Showing 20 of 21592 articles • Page 42 of 1080
ಶಾಲೆಯಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಮುಸ್ಲಿಂ ಬಾಲಕಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್ನ ತೀರ್ಪನ್ನು ಸಂಸದ ಅಸಾದುದ್ದೀನ್ ಓವೈಸಿ ತೀವ್ರವಾಗಿ ಟೀಕಿಸಿದ್ದಾರೆ.
ವಾಹನದ ಚಾಲನೆಗೆ ಅಡ್ಡಿಯಾಗುವಂತೆ ಗ್ಲಾಸ್ ಗಳಿಗೆ ಸ್ಟಿಕ್ಕರ್ ಅಳವಡಿಸಿ, ವಾಹನದ ನೋಂದಣಿ ಸಂಖ್ಯೆ ಮರೆಮಾಚುವಂತೆ ಸ್ಟಿಕ್ಕರ್ ಅಳವಡಿಸುವ ಮೂಲಕ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುತ್ತಿದ್ದ ವಾಹನಗಳಿಗೆ ಪುತ್ತೂರು ಸಂಚಾರ ಠಾಣಾ ಪೊಲೀಸರು ದಂಡ ವಿಧಿಸಿರುತ್ತಾರೆ.
ಮಹಿಳೆಯ ಮೇಲೆ ಆ್ಯಸಿಡ್ ದಾಳಿ ನಡೆಸಿದ ಪ್ರಕರಣದಲ್ಲಿ ಅಪರಾಧಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 3.05 ಲಕ್ಷ ರೂ. ದಂಡ ವಿಧಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.
ಕುಖ್ಯಾತ ಸರಣಿ ಹಂತಕ ಸೈನೆಡ್ ಮೋಹನ್ ಅಲಿಯಾಸ್ ಮೋಹನ್ ಕುಮಾರ್ನನ್ನು 2006ರಲ್ಲಿ ಕೊಲ್ಲೂರಿನಲ್ಲಿ ನಡೆದ ಶಾಂತಾ ಎಂಬ ಮಹಿಳೆಯ ಕೊಲೆ ಪ್ರಕರಣದಲ್ಲಿ ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ಭಾರತದಲ್ಲಿ ಗ್ರಂಥಾಲಯ ವಿಜ್ಞಾನದ ಪಿತಾಮಹರೆಂದು ಪರಿಗಣಿಸಲ್ಪಡುವ ಪದ್ಮಶ್ರೀ ಡಾ. ಎಸ್. ಆರ್. ರಂಗನಾಥನ್ (1892–1972) ಅವರ 134ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ, ಯೆನೆಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ)ದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗವು ಕೇಂದ್ರ ಗ್ರಂಥಾಲಯ ಹಾಗೂ ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘ (KALA), ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಹಯೋಗದೊಂದಿಗೆ 2026ರ ಆಗಸ್ಟ್ 22ರಂದು ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಿತು.
ಮಂಗಳೂರಿನ ವಾಮಂಜೂರಿನ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ)ನಲ್ಲಿ ಹಳೆಯ ನೆನಪುಗಳು, ಸಂಭ್ರಮ ಹಾಗೂ ಸ್ಫೂರ್ತಿದಾಯಕ ಸಂವಾದಗಳಿಂದ ಕೂಡಿದ ಅವಿಸ್ಮರಣೀಯ ಸಂಜೆ ಮೂಡಿಬಂದಿತು
ಮೀನುಗಾರಿಕೆಗೆ ಹೆಸರುವಾಸಿಯಾದ ಉಡುಪಿ ಜಿಲ್ಲೆಯಲ್ಲಿ ಹವ್ಯಾಸಿ ಮೀನುಗಾರರು ಗಾಳ ಹಾಕಿ ಮೀನು ಹಿಡಿಯುವ ವಿಶಿಷ್ಟ ಸ್ಪರ್ಧೆಯಲ್ಲಿ ಪಾಲ್ಗೊಂಡರು.
ವಿಶ್ವ ವಿಖ್ಯಾತ ನಾಡಹಬ್ಬ ದಸರಾ 2026 ವೀರನ ಹೊಸಹಳ್ಳಿಯಲ್ಲಿ ಗಜಪಡೆಗೆ ಸಚಿವ ಯತೀಂದ್ರ ಸಿದ್ದರಾಮಯ್ಯರಿಂದ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿದರು.
ಉಡುಪಿ ತೆಂಕಪೇಟೆಯ ಶ್ರೀಲಕ್ಷ್ಮೀವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟ ದಾರುಣ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.
ಸಾಂಬಾರಿನಲ್ಲಿ ಜಿರಳೆ ಇದೆಯೆಂದು ದೂರು ನೀಡಿದ್ದಾರೆಂಬ ನೆಪದಲ್ಲಿ ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ.ಪ್ರವೀಣ್ ಕುಮಾರ್ ಸರ್ಕಾರಿ ರಜಾ ದಿನದಂದೇ ತೊಕ್ಕೊಟ್ಟಿನ ವೃಂದಾವನ ಹೊಟೇಲಿಗೆ ದಾಳಿ ನಡೆಸಿದ್ದಾರೆ.
ಕರಾವಳಿಯ ಶೈಕ್ಷಣಿಕ ಕಾಶಿ, ಬುದ್ಧಿವಂತರ ಜಿಲ್ಲೆ ಎಂದೇ ಖ್ಯಾತಿ ಪಡೆದಿರುವ ಮಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಮಹಿಳಾ ದೌರ್ಜನ್ಯ, ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿವೆ. “ಮಂಗಳೂರಿನಲ್ಲಿ ಸ್ತ್ರೀಯರು ಸುರಕ್ಷಿತವೇ?”
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಳೆ ಅಬ್ಬರ; ಉಕ್ಕಿ ಹರಿದ ದರ್ಪಣ ತೀರ್ಥ ಹೊಳೆ, ಆದಿ ಸುಬ್ರಹ್ಮಣ್ಯ ಕ್ಷೇತ್ರದ ಬಾಗಿಲ ತನಕ ನುಗ್ಗಿದ ನೀರು!
ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ಆಸ್ಪತ್ರೆಯೊಂದರಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಭಾರೀ ದುರಂತ ಸಂಭವಿಸಿದೆ.
ನಂಜನಗೂಡನ್ನು ಗಾಂಜಾ ಹಾಗೂ ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಆ. 27ರಂದು ಬೃಹತ್ ಬೈಕ್ ರ್ಯಾಲಿ ನಡೆಸಲಾಗುವುದು ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಿದ್ದರಾಜು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಮನ್ವಯ ಸಮಿತಿ, ಬೆಂಗಳೂರು ಇವರ ನೇತೃತ್ವದಲ್ಲಿ ರಾಜ್ಯಮಟ್ಟದ ಎಸ್ಸಿ/ಎಸ್ಟಿ ನೌಕರರ 6ನೇ ಐಕ್ಯತಾ ಸಮಾವೇಶವನ್ನು ಆ. 28ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಮನ್ವಯ ಸಮಿತಿ ನಂಜನಗೂಡು ತಾಲ್ಲೂಕು ಅಧ್ಯಕ್ಷ ಎನ್. ಹರೀಶ್ ಕುಮಾರ್ ತಿಳಿಸಿದ್ದಾರೆ.
ಶ್ರೀ ಗಣೇಶ ಸೇವಾ ಟ್ರಸ್ಟ್ ಫಾರ್ ಎಕ್ಸೆಪ್ಷನಲ್ ಪರ್ಸನ್ಸ್ (ರಿ.) ವತಿಯಿಂದ ನಡೆಸಲ್ಪಡುವ ಸಾನಿಧ್ಯ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಆಶ್ರಯದಲ್ಲಿ ಶಕ್ತಿನಗರದ ಸಾನಿಧ್ಯ ರೆಸಿಡೆನ್ಶಿಯಲ್ ಶಾಲೆಯಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ಜಿಲ್ಲೆಯಲ್ಲಿ ಮೋಡ ಬಿತ್ತನೆ ಆಗಿದೆ ಎಂಬ ಚರ್ಚೆ ವಿಚಾರವಾಗಿ ಜಲಸಂಪನ್ಮೂಲ ಸಚಿವ ಚೆಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಗೋ ಹತ್ಯೆ ವಿಚಾರ ಮೈಸೂರಿಗೆ ಪುನೀತ್ ಕೆರೆಹಳ್ಳಿ ಆಗಮಿಸಿದ್ದಾರೆ.
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ 2024–25ನೇ ಸಾಲಿನ ಆದಾಯ–ವೆಚ್ಚದ ಲೆಕ್ಕಾಚಾರ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.