Showing 20 of 20587 articles • Page 393 of 1030
ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಅದನ್ನು ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಓರ್ವ ವ್ಯಕ್ತಿಗೆ ಆನೆಯು ಸೋಂಡಿಲಿನಿಂದ ತಿವಿದು ಗಂಭೀರ ಗಾಯ
ಈ ಹಿಂದಿನ ನಿಗದಿಯಂತೆ ಕಾಮಗಾರಿ ವೇಗ ನೀಡಿ ಮಳೆಗಾಲ ಆರಂಭವಾಗುತ್ತಿದ್ದಂತೆ ವಾಹನ ಸಂಚಾರಕ್ಕೂ ಮುಕ್ತ ಗೊಳಿಸುವ ಯೋಗಿವೆ ಸಿದ್ಧಪಡಿಸಲಾಗಿತ್ತು,
ಕಳೆದ ಮೂರು ದಿನಗಳಿಂದ ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಸುರಿದಿದೆ. ಉಡುಪಿ, ಬ್ರಹ್ಮಾವರ, ಬೈಂದೂರು, ಕುಂದಾಪುರ, ಹೆಬ್ರಿ, ಕಾರ್ಕಳ, ಕಾಪು ತಾಲೂಕಿನಲ್ಲಿ ಧಾರಾಕಾರ ಮಳೆಯಾಗಿದೆ.
ತಾಲೂಕಿನ ಬೀಮನಬೀಡು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಕುರಿತು ಮಾಹಿತಿ ನೀಡಿದ ರೈತ ಸಂಘದವರನ್ನು ಹೆಸರನ್ನು ಗೌಪ್ಯವಾಗಿಡದೆ ಬಹಿರಂಗ ಪಡಿಸಿದ್ದಾರೆ ಎಂದು ಆರೋಪಿಸಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ
ನಾಡ ಅಧಿದೇವತೆ ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ ನಡೆಯುತ್ತಿದ್ದು, ವಿವಿಧ ಬಗೆಯ ಹೂವುಗಳಿಂದ ದೇವಾಲಯ ಕಂಗೊಳಿಸುತ್ತಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಮೀನುಗಾರಿಕೆಗೆ ತೆರಳಿ ದೋಣಿ ಮುಗುಚಿ ನಾಪತ್ತೆಯಾಗಿದ್ದ ಮೂವರು ಮೀನುಗಾರರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು
ನಗರದ ಎಂಟನೇ ಕ್ರಾಸ್ ನಲ್ಲಿರುವ ಶ್ರೀ ಚಾಮುಂಡೇಶ್ವರಿ ಭಾವ ಸಾರ್ ಕ್ಷತ್ರಿಯ ಯುವಕರ ಸಂಘದಿಂದ ಆಷಾಡ ಮಾಸದ ಶ್ರೀ ಚಾಮುಂಡೇಶ್ವರಿ ಅಮ್ಮನವರ ಪೂಜಾ ಮಹೋತ್ಸವವನ್ನು ಏರ್ಪಡಿಸಲಾಗಿತ್ತು.
ಮಣಿಪಾಲದ ಈಶ್ವರನಗರದ 20ನೇ ಕ್ರಾಸ್ ನ ಬಳಿ ಇರುವ ಅಪಾರ್ಟ್ಮೆಂಟ್ ಒಂದರ ಮೊದಲನೇ ಮಹಡಿಯಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ
ಉಡುಪಿ ಪೋಕ್ಸೊ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ಸಹಿತ ಮೂವರು ಆರೋಪಿಗಳ ವಿರುದ್ದ ಅತ್ಯಾಚಾರ ಪ್ರಕರಣವೊಂದರ ಸಂತ್ರಸ್ತೆ ನೀಡಿದ ದೂರಿನಂತೆ ಉಡುಪಿ ಮಹಿಳಾ ಠಾಣೆಯಲ್ಲಿ ಜಾತಿನಿಂದನೆ ಪ್ರಕರಣ ದಾಖಲಾಗಿದೆ.
ಗಂಗೊಳ್ಳಿ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಮೀನುಗಾರ ಸುರೇಶ್ ಖಾರ್ವಿ ಅವರ ಮೃತದೇಹ ಗುರುವಾರ ಬೆಳಿಗ್ಗೆ (ಜು.16) ಕೋಡಿ ಸೀವಾಕ್ ಸಮೀಪ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಇದರೊಂದಿಗೆ ಮೀನುಗಾರಿಕೆಗೆ ತೆರಳಿ ನಾಪತ್ತೆ
ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಮೇರಿ ಹಿಲ್ ಬಳಿ ತಡೆಗೋಡೆ ಕುಸಿದು ನಿಲ್ಲಿಸಿದ ಹಲವು ಬೈಕ್ಗಳು ಹಾನಿ ಆಗಿದ್ದು, ತಡೆ ಗೋಡೆ ಬೀಳುವ ದೃಶ್ಯ cc tv ಕ್ಯಾಮೆರದಲ್ಲಿ ಸೆರೆಯಾಗಿದೆ. 1 ಕಾರು, ಗ್ಯಾರೇಜ್ ಗೆ ರಿಪೇರಿಗೆ ಬಂದಿರುವ ಬೈಕ್ಗಳು ಹಾನಿ
ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75 ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿರುತ್ತದೆ.
ನಿನ್ನೆ ರಾತ್ರಿ ಸುರಿದ ಮಳೆಗೆ ಸರಿ ಸುಮಾರು ರಾತ್ರಿ 11:30 ಗೆ ಸರ್ಕ್ಯೂಟ್ ಹೌಸ್ ನಿಂದ ಬಿಜೈ ಗೆ ಬರುವ ರಸ್ತೆಯ ಮೇಲಿನ ಗುಡ್ಡ ಕುಸಿದಿದೆ. ಏಕಮುಖ ರಸ್ತೆ ಸಂಪೂರ್ಣ ಬಂದ್ ಆಗಿದೆ.
ನವೆಂಬರ್ ತಿಂಗಳೊಳಗೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆ ಎಂದು ಸುಳ್ಯದ ಕುಂಜಾಡಿಯಲ್ಲಿ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು, ದ.ಕ. ಜಿಲ್ಲೆಯ ಕಡಬ ತಾಲೂಕಿನ ಸವಣೂರಿನ ಆರೇಲ್ತಡಿ ದೈವಸ್ಥಾನಕ್ಕೆ ಭೇಟಿ ನೀಡಿದರು.
ಶಾಲಾ ಶಿಕ್ಷಣ ಇಲಾಖೆ ಮತ್ತು ಸೊಸೈಟಿ ಆಫ್ ಫಾರ್ಮರ್ಸ್ ಕಮ್ಯುನಿಟಿ (ರೈತ ಸಂಘ) ಸಹಯೋಗದಲ್ಲಿ ಬೀದರ್ ಜಿಲ್ಲಾ – ಔರಾದ್(ಬಿ)-ಕಮಲನಗರ ಹಾಗೂ ಬಸವಕಲ್ಯಾಣ-ಹುಲ್ಸೂರು
ಹೈಕಮಾಂಡ್ ನಿರ್ಧಾರವನ್ನು ನಾನು, ಡಿಕೆ ಶಿವಕುಮಾರ್ ಇಬ್ಬರೂ ಪಾಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.
ನವೀಕರಿಸಬಹುದಾದ ಇಂಧನ ವಲಯದಲ್ಲಿ ಭಾರತ ಅದ್ಭುತ ಸಾಧನೆಗೈಯುತ್ತಿದೆ. ಪಳೆಯುಳಿಕೆಯೇತರ ಇಂಧನ ಉತ್ಪಾದನೆಯಲ್ಲಿ 5 ವರ್ಷ ಮೊದಲೇ ಗುರಿ ಸಾಧಿಸಿರುವುದು ಹೆಮ್ಮೆಯ ಸಂಗತಿ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.
ಹಿಂದುಳಿದ ವರ್ಗಗಳಿಗೆ ಶೈಕ್ಷಣಿಕ, ಸೇವೆ ಹಾಗೂ ರಾಜಕೀಯ ವಲಯದಲ್ಲಿ ಶೇಕಡಾ 50 ರಷ್ಟು ಮೀಸಲಾತಿ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಏಕಾಏಕಿ ಕುಸಿದು ಬಿದ್ದು 6ನೇ ತರಗತಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಖಾಸಗಿ ಶಾಲೆಯ 6ನೇ ತರಗತಿ ಕಲಿಯುತ್ತಿದ್ದ ರ್ಯಾನ್ಸ್ ಕ್ಯಾಥಲ್ ಡಿ’ಸೋಜಾ ಮೃತ ಬಾಲಕ