Showing 20 of 20587 articles • Page 399 of 1030
ಹಾಡಹಗಲೇ ದರೋಡೆಕೋರರು ಜ್ಯುವೆಲರಿ ಶಾಪ್ಗೆ ನುಗ್ಗಿ ಮಾಲೀಕನಿಗೆ ಮಾರಕಾಸ್ತ್ರಗಳನ್ನು ತೋರಿಸಿ 2ರಿಂದ 3 ಕೆಜಿ ಚಿನ್ನಾಭರಣ ದೋಚಿರುವ ಘಟನೆ ಕಲಬುರಗಿ ನಗರದ ಸರಾಫ್ ಬಜಾರ್ನಲ್ಲಿ ನಡೆದಿದೆ.
ಉಡುಪಿ ನಗರಸಭೆ ವತಿಯಿಂದ ಸುಮಾರು 3.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಪರ್ಕಳ ಮಾರುಕಟ್ಟೆ ಸಂಕೀರ್ಣದ ನಿರ್ಮಾಣ ಕಾಮಗಾರಿಗೆ ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಶಿಲಾನ್ಯಾಸ ನೆರವೇರಿಸಿದರು.*
ಕೆಮ್ಮಾಲೆ ಗ್ರೂಪ್ನ ಉದ್ಯಮಿ ರಾಘವೇಂದ್ರ ಕುಂದರ್ (48) ಜುಲೈ 10ರಂದು ನಿಧನ ಹೊಂದಿದರು. ಅವರು ಕೆಲಸದ ಸ್ಥಳದಲ್ಲಿ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು.
ಆಷಾಢ ಮಾಸದ ಮೂರನೇ ಶುಕ್ರವಾರದ ಹಿನ್ನಲೆ ಚಾಮುಂಡಿ ಬೆಟ್ಟದಲ್ಲಿ ಅಧಿ ದೇವಿ ಚಾಮುಂಡೇಶ್ವರಿಗೆ ಆಷಾಢ ಪೂಜೆ ನಡೆಯಿತು. ಚಾಮುಂಡಿಬೆಟ್ಟಕ್ಕೆ ಹಿರಿಯ ನಟ ಶಶಿಕುಮಾರ್ ಕುಟುಂಬ ಸಮೇತ ಭೇಟಿ ನೀಡಿ ದರ್ಶನ ಪಡೆದರು.
ಮಳೆಗಾಲದಲ್ಲಿ ಎಲ್ಲೆಂದರಲ್ಲಿ ಹಾವುಗಳು ಕಾಣಿಸಿಕೊಳ್ಳುತ್ತಿವೆ. ಉಡುಪಿಯಲ್ಲಿ ಆಟೋದ ಒಳಗೆ ಹಾವೊಂದು ಅವಿತು ಕುಳಿತಿದ್ದು ಆಟೋ ಚಲಾಯಿಸುತ್ತಿರುವಾಗ ಹೊರ ಬಂದಿದೆ.
ರೈಲ್ವೆ ಮೇಲ್ಸೇತುವೆಗೆ ವಿ. ಶ್ರೀನಿವಾಸ್ ಪ್ರಸಾದ್ ಹೆಸರಿಡುವಂತೆ ಆಗ್ರಹಿಸಿ ಮಾಜಿ ಸಂಸದ ದಿವಂಗತ ಧ್ರುವನಾರಾಯಣ್ ನಾಮಕರಣಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.
ರಾಜ್ಯ ರಾಜಕೀಯದಲ್ಲಿ ಸೆಪ್ಟೆಂಬರ್ ಬಳಿಕ ಯಾವುದೇ ಕ್ರಾಂತಿ ಇರುವುದಿಲ್ಲ. ಎಲ್ಲವೂ ಶಾಂತವಾಗಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ನಿರ್ಮಾಣದ ಚೊಚ್ಚಲ ಚಿತ್ರ ಕೊತ್ತಲವಾಡಿ ಸಿನಿಮಾದ ಟೈಟಲ್ ಟ್ರ್ಯಾಕ್ ಅನಾವರಣ ಮಾಡಿದೆ. ಕಿನ್ನಾಲ್ ರಾಜ್ ಸಾಹಿತ್ಯ ಬರೆದಿರುವ ಗೀತೆಗೆ ವ್ಯಾಸರಾಜ್ ಸೋಸಲೆ ಕಂಠ ಕುಣಿಸಿದ್ದಾರೆ.
ಹೆಚ್.ಡಿ.ಕೋಟೆ ತಾಲ್ಲೂಕಿನ ಶಾಸಕರಾದ ಅನಿಲ್ ಚಿಕ್ಕಮಾದು ರವರ ಬಗ್ಗೆ ಇತ್ತೀಚೆಗೆ ಕೆಲವೊಂದು ಮಾಧ್ಯಮಗಳಲ್ಲಿ ತಾಲ್ಲೂಕಿನ ವನ್ಯ ಸಂಪತ್ತಿಗೆ ಕುತ್ತು ತರವಂತಹ ಕಾರ್ಯ
ಅಷ್ಟ ಮಠಗಳಲ್ಲಿ ಒಂದಾದ ಶಿರೂರು ಮಠವು ಉಡುಪಿ ಶ್ರೀಕೃಷ್ಣ ಮಠದ ಮುಂದಿನ ಪರ್ಯಾಯಕ್ಕಾಗಿ ಸಿದ್ಧತೆಯಲ್ಲಿ ತೊಡಗಿದೆ. ಶಿರೂರು ಮಠ
ತಿಂಗಳ ಹಿಂದೆಯಷ್ಟೇ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಇಂದು ತಮ್ಮ ಮಗಳ ಜೊತೆ ಮತ್ತೆ ಕಾಪು ಹೊಸ ಮಾರಿಗುಡಿ ದೇಗುಲಕ್ಕೆ ಭೇಟಿ ನೀಡಿ ಮಾರಿಯಮ್ಮನ ದರ್ಶನ ಪಡೆದರು.
ರಾಜ್ಯ ಪೋಲಿಸ್ ಇಲಾಖೆ ವತಿಯಿಂದ ಅಪರಾಧ ತಡೆಗಟ್ಟಲು ಮನೆ ಮನೆಗೆ ಪೋಲಿಸ್ ಭೇಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದಲ್ಲಿ ಶುಕ್ರವಾರ ಅಜ್ಜರಕಾಡು ವಾರ್ಡಿನಲ್ಲಿ
ನಾಡದೋಣಿ ಮೀನುಗಾರಿಕೆಗೆ ತೆರಳಿದ್ದ ವೇಳೆ ದೋಣಿ ಮಗುಚಿಬಿದ್ದು ಮೀನುಗಾರ ಮೃತಪಟ್ಟ ಘಟನೆ ಪಡುಕೆರೆಯಲ್ಲಿ ಶುಕ್ರವಾರ ಸಂಭವಿಸಿದೆ.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯನ್ನು ಹೊರಡಿಸಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ
ಆಸ್ತಿ ವಿಚಾರಕ್ಕೆ ದಾಯಾದಿಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಹುಣಸೂರಿನ ತಾಲ್ಲೂಕಿನ ಕುಡಿನೀರಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಎಸ್.ಕೆ ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್ (ರಿ.) ಮಂಗಳೂರು ನೇತೃತ್ವದಲ್ಲಿ, ಮಂಗಳೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಗುರುವಾರ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಭೇಟಿ ನೀಡಿದರು.
ಸಾಂಸ್ಕೃತಿಕ ನಗರಿಯಲ್ಲಿ ಮತ್ತೆ ಮಚ್ಚಿನ ಸದ್ದು ಕೇಳಿಬಂದಿದ್ದು, ಇಬ್ಬರು ಮಹಿಳೆಯರು, ಒಬ್ಬ ಪುರುಷರನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ
ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ ಕೆರೆಗೆ ಉರುಳಿದ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಗೋಣತಗಾಲ ಗ್ರಾಮದ ಬಳಿ ನಡೆದಿದೆ.
ಇತಿಹಾಸ ಪ್ರಸಿದ್ಧ ಚಾಮರಾಜೇಶ್ವರಸ್ವಾಮಿ ಮಹಾರಥೋತ್ಸವವು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು. ರಥೋತ್ಸವವು ದೇವಸ್ಥಾನದ ಮುಂಭಾಗದಿಂದ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ವಿಜೃಂಭಣೆಯಿಂದ ಜರುಗಿತು.
ನಗರದ ಕೇಂದ್ರಭಾಗ ಕ್ಲಾಕ್ಟವರ್ನಿಂದ ಸ್ಟೇಟ್ಬ್ಯಾಂಕ್ವರೆಗೆ ಏಕಮುಖ ವಾಹನ ಸಂಚಾರವನ್ನು ದ್ವಿಮುಖ ಸಂಚಾರವಾಗಿ ಮಾರ್ಪಡಿಸುವ ಬಗ್ಗೆ ಕೂಡಲೇ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.