Showing 20 of 20587 articles • Page 400 of 1030
ಕದ್ರಿ ಸಂಚಾರ ಪೊಲೀಸ್ ಠಾಣೆಗೆ ಸೇರಿದ ಸಂಚಾರ ಪೊಲೀಸ್ ಕಾನ್ಸ್ಟೆಬಲ್ ಒಬ್ಬ ದೂರುದಾರರಿಂದ 5,000 ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.
ಜುಲೈ 10 ರಿಂದ 15 ರವರೆಗೆ ಕರಾವಳಿ ಪ್ರದೇಶಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಈ ಅವಧಿಯಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ
ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಮಾತನಾಡಿ, ಲಕ್ಷ್ಮೀಶ ಗಬ್ಬಡ್ಕ ನೀಡಿರುವ ಸಲಹೆಗಳನ್ನು ಕಾರ್ಯರೂಪಕ್ಕೆ ತರಲು ಆಗ್ರಹಿಸುತ್ತೇನೆ.
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಗೃಹ ಸಚಿವರ ಬಗ್ಗೆಯೇ ಪ್ರಶ್ನೆ ಎತ್ತಿದರು. ನೀವು ಇಷ್ಟು ಬಾರಿ ಮಂಗಳೂರಿಗೆ ಬಂದರೂ, ಎರಡು ವರ್ಷದಲ್ಲಿ ಒಮ್ಮೆಯೂ ಇಲ್ಲಿನ ಶಾಸಕರು, ಸಂಸದರ ಜೊತೆಗೆ ಕಾನೂನು ಸುವ್ಯವಸ್ಥೆ ಬಗ್ಗೆ ಮಾತಾಡಿಲ್ಲ
ಅಂತ್ಯ ಸಂಸ್ಕಾರಕ್ಕೆ ಮೃತ ದೇಹ ಸಾಗಿಸಲು ಹರ ಸಾಹಸ ಪಡಬೇಕಾದ ಘಟನೆ ಮಡಿಕೇರಿಯ ಕನ್ನಂಡ ಬಾಣೆ ಗ್ರಾಮದಲ್ಲಿ ನಿನ್ನೆ ನಡೆದಿದೆ.
ಅಸಲಿ ವ್ಯಕ್ತಿ ಇದ್ದರೂ ನಕಲಿ ವ್ಯಕ್ತಿಗಳು ಆಸ್ತಿಯನ್ನ ಕಬಳಿಸಲು ಯತ್ನಿಸಿ ಸಿಕ್ಕಿಬಿದ್ದ ಘಟನೆ ಮೈಸೂರು ಪೂರ್ವ ಉಪನೊಂದಣಾಧಿಕಾರಿ ಕಚೇರಿಯಲ್ಲಿ ನಡೆದಿದೆ.
ಸೌಹಾರ್ದ ಇಡೀ ಜಗತ್ತಿನಲ್ಲಿ ಇಲ್ಲ ಅದನ್ನು ನಾವು ಇಲ್ಲಿ ಕುಳಿತು ಸಭೆ ನಡೆಸುವುದರಿಂದ ಮಾಡಲು ಸಾಧ್ಯವಿಲ್ಲ. ಆದರೆ ಶಾಂತಿ ನೆಲೆಸುವಂತಾಗಲು ಜನರ ಮನಸ್ಥಿತಿ ಬದಲಿಸಬೇಕು ಎಂದು ಶಾಸಕ ಭರತ್ ಶೆಟ್ಟಿ ಹೇಳಿದರು.
ಹೆಚ್.ಡಿ. ಕೋಟೆ ತಾಲ್ಲೂಕಿನಾದ್ಯಂತ ಹಾಗೂ ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ತಾರಕ ಜಲಾಶಯ ಭರ್ತಿ ಆಗಲು ಐದು ಅಡಿ ಬಾಕಿ ಇದೆ.
ಉಡುಪಿ ಜಿಲ್ಲೆಯ ಪೊಲೀಸರು ಈಗ ಫಿಟ್ನೆಸ್ ಮೊರೆ ಹೋಗಿದ್ದಾರೆ.ಕಳೆದ ಕೆಲವು ದಿನಗಳಿಂದ ಪರೀಕದಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಶಿಬಿರ ನಡೆಯುತ್ತಿದೆ.
ಆಷಾಡ ಮಾಸದ ಹುಣ್ಣಿಮೆಯ ದಿನದಂದು ಚಾಮರಾಜನಗರದಲ್ಲಿ ಶ್ರೀಕೆಂಪನಂಜಾಂಬ ಸಮೇತ ಶ್ರೀ ಚಾಮರಾಜೇಶ್ವರ ಬ್ರಹ್ಮರಥೋತ್ಸವ ಗುರುವಾರ ಪೂರ್ವಾಹ್ನ 12.15 ಕ್ಕೆ ಚಾಲನೆಗೊಂಡಿತು.
ಅಕ್ರಮ ಗೋಹತ್ಯೆ ಕಾರಣಕ್ಕೆ ದ್ವೇಷ ಹುಟ್ಟುವುದನ್ನು ನಾವು ನೋಡಬೇಕಾಗಿದೆ. ಇಡೀ ರಾಜ್ಯದಲ್ಲಿ ಅಧಿಕೃತ ಕಸಾಯಿಖಾನೆ ಇರುವುದು ಮಂಗಳೂರು
ದ್ರಸಗಳಲ್ಲಿ ಸೌಹಾರ್ದ ಬಿತ್ತುವ ಶಿಕ್ಷಣ ನೀಡ್ತಿದ್ದೀವಾ..? ಆಡಳಿತ ವೈಫಲ್ಯಕ್ಕೆ ಜನರ ತಲೆಗೆ ಕಟ್ಟಬೇಡಿ, ಕೋಮು ದ್ವೇಷ ನೆಪದಲ್ಲಿ ಜಿಲ್ಲೆಗೆ ಕೆಟ್ಟ ಹೆಸರು ಬೇಡ, ಧರ್ಮದ ವಿಚಾರ
ದ.ಕ. ಜಿಲ್ಲೆಯಲ್ಲಿ ಕೆಲ ಸಮಯದ ಹಿಂದೆ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ವಿವಿಧ ಧಾರ್ಮಿಕ – ಸಾಂಸ್ಕೃತಿಕ ಸಂಘಟನೆಗಳು
ಗೋಬರ್ ಗ್ಯಾಸ್ ಬಾವಿಗೆ ಬಿದ್ದಿದ್ದ ಹುಲಿಯನ್ನ ರಕ್ಷಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಬಿಡುಗಲು ಗ್ರಾಮದಲ್ಲಿ ಹುಲಿ ರಕ್ಷಣೆಯಾಗಿದೆ.
ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರ
ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ-2025 “ಸಹಕಾರ ಸಂಸ್ಥೆಗಳು ಉತ್ತಮ ಜಗತ್ತನ್ನು ನಿರ್ಮಿಸಬಲ್ಲವು” ಎಂಬ ಧ್ಯೇಯ ವಾಕ್ಯದೊಂದಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ,
ಆರ್ ಎಸ್ ಎಸ್ ನಿಷೇಧ ದಿನಕ್ಕೊಂದು ರೂಪ ಪಡೆಯುತ್ತಿದೆ. ನೆಹರೂ ಅವರೇ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಆರ್ ಎಸ್ ಎಸ್ ಗೆ ಬನ್ನಿ ಎಂದು ಆಹ್ವಾನ ನೀಡಿದ್ರು,
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಇದರ 2025- )26 ನೇ ಸಾಲಿನ ಪದಪ್ರಧಾನ ಸಮಾರಂಭವು ಉಡುಪಿಯ ಟೌನ್ ಹಾಲ್ ನಲ್ಲಿ ನಡೆಯಿತು.
ತಾವು ವ್ಯಾಸಂಗ ಮಾಡುತ್ತಿರುವ ಶಾಲೆಗೆ ಶೌಚಾಲಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡಿ ಎಂದು ವಿದ್ಯಾರ್ಥಿಗಳು ಕೈ ಮುಗಿದು ಬೇಡಿಕೊಂಡಿರುವ ಘಟನೆ
ಜಿಲ್ಲೆಯಲ್ಲಿ ಕೆಲ ತಿಂಗಳಿನಿಂದ ಕೆಂಪು ಕಲ್ಲು, ಮರಳು ಬಂದ್ ಹಿನ್ನಲೆ ಜಿಲ್ಲೆಯ ಕಾರ್ಮಿಕರ ಜೀವನ ಸಂಕಷ್ಟದಲ್ಲಿದೆ. ಈ ಉದ್ಯಮ ನಂಬಿರುವ ಅನೇಕ ಬಾಳು ಕಂಗಾಲಾಗಿದೆ.