Showing 20 of 20587 articles • Page 406 of 1030
ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಡುವಿನ ನೇರಳೆ ಮಾರ್ಗದಲ್ಲಿ ನಾಳೆ (ಭಾನುವಾರ, ಜೂನ್ 6) ಮೆಟ್ರೋ ಸೇವೆಗಳಲ್ಲಿ ತಾತ್ಕಾಲಿಕ ವ್ಯತ್ಯಯವಾಗಲಿದೆ.
ಫಸಲಿಗೆ ಬಂದಿದ್ದ 7.50 ಲಕ್ಷ ರೂ. ಮೌಲ್ಯದ ದಾಳಿಂಬೆಯನ್ನು ಕಳ್ಳತನ ಮಾಡಿರುವ ಘಟನೆ ಜಗಳೂರು ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮದ ಜಮೀನೊಂದರಲ್ಲಿ ನಡೆದಿದೆ.
ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಬಳಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಎಸಿಎಫ್ ಗಜಾನನ ಹೆಗಡೆ ಮತ್ತು ಆರ್.ಎಫ್.ಓ. ಮಾದೇಶ ಅಮಾನತು
ರಾಜ್ಯ ಸರ್ಕಾರದಿಂದ ತಾಲ್ಲೂಕಿನ ಅಭಿವೃದ್ಧಿಗೆ ನೂರಾರು ಕೋಟಿ ಹಣ ಬಿಡುಗಡೆಯಾಗುತ್ತಿದೆ. ಅಧಿಕಾರಿಗಳು ಜಾಗೃತಿಯಿಂದ ಕಾರ್ಯನಿರ್ವಹಿಸಿ ಇನ್ನಷ್ಟು ಅಭಿವೃದ್ಧಿ
ಹುಲಿ ದಾಳಿಗೆ ಮೂರು ಹಸುಗಳು ಬಲಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತರಾದ ನಿಜಲಿಂಗಪ್ಪ ಮತ್ತು ಮಹೇಶ್ ಎಂಬ ರೈತರ ಮೂರು ಹಸುಗಳ ಮೇಲೆ ಹುಲಿ ದಾಳಿ ನಡೆಸಿದೆ.
ಮಾದಕ ವಸ್ತುಗಳ ಮಾರಾಟ, ಬಳಕೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಹರಿರಾಮ್ ಶಂಕರ್ ಎಚ್ಚರಿಕೆ ನೀಡಿದ್ದಾರೆ.
ಕೆ.ಆರ್.ಎಸ್. ಮತ್ತು ಕಬಿನಿ ಜಲಾಶಯಗಳು ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ನದಿ ಪಾತ್ರಕ್ಕೆ ಹರಿ ಬಿಡಲಾಗಿದೆ, ನದಿ ಪಾತ್ರದಲ್ಲಿ ಹರಿಯುವ ನೀರು ಕರ್ನಾಟಕದಿಂದ ತಮಿಳುನಾಡಿಗೆ ಸೇರುತ್ತಿದೆ.
ಕುಂದಾಪುರ -ವಕ್ವಾಡಿ ಸಾರ್ವಜನಿಕ ಗಣೇಶೋತ್ಸವದ 32 ನೇ ಸಾಲಿನ ಅಧ್ಯಕ್ಷರಾಗಿ ಕಲಾವಿದ ಗಿರೀಶ್ ಆಚಾರ್ ವಕ್ವಾಡಿ ಹಾಗೂ ಕಾರ್ಯದರ್ಶಿಯಾಗಿ ವಕ್ವಾಡಿ ಫ್ರೆಂಡ್ಸ್ ಅಧ್ಯಕ್ಷರಾದ ಕೃಷ್ಣ ಶೆಟ್ಟಿಗಾರ್ ಆಯ್ಕೆಯಾಗಿದ್ದಾರೆ.
ನಂಜನಗೂಡು ತಾಲ್ಲೂಕಿನ ಕೋಣನೂರು ಗ್ರಾಮದಲ್ಲಿ ಚಿರತೆ ದಾಳಿಗೆ ಹಸುಗೊಂದು ಬಲಿಯಾಗಿರುವ ಘಟನೆ ನಡೆದಿದೆ. ಗ್ರಾಮದ ಕೆ.ಎಂ ಚಿಕ್ಕಬಸವಣ್ಣ ಎಂಬವರಿಗೆ ಸೇರಿದ ಸಾವಿರಾರು ರೂಪಾಯಿ ಬೆಲೆ ಬಾಳುವ ಹಸು ಇದಾಗಿದ್ದು,
ಆನ್ ಲೈನ್ ಗೇಮ್ ನಲ್ಲಿ ಲಕ್ಷಾಂತರ ರೂ. ಕಳೆದುಕೊಂಡ ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ನಗರದಲ್ಲಿ ನಡೆದಿದೆ.
ದಕ್ಷಿಣಕಾಶಿ ಎಂದೇ ಪ್ರಸಿದ್ದಿ ಪಡೆದಿರುವ ಮೈಸೂರು ಜಿಲ್ಲೆ ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಗಿರಿಜಾ ಕಲ್ಯಾಣ ಮಹೋತ್ಸವದ ಪೂಜಾ ಕೈಂಕರ್ಯಗಳು ಆರಂಭವಾಗಿದ್ದು,
ಹಿರಿಯಡಕದ ಸ್ವರ್ಣ ನದಿಯ ತೀರದಲ್ಲಿರುವ ಶ್ರೀ ಪುತ್ತಿಗೆ ಮೂಲ ಮಠದಲ್ಲಿ ವಾರ್ಷಿಕ ಮಹಾಭಿಷೇಕವು ಶುಕ್ರವಾರ ನಡೆಯಿತು. ಇದರ ಅಂಗವಾಗಿ ಶ್ರೀ ರಾಮ, ನರಸಿಂಹ ದೇವರ ಸಹಿತ ಮಠದ ಸಂಸ್ಥಾನ ದೇವರಿಗೆ ವಿವಿಧ ಮಂಗಳ ದ್ರವ್ಯ
ತಾಲ್ಲೂಕಿನ ಬನ್ನೂರು ಹೋಬಳಿಯ ಅಂಕನಹಳ್ಳಿ ಗ್ರಾಮ ಪಂಚಾಯತಿ ಅಂಕನಹಳ್ಳಿ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ದರ್ಗ ಇದ್ದು ಅದರ ಪಕ್ಕದ ಕಟ್ಟೆ
ಮೈಸೂರು : ಚಾಮುಂಡಿ ಬೆಟ್ಟಕ್ಕೆ ನಟ ಡಾಲಿ ಧನಂಜಯ್ ಆಷಾಡ ಶುಕ್ರವಾರ ಹಿನ್ನೆಲೆ ಭೇಟಿ ನೀಡಿ ಚಾಮುಂಡೇಶ್ವರಿಯ ದರ್ಶನ ಪಡೆದರು.
ಆಷಾಢ ಶುಕ್ರವಾರದ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ನಟ ದರ್ಶನ್ ಭೇಟಿ ನೀಡಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ್ ತೂಗುದೀಪ್ ಜೊತೆ ಭೇಟಿ ನೀಡಿದರು.
ನಾಡದೇವಿ ಚಾಮುಂಡೇಶ್ವರಿಗೆ ಎರಡನೇ ಆಷಾಢ ಶುಕ್ರವಾರದ ವಿಶೇಷ ಪೂಜೆ ನಡೆಯಿತು. ನಾಡ ದೇವತೆ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರ ಹರಿದು ಬಂದಿದೆ.
ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಉಡುಪಿ ಬನ್ನಂಜೆ ಶ್ರೀ ನಾರಾಯಣಗುರು ಆಡಿಟೋರಿಯಂನಲ್ಲಿ ಶುಕ್ರವಾರ ನಡೆಯಿತು.
ಪೆರ್ಡೂರು ಅನಂತಪದ್ಮನಾಭ ದೇವಾಲಯದಲ್ಲಿ ವಿಜಯನಗರ ಕಾಲದ ದಶಾವತಾರ ಶಿಲ್ಪ ಪಟ್ಟಿಕೆಯ ದ್ವಾರಬಂಧ ಕಂಡು ಬಂದಿದೆ ಎಂದು ನಿವೃತ್ತ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಭಾಗ
ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕೇಂದ್ರ ಕಾರ್ಮಿಕ ಸಂಘಟನೆಗಳು (JCTU) ಹಾಗೂ ರೈತ ಸಂಘಟನೆಗಳ ಸಂಯುಕ್ತ ಕಿಸಾನ್ ಮೋರ್ಚಾ (SKM)ಗಳ ಜಂಟಿ ನೇತೃತ್ವ
ಶಿಕ್ಷಕ ಬಂಟ್ವಾಳ ಚಂದ್ರಶೇಖರ್ ಪೈ ದತ್ತಿನಿಧಿಯಿಂದ ಕೊಡಮಾಡುವ ಕಲಾಶ್ರೀ ಪ್ರಶಸ್ತಿಗೆ ಕಟೀಲು ಮೇಳದ ಕಲಾವಿದ, ಮೂಡುಬಿದರೆ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ವಾದಿರಾಜ ಕಲ್ಲೂರಾಯ ಆಯ್ಕೆಯಾಗಿದ್ದಾರೆ.