Showing 20 of 19287 articles • Page 413 of 965
ಮುಂಬೈನಿಂದ ಬಂದ ಕುಟುಂಬವೊಂದು ಬೀಚ್ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವನ್ನಪ್ಪಿದ್ದ ದುರಂತ ಘಟನೆ NITK ಬೀಚ್ನಲ್ಲಿ ನಡೆದಿದೆ.
ಉಡುಪಿಯಲ್ಲಿ ಬೀಸಿದ ಸುಂಟರಗಾಳಿ ಸಹಿತ ಮಳೆಗೆ ಪುತ್ತಿಗೆ ವಿಷ್ಣುಮೂರ್ತಿ ದೇವಸ್ಥಾನದ ಧ್ವಜಸ್ತಂಭ ಮುರಿದು ಬಿದ್ದಿದೆ. ಹಿರಿಯಡ್ಕ ಸಮೀಪದ ಪುತ್ತಿಗೆ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯುತ್ತಿದೆ.
ಮಲ್ಪೆ ಬೀಚ್ ಬಳಿ ಹೋಟೆಲ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಹೋಟೆಲ್ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಳೆಗಾಲದ ತುರ್ತು ಸಂದರ್ಭದಲ್ಲಿ ಪ್ರಾಕೃತಿಕ ವಿಕೋಪ ವಿಪತ್ತು ನಿರ್ವಹಣೆಗೆ ಇಲಾಖೆಯ ಅಧಿಕಾರಿಗಳು ಸೂಕ್ತ ಪೂರ್ವ ತಯಾರಿ ನಡೆಸಿ ತುರ್ತಾಗಿ ಸ್ಪಂದಿಸುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೀಡಿ ಕಾರ್ಮಿಕರ ಕನಿಷ್ಟ ವೇತನ ಹಾಗೂ ತುಟ್ಟಿ ಭತ್ಯೆಯನ್ನು ಕಡಿತಗೊಳಿಸಿದ ಸರಕಾರದ ಕ್ರಮವನ್ನು ಖಂಡಿಸಿ ಬೀಡಿ ಕಾರ್ಮಿಕರು ಇಂದು ಪ್ರತಿಭಟನೆ ನಡೆಸಿದರು.
ಯುವಕನ ಮೇಲೆ ಕಾಡಾನೆ ದಾಳಿಗೆ ಯತ್ನಿಸಿದ್ದು, ಕೂದಲೆಳೆ ಅಂತರದಲ್ಲಿ ಯುವಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬೆಳ್ಳೂರು ಗ್ರಾಮದಲ್ಲಿ ನಡೆದಿದೆ.
ಮಂಗಳೂರಿನ ಪಡೀಲ್ನಲ್ಲಿರುವ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ʼನಮ್ಮ ಕಿಡ್ನಿ ಆರೋಗ್ಯ, ನಮ್ಮ ಕೈಯಲ್ಲಿʼ ವಿಶೇಷ ಕಿಡ್ನಿ ಅರೋಗ್ಯ ತಪಾಸಣಾ ಅಭಿಯಾನ ಎಪ್ರಿಲ್ 11ರಿಂದ ಪ್ರಾರಂಭವಾಗಿದೆ.
ಬಂಡಿಪುರ ಸಫಾರಿಯಲ್ಲಿ ಏಕಕಾಲದಲ್ಲಿ ಐದು ಹುಲಿಗಳು ಪ್ರತ್ಯಕ್ಷವಾಗಿದೆ. ದೇಶದ ಪ್ರಮುಖ ಅಭಯಾರಣ್ಯಗಳಲ್ಲಿ ಬಂಡಿಪುರ ಒಂದಾಗಿದೆ. ಮರಿಗಳೊಂದಿಗೆ ತಾಯಿ ಹುಲಿ ಕಾಣಿಸಿಕೊಂಡಿದೆ.
ನಾಮಫಲಕ ಅಳವಡಿಸುವ ವಿಚಾರದಲ್ಲಿ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೋಕಿನ ತಲಕಾಡು ಗ್ರಾಮದಲ್ಲಿ ಮಾತಿನ ಚಕಮಕಿ ನಡೆದಿದೆ. ಮಧ್ಯೆ ಪ್ರವೇಶಿಸಿದ ಪೊಲೀಸರೊಂದಿಗೆ ವಾಗ್ವಾದ ನಡೆದಿದೆ.
ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ರವರ ಜಯಂತಿಯನ್ನು ತಾಲ್ಲೂಕು ಆಡಳಿತ ಕಾಟಾಚಾರಕ್ಕೆ ಆಚರಣೆ ಮಾಡುತ್ತಿದ್ದಾರೆ.
ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ್ದಾರೆ. ಉಡುಪಿ 80 ಬಡಗಬೆಟ್ಟು ಗ್ರಾಮದ ಟ್ಯಾಪ್ಮಿ ರಸ್ತೆ
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಕ್ಕು ಪತ್ರ ಪಡೆದ 97 ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ಏಳು ವರ್ಷಗಳು ಕಳೆದರೂ ನಿವೇಶನ ಸ್ವಾಧೀನ ನೀಡದೆ ವಂಚಿಸುತ್ತಿರುವುದನ್ನು ಖಂಡಿಸಿ
ಬೈಕ್, ಕಾರು ಭೀಕರ ಅಪಘಾತ, ತಾಯಿ ಮಗ ದುರಂತ ಸಾವು ಪ್ರಕರಣದಲ್ಲಿ ಬನ್ನೂರು ಸೇತುವೆಯಿಂದ ನೂರು ಮೀಟರ್ ದೂರದಲ್ಲಿ ತಾಯಿ ಶವ ಪತ್ತೆಯಾಗಿದೆ.
ಪುರಸಭೆ ಕಚೇರಿಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷರ ಕಚೇರಿಯನ್ನು ಪುರಸಭೆ ಅಧ್ಯಕ್ಷೆ ವಸಂತಶ್ರೀಕಂಠ ಮುಖ್ಯಅಧಿಕಾರಿ ವಸಂತಕುಮಾರಿ ಪುರಸಭಾ ಸದಸ್ಯರುಗಳೊಡನೆ ಉದ್ಘಾಟನೆ ನೆರವೇರಿಸಿದರು.
ಉಡುಪಿ ಜಿಲ್ಲೆಯ ಪ್ರಸಿದ್ಧ ದೇವಿಯ ಕ್ಷೇತ್ರವಾದ ಕಡಿಯಾಳಿ ಶ್ರೀ ಮಹಿಷ ಮರ್ದಿನಿ ದೇಗುಲದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯುತ್ತಿದೆ.
ಉಡುಪಿ ನಗರದ ಹೃದಯಭಾಗದಲ್ಲಿರುವ ಬ್ರಹ್ಮಗಿರಿ ನಾಯರ್ ಕೆರೆಗೆ ಮರುಜೀವ ನೀಡಲಾಗುತ್ತಿದೆ. ಐತಿಹಾಸಿಕ ಹಿನ್ನಲೆಯುಳ್ಳ ನಾಯರ್ ಕೆರೆ, ಹದಿಮೂರು ವರ್ಷಗಳಿಂದ ಕಳೆಗುಂದಿತ್ತು.
ಉಡುಪಿ ಸಮೀಪದ ಹಿರಿಯಡಕ ಗಂಪ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದ್ದು ಓರ್ವ ಸಾವನ್ನಪ್ಪಿ, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ.
ಕೇಂದ್ರ ಸರಕಾರ ಜಾರಿಗೆ ತಂದಿರುವ ವಕ್ಫ್ ವಿರೋಧಿ ಮಸೂದೆಯ ವಿರುದ್ಧ ಎ.18ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿರುವ ಪ್ರತಿಭಟನಾ ಸಭೆಯ ಪ್ರಚಾರಾರ್ಥ ಎಸ್ ವೈಎಸ್ ಕೃಷ್ಣಾಪುರ ಝೋನ್
ದ.ಕ. ಜಿಲ್ಲೆಯ ಸಂಸ್ಕೃತಿಯಾಗಿರುವ ಕಂಬಳವನ್ನು ಉಳಿಸಿ ಬಳೆಸುವ ನಿಟ್ಟಿನಲ್ಲಿ ಸರಕಾರ ಪ್ರೋತ್ಸಾಹ ನೀಡಲು ನಿರ್ಧರಿಸಿದ್ದು, ದಸರಾ ಕ್ರೀಡಾಕೂಟದಲ್ಲಿ ಕಂಬಳ ಕ್ರೀಡೆ
ಉಡುಪಿ ಜಿಲ್ಲೆಯಲ್ಲಿ ಬಂದ ದಿಢೀರ್ ಬಿರುಗಾಳಿ, ಮಳೆಯಿಂದ ಹಲವೆಡೆ ಹಾನಿ ಸಂಭವಿಸಿದೆ. ಅಲ್ಲಲ್ಲಿ ಮರಗಳು ಬಿದ್ದ ಪರಿಣಾಮ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತು. ನಗರದ ಕಟ್ಟೆ ಆಚಾರ್ಯ ಮಾರ್ಗದಲ್ಲಿ ಬೃಹತ್ ಮರ ಉರುಳಿದ ಪರಿಣಾಮ ಇಬ್ಬರು ಗಾಯಗೊಂಡರು.