Showing 20 of 20587 articles • Page 394 of 1030
ಪರಶುರಾಮ ಮೂರ್ತಿಯ ಹೆಸರಿನಲ್ಲಿ ರಾಜದ್ರೋಹ ಎಸಗಿರುವ ಶಾಸಕ ಸುನೀಲ್ ಕುಮಾರ್ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ್ ರಾವ್ ಆಗ್ರಹಿಸಿದ್ದಾರೆ.
ಕರ್ಣಾಟಕ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಆಗಿ ಶ್ರೀ ರಾಘವೇಂದ್ರ ಎಸ್ ಭಟ್ ಅವರು ಇಂದು ಅಧಿಕಾರ ಸ್ವೀಕರಿಸಿ ಮಾತನಾಡಿದರು.
ಜಿಲ್ಲೆಯ ಕಾಪು ತಾಲ್ಲೂಕಿನ ಎರ್ಮಾಳ್ ಗ್ರಾಮದ ಅಡ್ವೆಕೋಡಿ ಪ್ರದೇಶದ ತಾರಾನಾಥ್ ಎಂಬುವರ ಕುಟುಂಬ ನೆರೆ ನೀರಿನಲ್ಲೇ ನಡೆದುಕೊಂಡು ಬಂದು ದಿನ ನಿತ್ಯದ ಅಗತ್ಯಗಳನ್ನು ಪೂರೈಸಿಕೊಳ್ಳಬೇಕಾದ ಅನಿವಾರ್ಯತೆ
ಇದೇ ಜುಲೈ 21 ರಂದು ಸೋಮವಾರ ದೊಡ್ಡ ಕವಲಂದೆ ಹೋಬಳಿ ಮಟ್ಟದಲ್ಲಿ ಕಂದಾಯ ಅದಾಲತ್ ನಡೆಯಲಿದೆ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ತಿಳಿಸಿದ್ದಾರೆ.
ಪೆರಾಜೆ ಗ್ರಾಮದ ಖಾಸಗಿ ತೋಟದಲ್ಲಿ ಬೀಡುಬಿಟ್ಟ ಒಂಟಿ ಕಾಡನೆಯನ್ನು ಕೊಡಗಿನ ಪೆರಾಜೆ ಗ್ರಾಮದಿಂದ ಜು.15ರಂದು ದ.ಕ. ಜಿಲ್ಲೆಯ ತೊಡಿಕಾನ ಗ್ರಾಮಕ್ಕೆ ಅರಣ್ಯ ಇಲಾಖೆಯ ಕಾರ್ಯಾಚರಣೆ
ರಾಜ್ಯದ ಎಲ್ಲ ಚಿತ್ರಮಂದಿರ ಮತ್ತು ಮಲ್ಟಿಪ್ಲೆಕ್ಸ್ಗಳಲ್ಲಿ ಇನ್ಮುಂದೆ ಏಕರೂಪದ ದರ ಇರಬೇಕು ಎಂದು ಸರ್ಕಾರ ಆದೇಶಿಸಿದೆ. ಆ ಮೂಲಕ ರಾಜ್ಯಾದ್ಯಂತ ಒಂದೇ ದರ ನಿಗದಿ ಮಾಡಲಾಗಿದೆ.
ಫರೀದಾ ಎಂಬ ಮಹಿಳೆ ನಗರದ ಲ್ಯಾಪ್ಟಾಪ್ ಅಂಗಡಿಯೊಂದರಲ್ಲಿ ವಂಚನೆ ಮಾಡಿ, ಬೌನ್ಸ್ ಆದ ಚೆಕ್ ಮತ್ತು ನಕಲಿ ಎನ್ಇಎಫ್ಟಿ ರಶೀದಿ ಬಳಸಿ 1.98 ಲಕ್ಷ ರೂ. ಮೌಲ್ಯದ ಲ್ಯಾಪ್ಟಾಪ್ಗಳನ್ನು ದೋಚಿದ್ದಾರೆ ಎಂದು ಆರೋಪಿಸಲಾಗಿದೆ.
ದೆಹಲಿಯಿಂದ ಪಾಟ್ನಾಗೆ ಹೊರಟಿದ್ದ ಇಂಡಿಗೋ ವಿಮಾನವೊಂದು ಲ್ಯಾಂಡಿಂಗ್ ವೇಳೆ ಸಮಸ್ಯೆಯಾದ ಪರಿಣಾಮ ಪೈಲಟ್ನ ಚಾಣಾಕ್ಷತನದಿಂದ ಮತ್ತೆ ಟೇಕಾಫ್ ಆಗಿ ಬಳಿಕ ಸೇಫ್ ಲ್ಯಾಂಡಿಂಗ್ ಆಗಿದೆ.
ಜಿಲ್ಲೆಯಲ್ಲಿ ಮರಳು, ಕೆಂಪು ಕಲ್ಲು ಅಭಾವದಿಂದ ಜನರಿಗೆ, ಕಾರ್ಮಿಕರಿಗೆ ತೊಂದರೆಯಾಗಿದೆ. ಸಮಸ್ಯೆ ಆಗದಂತೆ ನೋಡಿಕೊಳ್ಳುವುದು ಸರ್ಕಾರದ ಕರ್ತವ್ಯ ಹಾಗಂತ, ಕಾಂಗ್ರೆಸ್ ಸರ್ಕಾರದ ನೀತಿಯಿಂದ ಈ ಸಮಸ್ಯೆ ಆಗಿದ್ದಲ್ಲ,
ಜಿಲ್ಲೆಯ ಸರಗೂರು ತಾಲೂಕಿನ ಸರಗೂರು ಪಟ್ಟಣದ ಹತ್ತನೇ ವಾರ್ಡಿನಲ್ಲಿ ಕೋತಿಯ ಉಪಟಳ ಹೆಚ್ಚಾಗಿದ್ದು ಸಾರ್ವಜನಿಕರು ಭಯದಲ್ಲಿ ಜೀವನ ನಿರ್ವಹಿಸುವಂತೆ ಆಗಿದೆ ವಯಸ್ಕರಂತ ಹಿಡಿದು ವೃದ್ಧರ ತನಕ ಈ ಒಂದು ಕೋತಿಯ ವರ್ತನೆಗೆ ಹೆದರಿದ್ದಾರೆ .
ಕರಾವಳಿಯ ಜಾನಪದ ಕ್ರೀಡೆ ಕಂಬಳ ಆರಂಭಕ್ಕೆ ಇನ್ನೂ ಸುಮಾರು ಕನಿಷ್ಠ ನಾಲ್ಕು ತಿಂಗಳು ಬಾಕಿ ಇದೆ. ಆದರೆ ಮುಂದಿನ ಕಂಬಳ ಋತುವಿನ ಪೂರ್ವಭಾವಿಯಾಗಿ “ಕುದಿ ಕಂಬಳ ಆಗಲೇ ಆರಂಭವಾಗಿದೆ.
ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರ ಭಾಗದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಒಂದು ದೇಶ-ಒಂದು ಚುನಾವಣೆ”, “ಒಂದು ದೇಶ-ಒಂದು ಪಿಂಚಣಿ ಎಂಬಂತೆ “ಒಂದು ದೇಶ-ಒಂದೇ ಅವಧಿಯ ಮೀನುಗಾರಿಗೆ ಎಂಬ ನಿಯಮ ಮುಂದಿನ ವರ್ಷದ ಮೀನಗಾರಿಕಾ ಋತುವಿನಿಂದ ಪಶ್ಚಿಮ ಕರಾವಳಿಯಲ್ಲಿ ಅನುಷ್ಠಾನಗೊಳ್ಳುವ ಸಾಧ್ಯತೆ ಇದೆ.
ಧರ್ಮಸ್ಥಳ ವಿರುದ್ಧ ಬರುತ್ತಿರುವ ಆರೋಪಗಳು ಹೊಸದೇನಲ್ಲ. ಹಲವು ವರ್ಷದಿಂದ ನಡೆಯುತ್ತಿರುವ ಅಲ್ಲಿನ ಅಸಹಜ ಸಾವಿನ ಪ್ರಕರಣ ಎಲ್ಲರಿಗೂ ತಿಳಿದ ವಿಚಾರವಾಗಿದೆ.
2003ರಲ್ಲಿ ಧರ್ಮಸ್ಥಳದಿಂದ ನಾಪತ್ತೆಯಾಗಿದ್ದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣದ ವಿಚಾರಣೆ ನಡೆಸುವಂತೆ ಅನನ್ಯ ಭಟ್ ತಾಯಿ ಇಂದು ಪೊಲೀಸ್ ಅಧೀಕ್ಷಕರಿಗೆ ದೂರು ಸಲ್ಲಿಸಿದ್ದಾರೆ.
ಉದ್ಘಾಟನೆಗೊಂಡು 8 ತಿಂಗಳುಗಳೇ ಕಳೆದರೂ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಿಲ್ಲದ ಸಾರ್ವಜನಿಕ ಶೌಚಾಲಯ. ಕಾಪು ಪುರಸಭೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕ ಶೌಚಾಲಯವೊಂದು ಉಪಯೋಗಕ್ಕೆ ಬಾರದೆ ನಿರುಪಯುಕ್ತವಾಗಿದೆ.
ಗಂಗೊಳ್ಳಿ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಮೂವರು ಮೀನುಗಾರರ ಪೈಕಿ ಒಬ್ಬರ ಮೃತದೇಹ ಇಂದು ಬೆಳಗಿನ ಜಾವ ಪತ್ತೆಯಾಗಿದೆ.
ಕಾರು ಡಿಕ್ಕಿ ಹೊಡೆದು ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಶತಾಯುಷಿ ಫೌಜಾ ಸಿಂಗ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತ ಮಾಡಿದ ಆರೋಪಿ ಅನಿವಾಸಿ ಭಾರತೀಯ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಮದ್ದೂರು ವಲಯದಲ್ಲಿ ಚಿರತೆಯೊಂದು ರಸ್ತೆಗೆ ಅಡ್ಡಲಾಗಿ ವಿಶ್ರಮಿಸುತ್ತಿದ್ದ ದೃಶ್ಯ ವೈರಲ್ಲಾಗಿದೆ.
: 7 ನೇ ತರಗತಿ ವಿದ್ಯಾರ್ಥಿನಿಗೆ ವಿವಾಹ ನೆರವೇರಿಸಿದ ಹಿನ್ನಲೆ ಬಾಲ್ಯ ವಿವಾಹ ಕಾಯ್ದೆಯಡಿ ಬಾಲಕಿಯ ತಂದೆ, ತಾಯಿ, ಗಂಡ, ಅತ್ತೆ, ವಿರುದ್ದ ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.