Showing 20 of 20602 articles • Page 416 of 1031
ಇತ್ತೀಚಿಗೆ ಸುರಿದ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ತಲೆದೋರಿದ್ದ ಸ್ಥಳಗಳಿಗೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಭೇಟಿ ನೀಡಿದರು.
ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ,
ಇನ್ಸಿಟ್ಯೂಟ್ ಆಫ್ ಕರಾಟೆ ಎಂಡ್ ಅಲೈಡ್ ಆಟ್ಸ್ನ ಮಲ್ಪೆ ಶಾಖೆಯ ವತಿಯಿಂದ ಬುಡೋಕಾನ್ ಕರಾಟೆ ಇಂಟರ್ನ್ಯಾಷನಲ್ ಇದರ ಅಧ್ಯಕ್ಷ ಹಾಗೂ ಇನ್ ಸ್ಟಿಟ್ಯೂಟ್ ಆಫ್ ಕರಾಟೆ ಎಂಡ್ ಅಲೈಡ್ ಆಟ್ಸ್ನ ಸಂಸ್ಥಾಪಕ ಪ್ರವೀಣ್ ಕುಮಾರ್
ಸೌಂದರ್ಯ ತಜ್ಞೆಯರು (ಬ್ಯೂಟಿಷಿಯನ್) ಮಹಿಳೆಯರನ್ನು ಸುಂದರರನ್ನಾಗಿ ಮಾಡುವುದು ಮಾತ್ರವಲ್ಲ, ಅವರಲ್ಲಿ ಆತ್ಮವಿಶ್ವಾಸವನ್ನು ವೃದ್ಧಿಸುವ ಕೆಲಸ ಮಾಡುತ್ತಾರೆ ಎಂದು ಯುವ ವಾಣಿಜ್ಯ ಮಹಿಳಾ ಉದ್ಯಮಿ ಮಹಾಲಸಾ ಕಿಣಿ ಹೇಳಿದರು.
ದೂರಿನ ಬಗ್ಗೆ ವಿಚಾರಣೆಗೆ ಬಂದ ವ್ಯಕ್ತಿ ಮೇಲೆ ಪತ್ನಿ ಹಾಗೂ ಬೀಗರು ಸೇರಿ ಠಾಣೆಯಲ್ಲೇ ಹಲ್ಲೆ ನಡೆಸಿದ ಘಟನೆ ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಹುಲಿಗಳ ಜಿಲ್ಲೆಯಲ್ಲಿ ಒಂದೇ ದಿನ ಐದು ಹುಲಿಗಳ ಮೃತ ದೇಹ ಪತ್ತೆಯಾಗಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಲೆನೋವುಂಟಾಗಿದೆ.
ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ.
ಬಿಎಸ್ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಕಾರ್ಯಕರ್ತರೊಡನೆ ಛತ್ರಪತಿ ಸಾಹು ಮಹಾರಾಜ್ ಮತ್ತು ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.
ವರುಣನ ಆರ್ಭಟ ಕೊಡಗು ಜಿಲ್ಲೆಯಲ್ಲಿ ಜೋರಾಗಿದ್ದು, ಜಿಲ್ಲೆಯ ಹಲವೆಡೆ ಕೃಷಿ ಭೂಮಿ ಜಲಾವೃತಗೊಂಡಿದೆ. ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದೆ.
ಕೇರಳದ ವಯನಾಡಿನಲ್ಲಿ ವರುಣನ ಅಬ್ಬರ ಜೋರಾಗಿದ್ದು, ಮುತ್ತಂಗ, ಕಲ್ಲೂರಿನ ನದಿ ದಡಗಳು ಉಕ್ಕಿ ಹರಿಯುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಜಿಂಕೆ ಮಾಂಸವನ್ನು ಭೀಮ ಹುಲಿ ಹೊತ್ತೊಯ್ದ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ನಡೆದಿದೆ.
ಕಾವೇರಿ ಹೊರಹರಿವು ಹೆಚ್ಚಾಗುತ್ತಿರುವ ಹಿನ್ನೆಲೆ ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರದ ಭರಚುಕ್ಕಿ ಜಲಪಾತವು ಭೋರ್ಗರೆದು ಧುಮ್ಮಿಕ್ಕುತ್ತಿದೆ.
ಗ್ಗತ್ತಲಲ್ಲಿ ಮದ್ದೂರು ಚೆಕ್ಪೋಸ್ಟ್ ಸಿಬ್ಬಂದಿ ಕೆಲಸ ಮಾಡುತ್ತಿದ್ದು, ಸಂಜೆ 8 ಗಂಟೆಯಾದ್ರೆ ಇಲ್ಲಿ ದೀಪದ ವ್ಯವಸ್ಥೆಯಿಲ್ಲ, ಅಧಿಕಾರಿಗಳಿಗೆ ಜವಬ್ದಾರಿ ಇಲ್ಲ.
ಬ್ಯಾಂಕ್ ನ ನಿವೃತ್ತ ಉದ್ಯೋಗಿಯೊಬ್ಬರು ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಕೆನರಾ ಬ್ಯಾಂಕ್ ನಲ್ಲಿ ನಡೆದಿದೆ.
ಸಾರಿಗೆ ಬಸ್ ಪಲ್ಟಿಯಾಗಿ ಬಸ್ ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು ಬನ್ನೂರು ಮುಖ್ಯ ರಸ್ತೆಯ ಮಾದೇಗೌಡನ ಹುಂಡಿ ಬಳಿ ನಡೆದಿದೆ.
ಉರ್ವ ಮೀನು ಮಾರುಕಟ್ಟೆ ಅವ್ಯವಸ್ಥೆ, ಸರಿಯಾದ ಒಳ ಚರಂಡಿ ಇಲ್ಲದೆ, ತ್ಯಾಜ್ಯ ಕೊಳೆತು ನಾರುತ್ತಿದ್ದು, ಮಾರುಕಟ್ಟೆಗೆ ಬರುವ ಗ್ರಾಹಕರು, ಹಾಗೂ ಮೀನುಗಾರರು ವಾಸನೆ ಹಾಗೂ ಕೊಳಕು ನೀರಿನಿಂದಾಗಿ ತುಂಬಾನೆ ತೊಂದರೆ
ನಿಯತ್ತಿಗೆ ಮತ್ತೊಂದು ಪದವೇ ನಾಯಿ ಎಂಬ ಮಾತಿಗೆ ಮೇಟಗಳ್ಳಿಯಲ್ಲಿ ನಡೆದ ಘಟನೆ ಸಾಕ್ಷಿಯಾಗಿದೆ. ಹುಚ್ಚುನಾಯಿ ಕಡಿದು ಮೃತಪಟ್ಟ ಮಹಾಲಿಂಗೇಶ್ವರ ದೇವಾಲಯದ ಬಸವನ ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಶ್ವಾನಗಳು ಸ್ನೇಹಕ್ಕೆ ತುಂಬು ಅರ್ಥ ನೀಡಿವೆ.
ಮೈಸೂರಿನ ರಾಜೇಂದ್ರ ನಗರದ ಪೆನ್ಷನ್ ಬ್ಲಾಕ್ ನಲ್ಲಿರುವ ಕಣಿಯರ ಸೇವಾ ಸಮಾಜಕ್ಕೆ 11.75 ಲಕ್ಷ ವಂಚಿಸಿರುವುದಾಗಿ ಆರೋಪಿಸಿ ಹಾಲಿ ಅಧ್ಯಕ್ಷ ಸೇರಿದಂತೆ ಮೂವರ ವಿರುದ್ದ ಕಾರ್ಯದರ್ಶಿಗಳು ಎನ್.ಆರ್. ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಹುಚ್ಚುನಾಯಿ ಕಡಿದು ಅನಾರೋಗ್ಯಕ್ಕೆ ಸಿಲುಕಿದ್ದ ಮೇಟಗಳ್ಳಿ ಮಹಾಲಿಂಗೇಶ್ವರ ದೇವಾಲಯದ ಬಸವ ಚಿಕಿತ್ಸೆ ಫಲಕಾರಿಯಾಗದ ಹಿನ್ನಲೆ ಮೃತಪಟ್ಟಿದೆ.
ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆ ಕುರಿತು ದಂಡ ಪಾವತಿಗೆ ಈಗಾಗಲೇ ನೋಟಿಸ್ ನೀಡಲಾಗಿದ್ದು, ಅಂತವರು ಜುಲೈ 15 ರೊಳಗೆ ದಂಡ ಪಾವತಿಸಲು ವಿಫಲ