Showing 20 of 20587 articles • Page 396 of 1030
ಮಂಗಳೂರಿನಿಂದ ಇಂದು ಬೆಳಿಗ್ಗೆ ಶಾಲಾ ಬಸ್ಸೊಂದು ಸಂಚಾರ ನಿಯಮ ಉಲ್ಲಂಘಿಸಿದ ಆಘಾತಕಾರಿ ಪ್ರಕರಣ ವರದಿಯಾಗಿದ್ದು, ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಸಾರ್ವಜನಿಕರ ಆಕ್ರೋಶ ಮತ್ತು ಕಳವಳವನ್ನು ಉಂಟುಮಾಡಿದೆ.
ವಿಶ್ವದ ಪ್ರತಿಷ್ಟಿತ ಕಂಪನಿಗಳಲ್ಲಿ ಒಂದಾದ ರೋಲ್ಸ್ ರೋಯ್ಸ್ ಕಂಪನಿಯಲ್ಲಿ ಇಂಟರ್ನ್ಶಿಪ್ ಬಯಸಿ ಎಂಟು ತಿಂಗಳ ಕಾಲ ಸಂದರ್ಶನ ಎದುರಿಸಿದ ಕರಾವಳಿ ಮಲೆನಾಡಿನ 20ರ ಹರೆಯದ ರಿತುಪರ್ಣ
ಪುತ್ತೂರು, ಬೊಳುವಾರು ಎಂಬಲ್ಲಿ ವ್ಯಕ್ತಿಯೋರ್ವನು ಕೈಯಲ್ಲಿ ತಲವಾರ ಹಿಡಿದು ಸಾರ್ವಜನಿಕರಿಗೆ ತೋರಿಸುತ್ತಾ ಬೆದರಿಕೆ ಒಡ್ಡುತ್ತಿದ್ದ ಘಟನೆ ಜುಲೈ 14 ರಂದು ಮಧ್ಯಾಹ್ನ ನಡೆದಿದೆ.
ಮಂಗಳೂರಿನ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿ, ವಿಶ್ವದ ಪ್ರತಿಷ್ಠಿತ “Rolls Royce” ಕಂಪೆನಿಯಲ್ಲಿ ಕೆಲಸ ಗಿಟ್ಟಿಸಿಕೊಂಡ ಕರ್ನಾಟಕದ ಕಿರಿಯ ವಯಸ್ಸಿನ ಮೊದಲ ಯುವತಿ ಎಂಬ ಹೆಗ್ಗಳಿಕೆಗೆ ಪಾತ್ರರಾದ “ರಿತುಪರ್ಣ”
ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ತೀರ್ಪುಗಾರ ವಿನೋದ್ ಕುಮಾರ್ ಎಂ. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಮಾಸ್ಟರ್ಸ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್
ಅಖಿಲ ಅಮೇರಿಕಾ ತುಳು ಅಸೋಸಿಯೇಷನ್ (ಆಟಾ) ವತಿಯಿಂದ ಆಯೋಜಿಸಲಾದ ಸಿರಿಪರ್ಬ 2025 ಕಾರ್ಯಕ್ರಮವು ಜುಲೈ 4,5, 6 ರಂದು ಉತ್ತರ ಕೆರೊಲಿನಾ ರಾಜ್ಯದ ರಾಲೆ ನಗರದ ಟ್ರಯಾಂಗಲ್ ತುಳುವೆರೆ ಚಾವಡಿ ಸಹಯೋಗದಲ್ಲಿ ವಿಜೃಂಭಣೆಯಿಂದ ನೆರವೇರಿತು.
ಜೂನ್ 16 ರಿಂದ 18ರ ತನಕ, ಯೆನೆಪೋಯಾ ನೈತಿಕತೆ ಕೇಂದ್ರ (Centre for Ethics, Yenepoya Deemed to be University) ದ “ಕೃತಕ ಬುದ್ಧಿಮತ್ತೆ (AI) ಮತ್ತು ಆರೋಗ್ಯ ತಂತ್ರಜ್ಞಾನ ಮೌಲ್ಯಮಾಪನ” ವಿಷಯದ ಕುರಿತ ಕಾರ್ಯಾಗಾರ
ಯೆನೇಪೋಯಾ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ) ನೀತಿಶಾಸ್ತ್ರದ ಕೇಂದ್ರ, (Centre for Ethics, Yenepoya Deemed to be University) ದ
ಕಳೆದ ಎರಡು ತಿಂಗಳಿನಲ್ಲಿ ಮೈಸೂರು ನಗರ ಪೊಲೀಸರು ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ ಒಟ್ಟು 42 ಸ್ವತ್ತು ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ.
ಮರಳು ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿ ಬಿಜೆಪಿ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಸೋಮವಾರ (ಜು.14) ಪ್ರತಿಭಟನೆ ನಡೆಯಿತು.
ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಪ್ರಯಾಣಿಸಿದ್ದು, ಟಿ ನರಸೀಪುರ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ ಮಾಡಲಾಯಿತು.
ಕೆಎಸ್ಸಾರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ‘ಶಕ್ತಿ ಯೋಜನೆ’ಯಡಿ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ 500 ಕೋಟಿ ತಲುಪಿದ ಪ್ರಯುಕ್ತ ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ
ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಪ್ರಯುಕ್ತ ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಇದರ ಆಶ್ರಯದಲ್ಲಿ “ಲಗೋರಿ” ಗ್ರಾಮೀಣ ಕ್ರೀಡಾಕೂಟ
ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದನ್ವಯ ಬಂಟ್ವಾಳ ತಾಲೂಕು ಕಾನೂನು ಸೇವೆಗಳ ಸಮಿತಿ ಆಶ್ರಯದಲ್ಲಿ ಬಂಟ್ವಾಳ ನ್ಯಾಯಾಲಯ
ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಯಿತು. ಪಟ್ಟಣದ ಲಿಂಕ್ ರಸ್ತೆಯ ಮಸ್ಜಿದ್ -ಎ-ನೂರ್ ಆವರಣದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ. ಮನ್ಸೂರ್ ಆಲಿ ಅಧ್ಯಕ್ಷತೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸರ್ಕಾರಿ ವಾಹನದಲ್ಲಿ ಮಧ್ಯ ಬಾಟಲಿಗಳು, ಸರ್ಕಾರಿ ಕಡತಗಳು ಪತ್ತೆಯಾಗಿದೆ. ಸರ್ಕಾರಿ ವಾಹನದಲ್ಲಿ ಖಾಸಗಿ ವ್ಯಕ್ತಿ ಚಾಲಕನಾಗಿದ್ದನು. ಸಾರ್ವಜನಿಕರ ಕೈಗೆ ವಾಹನ ಸಿಕ್ಕಿಬಿದ್ದಿರುವ ಘಟನೆ ಹುಣಸೂರಿನ ಬಸ್ ಸ್ಟ್ಯಾಂಡ್ ಬಳಿ ನಡೆದಿದೆ.
ಅಪ್ರಾಪ್ತ ಬಾಲಕಿಗೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೊ ಆರೋಪಿಯೋರ್ವ ಸ್ಥಳ ಮಹಜರು ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.
ಉಡುಪಿ ಜಿಲ್ಲಾ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ, ಕಾಪು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಇವರ ಜಂಟಿ ಆಶ್ರಯದಲ್ಲಿ ಶಕ್ತಿ ಯೋಜನೆಯ ಅಡಿ
ನಗರದ ಸುಲ್ತಾನ್ ಶರೀಫ್ ವೃತ್ತದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಚಕ್ರ ಬೈಕ್ ಮೇಲೆ ಹರಿದ ಪರಿಣಾಮ ದಲಿತ ಸಂಘರ್ಷ ಸಮಿತಿ ಸಂಯೋಜಕ ಕೆಂಪನಪುರ ಗ್ರಾಮದ ಕೆ.ಎಂ.ನಾಗರಾಜು(60) ಮೃತಪಟ್ಟಿದ್ದಾರೆ.
ಕೆ ಎಸ್ ಆರ್ಟಿಸಿ ಬಸ್ ಹಾಗೂ ಈಚರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಪಟ್ಟಣದ ಮೈಸೂರು ರಸ್ತೆಯ ವೆಂಕಟೇಶ್ವರ ಕಲಾಮಂದಿರದ ಬಳಿ ಭಾನುವಾರ ಸಂಭವಿಸಿದೆ.