Showing 20 of 20587 articles • Page 391 of 1030
ಸಂತೆ ಮಾರುಕಟ್ಟೆ ಬಳಿ ಜುಲೈ 14ರ ಮಧ್ಯರಾತ್ರಿ 2.30ರ ಸುಮಾರಿಗೆ ಅಂಗಡಿಯ ಶಟರ್ ಮುರಿದು, 95 ಸಾವಿರ ರೂ. ಮೌಲ್ಯದ ತಾಮ್ರದ ವಯರ್, ಹಿತ್ತಾಳೆಯ ವಸ್ತುಗಳನ್ನು ಕಳ್ಳತನ
ಗೆಳತಿಯ ಫೋನ್ ರಿಸೀವ್ ಮಾಡಿದ ಗೆಳೆಯನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಕೆಂಪಿಸಿದ್ದನಹುಂಡಿ ಗ್ರಾಮದಲ್ಲಿ ನಡೆದಿದೆ.
ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ದಿಢೀರ್ ನಾಪತ್ತೆಯಾದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿಯ ಬಿಜಿ ಪುರದಲ್ಲಿ ನಡೆದಿದೆ.
ಇದೇ ಪ್ರಪ್ರಥಮ ಬಾರಿಗೆ ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆ ಮತ್ತು ಸರಗೂರು ತಾಲ್ಲೂಕುಗಳಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ. ಮಲ್ಲಿಕಾರ್ಜುನ ಖರ್ಗೆ ರವರ 84ನೇ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ
ಮಹತ್ವದ ಕಾರ್ಯಾಚರಣೆಯಲ್ಲಿ ಮಂಗಳೂರು ಪೊಲೀಸರು ಶ್ರೀಮಂತರು ಮತ್ತು ಬೇರೆ ಬೇರೆ ನಗರಗಳ ಉದ್ಯಮಿಗಳನ್ನೇ ಗುರಿಯಾಗಿಸಿ ದೇಶಾದ್ಯಂತ ನೆಟ್ವರ್ಕ್ ಇಟ್ಟುಕೊಂಡು ಭಾರೀ ವಂಚನಾ ಜಾಲ
ಕಾರ್ಕಳ ಪುರಸಭೆ ಹಾಗೂ ತಾಲೂಕು ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಇಂದು ದಿಢೀರ್ ಭೇಟಿ ನೀಡಿ, ಕಡತಗಳ ಪರಿಶೀಲನೆ ನಡೆಸಿದರು.
ನಕಲಿ ಸೀಲು ಬಳಕೆ ಮಾಡಿಕೊಂಡು ಪುರಸಭೆಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಲಾಗಿದೆ ಎಂದು ಸೇವಾಶ್ರಯ ಫೌಂಡೇಶನ್ ಸಂಸ್ಥಾಪಕ ಆರ್ ಮಣಿಕಂಠರಾಜ್ ಗೌಡ ಆರೋಪಿಸಿದರು.
ಟಾಟಾ ಏಸ್ ಹರಿದು 3 ವರ್ಷದ ಮಗು ಜೀವಬಿಟ್ಟಿರೋ ಘಟನೆ ಜೋಗಿಮಟ್ಟಿ ರಸ್ತೆಯ ನಾಲ್ಕನೇ ಕ್ರಾಸ್ ಬಳಿ ನಡೆದಿದೆ. ಅರತ್ ಬೋರ (3) ಮೃತ ಮಗು.
ತಾಲೂಕಿನ ವೀರಕಂಭ ಗ್ರಾಮದ ಕುಮೇರು ಎಂಬಲ್ಲಿನ ಕಾಲು ಸಂಕದ ಬದಿಗೆ ಕಟ್ಟಿದ ತಡೆಗಡೆಯು ವಿಪರೀತ ಮಳೆಗೆ ಜರಿದಿದ್ದು ಅಪಾಯದ ಸ್ಥಿತಿಯಲ್ಲಿದೆ.
ಮೆಟಾ ವೇದಿಕೆಯಲ್ಲಿ ತಮ್ಮ ಪೋಸ್ಟ್ ಅನ್ನು ಸ್ವಯಂಚಾಲಿತ ತಂತ್ರಜ್ಞಾನ ಬಳಸಿ ತಪ್ಪು ಕನ್ನಡ ಅನುವಾದ ಮಾಡಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್ ನಲ್ಲಿ ಕಳವಳ ವ್ಯಕ್ತ
ಹೈಕೋರ್ಟ್ ಆದೇಶದಂತೆ ಧಾರ್ಮಿಕ ಕಟ್ಟಡಗಳಲ್ಲಿ ಶಾಶ್ವತವಾಗಿ ಅಳವಡಿಸಿರುವ ಎಲ್ಲ ಧ್ವನಿವರ್ಧಕಗಳನ್ನು ತೆಗೆದು ಹಾಕಲಾಗಿದೆ.
ರೈಲ್ವೆ ನೇಮಕಾತಿ ಮಂಡಳಿ ಖಾಲಿ ಇರುವ ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6,238 ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ
ಇಲ್ಲಿ ಮಕ್ಕಳು ಶಾಲೆಗೆ ಹೋಗಬೇಕಿದ್ರೆ ಆಟೋ ತಳ್ಳಬೇಕು ಇದು ಶಿಕ್ಷೆಯಲ್ಲ, ಈ ಮಕ್ಕಳಿಗೆ ಅನಿವಾರ್ಯವಾಗಿದೆ. ಬೈಂದೂರಿನ ಗೋಳಿಹೊಳೆ ಗ್ರಾಮದ ಚಾರ್ಸಾಲು ಜನರ ನಿತ್ಯದ ಗೋಳಾಗಿದೆ.
ನಗರದ 40 ಖಾಸಗಿ ಶಾಲೆಗಳಿಗೆ ಶುಕ್ರವಾರ ಬೆಳಿಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯದಳ ಸಿಬ್ಬಂದಿಗಳು ತಪಾಸಣೆ ನಡೆಸಿದ್ದಾರೆ.
ಇಂಡಿಯಾ ಒಕ್ಕೂಟದಿಂದ ಆಮ್ ಆದ್ಮಿ ಪಕ್ಷ ಹೊರ ಬಂದಿದೆ. ಆಪ್ ಇಂಡಿಯಾ ಒಕ್ಕೂಟದ ಭಾಗವಾಗಿಲ್ಲ. ಇದನ್ನು ನಮ್ಮ ನಾಯಕ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ ಎಂದು ಎಎಪಿ ನಾಯಕ ಸಂಜಯ್ ಸಿಂಗ್ ಮಾಹಿತಿ ನೀಡಿದ್ದಾರೆ.
ಕವಲಂದೆ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣರಾಜಪುರ, ವೀರೇದೇವನಪುರ ಗ್ರಾಮಗಳ 6ನೇ ಮತ್ತು 11ನೇ ಗಸ್ತು ಗ್ರಾಮಗಳಲ್ಲಿ “ಮನೆ ಮನೆಗೆ ಪೊಲೀಸ್” ಕಾರ್ಯಕ್ರಮಕ್ಕೆ ಕವಲಂದೆ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕ ಬಿ.ಬಸವರಾಜು ಚಾಲನೆ ನೀಡಿದರು.
ಸೂರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಸ್ಥಳಾಂತರ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರೈತರು ಹಾಗೂ ಗ್ರಾಮಸ್ಥರು ದಿಢೀರ್ ಪ್ರತಿಭಟನೆ ನಡೆಸಿದರು.
ತಾಲ್ಲೂಕಿನ ಸುಕ್ಷೇತ್ರ ಸುತ್ತೂರು ಮಠದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಂದ ಸೀಡ್ಸ್ ಬೀಜ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ದಲಿತರ ಭೂಮಿ ಮತ್ತು ವಸತಿ ಹಕ್ಕಿಗಾಗಿ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಏಳು ತಾಲೂಕು ಕಚೇರಿಗಳ ಮುಂದೆ ಶುಕ್ರವಾರ ಏಕಕಾಲದಲ್ಲಿ ಧರಣಿ ನಡೆಸಲಾಯಿತು.
ಕೇರಳ ಹಾಗೂ ಬೆಂಗಳೂರಿನ ಜೈಲುಗಳಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮೂವರು ನಕಲ್ಸರನ್ನು ಕುಂದಾಪುರದ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ.