Showing 20 of 20587 articles • Page 407 of 1030
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ, ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ. ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ
ಕುಂಜಾಲುವಿನಲ್ಲಿ ನಡೆದ ಗೋ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪ
ಆಂಗ್ಲ ಭಾಷೆ ಶಿಕ್ಷಕರ ವರ್ಗಾವಣೆ ಮತ್ತು ಹೆಚ್ಚುವರಿ ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಿ ಕೋಣನೂರು ಗ್ರಾಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಪೋಷಕರು ದಿಢೀರ್ ಪ್ರತಿಭಟನೆ ನಡೆಸಿದರು.
ಖಾಸಗಿ ಫೈನಾನ್ಸ್ ನಲ್ಲಿ ಪಾಲುದಾರನಾಗಿದ್ದ ಯುವಕ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ನಡೆದಿದೆ.
ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಮೈಸೂರು ವಾಸನ್ ಕಣ್ಣಿನ ಆಸ್ಪತ್ರೆ ಮತ್ತು ಹೊಸಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಸಂಯುಕ್ತ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರಕ್ಕೆ ಡೈರಿ ಅಧ್ಯಕ್ಷ ಪ್ರಕಾಶ್ ಚಾಲನೆ ನೀಡಿದರು.
ಪೂರ್ವಜರ ಕಾಲದಿಂದಲೂ ಕೃಷಿ ಮಾಡಿ ಬದುಕು ಸಾಗಿಸುವ ನಮ್ಮ ಕೃಷಿ ಭೂಮಿಗೆ ದರ ನಿಗದಿ ಮಾಡಲು ನೀವ್ಯಾರು ನಮ್ಮಗಳ ಅನುಮತಿ ಇಲ್ಲದೆ ನಮ್ಮ ಭೂಮಿಯ ಬಳಿ ಕಾಲಿಟ್ಟರೆ ನಿಮಗೆ ತಕ್ಕ ಪಾಠ ಕಲಿಸಲಾಗುತ್ತದೆ
ಚಾಮುಂಡೇಶ್ವರಿ ತಾಯಿಯ ತಾಳಿಯನ್ನೇ ಕದ್ದ ಖದೀಮನ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೈಸೂರಿನ ಗಾಯತ್ರಿಪುರಂನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಘಟನೆ ನಡೆದಿದೆ.
ನಗರಸಭಾ ವ್ಯಾಪ್ತಿಯಲ್ಲಿರುವ ಉಡುಪಿ ಹೈಟೆಕ್ ಮೀನು ಮಾರುಕಟ್ಟೆಗೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ, ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ ಹಾಗೂ ಅಧಿಕಾರಿಗಳೊಡನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗುರು ನಿತ್ಯಾನಂದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ. ಉಡುಪಿ ಇದರ ರಜತ ಸಂಭ್ರಮದ ಲಾಂಛನ ಅನಾವರಣ ಕಾರ್ಯಕ್ರಮ ಉಡುಪಿ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರದ ಸಭಾಂಗಣದಲ್ಲಿ ಗುರುವಾರ ನಡೆಯಿತು.
ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ರವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ MLC ರವಿಕುಮಾರ್ ವಿರುದ್ಧ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು .
ಯೆನೆಪೋಯಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ, ವೈದ್ಯಕೀಯ ವೃತ್ತಿಪರರು ತ್ಯಾಗಮಯ ಸೇವೆಯಿಂದ ಸಮಾಜಕ್ಕೆ ನೀಡಿರುವ ಕೊಡುಗೆಗಳನ್ನು ಗೌರವಿಸುವ ಮೂಲಕ ರಾಷ್ಟ್ರೀಯ ವೈದ್ಯರ ದಿನ 2025 ಆಚರಿಸಲಾಯಿತು.
ಮುಂಬರುವ ಹಬ್ಬದ ಋತುವಿನ ಹಿನ್ನೆಲೆಯಲ್ಲಿ, ಮಂಗಳೂರು ನಗರದಲ್ಲಿ ಹಲವು ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳು ನಡೆಯಲಿದೆ.
ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಬ್ರಹ್ಮಾವರದ ಕುಂಜಾಲಿನಲ್ಲಿ ನಡೆದ ದನದ ರುಂಡ ಪತ್ತೆ ಪ್ರಕರಣದ ಹಿಂದೆ ವ್ಯವಸ್ಥಿತವಾದ ಗೋ ಮಾಫಿಯಾ ದಂಧೆ ಇದೆ. ಇದು ಸ್ಥಳೀಯ ಆರು ಜನ ಹಿಂದೂಗಳು ಮಾಡಿರುವ ಕೃತ್ಯ ಅಲ್ಲ.
ಜಿಲ್ಲೆಯಾದ್ಯಂತ ಈ ಬಾರಿ ಉತ್ತಮ ಮಳೆಯಾಗಿದ್ದು ಸದ್ಯ ಮುಂಗಾರು ಬಿರುಸು ಕಡಿಮೆಯಾಗಿದೆ.ಮೇ ತಿಂಗಳು ಮತ್ತು ಜೂನ್ ನಲ್ಲಿ ಬಂದ ಮಳೆಯಿಂದಾಗಿ ಬಹುತೇಕ ನದಿ , ಹಳ್ಳಗಳು ಭರ್ತಿಯಾಗಿದ್ದವು.
ನಗರದ ಕಿಲ್ಲೆ ಮೈದಾನದ ಬಳಿ ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೆ, ಅಕ್ರಮವಾಗಿ ಗುಂಪು ಸೇರಿ ಧ್ವನಿವರ್ಧಕ ಬಳಸಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಎಸ್ಡಿಪಿಐ
ಸಾಂಪ್ರದಾಯಿಕ ಉತ್ಪನ್ನ ಉತ್ತೇಜನ ಸಮಿತಿ, ಉಡುಪಿ ಇದರ ಆಶ್ರಯದಲ್ಲಿ ಹಲಸು – ಮಾವು – ಕೃಷಿ – ಕೌಶಲ ಬೃಹತ್ ಮೇಳವನ್ನು ಇದೇ ಜುಲೈ 4ರಿಂದ 6ರವರೆಗೆ ಉಡುಪಿ
ನಿಯಂತ್ರಣ ತಪ್ಪಿದ ಬೈಕ್ ಬಸ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೇರಳ ಕರ್ನಾಟಕ ಹೆದ್ದಾರಿ ಬಾವಲಿ ಸಮೀಪ ನಡೆದಿದೆ.
2025 ರ ದಸರಾ ಮಹೋತ್ಸವಕ್ಕೆ ಸಿದ್ದತೆ ಆರಂಭವಾಗಿದೆ.ಜಂಬೂ ಸವಾರಿಯಲ್ಲಿ ಭಾಗವಹಿಸುವ ಆನೆಗಳ ಪಟ್ಟಿ ಬಿಡುಗಡೆಗೊಳಿಸುವ ಪ್ರಕ್ರಿಯೆಗೆ ಚಾಲನೆ ದೊರೆತಿದೆ.
ತಂಬಾಕು ಹದಗೊಳಿಸುವ ವೇಳೆ ಆಕಸ್ಮಿಕ ಬೆಂಕಿ ತಗಲಿ ಬ್ಯಾರೇನ್ ಸಂಪೂರ್ಣ ಭಸ್ಮವಾಗಿರುವ ಘಟನೆ ಸಾಲಿಗ್ರಾಮ ತಾಲೂಕಿನ ಕುಪ್ಪೆ ಗ್ರಾಮದಲ್ಲಿ ಇಂದು ಬೆಳಗಿನ ಜಾವ 3 ಗಂಟೆ ಸುಮಾರಿನಲ್ಲಿ ನಡೆದಿದೆ.