Showing 20 of 20608 articles • Page 420 of 1031
ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 399 ಗ್ರಾಮ ಪಂಚಾಯತ್ ಕಛೇರಿಗಳ ಎದುರು ಏಕಕಾಲದಲ್ಲಿ ಪ್ರತಿಭಟನೆ ನಡೆಯಿತು.
ಸೋಶಿಯಲ್ ಮೀಡಿಯಾದಲ್ಲಿ ಬಾಯಿಗೆ ಬಂದಂತೆ ಗೀಚುವವರು, ದ್ವೇಷ ಭಾಷಣ ಮಾಡುವವರು ಎಚ್ಚರ ವಹಿಸಬೇಕು ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ
ಸೌಹಾರ್ದ ಸಹಕಾರಿ ಕ್ಷೇತ್ರ ಸಹಕಾರ ಚಳುವಳಿಗೆ ಹೊಸ ಚೈತನ್ಯವನ್ನು ನೀಡಿದೆ. ರಾಜ್ಯದಲ್ಲಿ 6514 ಕ್ಕೂ ಹೆಚ್ಚು ಸೌಹಾರ್ದ ಸಹಕಾರಿಗಳು ನೊಂದಾಯಿಸಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ಉಚಿತ ಸಹಜ ಯೋಗ ಧ್ಯಾನೋತ್ಸವ ಜೂ.25ರಿಂದ 29ರವರೆಗೆ ನಡೆಯಲಿದೆ ಎಂದು ಪದ್ಮಾ ಗಂಗಾಧರ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜೂ.25ರಂದು ಬೆಳಗ್ಗೆ 9.30ರಿಂದ ಸಂಜೆ 4ರವರೆಗೆ
ಪ್ರಸ್ತುತ ಭಾರತದಲ್ಲಿ ಒಂದಲ್ಲ ಒಂದು ಕಾರಣಕ್ಕೆ 30ಕೋಟಿ ಮಂದಿ ಸಹಕಾರಿ ಕ್ಷೇತ್ರದ ಸದಸ್ಯತ್ವವನ್ನು ಹೊಂದಿದ್ದಾರೆ. ಮುಂದಿನ 5-10ವರ್ಷಗಳಲ್ಲಿ ಈ ಸಂಖ್ಯೆ ದುಪ್ಪಟ್ಟು ಆಗಿ,
ಮನೆಯೊಳಗೆ ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡಾಗ ಪುರುಷ ಮತ್ತು ಮಹಿಳೆ ಕೂದಲೆಳೆ ಅಂತರದಲ್ಲಿ ಪಾರಾಗುತ್ತಿರುವ ಆಘಾತಕಾರಿ ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪಟ್ಟಣದ ಗುರುಭವನದಲ್ಲಿ ತಾಲೂಕು ಆಡಳಿತ ವತಿಯಿಂದ ತಹಸೀಲ್ದಾರ್ ಅನುಪಸ್ಥಿತಿಯಲ್ಲಿ ಉಪಾ ತಹಶೀಲ್ದಾರ್ ರಾಜಕಾಂತ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಯುಪಿಎ ಸರಕಾರದ ಅವಧಿಯಲ್ಲಿದ್ದ 33 ಸಾವಿರ ಕೋಟಿ ರೂ. ನರೇಗಾ ಬಜೆಟ್ ಈಗ 86 ಸಾವಿರ ಕೋಟಿ ರೂ.ಗೆ ಏರಿಕೆಯಾಗಿದೆ. ಒಂದು ದಿನಕ್ಕೆ 150ರೂ. ಕನಿಷ್ಟ ಕೂಲಿಯನ್ನು 370ರೂ.ಗೆ ಏರಿಸಲಾಗಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಕಟಪಾಡಿ ಗ್ರಾಪಂ ಕಚೇರಿ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಿದರು.
ವಜಾ ಮಾಡಿರುವ ಅಡುಗೆ ನೌಕರರನ್ನು ನಿಯೋಜಿಸುವಂತೆ ಆಗ್ರಹಿಸಿ ನಂಜನಗೂಡಿನಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ವತಿಯಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ.
ಹೂತಿಟ್ಟಿದ್ದ ಶವದಿಂದ ಮುಂಗೈ ಹೊರಬಂದು ಎಲ್ಲರನ್ನೂ ಹೌಹಾರುವಂತೆ ಮಾಡಿದ್ದ ಪ್ರಕರಣದಲ್ಲಿ ಮಹಿಳೆ ಗುರುತು ಪತ್ತೆಯಾಗುವ ಜೊತೆಗೆ ಕೊಲೆ ಮಾಡಿದ ಪ್ರಿಯಕರನೂ ಸಿಕ್ಕಿ ಹಾಕಿಕೊಂಡಿದ್ದಾನೆ.
ಮಹದೇಶ್ವರಬೆಟ್ಟದಲ್ಲಿ ರಾತ್ರೋರಾತ್ರಿ ಮೂರು ಬೈಕುಗಳು ಬೆಂಕಿಗೆ ಆಹುತಿಯಾಗಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಕೋಟ್ಯಾಂಟರ ರೂಪಾಯಿ ಬೆಲೆ ಬಾಳುವ ಸರ್ಕಾರಿ ಭೂಮಿಯನ್ನು ಮೈಸೂರು ತಾಲ್ಲೂಕು ಬಸವನಹಳ್ಳಿ ಬಳಿ ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಮೃತ ಮರಿಯನ್ನ ಮಡಿಲಿನಲ್ಲಿಟ್ಟು ಕೋತಿಯ ಮೂಕರೋಧನೆಯ ದೃಶ್ಯ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಮನಕಲುಕುವಂತಿತ್ತು. ಮೃತ ಮರಿ ಮಡಿಲಿನಲ್ಲಿಟ್ಟು ಅಸಹಾಯಕತೆಯಿಂದ ತಾಯಿ ಕೋತಿ ಓಡಾಡುತ್ತಿತ್ತು.
ಕಳೆದ ಗುರುವಾರ ಮಹಿಳೆಯನ್ನು ಕೊಂದು ಹಾಕಿದ್ದ ಹುಲಿ ಸೆರೆಗೆ ಅರಣ್ಯ ಇಲಾಖೆ ಕೂಂಬಿಂಗ್ ನಡೆಸುತ್ತಿದ್ದು, ಶನಿವಾರ ಎರಡನೇ ದಿನವೂ ಸುಳಿವು ಸಿಕ್ಕಿಲ್ಲ.
ಕೇರಳ ಮೂಲದ ವ್ಯಕ್ತಿಯೊಬ್ಬ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಭೋಗೇಶ್ವರ ಕಾಲೋನಿ ಗ್ರಾಮದ ಶುಂಠಿ ಜಮೀನಿನಲ್ಲಿ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಜೈಲರ್ 2 ಶೂಟಿಂಗ್ ಮೈಸೂರಿನ ಹುಣಸೂರು ತಾಲ್ಲೂಕಿನ ಬಿಳಿಕೆರೆ ಬಳಿ ನಡೆಯುತ್ತಿದೆ. ನಟ ರಜನಿಕಾಂತ್ ಅಭಿನಯದ ಚಿತ್ರವಾಗಿದ್ದು, ನೆಚ್ಚಿನ ನಟನನ್ನ ನೋಡಲು ಕಿಕ್ಕಿರಿದು ಜನ ಸೇರಿದ್ದರು.
ವಿಶ್ವವಿದ್ಯಾನಿಲಯದಲ್ಲಿ ದುಡಿಯುತ್ತಿರುವ ಸಿಬ್ಬಂದಿಗಳಲ್ಲಿ ಶಿಸ್ತು ಮತ್ತು ಒಗ್ಗಟ್ಟು ಕಾಪಾಡಿಕೊಳ್ಳುವುದು ಬಹುಮುಖ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊಫೆಸರ್ ಪಿ.ಎಲ್. ಧರ್ಮ ಹೇಳಿದ್ದಾರೆ.
ಇ ಸ್ವತ್ತು ಮಾಡಿಕೊಡಲು ಸಾರ್ವಜನಿಕರೊಬ್ಬರಿಂದ 25 ಸಾವಿರ ಲಂಚ ಸ್ವೀಕರಿಸುತ್ತಿದ್ದ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ 4 ರ ಇಬ್ಬರು ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಪಟ್ಟಣದ ಶ್ರೀ ವೀರಾಂಜನೇಯ ಧರ್ಮ ಜಾಗೃತಿ ಬಳಗದಿಂದ ಶನಿವಾರ ಶ್ರೀ ಹನುಮ ಜಯಂತಿ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಮತ್ತು ಶ್ರದ್ಧಾ ಭಕ್ತಿಯೊಂದಿಗೆ ಆಚರಿಸಲಾಯಿತು.