Showing 20 of 20597 articles • Page 412 of 1030
ತರಗತಿ ನಡೆಯುತ್ತಿದ್ದಾಗಲೇ ಶಾಲಾ ಕಟ್ಟಡದ ಹಂಚಿನ ಮೇಲ್ಬಾವಣಿ ಜೋರಾದ ಗಾಳಿಗೆ ಏಕಾಏಕಿ ಕುಸಿದು ಬಿದ್ದ ಘಟನೆ ಮಂಗಳೂರು ಹೊರವಲಯದ ಪೇಜಾವರ ಗ್ರಾಮದಲ್ಲಿ ನಡೆದಿದೆ.
ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದ 4 ವಿಮಾನ ನಿಲ್ದಾಣಗಳ ನಿರ್ದೇಶಕರಿಗೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವ ಕುರಿತು ರವಿವಾರ ಬೆಳಗ್ಗೆ ಇಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿದೆ ಎಂದು ವರದಿಯಾಗಿದೆ.
ಮೂರು ತಿಂಗಳಲ್ಲಿ ಸರ್ಕಾರ ಬಿದ್ದು ಹೋಗುತ್ತೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಅದು ತಿರುಕನ ಕನಸು, ಜನ ಅವರನ್ನು ಮನೆಗೆ ಕಳುಹಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಬನವಾಸಿ ಸಮೀಪದ ಸೊರಬ ನಿವಾಸಿ ರವಿಚಂದ್ರ ಮಂಜುನಾಥ ರೇವಣಕರ (29) ಬಂಧಿತ. ಓಎಲ್ಎಕ್ಸ್ನಲ್ಲಿ ಕಾರು ಮಾರಾಟದ ಹೆಸರಿನಲ್ಲಿ 2.50 ಲಕ್ಷ ರೂ. ಪಡೆದು ವಂಚನೆ ಮಾಡಿದ್ದ.
ರಾಷ್ಟ್ರೀಯ ಹೆದ್ದಾರಿ ೭೫ರ ಮಂಗಳೂರು- ಬಿ.ಸಿ.ರೋಡು ಹೆದ್ದಾರಿಯನ್ನು ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಸ್ವಚ್ಛತೆಗಾಗಿ ನಿಮ್ಮೊಂದಿಗೆ ನಾವು, ನಮ್ಮೊಂದಿಗೆ ನೀವು ಅಭಿಯಾನ
ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಮುಂಜಾನೆ ಅಪರಿಚಿತ ಮಹಿಳೆಯ ಶವವನ್ನು ಗೋಣಿಚೀಲದಲ್ಲಿ ತುಂಬಿಸಿ ಕಸದ ಲಾರಿಯೊಳಗೆ ಬಿಟ್ಟು ಹೋಗಿದ್ದು ಪತ್ತೆ
ಜಿಲ್ಲೆಯ ಹನೂರು ತಾಲ್ಲೂಕಿನ ಮೀಣ್ಯಂ ಅರಣ್ಯದಲ್ಲಿ ಐದು ಹುಲಿಗಳ ಸಾವಿಗೆ ಕಾರಣರಾದ ಮೂವರು ಆರೋಪಿಗಳನ್ನು ಹನೂರಿನಲ್ಲಿರುವ ನ್ಯಾಯಾಲಯಕ್ಕೆ ಅರಣ್ಯಾಧಿಕಾರಿಗಳು ಹಾಜರು ಪಡಿಸಿದರು.
ಜಿಲ್ಲಾಡಳಿತಕ್ಕೂ ಮನವಿ ಮಾಡಿದ್ರು ಪ್ರಯೋಜನವಾಗಲಿಲ್ಲ ಇತ್ತ ಗ್ರಾಮಪಂಚಾಯತಿ ಆಡಳಿತ ಮಂಡಳಿಯವರು ರಸ್ತೆ ನಿರ್ಮಾಣ ಮಾಡಿಕೊಡಲು ಮನಸ್ಸು ಮಾಡದ ಹಿನ್ನೆಲೆ
ಹುಣಸೂರು ಪಟ್ಟಣ ತಹಸೀಲ್ದಾರ್ ಕಚೇರಿ ಬಳಿ ಇರುವ ಸೇತುವೆಯಿಂದ ಲಕ್ಷ್ಮಣತೀರ್ಥ ನದಿಗೆ ವ್ಯಕ್ತಿ ಹಾರಿದ ಘಟನೆ ನಡೆದಿದೆ. ಹುಣಸೂರು ತಾಲೂಕು ಎಮ್ಮೆಕೊಪ್ಪಲು ಗ್ರಾಮದ ಪುರುಷೋತ್ತಮ್ (45) ನದಿಗೆ ಹಾರಿದ ವ್ಯಕ್ತಿ
ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.
ಸಾರಿಗೆ ಬಸ್ಸಿನ ಟೈಯರ್ ಬ್ಲಾಸ್ಟ್ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹೆಡಿಯಾಲ ಸಮೀಪದಲ್ಲಿ ನಡೆದಿದೆ.
ಮಲೆ ಮಹದೇಶ್ವರ ವನ್ಯ ಜೀವಿ ಅರಣ್ಯದಲ್ಲಿ ಆರು ಹುಲಿಗಳ ಸಾವಿಗೆ ಕಾರಣರಾದವರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ.
ಮಾರಕಾಸ್ತ್ರದೊಂದಿಗೆ ಮನೆಗೆ ನುಗ್ಗಲು ಯತ್ನಿಸಿರುವ ಘಟನೆ ನಿನ್ನೆ ಮುಂಜಾನೆಯ ಹೊತ್ತಿಗೆ ಕುಂದಾಪುರ ತಾಲೂಕು ಕೋಟೇಶ್ವರದ ರಾಷ್ಟ್ರೀಯ ಹೆದ್ದಾರಿ ಬಳಿಯ ಮ್ಯಾಕ್ಸಿಮಾ ವಿಲ್ಲಾ ಮನೆಯಲ್ಲಿ ನಡೆದಿದೆ.
25 ವರ್ಷ ಹಳೆಯ ಹೀರೋ ಹೊಂಡಾ ಸ್ಟೈಂಡರ್ ಬೈಕ್ನಲ್ಲಿ ದೇಶ ಸಂಚಾರ ಮಾಡಿದ್ದ ಪ್ರಜ್ವಲ್ ಶೆಣೈ ಅವರಿಗೆ ಉಡುಪಿಯ ಶಕ್ತಿ ಹೀರೋ ಮೋಟಾರ್ ಸಂಸ್ಥೆ
ಮಸೀದಿಯ ಉರೂಸ್ ಕಾರ್ಯಕ್ರಮದಲ್ಲಿ ಉಸಿರಾಟದ ತೊಂದರೆಯಿಂದ ಹಲವರು ಅಸ್ವಸ್ತಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕಡಬ ತಾಲೂಕಿನ ಕಾಣಿಯೂರಿನ ಕೂರತ್ ತಂಙಳ್ ಉರೂಸ್ ಕಾರ್ಯಕ್ರಮದಲ್ಲಿ ನಡೆದಿದೆ.
ಸ್ಕೂಟರ್ ಮತ್ತು ಟ್ಯಾಂಕರ್ ನಡುವೆ ಅಪಘಾತ ನಡೆದು ಸ್ಕೂಟರ್ ಸವಾರನ ಮೇಲೆ ಟ್ಯಾಂಕರ್ ಹರಿದ ಘಟನೆ ಬಿಸಿ ರೋಡ್ ಬಳಿ ನಡೆದಿದೆ.
ಸಾಲ ಭಾದೆಯಿಂದ ರೈತ ವಿಷದ ಕಾಳಿನ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ನಡೆದಿದೆ.
ತಾಲ್ಲೂಕಿನ ಹದಿನಾರು ಗ್ರಾಮದ ಖಾಸಗಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಕಾಂಗ್ರೆಸ್ ಮತ್ತು ಅವರ ನಾಯಕಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಗಳ ಕರಾಳ ದಿನಗಳ ಕಹಿ ಸತ್ಯ
ಐದು ಹುಲಿಗಳ ಸಾವಿಗೆ ಕಾರಣರಾದ ಮೂವರು ಆರೋಪಿಗಳನ್ನು ಕೊಳ್ಳೇಗಾಲ ಹಿರಿಯ ಶ್ರೇಣಿ ನ್ಯಾಯಧೀಶೆ ಕಾವ್ಯಶ್ರೀ ರವರ ನಿವಾಸದಲ್ಲಿ ಹಾಜರು ಪಡಿಸಲಾಗಿದ್ದು, ಜೂನ್ 30 ರ ತನಕ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು.
ಐದು ಹುಲಿಗಳ ಸಾವಿನ ಪ್ರಕರಣದಲ್ಲಿ ಮೂವರನ್ನು ಅರಣ್ಯ ಇಲಾಖೆ ದಸ್ತಗಿರಿ ಮಾಡಿದ್ದಾರೆ. ವಿಷ ಪ್ರಾಶನ ಮಾಡಿದ್ದ ಹಸುವಿನ ಮಾಲೀಕನೂ ಪತ್ತೆಯಾಗಿದ್ದಾನೆ.