Showing 20 of 19287 articles • Page 414 of 965
ಕರ್ನಾಟಕ ಕರಾವಳಿಯ ತುಳುನಾಡಿನಲ್ಲಿ ಇಂದಿನಿಂದ ಹೊಸ ವರ್ಷ ಆಚರಣೆ. ಸೌರಮಾನ ಪದ್ಧತಿಯಂತೆ ಕರಾವಳಿಯಾದ್ಯಂತ ಯುಗಾದಿ ಆಚರಿಸಲಾಗುತ್ತದೆ.
ಕರ್ನಾಟಕ ರಾಜ್ಯ ಅಗ್ನಿಶಾಮಕ ಸೇವಾ ದಿನಾಚರಣೆ ಸಪ್ತಾಹದ ಅಂಗವಾಗಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಉಡುಪಿ ಠಾಣೆಯ ವತಿಯಿಂದ ನಗರದ ಪತ್ರಿಕಾಭವನದ ಪರಿಸರದಲ್ಲಿ ಅಗ್ನಿನಂದಿಸುವ ಪ್ರಾತ್ಯಕ್ಷಿಕೆ ನಡೆಯಿತು.
ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನೀಡಿರುವ ವರದಿ ವೈಜ್ಞಾನಿಕವಾಗಿ ಸಿದ್ಧಪಡಿಸಿದ ವರದಿ. ಅದನ್ನು ಅವೈಜ್ಞಾನಿಕ ಎಂದು ಕರೆಯುವಂತಿಲ್ಲ.
ಆಂಧ್ರಪ್ರದೇಶದ ಅನಕಪಲ್ಲಿಯ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 8 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಇಂದು ಸಂಭವಿಸಿದೆ.
ಇಂದು ರಾಜಕೀಯದಲ್ಲಿ ಸಿದ್ಧಾಂತ ಎಂಬುದು ಉಳಿದಿಲ್ಲ. ಕೇವಲ ಅಧಿಕಾರ ಮತ್ತು ಹಣ ಮಾಡುವುದೇ ಇವತ್ತಿನ ಸಿದ್ಧಾಂತವಾಗಿದೆ ಎಂದು ಶಾಸಕ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ಮಂಗಳೂರು- ಸುಬ್ರಹ್ಮಣ್ಯ ನಡುವೆ ಬೆಳಗ್ಗೆ ಮತ್ತು ಸಂಜೆ ಪ್ಯಾಸೆಂಜರ್ ರೈಲು ಓಡಾಟ ನಡೆಸಬೇಕೆಂಬ ಹಲವು ವರ್ಷಗಳ ಬೇಡಿಕೆ ಕೊನೆಗೂ ಈಡೇರಿದ್ದು, ರೈಲು ಸಂಚಾರ ಆರಂಭವಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ದೇವರಕೊಲ್ಲಿಯಲ್ಲಿ ಕಾರು ಅಪಘಾತವಾಗಿದ್ದು ಕಾರು ಪರಿಶೀಲನೆ ವೇಳೆ ಕಾರಿನಲ್ಲಿ ಗಾಂಜಾ ಶನಿವಾರ ಸಂಜೆ ಪತ್ತೆಯಾಗಿದೆ.
ಉತ್ತರ ಬೆಂಗಳೂರಿನ ನಾಗವರ ಸಮೀಪದ ವೀರಣ್ಣಪಾಳ್ಯದಲ್ಲಿ ಶನಿವಾರ ಸಂಜೆ ಸಂಭವಿಸಿದ ಅಗ್ನಿ ಅವಘಡದಲ್ಲಿ 20ಕ್ಕೂ ಹೆಚ್ಚು ಶೆಡ್ಗಳು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ನಡೆದಿದೆ.
ಸೀತಾಫಲವು ಅನೇಕ ಆರೋಗ್ಯ ಪ್ರಯೋಜನಗಳಿಂದ ಸಮೃದ್ಧವಾಗಿದೆ. ಕೊಲೆಸ್ಟ್ರಾಲ್ ಮತ್ತು ಕ್ಯಾನ್ಸರ್ ಸಮಸ್ಯೆಗೆ ಇದು ರಾಮಬಾಣವಾಗಿದ್ದು ವಿಟಮಿನ್ ಸಿ, ಕಬ್ಬಿಣ ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧ
ದಿಬ್ರುಗಢದಲ್ಲಿ ಅಪರೂಪದಲ್ಲೇ ಅಪರೂಪದ ಹಲ್ಲಿಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದು, 11 ಟೋಕೇ ಗೆಕ್ಕೊಗಳನ್ನು ರಕ್ಷಿಸಿದ್ದಾರೆ.
ಪೆಟ್ರೋಲ್, ಡಿಸೇಲ್ ಹಾಗೂ ಸಿಲಿಂಡರ್ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ, ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಯುವ ಕಾಂಗ್ರೆಸ್ನಿಂದ ಪ್ರತಿಭಟನೆ ನಡೆಸಲಾಯಿತು.
ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆ ಅನಾವರಣ
ಬದನವಾಳು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಥಳಿಯನ್ನು ಮೈಸೂರು ವಿಶ್ವವಿದ್ಯಾಲಯದ ವಾಣಿಜ್ಯ ಶಾಸ್ತ್ರದ ಪ್ರಾಧ್ಯಾಪಕ ಡಾ.ಎಂ ಕುಮಾರಸ್ವಾಮಿ ಅನಾವರಣಗಳಿಸಿದರು.
ಮಂಜೇಶ್ವರ ಕುಂಜತ್ತೂರು ಬಳಿ ನಿರ್ಜನ ಪ್ರದೇಶದ ಬಾವಿಯಲ್ಲಿ ಪತ್ತೆಯಾದ ಮಂಗಳೂರಿನ ಆಟೋ ಚಾಲಕ ಮೊಹಮ್ಮದ್ ಷರೀಪ್ ಅವರ ಸಾವು ಕೊಲೆ ಎಂದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ತಿಳಿದು ಬಂದಿದೆ.
ಮುಂದಿನ ಒಂದೂವರೆ ತಿಂಗಳಲ್ಲಿ ವಂದೇ ಭಾರತ್ ಸ್ಲೀಪರ್ ರೈಲು ಭೋಗಿಗಳು ಬರಲಿದ್ದು, ಒಂದನ್ನು ಮಂಗಳೂರಿಗೂ ನೀಡಲಾಗುವುದು ಎಂದು ಕೇಂದ್ರ ರೈಲ್ವೇ ಇಲಾಖೆಯ ರಾಜ್ಯ ಸಚಿವರಾದ ವಿ. ಸೋಮಣ್ಣ ತಿಳಿಸಿದ್ದಾರೆ.
ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಮೂಡಿಸಿರುವ ಕರಾವಳಿ ಕರ್ನಾಟಕದಲ್ಲಿ ಗುಣಮಟ್ಟ ಹಾಗೂ ಪಾರದರ್ಶಕ ವ್ಯವಹಾರ, ಆಧುನಿಕ ತಂತ್ರಜ್ಞಾನ
ದ.ಕ. ಜಿಲ್ಲೆಯ ಸಂಸ್ಕೃತಿಯಾಗಿರುವ ಕಂಬಳವನ್ನು ಉಳಿಸಿ ಬಳೆಸುವ ನಿಟ್ಟಿನಲ್ಲಿ ಸರಕಾರ ಪ್ರೋತ್ಸಾಹ ನೀಡಲು ನಿರ್ಧರಿಸಿದ್ದು, ದಸರಾ ಕ್ರೀಡಾಕೂಟದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸುವಂತೆ ಸೂಚನೆ
ಕ್ಯಾಂಪ್ಕೋ ಸಂಸ್ಥೆಯ ” ಸಾಂತ್ವನ ” ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಮಂಚಿ ಶಾಖೆಯ ಸದಸ್ಯ ಸುರೇಶ ಕುಮಾರ್ ಕೆ ಅವರ ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ 45318 ರೂ.ಸಹಾಯಧನವನ್ನು ಶನಿವಾರ ವಿತರಿಸಲಾಯಿತು.
ಕಾಶಿಗಿಂತಲೂ ಗುಲಗಂಜಿಯಷ್ಟು ಪವಿತ್ರ ಕ್ಷೇತ್ರ ತಿ.ನರಸೀಪುರದ ಗುಂಜಾನರಸಿಂಹ ಸ್ವಾಮಿ ದೇಗುಲ. ಇಲ್ಲಿ ಇಂದು ವಿಜೃಂಭಣೆಯಿಂದ ಶ್ರೀ ಗುಂಜಾನರಸಿಂಹಸ್ವಾಮಿಯ ಬ್ರಹ್ಮ ರಥೋತ್ಸವ ನೆರವೇರಿಸಲಾಯಿತು.
ದ್ವಿತೀಯ ಪಿಯುಸಿ ಹಾಗೂ ಎಲ್ಲಾ ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುನ್ನತ ಫಲಿತಾಂಶಗಳ ಮೂಲಕ ರಾಜ್ಯದ ಗಮನ ಸೆಳೆದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ