Showing 20 of 20587 articles • Page 395 of 1030
ವೈದ್ಯರನ್ನ ಬದಲಾಯಿಸಿ, ಇಲ್ಲಾಂದ್ರೆ ಆಸ್ಪತ್ರೆ ಮುಚ್ಚಿ ಎಂದು ಮೈಸೂರಲ್ಲಿ ವೈದ್ಯರ ವಿರುದ್ಧ ಸಾರ್ವಜನಿಕರು ಪ್ರತಿಭಟನೆ ನಡೆಸಿದರು.
ವಿಷಪ್ರಾಶನ ಐದು ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯಲೋಪದಡಿ ಡಿಸಿಎಫ್ ಅಮಾನತು ಮಾಡಲಾಗಿದೆ. ಮಲೆಮಹದೇಶ್ವರ ಬೆಟ್ಟದ ವನ್ಯ ಜೀವಿಧಾಮದಲ್ಲಿ ನಡೆದಿದ್ದ 5 ಹುಲಿ ಸಾವು ಕೇಸ್ ನಲ್ಲಿ ಐಎಫ್ಎಸ್ ಅಧಿಕಾರಿ ಚಕ್ರಪಾಣಿ ಅಮಾನತು
ಪ್ರತಿಭಾನ್ವಿತ ಯುವಕ, ತುಳುರಂಗಭೂಮಿ ಕಲಾವಿದ, ಕಾಪಿಕಾಡು ನಿವಾಸಿ ಮೌನೇಶ ಆಚಾರ್ಯ ಮಾಣಿ(44) ಇವರು ಮಂಗಳವಾರ ಮುಂಜಾನೆ ತಮ್ಮನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು.
ಜನಪ್ರಿಯ ಮಲ್ಟಿ ಸ್ಪೆಷಲಿಟಿ ಆಸ್ಪತ್ರೆ ಪಡಿಲು, ಮಂಗಳೂರು ಮತ್ತು ಫಝಲ್ ಮೆಮೊರೇಬಲ್ ಮೆಡಿಕಲ್ ಹೆಲ್ಪ್ ಲೈನ್ & ಚಾರಿಟೇಬಲ್ ಟ್ರಸ್ಟ್
ತೊಕ್ಕೊಟ್ಟು ಪ್ರದೇಶದಲ್ಲಿ ಸೋಮವಾರ ಸುರಿದ ಭಾರಿ ಮಳೆಯಿಂದಾಗಿ ತೊಕ್ಕೊಟ್ಟು ಜಂಕ್ಷನ್ನಲ್ಲಿ ಕೃತಕ ಪ್ರವಾಹದಿಂದ ವಾಹನ ಸಂಚಾರ ಮತ್ತು ಪಾದಚಾರಿಗಳಿಗೆ ಗಮನಾರ್ಹ ತೊಂದರೆ ಉಂಟಾಗಿದೆ.
ಕಡಬದಲ್ಲಿ ಪೆಟ್ರೋಲ್ಗೆ ನೀರು ಮಿಕ್ಸ್ ಮಾಡಿ ಮಾರಾಟ ಮಾಡುತ್ತಿದ್ದು, ಸವಾರರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ಉದ್ಯೋಗಾವಕಾಶ ಹಾಗೂ ಸಾಮಾಜಿಕ ಭದ್ರತೆಯನ್ನು ಹೆಚ್ಚಿಸಲು ಹಾಗೂ ಎಲ್ಲಾ ವಲಯಗಳಲ್ಲಿ ಉದ್ಯೋಗ ಸೃಷ್ಟಿಯನ್ನು ಬೆಂಬಲಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ
ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಜುಲೈ 11ರ ಶುಕ್ರವಾರ ದೋಣಿ ಮಗುಚಿ ಬಿದ್ದ ಪರಿಣಾಮ ನೀರಿನಲ್ಲಿ ಮುಳುಗಿ ಮೃತಪಟ್ಟ ಉಡುಪಿಯ ಪಿತ್ರೋಡಿಯ ಮೃತ ನೀಲಾಧರ ಜಿ ತಿಂಗಳಾಯ ಅವರ ಕುಟುಂಬದವರಿಗೆ ಮೀನುಗಾರಿಕಾ ಸಚಿವ
ಕಾರ್ಕಳ ತಾಲೂಕಿನ ಉಮ್ಮಿಕಲ್ ಬೆಟ್ಟದ ಪರಶು ರಾಮ್ ಥೀಮ್ ಪಾರ್ಕ್ನಲ್ಲಿ ಶಿಲ್ಪಿಕೃಷ್ಣ ನಾಯ್ಕ್ ಹಿತ್ತಾಳೆಯಿಂದ ಪರಶು ರಾಮ ಮೂರ್ತಿ ನಿರ್ಮಿಸಿರುವುದೇ ಹೊರತು ಕಂಚಿನಿಂದ ಅಲ್ಲ ಎಂಬುದು ತಜ್ಞರ ಪರಿಶೀಲನಾ ವರದಿ ಹಾಗೂ ತನಿಖೆಯಿಂದ ಸಾಬೀತಾಗಿದೆ.
ಪರಶುರಾಮ ಥೀಂ ಪಾರ್ಕ್ ವಿವಾದ ನಡೆಯುತ್ತಿದ್ದು, ನ್ಯಾಯಾಲಯಕ್ಕೆ ಕಾರ್ಕಳ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದರು. ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಕುಂದಾಪುರ ತಾಲ್ಲೂಕಿನ ಗಂಗೊಳ್ಳಿಯಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ಮೀನುಗಾರಿಕಾ ದೋಣಿ ಮುಳುಗಿ ಮೂವರು ಸಮುದ್ರಪಾಲಾಗಿದ್ದು, ಓರ್ವ ಮೀನುಗಾರ ಪಾರಾಗಿರುವ ಘಟನೆ ನಡೆದಿದೆ.
ಉಡುಪಿ ಜಿಲ್ಲೆಯ ಪಡುಬಿದ್ರಿ, ಕೋಟ ಮತ್ತು ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳವು ಪ್ರಕರಣಗಳಿಗೆ ಸಂಬಂಧಿಸಿ ಅಂತರಾಜ್ಯ ಕಳವು ಆರೋಪಿ
ದನ ಕಳ್ಳತನ ಮಾಡಿ ಸಾಗಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬೈಂದೂರು ಪೋಲಿಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸಾಸ್ತಾನ ನಿವಾಸಿ ಮೊಹಮ್ಮದ್ ಕೈಪ್
ಬ್ರಹ್ಮಾವರ ತಾಲೂಕು ಬಿಲ್ಲಾಡಿ ಗ್ರಾಮದ ಮೆತ್ತಗೊಳಿ ಎಂಬಲ್ಲಿಯ ಕೋಳಿ ಶೆಡ್ ಬಳಿ ಅಂದರ್ ಬಾಹರ್ ಇಸ್ಪೀಟು ಆಟದ ಅಡ್ಡೆಗೆ ಪೊಲೀಸರು ದಾಳಿ
ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕುವಿನಿಂದ ಇರಿದ ಘಟನೆ ಹುಣಸೂರು ತಾಲ್ಲೂಕಿನ ಗುರುಪುರ ಗ್ರಾಮದ ಬಾರ್ ಒಂದರ ಬಳಿ ನಡೆದಿದೆ.
ತ್ತೀಚೆಗೆ ರಾಜ್ಯದಲ್ಲಿ ಹಠಾತ್ ಹೃದಯಾಘಾತಗಳಿಂದ ಯುವ ಜನರಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಿದೆ. ಈ ಬಗ್ಗೆ ಜಾಗೃತಿ ಮತ್ತು ಮುನ್ನೆಚ್ಚರಿಕೆ ಅಗತ್ಯ ಎಂದು ಹೃದಯ ತಜ್ಞ, ಮಂಗಳೂರು ಇಂಡಿಯಾನಾ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಯೂಸುಫ್ ಕುಂಬ್ಳೆ
ಡಿಸಿಎಂ ಡಿಕೆಶಿಯವರು ಮಂಗಳೂರು ರಾತ್ರಿ 7ರ ನಂತರ ಪ್ರಯೋಜನಕ್ಕೆ ಬಾರದ ಊರು ಅಂದಿದ್ದರು, ಇದೀಗ ಮರಳು, ಕೆಂಪುಕಲ್ಲನ್ನು ಬಂದ ಮಾಡುವ ಮುಖೇನ ಬೆಳಗ್ಗಿನಿಂದಲೇ ಪ್ರಯೋಜನಕ್ಕೆ ಬಾರದ ಊರಿನಂತೆ ಮಾಡಿದ್ದಾರೆ.
ಹೃದಯಾಘಾತದಿಂದ ಸರ್ಕಾರಿ ನೌಕರ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಹಾಸನ ಮೂಲದ ಸತೀಶ್ (46) ಸಾವನ್ನಪ್ಪಿದ ವ್ಯಕ್ತಿ,
ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಸೀಗೆ ಬೆಟ್ಟದಲ್ಲಿ ಜೇನು ಸಂಗ್ರಹಿಸಲು ಕಾಡಿಗೆ ತೆರಳಿದ್ದ ಸೋಲಿಗ ಯುವಕನ ಮೇಲೆ ಕರಡಿಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಯಶಸ್ವಿಯಾಗಿ ಎರಡು ವರ್ಷ ಪೂರೈಸಿದೆ ಎಂದು ಶಾಸಕ ಗಣೇಶ್ ಪ್ರಸಾದ್ ಹೇಳಿದರು.