Showing 20 of 20590 articles • Page 408 of 1030
ನಿಯಂತ್ರಣ ತಪ್ಪಿದ ಬೈಕ್ ಬಸ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೇರಳ ಕರ್ನಾಟಕ ಹೆದ್ದಾರಿ ಬಾವಲಿ ಸಮೀಪ ನಡೆದಿದೆ.
2025 ರ ದಸರಾ ಮಹೋತ್ಸವಕ್ಕೆ ಸಿದ್ದತೆ ಆರಂಭವಾಗಿದೆ.ಜಂಬೂ ಸವಾರಿಯಲ್ಲಿ ಭಾಗವಹಿಸುವ ಆನೆಗಳ ಪಟ್ಟಿ ಬಿಡುಗಡೆಗೊಳಿಸುವ ಪ್ರಕ್ರಿಯೆಗೆ ಚಾಲನೆ ದೊರೆತಿದೆ.
ತಂಬಾಕು ಹದಗೊಳಿಸುವ ವೇಳೆ ಆಕಸ್ಮಿಕ ಬೆಂಕಿ ತಗಲಿ ಬ್ಯಾರೇನ್ ಸಂಪೂರ್ಣ ಭಸ್ಮವಾಗಿರುವ ಘಟನೆ ಸಾಲಿಗ್ರಾಮ ತಾಲೂಕಿನ ಕುಪ್ಪೆ ಗ್ರಾಮದಲ್ಲಿ ಇಂದು ಬೆಳಗಿನ ಜಾವ 3 ಗಂಟೆ ಸುಮಾರಿನಲ್ಲಿ ನಡೆದಿದೆ.
ಬೊರೂಕಾ ಅಲ್ಯೂಮಿನಿಯಂ ಫ್ಯಾಕ್ಟರಿಯ ಇಂಜಿನಿಯರ್ ಮನೆಯಲ್ಲಿ ಬೆಳ್ಳಿಹಾಗೂ ಚಿನ್ನದ ಆಭರಣಗಳನ್ನ ಕಳುವು ಮಾಡಿದ್ದ ಡ್ರೈವರ್ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.
ಹೆಚ್.ಡಿ.ಕೋಟೆಯಿಂದ ಕಾಕನಕೋಟೆಗೆ ನೀವು ರಸ್ತೆ ಮಾರ್ಗವಾಗಿ ತೆರಳಬೇಕಿದ್ರೆ ನಿಮ್ಮ ಗುಂಡಿಗೆ ಹಾಗೂ ಮೈಯಲ್ಲಿರುವ ಮೂಳೆಗಳು ಗಟ್ಟಿ ಇರಬೇಕು.
ಮೈಸೂರು ನಗರ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯಾಗಿ ಬಿಂದುಮಣಿ ರವರು ಅಧಿಕಾರ ಸ್ವೀಕರಿಸಿದರು. ಇದೇ ಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುತ್ತುರಾಜ್ ರವರನ್ನ ಸರ್ಕಾರ ವರ್ಗಾವಣೆ
ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಬಸ್ ನಡಿಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಮಣಿಪಾಲ ಈಶ್ವರನಗರದ ಎಂಐಟಿ ಕಾಲೇಜು ಮುಂಭಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ಸಂಭವಿಸಿದೆ.
ಕಾರ್ಮಿಕ ಇಲಾಖೆಯ ಸರಕಾರದ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರನ್ನು ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯನ್ನಾಗಿ ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಸೆಪ್ಟೆಂಬರ್ನಲ್ಲಿ ಯಾವ ಕ್ರಾಂತಿಯೂ ಇಲ್ಲ. ವಾಂತಿಯೂ ಆಗುವುದಿಲ್ಲ. ಪಕ್ಷ ಬಲಿಷ್ಠವಾಗಿದ್ದು, ವರಿಷ್ಠ ಮಂಡಳಿ ನಿರ್ಧಾರ ತೆಗೆದುಕೊಳ್ಳುತ್ತದೆ. ಬದಲಾವಣೆ ಆಗಬೇಕು
ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ 4ರಂದು ಬೆಳಿಗ್ಗೆ 10ಗಂಟೆಗೆ ಉಡುಪಿ ಬನ್ನಂಜೆ ಶ್ರೀ ನಾರಾಯಣಗುರು ಆಡಿಟೋರಿಯಂನಲ್ಲಿ ನಡೆಯಲಿದೆ.
ಪ್ರತಿ ದಿನ ಹೊಸತನ್ನು ತಿಳಿಯಲು, ಕಲಿಯುವ ನಿಟ್ಟಿನಲ್ಲಿ ನಾವು ಬದುಕಿನುದ್ದಕ್ಕೂ ನಾವು ನಿರಂತರ ವಿದ್ಯಾರ್ಥಿಗಳಾಗಬೇಕು ದಾನದಿಂದ ಸಿಗುವ ತೃಪ್ತಿ
ಸ್ವಾತಂತ್ರ ದಿನಾಚರಣೆ ಪ್ರಯುಕ್ತ ಮಣಿಪಾಲ ಕೆನರಾ ಬ್ಯಾಂಕ್ ವೃತ್ತ ಕಚೇರಿ ಆಯೋಜಿಸಿಕೊಂಡು ಬರುತ್ತಿರುವ ‘ಕೆನರಾ ಫ್ರೀಡಂ ರನ್’ ನ ನಾಲ್ಕನೇ ಆವೃತ್ತಿ ಆಗಸ್ಟ್ 10ರಂದು ನಡೆಯಲಿದೆ ಎಂದು ಸಂಯೋಜಕರಾದ ಸಚಿನ್ ಶೆಟ್ಟಿ ತಿಳಿಸಿದರು.
ಕಾಪು ತಾಲೂಕಿನ ಇನ್ನಂಜೆ ರೈಲ್ವೆ ನಿಲ್ದಾಣಕ್ಕೆ ಸಮರ್ಪಕ ರಸ್ತೆ ನಿರ್ಮಾಣ ಆಗಬೇಕಿದೆ. ಪ್ರಸ್ತುತ ಇಲ್ಲಿ ಮಂಗಳೂರು- ಮಡ್ತಾಂವ್ ಪ್ಯಾಸೆಂಜರ್ ರೈಲು ಮಂಗಳೂರು-ಮಡ್ತಾಂವ್ ಡೆಮೂ ರೈಲುಗಳು ನಿಲುಗಡೆಯಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಮುರ ಇಟ್ಟಿಗೆ (ಕೆಂಪು ಕಲ್ಲು) ಸಮಸ್ಯೆಯನ್ನು ವಾರದೊಳಗೆ ಬಗೆಹರಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವರು ಭರವಸೆ
ರಾಜಕೀಯಕ್ಕಾಗಿ ಹಿಂದುಗಳ ಮನಸ್ಸಿನಲ್ಲಿ ದ್ವೇಷ ಹುಟ್ಟಿಸುವ ಕೆಲಸ ಮಾಡುತ್ತಿರುವ ಸಂಘ ಪರಿವಾರದ ಹಿಂದು ನಾವೆಲ್ಲ ಒಂದು ಎಂಬ ಸ್ಲೋಗನ್ ವೇದಿಕೆಯ ರಾಜಕೀಯಕ್ಕೆ ಸೀಮಿತವಾಗಿದೆ. ಓರ್ವ ತಾಯಿಗೆ ನ್ಯಾಯ ನೀಡಲು ಸಾಧ್ಯ
ಮುದ್ರಣ ಮಾಧ್ಯಮ ಗಳ ಮೇಲೆ ಜನರಿಗೆ ಹೆಚ್ಚು ವಿಶ್ವಾಸ್ ಇನ್ನೂ ಉಳಿದಿದೆ ಎನ್ನುವ ಅಭಿಪ್ರಾಯ ಇದೆ ಎಂದು ವಾಲ್ಟರ್ ನಂದಳಿಕೆ ತಿಳಿಸಿದ್ದಾರೆ.
ಪತ್ರಿಕಾ ದಿನಾಚರಣೆಯನ್ನ ಮಂಗಳೂರು ಪತ್ರಿಕಾ ಭವನದಲ್ಲಿ ಆಚರಿಸಲಾಯಿತ್ತು ಈ ಸಂದರ್ಭದಲ್ಲಿ ಹಿರಿಯ ಪತ್ರಿಕಾ ವಿತರಕ ರಘುರಾಮ.ಕೆ ಯವರನ್ನು ಸನ್ಮಾನಿಸಲಾಯಿತು.
ಮೊಬೈಲ್ ಟವರ್ ನೆಟ್ ವರ್ಕ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಇಟ್ಟಿಗೆ ಗೂಡಿನಲ್ಲಿ ನಡೆದಿದೆ.
ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಅರಣ್ಯ ವಲಯದ ರಾಮಾಪುರ ಬೀಟ್ ನ ಹುಣಸೆ ಬೈಲು ಅರಣ್ಯ ಪ್ರದೇಶದಲ್ಲಿ ಮರಿಯಾನೆಯೊಂದರ ಕಳೇಬರ ಪತ್ತೆಯಾಗಿರುವ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆ ಸೇರಿ ಮೂರು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ, ಕೋಮು ಸೌಹರ್ದತೆ ಮತ್ತು ಶಾಂತಿ ವಾತವಾರಣವನ್ನು ಕಾಪಾಡುವ ದೃಷ್ಟಿಯಿಂದ ಇತ್ತೀಚೆಗೆ ಹೊಸದಾಗಿ ಸ್ಥಾಪನೆ