Showing 20 of 20608 articles • Page 419 of 1031
ಹಿರಿಯ ಪ್ರಾಥಮಿಕ ಕನ್ನಡ ಮಾಧ್ಯಮ ಶಾಲೆಗೆ ಹೊಸದಾಗಿ ಆಂಗ್ಲ ಮಾಧ್ಯಮ ತರಗತಿಯನ್ನು ಸೇರ್ಪಡೆಗೊಳಿಸುವ ಉದ್ಘಾಟನಾ ಸಮಾರಂಭ ಮಂಗಳೂರು ಉತ್ತರದ ಶಾಸಕ ಭರತ್ ಶೆಟ್ಟಿ ಉಪಸ್ಥಿತಿಯಲ್ಲಿ ನೆರವೇರಿತು.
ಜಿಲ್ಲೆಯ ಹನೂರು ಪಟ್ಟಣದ ಹೊರವಲಯದ ಕೊಳ್ಳೇಗಾಲ ಮುಖ್ಯರಸ್ತೆಯಲ್ಲಿ ಮಂಗಳವಾರ ಬೆಳಿಗ್ಗೆ ಜೆಸಿಬಿಗಳ ಗರ್ಜನೆ ಕೇಳಿ ಬಂದಿದ್ದು ಸರ್ಕಾರದ ಮಾಲಿಕತ್ವದ ಭೂಮಿಯನ್ನು ಅಕ್ರಮ
ತಿರುಮಲ ತಿರುಪತಿ ದೇವಸ್ಥಾನದಿಂದ ಬರೋಬ್ಬರಿ 10 ಲಕ್ಷ ಕೆ.ಜಿ ನಂದಿನಿ ತುಪ್ಪಕ್ಕೆ ಟಿಟಿಡಿ ಬೇಡಿಕೆ ಇಟ್ಟಿದೆ ಎನ್ನಲಾಗಿದೆ.
ಸಮಾಜದಲ್ಲಿ ಮಂಗಳಮುಖಿಯರೆಂದರೆ ತಾತ್ಸಾರದಿಂದ ಕಾಣುವವರೇ ಹೆಚ್ಚು. ಹಾಗಾಗಿ ಅವರು ಪ್ರತಿ ಹೆಜ್ಜೆಯಲ್ಲಿಯೂ ಅವಮಾನ ಅನುಭವಿಸುತ್ತಿದ್ದಾರೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗೆ ಶಾಸಕ ಸುನಿಲ್ ಕುಮಾರ್ ತಿರುಗೇಟು ನೀಡಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರಕಾರ ಉಡುಪಿ ಜಿಲ್ಲೆಗೆ ಶೂನ್ಯ ಕೊಡುಗೆ ನೀಡಿದೆ.
ಕುಕ್ಕಿಕಟ್ಟೆಯಿಂದ ಮಂಚಿ ಹೋಗುವ ರಸ್ತೆಯ ಸಮೀಪ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಪೊಲೀಸರು ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ಸಹಕಾರ
ನಿಕಟ ಪೂರ್ವ ಅಧ್ಯಕ್ಷ ಸಿ. ನಿಂಗರಾಜು ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು. ಅಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಾಗರತ್ನಮ್ಮ ರನ್ನ ಹೊರತುಪಡಿಸಿ ಯಾರು ನಾಮಪತ್ರ
ದಿನಗೂಲಿ ನೌಕರರರಿಗೆ ವೇತನದ ಸಮಸ್ಯೆ ಉಂಟಾಗಿದ್ದು, ಎಪ್ರೀಲ್ ಮೇ ತಿಂಗಳ ಕಷ್ಟ ಪರಿಹಾರ ಭತ್ಯೆ ಪಾವತಿಸದೆ ಇದ್ದು, ಮಲೆ ಮಹದೇಶ್ವರ ವನ್ಯ ಜೀವಿ ವಿಭಾಗ
ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಭಾರತೀಯ ಜನಸಂಘದ ಸಂಸ್ಥಾಪಕ ಡಾ. ಶ್ಯಾಮಪ್ರಸಾದ್ ಮುಖರ್ಜಿ ಸಂಸ್ಮರಣೆಯ ಅಂಗವಾಗಿ ‘ಬಲಿದಾನ ದಿವಸ್’ ಕಡಿಯಾಳಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನ ನಿಲುಗಡೆ ವಿಚಾರದಲ್ಲಿ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ ಹಾಗೂ ಸಾರ್ವಜನಿಕರ ನಡುವೆ ಕಿರಿಕ್ ಆಗಿ ಪರಸ್ಪರ ಕೈ ಕೈ ಮಿಲಾಯಿಸಿಕೊಂಡ ಘಟನೆ ಹುಣಸೂರು ಬಸ್ ನಿಲ್ದಾಣದಲ್ಲಿ ನಡೆದಿದೆ.
ಉಡುಪಿ ನಗರಸಭೆಯ ನೂತನ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ (ಕೆಎಂಎಎಸ್) ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಅವರು ಈ ಹಿಂದೆ ಹಾರೂಗೇರಿ ಪುರಸಭೆ, ವಿಜಯಪುರ ಮಹಾನಗರ ಪಾಲಿಕೆ
ರಾಜ್ಯದಲ್ಲಿರೋದು ಮುಸಲ್ಮಾನ್ ಪ್ಲಸ್ ಮನಿ ಕಾಂಗ್ರೆಸ್ ಸರ್ಕಾರ. ಮುಸಲ್ಮಾನರಿಗೆ ಆಶ್ರಯ ಮನೆಯಲ್ಲಿ 15 ಪರ್ಸೆಂಟ್ ಮೀಸಲು. ಆದರೆ ಸಾಮಾನ್ಯರಿಗೆ ಮನೆ ಕಟ್ಟಲು ಮನಿ ಕೊಡಬೇಕು.
ಮೂವತ್ತಾರು ವರ್ಷಗಳ ಹಿಂದೆ ಕೆಲಸಕ್ಕೆಂದು ಮುಂಬಯಿ ಸೇರಿ, ಮಾನಸಿಕ ಸಮಸ್ಯೆಗೊಳಗಾಗಿ, ಮನೆಯವರ ಸಂಪರ್ಕ ಕಳೆದುಕೊಂಡಿದ್ದ ಇರುವೈಲು ಗ್ರಾಮದ ಚಂದ್ರಶೇಖರ ಮತ್ತೆ ಊರಿಗೆ ಬಂದು ತಾಯಿಯ ಮಡಿಲು ಸೇರಿದ್ದಾರೆ.
ಕತಾರ್ ನಲ್ಲಿರುವ ಅಮೇರಿಕಾ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ ಇದೀಗ ಮಂಗಳೂರಿನಿಂದ ಹೊರಡುವ ಅಂತರಾಷ್ಟ್ರೀಯ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದ್ದು,
ಕೋಮುವಾದಿ ಶಕ್ತಿಗಳನ್ನು ಮಟ್ಟಹಾಕುವಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ವಿಫಲಗೊಂಡಿವೆ. ಜನರ ನಿರೀಕ್ಷೆಯನ್ನು ಕಾಂಗ್ರೆಸ್ ಸರಕಾರ ಹುಸಿಗೊಳಿಸಿದೆ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಡಾ. ಪ್ರಕಾಶ್ ಆರೋಪಿಸಿದರು.
50 ಸಾವಿರ ರೂ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ದಕ್ಷಿಣ ಕನ್ನಡ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕಿ ಕೃಷ್ಣವೇಣಿಯನ್ನು ರಾಜ್ಯ ಸರ್ಕಾರ ಅಮಾನತು ಮಾಡಿದೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹಲವಾರು ಹತ್ಯೆ ಹೆಣ್ಮಕ್ಕಳ ಅತ್ಯಾಚಾರ, ಕೊಲೆ ಕೃತ್ಯಗಳ ಬಗ್ಗೆ ತಿಳಿದಿರುವ ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ
ರಾಜ್ಯದ ಪ್ರಗತಿಗೆ ಅದರಲ್ಲಿಯೂ ಅವಿಭಜಿತ ದಕ್ಷಿಣ ಕನ್ನಡದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಮರೆತಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಜನವಿರೋಧಿ ಕಾಂಗ್ರೆಸ್ ಸರ್ಕಾರ
ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಅವರು ಸೋಮವಾರ ಮಂಗಳೂರು ಮಹಾನಗರಪಾಲಿಕೆ ಕಚೇರಿಗೆ ಭೇಟಿ ನೀಡಿದರು. ಪಾಲಿಕೆಯ ವಿವಿಧ ವಿಭಾಗಗಳಿಗೆ ತೆರಳಿ ಪರಿಶೀಲಿಸಿದ ಅವರು ಬಳಿಕ ನಗರಪಾಲಿಕೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಅನೇಕ ಭಾರತೀಯರು ಇರಾನ್ನಲ್ಲಿ ಸಿಲುಕಿಕೊಂಡಿದ್ದು, ಅಪರೇಷನ್ ಸಿಂಧು ಮೂಲಕ ಅವರನ್ನ ಸಂರಕ್ಷಣೆ ಮಾಡಲಾಗುತ್ತಿದೆ. ಈ ಅಪರೇಷನ್ ಮೂಲಕ ಭಾರತೀಯರನ್ನ ಮಾತ್ರವಲ್ಲದೇ, ನೇಪಾಳ ಹಾಗೂ ಶ್ರೀಲಂಕಾದ ಪ್ರಜೆಗಳನ್ನ ಸಹ ರಕ್ಷಣೆ ಮಾಡಲಾಗುತ್ತಿದೆ.