕೆ ಬಂದಿರುತ್ತದೆ.
ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ನಂಜನಗೂಡು ಪಟ್ಟಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಂಜನಗೂಡು ಪಟ್ಟಣದ ನಿವಾಸಿ ಮೊಹಮ್ಮದ್ ಮಸೂದ್ (30) ಬಂಧಿತ ಆರೋಪಿ.
ಲಾಭದ ಆಮಿಷ ತೋರಿಸಿ ಫ್ರಾಡ್ ಮ್ಯೂಚುಯಲ್ ಫಂಡ್ ಕಂಪನಿಯಿಂದ ಷೇರು ಖರೀದಿಸಿದ ಮೈಸೂರಿನ ವೃದ್ದೆಯೊಬ್ಬರು 28.15 ಲಕ್ಷ ಕಳೆದುಕೊಂಡಿದ್ದಾರೆ.
ಶಾಸಕನಾಗಿ ಕಳೆದ ಎರಡು ವರ್ಷಗಳಲ್ಲಿ ಸರಕಾರದ ಸೀಮಿತ ಅನುದಾನವನ್ನು ಬಳಸಿಕೊಂಡು ಯಾವುದೇ ಜಾತಿ, ಮತ, ಧರ್ಮಗಳ ಭೇದವಿಲ್ಲದೇ ಜನಪರವಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ.
ದೇಶದ ವಿವಿದೆಡೆ ನೂರಾರು ಜನರಿಗೆ ಸಾಲಕೊಡಿಸುವ ನೆಪದಲ್ಲಿ ಕೊಟ್ಯಾಂತರ ರೂಪಾಯಿ ವಂಚಿಸಿ ಮಂಗಳೂರಿನಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ ರೋಶನ್ ಸಲ್ದಾನಾ ವಂಚನೆ ಪ್ರಕರಣ
ಯುವ ಉದ್ಯಮಿ ನಿತಿನ್ ಕೆ. ಸುವರ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೋಟೆಲ್ ಮತ್ತು ಇತರೆ ಉದ್ಯಮಗಳಲ್ಲಿ ಸಕ್ರಿಯವಾಗಿದ್ದವರು.
ವಿಟ್ಲ ಸಮೀಪ ವೀರಕಂಬ ಗ್ರಾಮದ ಕೆಲಿಂಜ ಜಂಕ್ಷನ್ನಲ್ಲಿ ಮಿನಿ ಟಿಪ್ಪರ್ ಮತ್ತು ಆಲ್ಟೋ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನ ಚಾಲಕ ಅನೀಶ್ ಅನಂತಾಡಿ (34) ಮೃತಪಟ್ಟಿದ್ದು,
ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಶಾಹಿತ್ ಯಾನೆ ಸಾಹಿತ್ (24), ಅಮ್ಮುಂಜೆ ಗ್ರಾಮದ ನಿವಾಸಿಯಾಗಿ ಗುರುತಿಸಲಾಗಿದೆ.
ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆ ಅಗರ – ಮಾಂಬಳ್ಳಿ ಮಾರ್ಗಮಧ್ಯ ನಡೆದಿದೆ.
ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಚಿರತೆ ಬಂದಿಯಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಅಮಚವಾಡಿ ಗ್ರಾಮದಲ್ಲಿ ನಡೆದಿದೆ. ಹಲವು ದಿನಗಳಿಂದ ಅಮಚವಾಡಿ ಗ್ರಾಮದ ಜನರನ್ನ ಆತಂಕಕ್ಕೊಳಗಾಗಿಸಿದ್ದ ಚಿರತೆ ಸೆರೆ
ಮಹತ್ವದ ಮತ್ತು ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ, ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ರಾಜ್ಯದ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಶ್ಚಯವಾಗಿದೆ. ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಅವರು ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.
ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ, ಬಡತನ ರೇಖೆಗಿಂತ ಕೆಳಗಿರುವ ಮತ್ತು ವಿಶೇಷ ಚೇತನರಿಗಾಗಿ 2025-26ನೇ ಸಾಲಿನಲ್ಲಿ ವಿವಿಧ ಯೋಜನೆಯಡಿ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕಂಕನಾಡಿ – ಬೆಂದೂರ್ ವೆಲ್ ಮಾರ್ಗದಲ್ಲಿನ ಬೃಹತ್ ಗುಂಡಿಗಳ ಸಮಸ್ಯೆ ಕುರಿತು ಡಿವೈಎಫ್ಐ ಮಂಗಳೂರು ನಗರ ಸಮಿತಿಯು ಕಂಕನಾಡಿ ಕರಾವಳಿ ವೃತ್ತದ ಬಳಿ ಪ್ರತಿಭಟನೆ ನಡೆಸಿತು.
ಬೆಳ್ತಂಗಡಿಯ ಧರ್ಮಸ್ಥಳದಲ್ಲಿ ಸೋಮವಾರ ನಕಲಿ ದೇವಮಾನವ ವಿರುದ್ಧ ಪಾದಯಾತ್ರೆ ನಡೆಸಿದ ಶರಣಬಸಪ್ಪ ಕಬ್ಜ ಹಾಗೂ ಅವರ ತಂಡ ಸ್ಥಳೀಯರ ಆಕ್ರೋಶ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣ ಹೆಸರಲ್ಲಿ ಬಡಕುಟುಂಬಗಳನ್ನ ಬೀದಿಪಾಲು ಮಾಡುವ ಹುನ್ನಾರ ನಂಜನಗೂಡು ತಾಲ್ಲೂಕು ಇಮ್ಮಾವು ಗ್ರಾಮದಲ್ಲಿ ನಡೆಯುತ್ತಿದೆ.
ರೈತರು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಒಂದೇ ಸೂರಿನಡಿ ಪರಿಹಾರ ಕಲ್ಪಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಶಾಸಕ ದರ್ಶನ್ ಧ್ರುವ ನಾರಾಯಣ್ ತಿಳಿಸಿದರು.
ಉಳ್ಳಾಲ ಭಾಗದಲ್ಲಿ ಪ್ರತಿ ಮಳೆಗೂ ಮುಳುಗುವ ಸ್ಥಿತಿಯಾಗಿದೆ. ಇದೇ ರೀತಿಯಾದರೆ ಸಣ್ಣ ಮಳೆಗೂ ಮುಳುಗುವ ಬೆಂಗಳೂರಿನ ಸ್ಥಿತಿ ಇಲ್ಲಿಗೂ ಬರಲಿದೆ.
ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಸರಕಾರ ವಿತರಿಸಲೇಬೇಕಾದ ಅವರ ಹಕ್ಕಿನ ಭೂಮಿಯನ್ನು ವಿತರಿಸದೆ ಅನ್ಯಾಯವೆಸಗುತ್ತಿದೆ.