Showing 20 of 20587 articles • Page 392 of 1030
ಮುಂಗಾರಿನ ಪ್ರಾರಂಭದಲ್ಲಿ ಭಾರೀ ಮಳೆ ಸುರಿದ ಪರಿಣಾಮವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರದೇಶಗಳಲ್ಲಿ ಅಡಿಕೆ ಕೊಳೆ ರೋಗದ ಆತಂಕ ಎದುರಾಗಿದೆ.
ಹೆಬ್ಬಾವಿನ ಮರಿ ಮಾರಾಟ ಜಾಲವೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಪತ್ತೆ ಹಚ್ಚಿ ಅಪ್ರಾಪ್ತ ಬಾಲಕ ಸೇರಿದಂತೆ ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ.
ಬೈಕ್ ನಲ್ಲಿ ಅಕ್ರಮವಾಗಿ ಒಣಗಾಂಜಾ ಸಾಗಾಟ ಮಾಡುತ್ತಿದ್ದವನನ್ನ ಅಬಕಾರಿ ಪೊಲೀಸರು ದಾಳಿ ನಡೆಸಿ ಬಂಧಿಸಿರುವ ಘಟನೆ ಪಟ್ಟಣದ ಟೀಚರ್ಸ್ ಲೇಔಟ್ ಬಳಿ ತಡರಾತ್ರಿ ನಡೆದಿದೆ.
ಕಾಡಾನೆ ಹಾವಳಿಗೆ ಕಡಿವಾಣ ಹಾಕದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರೈತರು ಓಂಕಾರ ವಲಯದ ಅರಣ್ಯಾಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಬರ್ತ್ ಡೇ ಸೆಲೆಬ್ರೇಷನ್ ಗೆ ಕರೆಸಿಕೊಂಡು ಸ್ನೇಹಿತರು ಚಾಕು ಇರಿದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕೆಂಪಿಸಿದ್ದನಹುಂಡಿ ಗ್ರಾಮದಲ್ಲಿ ನಡೆದಿದೆ.
ರಾಷ್ಟ್ರೀಯ ಲಾಂಛನ,ಬಾವುಟ,ಹೆಸರು,ಲೋಗೋ,ಮೊಹರು,ಸ್ಟಿಕ್ಕರ್ ಗಳನ್ನ ಅನಧಿಕೃತವಾಗಿ ಬಳಸಿ ದುರ್ಬಳಕೆ ಮಾಡುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ಕೇಂದ್ರ ಗ್ರಾಹಕ ಸಚಿವಾಲಯ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.
ನವ ಸಮೃದ್ಧಿ ಬೆನಿಫಿಟ್ ಫಂಡ್ ನಿಧಿ ಲಿಮಿಟೆಡ್ ನಿಂದ ಕೋಟ್ಯಂತರ ಹಣ ವಂಚಿಸಿರುವ ಆರೋಪದ ಹಿನ್ನಲೆ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಜಿಲ್ಲೆಯ ಪೋಕ್ಸೊ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈಟಿ.ರಾಘವೇಂದ್ರ ಸೇರಿದಂತೆ ಮನೋಜ್ ಹಾಗು ಸಂಜಯ್ ವಿರುದ್ದ ಮಹಿಳಾ ಠಾಣೆ
ಸಾಲ ನೀಡುವುದಾಗಿ ಜಾಗ ವಿಕ್ರಯ ಮಾಡುವುದಾಗಿ ಹೇಳಿ ಶ್ರೀಮಂತ ಉದ್ಯಮಿಗಳಿಂದ ಹಣ ಪಡೆದು ಕೋಟಿಗಟ್ಟಲೆ ವಂಚಿಸುತ್ತಿದ್ದ ಬಹುಕೋಟಿ ವಂಚಕ ಜಪ್ಪಿನಮೊಗರು ನಿವಾಸಿ ರೋಹನ್ ಸಲ್ದಾನ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ.
ತಾಲೂಕಿನಾದ್ಯಂತ ಮಳೆ ರಾಯ ಗುರುವಾರ ಬೆಳಗ್ಗೆ ಸ್ವಲ್ಪ ಬಿಡುವು ಪಡೆದುಕೊಂಡಿದ್ದು, ಅಪರಾಹ್ನದ ಬಳಿಕ ಆರ್ಭಟ ಮುಂದುವರಿದಿದೆ.
ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯ ಜೀವಿಧಾಮದ ಮೀಣ್ಯಂ ಸಮೀಪದ ಗಾಜನೂರು ಬಳಿಯ ಅರಣ್ಯದಲ್ಲಿ ಕಳೆದ ತಿಂಗಳು ಐದು ಹುಲಿಗಳ ದಾರುಣ ಸಾವಿಗೆ
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಸಿಬಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಅಮರನಾಥ ಯಾತ್ರೆಗೆ ತೆರಳುವ ಮಾರ್ಗದಲ್ಲಿ ಭೂಕುಸಿತವಾಗುತ್ತಿದೆ. ಇದರಿಂದ ಅಮರನಾಥ ಯಾತ್ರೆಯನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ.
ಉಡುಪಿ ಜಿಲ್ಲೆಯ ಕೋಟ ಠಾಣೆ ವ್ಯಾಪ್ತಿಯ ಜಾನುವಾರುಕಟ್ಟೆ ಬಳಿಯ ಸುಶೀಲ ಎಂಬಾಕೆ ಚಾಲೆಂಜಿಂಗ್ ಫೌಂಡೇಷನ್ ಸಂಸ್ಥೆ ಮತ್ತು ದಲಿತ ಸಂಘ ಭೀಮ ಘರ್ಜನೆ ಸಂಘಟನೆಯ ಅಧ್ಯಕ್ಷಳು ಎಂದು
ಕೌಟುಂಬಿಕ ಕಲಹದ ಸಂದರ್ಭದಲ್ಲಿ ಪತಿಯಿಂದ ಹಲ್ಲೆಗೊಳಗಾಗಿದ್ದ ಮಹಿಳೆ ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ನಡೆದಿದೆ.
ಕೆಂಪು ಕಲ್ಲು, ಮರಳಿನ ವಿಚಾರದಲ್ಲಿ ಶಾಸಕರು ಬೀದಿಯಲ್ಲಿ ಪ್ರತಿಭಟನೆ ಮಾಡೋದು ಸಮಸ್ಯೆ ಸರಿಪಡಿಸುವ ಕೆಲಸವನ್ನು ಮಾಡಬೇಕೆಂದು ಕಾಂಗ್ರೆಸ್ ಮುಖಂಡ ರಮಾನಾಥ ರೈ ಟೀಕಿಸಿದ್ದಕ್ಕೆ ಉತ್ತರಿಸಿದ ಭರತ್ ಶೆಟ್ಟಿ,
: ಸಚಿವ ಪ್ರಿಯಾಂಕ ಖರ್ಗೆ ಮತ್ತು ಶಾಸಕ ಅಲ್ಲಮಪ್ರಭು ಪಾಟೀಲ್ ಆಪ್ತನಾಗಿರುವ ಲಿಂಗರಾಜುನನ್ನು ಡ್ರಗ್ಸ್ ಸಾಗಣೆ ಪ್ರಕರಣದಲ್ಲಿ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.
ತಾಲ್ಲೂಕಿನ ಕಸಬಾ ಹೋಬಳಿಯ ದೇವಿರಮ್ಮನಹಳ್ಳಿ ಗ್ರಾಮದಲ್ಲಿರುವ ಕೆರೆಗೆ ಚರಂಡಿ ನೀರು ಸೇರುತ್ತಿದ್ದು, ಕೆರೆ ಮಲಿನಗೊಳ್ಳುತ್ತಿರುವ ಪರಿಣಾಮ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಜಮೀನು ವಿವಾದ ಹಿನ್ನೆಲೆ ಮಹಿಳೆಯನ್ನು ಎಳೆದಾಡಿ ಅಸಭ್ಯವಾಗಿ ವರ್ತನೆ ಮಾಡಿರುವ ಘಟನೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ರತ್ನಪುರಿ ಗ್ರಾಮದಲ್ಲಿ ನಡೆದಿದೆ.
ಸೋಸಲೆ, ಕೈಯಂಬಳ್ಳಿ, ಹಲವಾರ, ಕೊಳತೂರು, ದೊಡ್ಡ ಬಾಗಿಲು, ಮುರಾರ್ಜಿ ವಸತಿ ಶಾಲೆಯ ಒಳ ಕ್ರೀಡಾಂಗಣ ಸೇರಿದಂತೆ 12 ಕೋಟಿ ರೂಗಳ ವೆಚ್ಚದ ಎಸ್. ಸಿ.ಪಿ ರಸ್ತೆ ಮತ್ತು ಚರಂಡಿ