Showing 20 of 20636 articles • Page 423 of 1032
ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗರಜಿಡ್ದ ಬಳಿ ನದಿ ಕೊರೆತ ಪ್ರದೇಶಕ್ಕೆ ಅಧಿಕಾರಿಗಳ ಜೊತೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲು ಯುವ ಕಾರ್ಯಕರ್ತರ ಶ್ರಮ ಸಾಕಷ್ಟಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಜನ ಸಾಮಾನ್ಯರ ದೃಷ್ಟಿಯಿಂದ ಕಾರ್ಯಕ್ರಮ ರೂಪಿಸಿ ಬದ್ದತೆಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಮದ್ದೂರಿನ ಶಿಂಷಾ ನದಿ ಪಾತ್ರದಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ವಿವಿಧ ಇಲಾಖೆ ಅಧಿಕಾರಿಗಳ ಜಂಟಿ ಕಾರ್ಯಾಚರಣೆ ನಡೆಸಿದರು.
ಪಟ್ಟಣದ ನ್ಯಾಯಾಲಯದ ಮೇಲಂತಸ್ತಿನ ಅಂಗಳದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ‘ವಕೀಲರ ಸಂಘ, ನ್ಯಾಯಾಂಗ ಇಲಾಖೆ ಸಂಯುಕ್ತಾಶ್ರಯ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗ ಮಾಡುವ ಮೂಲಕ ಅಂತರಾಷ್ಟ್ರೀಯ ಯೋಗ ಅರಿವು ಕಾರ್ಯಕ್ರಮ ನಡೆಸಲಾಯಿತು.
ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಯಬೇಕಿಲ್ಲ. ನೈತಿಕ ಅಧಿಕಾರ ಎಂದರೇನು?. ಅವರು ಮೊದಲು ನೈತಿಕತೆಯ ಬಗ್ಗೆ ತಿಳಿದುಕೊಂಡು ಮಾತನಾಡಲಿ
ಇಡೀ ವಿಶ್ವವೇ ಭಾರತದ ಆರೋಗ್ಯ ಪದ್ಧತಿಯನ್ನು ಅಳವಡಿಸಿಕೊಂಡಿದೆ. ಪ್ರತಿಯೊಬ್ಬರು ಯೋಗವನ್ನು ನಿತ್ಯ ಪರಂಪರೆಯಾಗಿ ಅಳವಡಿಸಿಕೊಳ್ಳಬೇಕು,
ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ದೇಶೀಯ ಆಗಮನ ಸಭಾಂಗಣದಲ್ಲಿ ಇಂದು ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಯೋಗ ಬೋಧಕರು – ದೇಲಂಪಾಡಿ ಯೋಗ ಫೌಂಡೇಶನ್ನ ಶ್ರೀ ಕುಮಾರ್ ಶೆಣೈ ಮತ್ತು ಶ್ರೀ ಸ್ಕಂದ ಎಸ್ ನವಾಡ ಅವರು ಆಯುಷ್ ಸಚಿವಾಲಯ
ಜಿಲ್ಲಾಡಳಿತ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಮಂಜುನಾಥ ಬಂಡಾರಿ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ,
ಪ್ರವಾಸಿಗರ ಮುಂದೆ ಚಿರತೆ ಜಿಂಕೆಯನ್ನು ಬೇಟೆಯಾಡಿದೆ. ಮಿಂಚಿನ ವೇಗದಲ್ಲಿ ಬಂದು ಜಿಂಕೆ ಮೇಲೆ ಚಿರತೆ ದಾಳಿ ಮಾಡಿದೆ. ಭರ್ಜರಿ ಬೇಟೆಯಾಡಿ ಚಿರತೆಯನ್ನು ಎಳೆದೊಯ್ದ ಘಟನೆ ಕಬಿನಿ ಹಿನ್ನೀರಿನ ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಚಾಮರಾಜನಗರ- ನಂಜನಗೂಡು, ತಮಿಳುನಾಡುಗೆ ಸಂಪರ್ಕ ಕಲ್ಪಿಸುವ ರಾಷ್ಟ್ರಿಯ ಹೆದ್ದಾರಿಯಿಂದ ದಿನನಿತ್ಯ ಓಡಾಡುವ ಸಾವಿರಾರು ವಾಹನ ಮತ್ತು ಪ್ರಯಾಣಿಕರಿಗೆ ರಸ್ತೆಯ ಬದಿಯಲ್ಲಿ ಬಿದ್ದಿರುವ ಕಸದ ರಾಶಿ ಸ್ವಾಗತ ಕೋರುತ್ತದೆ.
ಕಬಿನಿ ಜಲಾಶಯದಿಂದ 25ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆಯಾಗಿದ್ದು, ಕಬಿನಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಭೀತಿ ಹೆದುರಾಗಿದೆ. ಮೈದುಂಬಿ ಕಪಿಲಾ ನದಿ ಹರಿಯುತ್ತಿದೆ.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಜಿಲ್ಲಾಡಳಿತ ಹಾಗೂ ಯೋಗ ಸಮಿತಿಯಿಂದ ಮೈಸೂರಿನ ಅರಮನೆ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು.
ತಾಲೂಕಿನ ವಾಜಮಂಗಲದಲ್ಲಿ ಎ.18ರಂದು ಅಂಬೇಡ್ಕರ್ ಭಾವಚಿತ್ರವಿರುವ ಬ್ಯಾನರ್ ಹಾಗೂ ನಾಮಫಲಕವನ್ನು ವಿರೂಪಗೊಳಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.
ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನ
ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುಂಜಾಗ್ರತೆ ಕ್ರಮಕೈಗೊಳ್ಳಲು ಅಧಿಕಾರಿಗಳು ಫೀಲ್ಡಿಗಿಳಿದು ಕೆಲಸ ಮಾಡಬೇಕು
ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳಿಗೆ ತಲುಪಲು ಒಂದು ತಿಂಗಳು ತಡವಾದರೂ ಟೀಕಿಸುವ ಬಿಜೆಪಿ ನಾಯಕರು, ದುಡಿಯುವ ಕೈಗಳಿಗೆ ಸಿಗುವ ನರೇಗಾ ಅನುದಾನ ನೀಡದ ಕೇಂದ್ರ ಸರ್ಕಾರದ ವಿರುದ್ಧ ಮಾತಾಡಲಿ
ಪತ್ನಿ ಅತಿಯಾಗಿ ಮೊಬೈಲ್ ಉಪಯೋಗಿಸುತ್ತಾಳೆ ಎಂದು ಸಿಟ್ಟಿನಿಂದ ಪತಿಯೇ ಆಕೆಯನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ಬ್ರಹ್ಮಾವರ ತಾಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.
ಮಹಾನಗರ ಪಾಲಿಕೆಯಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ಅಧಿಕಾರಿಗಳ ಮಹತ್ವದ ತುರ್ತು ಸಭೆ ನಡೆಸಿದರು.
“ಆಧುನಿಕ ಜೀವನ ಶೈಲಿ ಯುವಜನರನ್ನು ನೈಸರ್ಗಿಕ ವಾತಾವರಣದಿಂದ ದೂರ ಕೊಂಡೊಂಯ್ಯುತ್ತಿರುವುದನ್ನು ತಪ್ಪಿಸಲು ಸಾಧ್ಯವೇ ಎಂದು ಚಿಂತಿಸುತ್ತಿರುವಾಗಲೇ, ಸಹ್ಯಾದ್ರಿ ಕಾಲೇಜಿನ ಕ್ಯಾಂಪಸ್ನಲ್ಲೆ ಬೀಜಗಳನ್ನು ಕೊಟ್ಟು ಸಸಿಮಾಡಿಸಿ,