Showing 20 of 20587 articles • Page 389 of 1030
ಉಡುಪಿ ನಗರದಲ್ಲಿ ಉಂಟಾಗುತ್ತಿರುವ ಟ್ರಾಫಿಕ್ ಹಾಗೂ ಪಾರ್ಕಿಂಗ್ ಸಮಸ್ಯೆ ಹಾಗೂ ರಾಷ್ಟೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆ ರಸ್ತೆ ಬದಿ ಹಾದು ಹೋಗುವ ಉಡುಪಿ ನಗರಸಭೆಯ ಕುಡಿಯವ ನೀರು ಪೈಪ್ ಲೈನ್ ಸ್ಥಳಾಂತರ
ಯಕ್ಷಗಾನ ಕಲೆ ಇತ್ತೀಚಿನ ದಿನಗಳಲ್ಲಿ ಸರ್ವವ್ಯಾಪ್ತಿಯಾಗಿದೆ. ಯುವ ಜನತೆಯಲ್ಲಿ ಇಂದು ಯಕ್ಷಗಾನದ ಬಗ್ಗೆ ಆಸಕ್ತಿ ಕಡಿಮೆ ಆಗುತ್ತಿದೆ. ಕಲೆ ಉಳಿಯಬೇಕಾದರೆ ಕಲೆ
ಕರ್ನಾಟಕ ತಮಿಳುನಾಡು ಸಂಪರ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಡಾನೆಯೊಂದು ಕಬ್ಬು ಸಾಗಾಣಿಕೆ ಲಾರಿಯ ಬಳಿ ತೆರಳಿ ಕಬ್ಬು ತಿನ್ನಲು ಹೋಗಿ ಕಾರುಗಳನ್ನು ಹೆಮ್ಮೆಟ್ಟಿಸಿದ ಘಟನೆ ತಮಿಳುನಾಡಿನ ಹಾಸನೂರು ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕಬ್ಬು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ಹಾಸನೂರು ದಿಂಬಂ ಬಳಿ ಸಂಭವಿಸಿದ್ದು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಹೆಸರಿಡುವ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಅಭಿವೃದ್ಧಿ ವಿಚಾರದಲ್ಲಿ ಮಂಗಳೂರು ಆಗಬೇಕೆಂದು ಕೆಲವರ ಅಭಿಪ್ರಾಯ ಇರಬಹುದು.
ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ನಡೆಸುತ್ತಿರುವ ಅಪಪ್ರಚಾರದ ವಿರುದ್ಧ ಉಡುಪಿ ಹಾಗೂ ಕಾಪು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಸಮಿತಿ ಜಂಟಿಯಾಗಿ ಉಡುಪಿ ತಾಲೂಕು ಕಚೇರಿಯ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ಹಮ್ಮಿಕೊಂಡಿತು.
ಧರ್ಮಸ್ಥಳ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಖಾದರ್ ಪ್ರತಿಕ್ರಿಯೆ ನೀಡಿದ್ದು, ರಕಾರ ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸಿದ್ದು, ತನಿಖೆ ಮೂಲಕ ಸತ್ಯಾಸತ್ಯ ಬಯಲಾಗಲಿ ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದರು.
ಧರ್ಮಸ್ಥಳ ದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಧರ್ಮಸ್ಥಳ ಪ್ರಕರಣ ಸಂಬಂಧ ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಬೆನ್ನಲ್ಲೇ ಇಬ್ಬರು ಐಪಿಎಸ್ ಅಧಿಕಾರಿಗಳು
ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ರಾಜ್ಯ ಸರಕಾರ ಎಸ್ ಐಟಿ ರಚಿಸಿರುವುದನ್ನು ಶ್ರೀಕ್ಷೇತ್ರ ಧರ್ಮಸ್ಥಳ ಸ್ವಾಗತಿಸಿದೆ. ಈ ಕುರಿತಂತೆ ಧರ್ಮಸ್ಥಳ ಕ್ಷೇತ್ರದ ವಕ್ತಾರ ಕೆ.ಪಾರ್ಶ್ವನಾಥ್ ಜೈನ್ ಪತ್ರಿಕಾ ಹೇಳಿಕೆ
ಕಳೆದ ಹಲವು ದಿನದಿಂದ ಸುರಿದ ಭಾರೀ ಮಳೆಯಿಂದಾಗಿ ರಾ.ಹೆ.66ರ ಕೆಐಒಸಿಎಲ್ ಜಂಕ್ಷನ್ ಮತ್ತು ಕೂಳೂರು ಕಮಾನು ಸೇತುವೆಯ ನಡುವಿನ ಸಂಪರ್ಕದ ರಸ್ತೆ ಸಂಪೂರ್ಣ ಹಾನಿಯಾಗಿದೆ.
ಚಾಲಕನ ನಿಯಂತ್ರಣ ತಪ್ಪಿದ ಬಸ್ ವೊಂದು ಕಿರುಸೇತುವೆಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಉರುಳಿಬಿದ್ದ ಪರಿಣಾಮ ಓರ್ವ ಸ್ಥಳದಲ್ಲಿಯೇ ಮೃತಪಟ್ಟು,
ಇಲವಾಲದ ಮೀನಾಕ್ಷಿಪುರ ಗ್ರಾಮದ ಕೆ.ಆರ್.ಎಸ್. ಹಿನ್ನೀರಿನ ನಲ್ಲಿ ಈಜಲು ಹೋದ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲದ ಏಮ್ಸ್ ಬಿ ಎಸ್ ಸಿ ನರ್ಸಿಂಗ್ ಕಾಲೇಜ್ ನ,
ತಾಲ್ಲೂಕಿನ ದೇವಿರಮ್ಮನಹಳ್ಳಿ ಗ್ರಾಮದಲ್ಲಿ ನಂಜನಗೂಡಿನ ಬಿ.ವಿ ಪಂಡಿತರ ಶ್ರೀ ಧನ್ವಂತರಿ ಆರೋಗ್ಯ ಆಶ್ರಮದಿಂದ ಉಚಿತ ಆಯುರ್ವೇದಿಕ್ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಜನಪ್ರಿಯ ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಅವರು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೊಸ ಮಾರಿಗುಡಿಗೆ ಭೇಟಿ ನೀಡಿದ್ದಾರೆ.
ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಧೇಯ ವ್ಯಕ್ತಿಯ ಸಾಕ್ಷಿದಾರನಾಗಿ ಬಂದು ದೂರು ನೀಡಿದರೂ ಪೊಲೀಸ್ ಇಲಾಖೆ
ಗುಜ್ಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚುಗೋಡು ಸನ್ಯಾಸಿಬಲ್ಲೆಯ ಸ್ಮಶಾನ ಸಂಪರ್ಕಿಸುವ ರಸ್ತೆಯನ್ನು ಖಾಸಗಿ ವ್ಯಕ್ತಿಗಳು ಬಂದ್ ಮಾಡಿರುವುದನ್ನು ಖಂಡಿಸಿ ಗ್ರಾಮಸ್ಥರು
ನಗರದ ಲೋಕೋಪಯೋಗಿ ಕ್ವಾಟ್ರಸ್ ನಲ್ಲಿ ಸರಣಿ ಕಳ್ಳತನ ನಡೆದಿರುವ ಘಟನೆ ನಗರದ ಮಿಷನ್ ಕಂಪೌಂಡ್ ಜಂಕ್ಷನ್ ನಲ್ಲಿ ನಡೆದಿದೆ.
ಬ್ರಹ್ಮಾವರ ತಾಲೂಕಿನ ಅಚ್ಲಾಡಿ ಗ್ರಾಮದ ಗರಿಕೆಮಠದ ಮನೆಯೊಂದರ ಬಳಿ ಅಂದರ್ ಬಾಹರ್ ಇಸ್ಪೀಟು ಜುಗಾರಿ ಆಡುತ್ತಿದ್ದ ಆರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕಳೆದ ಎರಡು ತಿಂಗಳಿಂದ ಕರ್ನಾಟಕ ಕರಾವಳಿಯಲ್ಲಿ ಹವಾಮಾನ ವೈಪರಿತ್ಯ ಜನರನ್ನು ಕಾಡುತ್ತಿದೆ. ಕಡಲನ್ನು ನಂಬಿದ ಸಣ್ಣಪುಟ್ಟ ದೋಣಿಯವರಿಗೆ ಕಸುಬಿಲ್ಲದಂತಾಗಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಒಬ್ಬರು ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.