Showing 20 of 19288 articles • Page 417 of 965
ಏರ್ಪೋಟ್ ರಸ್ತೆಯ ಯೆಯ್ಯಾಡಿ ಬಳಿ ಸರಣಿ ಅಪಘಾತ ನಡೆದಿದೆ. ಇದರಲ್ಲಿ 6 ವಾಹನಗಳು ಜಖಂಗೊಂಡಿದ್ದು, ವೇಗವಾಗಿ ಬಂದ ಕಾರೊಂದು ರಸ್ತೆಯಲ್ಲಿ ಸಾಗ್ತಾ ಇದ್ದ ವಾಹನಗಳಿಗೆ ಢಿಕ್ಕಿ ಹೊಡೆದಿದೆ.
ಭಗವಾನ್ ಶ್ರೀ ಮಹಾವೀರರು ಈ ಜಗತ್ತನ್ನು ಸತ್ಯದ ನೆಲೆಯಲ್ಲಿ ರೂಪಿಸಿ, ಉತ್ತಮ ಸಮಾಜ ರಚಿಸಲು ಪರಿಶ್ರಮಿಸಿದ್ದಾರೆ. ಅವರ ಸಂದೇಶ ಇಡೀ ವಿಶ್ವಕ್ಕೆ ಇಂದು ಪ್ರಸ್ತುತವಾಗಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ.
ಷ್ಣಮಠದ ರಥಬೀದಿಯಲ್ಲಿ ಇನ್ನು ಮುಂದೆ ಫೋಟೋಶೂಟ್ ಮಾಡುವಂತಿಲ್ಲ. ಪ್ರಿ ವೆಡ್ಡಿಂಗ್ ಪೋಸ್ಟ್ ವೆಡ್ಡಿಂಗ್ ಶೂಟಿಂಗ್ ಮಾಡಲು ಅವಕಾಶವಿಲ್ಲ
ಮಾಹಿತಿ ಹಕ್ಕು ಕಾಯ್ದೆ ಉಲ್ಲಂಘನೆಯಡಿ, ಅರಮನೆ ಮಂಡಳಿ ಸಾರ್ವಜನಿಕ ಮಾಹಿತಿ ಅಧಿಕಾರಿ ಟಿ.ಎಸ್ ಸುಬ್ರಹ್ಮಣ್ಯ ಗೆ 25 ಸಾವಿರ ದಂಡ ವಿಧಿಸಲಾಗಿದೆ.
ಬೇಸಿಗೆ ಹಿನ್ನೆಲೆಯಲ್ಲಿ ಕುಡಿಯುವ ನೀರಿಗಾಗಿ ಜನ, ಜಾನುವಾರುಗಳು ತತ್ತರಿಸುವಂತಾಗಿವೆ. ಜೀವ ಜಲಕ್ಕಾಗಿ ಗ್ರಾಮಸ್ಥರು ಅಲೆದಾಡುತ್ತಿದ್ದಾರೆ.
ಸಿದ್ದರಾಮಯ್ಯ ನಾಡಿನ ಮುಖ್ಯಮಂತ್ರಿ ಅಲ್ಲ, ಕೇವಲ ಮುಸಲ್ಮಾನರಿಗೆ ಮಾತ್ರ ಮುಖ್ಯಮಂತ್ರಿ. ಕೇವಲ ಸಾಯ್ಬರಿಂದಲೇ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ
ಸಾಮಾಜಿಕ ಜಾಲತಾಣಗಳಲ್ಲಿ ತಲವಾರು ಪ್ರದರ್ಶಿಸಿದ ಘಟನೆ ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದಲ್ಲಿ ನಡೆದಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೇಂದ್ರ ಬಿಜೆಪಿ ಸರಕಾರದ ಪೆಟ್ರೋಲ್, ಡಿಸೇಲ್ ಮತ್ತು ಎಸ್ಪಿಜಿ ಗ್ಯಾಸ್ ಬೆಲೆ ಏರಿಕೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ,
ರಾಜ್ಯ ಕಾಂಗ್ರೆಸ್ ಸರಕಾರದ ಬೆಲೆ ಏರಿಕೆ, ಮುಸ್ಲಿಂ ಓಲೈಕೆ, ಭ್ರಷ್ಟಾಚಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ‘ಜನಾಕ್ರೋಶ ಯಾತ್ರೆ’ ನಡೆಯಿತು.
ಎಐಸಿಸಿ ಅಧ್ಯಕ್ಷ ಖರ್ಗೆಯನ್ನು ಸೈಡಿನಲ್ಲಿ ಕೂರಿಸಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಬೇಕು. ಗುಜರಾತಿನ ಅಹ್ಮದಾಬಾದ್ ನಲ್ಲಿ ಕಾಂಗ್ರೆಸ್ ನ ಅಧಿವೇಶನ, ಪ್ರಾರ್ಥನಾ ಸಭೆಯಲ್ಲಿ ಸೋಫಾದಲ್ಲಿ ಎಐಸಿಸಿ ಅಧ್ಯಕ್ಷರಿಗೆ ಸ್ಥಾನ ಇಲ್ಲ.
ಕರಾವಳಿಯನ್ನು ರಾಜ್ಯ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಯಡಿಯೂರಪ್ಪ ಮುಖ್ಯಮಂತ್ರಿ ಇದ್ದಾಗ ಕರಾವಳಿ ಭಾಗಕ್ಕೆ 19,500 ಕೋಟಿ ರೂಪಾಯಿ ಕೊಟ್ಟಿದ್ದರು. ಸಿದ್ದರಾಮಯ್ಯ ಸರ್ಕಾರ ಅನುದಾನವೇ ನೀಡಿಲ್ಲ
ಹಾಳೆಯಲ್ಲಿ ಜಾರಿದರು, ತೆಂಗಿನ ಗರಿಯಲ್ಲಿ ಗಿರಿಗಿಟಿ ಮಾಡಿದರು, ಮಣ್ಣಿನಲ್ಲಿ ಮಡಿಕೆಯನ್ನೂ ಮಾಡಿದರು. ಹೌದು ಇದು ಮಾಣಿ ಪೆರಾಜೆಯ “ಅಜ್ಜಿಮನೆ”ಯಲ್ಲಿ ಕಂಡುಬಂದ ಸನ್ನಿವೇಶ.
ಆಧುನಿಕ ತಂತ್ರಜ್ಞಾನ ಬಳಸಿಕೊಂಡು ನೀರಿನಿಂದ ಹೈಡ್ರೋಜನ್ ತಯಾರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ತಂತ್ರಜ್ಞಾನ ಮುಖ್ಯ ಭೂಮಿಕೆಗೆ ಬರಲಿದೆ.
ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಮೂರು ತಿಂಗಳ ಅಂತರದಲ್ಲಿ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಹಚ್ಚಲಾದ ಒಟ್ಟು 27 ಮೊಬೈಲ್ಗಳನ್ನು ಬುಧವಾರ ವಾರೀಸುದಾರರಿಗೆ ಹಸ್ತಾಂತರಿಸಲಾಯಿತು.
ಪತ್ನಿಯ ಕೊಲೆ ಮಾಡದಿದ್ದರೂ ನಿರಪರಾಧಿಗೆ ಶಿಕ್ಷೆ ಕೊಡಿಸಿದ್ದ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್, ತನಿಖಾಧಿಕಾರಿ, ಕುಶಾಲನಗರ ಠಾಣೆಯ ಇನ್ಸ್ಪೆಕ್ಟರ್ ವಿರುದ್ಧ ಎಫ್ ಐಆರ್ ದಾಖಲಿಸಿ ಬಂಧಿಸಬೇಕೆಂದು ಒತ್ತಾಯಿಸಿ
ಮೇ ತಿಂಗಳ ಅಂತ್ಯದೊಳಗೆ ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ಮುಗಿಯದಿದ್ದರೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಕಚೇರಿಗೆ ಮುತ್ತಿಗೆ ಹಾಕುತ್ತೇವೆ
ತುಳುನಾಡಿಗೆ ನಮ್ಮ ಜನಾಕ್ರೋಶ ಯಾತ್ರೆ ಬಂದು ತಲುಪಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂಗಳಿಗೆ ಅಪಮಾನ ಮಾಡುವ ಕಾರ್ಯ ಮಾಡ್ತಾ ಇದ್ದೀರಿ.
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಮೇಲೆ ಹೋಗಿ ನಿಂತ ಘಟನೆ ಮಂಗಳೂರು ನಗರದ ಪಡೀಲ್ ಬಳಿಯ ಅಳಪೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ.
ಕಳೆದ ಎರಡು ವರ್ಷಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಏನು ಅಭಿವೃದ್ಧಿ ಆಗಿದೆ. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಟಿಪ್ಪು ಜಯಂತಿ, ಸಾದಿಭಾಗ್ಯ ನೀಡಿತ್ತು
ಕರ್ನಾಟಕದಲ್ಲಿ ಗಾಳಿ ಒಂದು ಬಿಟ್ರೆ ಬೇರೆ ಎಲ್ಲದ್ದಕ್ಕೂ ಬೆಲೆ ಏರಿಕೆ. ಈ ಹಿಂದೆ ಜಿಲ್ಲೆಯಲ್ಲಿ ನಡೆದಿದ್ದ ಹಿಂದು ಒರ ಹೋರಾಟಗಾರರ ಮೇಲೆ ಕೇಸು ದಾಖಲಾಗಿತ್ತು.