Showing 20 of 20593 articles • Page 410 of 1030
2020ರಲ್ಲಿ ಮುಲ್ಕಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ನಿಂದ ಜಾಮೀನು ರದ್ದಾಗಿದ್ದರೂ ನಕಲಿ ಪಾಸ್ ಪೋರ್ಟ್ ಬಳಸಿ ವಿದೇಶ
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕೈಪಿಡಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಬೆಂಗಳೂರು ವಾರ್ತಾಭವನ ದಲ್ಲಿ ಬಿಡುಗಡೆಗೊಳಿಸಿದರು.
ಹೆಜಮಾಡಿ ಟೋಲ್ ಪ್ಲಾಜಾದ ಬಳಿ ಪಾರ್ಕ್ ಮಾಡಲಾದ ಲಾರಿಯೊಂದರ ಹಿಂಬದಿಗೆ ಇನೋವಾ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡ ಘಟನೆ ಇಂದು ಬೆಳಗ್ಗಿನ ಜಾವ ನಾಲ್ಕು ಗಂಟೆಯ ಸುಮಾರಿಗೆ ಸಂಭವಿಸಿದೆ.
ಸುರ್ಜೇವಾಲಾ ರಾಜ್ಯ ಬಂದಿರೋದು ಕಪ್ಪ ಪಡೆಯಲು ಎಂಬ ಸಿಟಿ ರವಿ ಹೇಳಿಕೆ ವಿಚಾರವಾಗಿ ಮಂಗಳೂರಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಪೂಜಾರಿ ವಾಗ್ದಾಳಿ ನಡೆಸಿದರು.
ಪುತ್ತೂರಿನಲ್ಲಿ ಯುವತಿಗೆ ವಂಚಿಸಿದ ಪ್ರಕರಣದ ವಿಚಾರವಾಗಿ ಮಂಗಳೂರಲ್ಲಿ ಕೆಪಿಸಿಸಿ ಮಾಜಿ ಪ್ರ. ಕಾರ್ಯದರ್ಶಿ ಪದ್ಮರಾಜ್.ಆರ್ ಪೂಜಾರಿ ಹೇಳಿಕೆ ನೀಡಿದ್ದಾರೆ.
2020ರಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಿಂದ ಜಾಮೀನು ರದ್ದಾಗಿದ್ದರೂ ನಕಲಿ ಪಾಸ್ ಪೋರ್ಟ್ ಬಳಸಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಕರಾವಳಿ ಜಿಲ್ಲೆಗಳ ಸೌಹಾರ್ದ ವಾತಾವರಣ ಸೃಷ್ಟಿಗೆ ಕೆಪಿಸಿಸಿ ಉಡುಪಿಗೆ ನಿಯೋಗ ಕಳುಹಿಸಿದೆ. ಉಡುಪಿ ಕೃಷ್ಣ ಮಠ, ಜಾಮಿಯಾ ಮಸೀದಿ, ಮದರ್ ಆಫ್ ಸಾರೋಸ್ ಚರ್ಚ್ ಗೆ ಭೇಟಿ ಕೊಟ್ಟ ನಂತರ ವಿವಿಧ ಸಂಘ ಸಂಸ್ಥೆಗಳ ಸಭೆಯನ್ನು ನಡೆಸಿವೆ.
ರಾಜ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ, ಆಡಳಿತ ವೈಫಲ್ಯ ಖಂಡಿಸಿ ಜೆಡಿಎಸ್ ಉಡುಪಿ ಜಿಲ್ಲಾ ಘಟಕದ ವತಿಯಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಅರಬ್ ಸಂಯುಕ್ತ ಸಂಸ್ಥಾನ ಯಕ್ಷಗಾನ ಅಭ್ಯಾಸ ಕೇಂದ್ರ ಯು.ಎ.ಇ., ಯು.ಎ.ಇ.ಯ ಸರ್ವಪ್ರಥಮ ಮತ್ತು ಏಕೈಕ ಸಮಗ್ರ ಯಕ್ಷಗಾನ ಅಭ್ಯಾಸ ಕೇಂದ್ರ
ಕೃತಕ ಬುದ್ದಿಮತ್ತೆ ಸುದ್ದಿಮನೆಯ ಒಳಗೆ ಪ್ರವೇಶಿಸಿದರೆ, ಭಾಷಾಂತರ, ಸುದ್ದಿ, ಸಾರಾಂಶ, ವಿವಿಧ ಶೀರ್ಷಿಕೆ ಆಯ್ಕೆ, ಕಾಪಿ ಎಡಿಟಿಂಗ್, ವೀಡಿಯೊ ಭಾಷಣದ ಟ್ರಾನ್ಸ್ಕಪ್ಟ್ ರಚನೆ,
ಜಿಲ್ಲೆಯ ಕೆಲವೆಡೆ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಇಂದಿನಿಂದ ಒಂದು ತಿಂಗಳು ಎತ್ತಿನಭುಜ ಚಾರಣವನ್ನು ಬಂದ್ ಮಾಡಲಾಗಿದೆ.
ಕೇರಳದ ಕುಂಬಳೆಯಿಂದ ನಾಪತ್ತೆಯಾಗಿದ್ದ ಪ್ರೇಮಿಗಳು ಇದೀಗ ಉಡುಪಿಯಲ್ಲಿ ಪತ್ತೆಯಾಗಿದ್ದಾರೆ. ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ಸಾಮಾಜಿಕ ಕಾರ್ಯಕರ್ತರು ಜೋಡಿಗಳನ್ನು ಪತ್ತೆಹಚ್ಚಿದ್ದು,
ಹೆಜಮಾಡಿ ಟೋಲ್ ಪ್ಲಾಜಾದ ಬಳಿ ನಿಲ್ಲಿಸಿದ್ದ ಲಾರಿಯೊಂದರ ಹಿಂಬದಿಗೆ ಇನೋವಾ ಕಾರೊಂದು ಢಿಕ್ಕಿಯಾದ ಪರಿಣಾಮ ಕಾರಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡ ಘಟನೆ ಇಂದು ಬೆಳಗ್ಗಿನ ಜಾವ ನಾಲ್ಕು ಗಂಟೆಯ ಸುಮಾರಿಗೆ ನಡೆದಿದೆ.
ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಕಾರಣ ನೀಡಿ ಅಮಾನತು ಮಾಡಿದ್ದ ವಿಕಾಸ್ ಕುಮಾರ್ ಅವರ ಅಮಾನತು ಆದೇಶವನ್ನು ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿಯಿಂದ ರದ್ದು ಮಾಡಿದೆ.
ವಾಣಿಜ್ಯ ವಲಯದವರಿಗೆ ಸಿಹಿ ಸುದ್ದಿ.. 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ.ತೈಲ ಮಾರುಕಟ್ಟೆಗಳಿಂದ ಬೆಲೆ ಪರಿಷ್ಕರಣೆಯಾಗಿದೆ. 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ
2025 ರ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಯನ್ನು ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ಬಾನು ಮುಷ್ತಾಕ್ ಅವರಿಂದ ಮಾಡಿಸ ಬೇಕೆಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ
ಮ್ಯಾಂಗಲೋರ್ ಕೊಂಕಣ್ಸ್ ದುಬೈ ಇದರ ಮುಂದಾಳತ್ವದಲ್ಲಿ ನಡೆದ ಕರ್ನಾಟಕದ ಕನ್ನಡಪರ ಹಾಗೂ ಸಮುದಾಯದ ಸಂಘಟನೆಗಳ ಪದಾಧಿಕಾರಿಗಳ ಜೊತೆಗೂಡುವಿಕೆಯ ಸಂಭ್ರಮ ಹಾಗೂ ಶ್ರೀ ಆಲ್ವಿನ್ ಪಿಂಟೊ ಅವರಿಗೆ ಸಾಧನ್ ಪುರಸ್ಕಾರ್ ಪ್ರಧಾನ ಮಾಡುವ ಕಾರ್ಯಕ್ರಮ
ಜಯಾನಂದ ದೇವಾಡಿಗ ( 92) ವರ್ಷಅವರು ದೇವರಾಜ ಅರಸು ಪ್ರಶಸ್ತಿ ಪುರಸ್ಕೃತರು. ಶಾಲಾ ದಿನಗಳಲ್ಲೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಹಿಸಿದ್ದರು.
ಹಲವು ವರ್ಷಗಳ ಬಳಿಕ ರೈಲ್ವೆ ಇಲಾಖೆ ರೈಲಿನ ಟಿಕೆಟ್ ದರದಲ್ಲಿ ಹೆಚ್ಚಳ ಮಾಡಿದ್ದು, ಇಂದಿನಿಂದಲೇ ಅನ್ವಯವಾಗುವಂತೆ ಮೇಲ್ ಹಾಗೂ ಎಕ್ಸ್ಪ್ರೆಸ್ ರೈಲುಗಳ ಹವಾನಿಯಂತ್ರಿತ (ಎಸಿ) ದರ್ಜೆಯ ಪ್ರಯಾಣದರ
ಆಸ್ಪತ್ರೆಗೆ ಹೋದ ತಾಯಿ ತನ್ನ ಮಗುವಿನೊಂದಿಗೆ ನಾಪತ್ತೆಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಕಟ್ಟೆ ಹುಣಸೂರು ಗ್ರಾಮದಲ್ಲಿ ನಡೆದಿದೆ. ಜಯಶೀಲ (27) ತನ್ನ ಐದು ವರ್ಷದ ಮಗುವಿನೊಂದಿಗೆ ನಾಪತ್ತೆಯಾಗಿರುವ ತಾಯಿಯಾಗಿದ್ದಾಳೆ.