Showing 20 of 20636 articles • Page 424 of 1032
ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮಂಗಳೂರು (ಕೆಎಂಸಿ) ಇಲ್ಲಿಯ ರೇಡಿಯೇಶನ್ ಆಂಕೋಲಜಿ ವಿಭಾಗವು ಬೇಬಿಗ್ ಮೆಡಿಕಲ್ ಸಿಸ್ಟಮ್ಸ್ ಸಹಯೋಗದಲ್ಲಿ ಸಜಿನೋವಾ ಬ್ರಾಕಿಥೆರಪಿ ವ್ಯವಸ್ಥೆಯ ಕುರಿತು ಅಂತರರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ.
ನಂಜನಗೂಡಿನಲ್ಲಿ ರಾಜಕಾರಣ ಗರಿಗೆದರಿದ್ದು, ಎಂಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ಹಿನ್ನೆಲೆ ಜೂನ್ 26 ರಂದು ನಿರ್ದೇಶಕರ ಚುನಾವಣೆ ನಡೆಯಲಿದೆ.
ಎಂಸಿಸಿ ಬ್ಯಾಂಕ್ ಜೂನ್ 15ರಂದು ದುಬೈಯ ಕರಾಮಾದ ವಿಜಿ ರೆಸ್ಟೋರೆಂಟ್ನಲ್ಲಿ ‘ಅಂತರ್ದೃಷ್ಟಿ ಮತ್ತು ಸಂವಾದ’ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು.
ಆರ್ಸಿಬಿ ಕಪ್ ಗೆಲ್ಲಬೇಕು ಎನ್ನುವುದು ಅಭಿಮಾನಿಗಳ 18 ವರ್ಷದ ಕನಸು. ಈ ವರ್ಷ ಆ ಕನಸು ನನಸಾಗಿತ್ತು. ಆದರೆ ಎಲ್ಲವೂ ಅಂದುಕೊಂಡಂತೆ ಇರಲಿಲ್ಲ. ಬೆಂಗಳೂರಿನಲ್ಲಿ ಸಂಭ್ರಮಾಚರಣೆ ನಡೆಸುವ ವೇಳೆ ಕಾಲ್ತುಳಿತ ಉಂಟಾಗಿ ತೊಂದರೆ ಆಗಿತ್ತು.
ವಸತಿ ಯೋಜನೆಯಡಿ ಅಲ್ಪಸಂಖ್ಯಾತರಿಗೆ ಶೇ. 5 ರಷ್ಟು ಮೀಸಲಾತಿ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿ ಕೇಂದ್ರ ಸರಕಾರದಿಂದ ಆದೇಶ ಬಂದಿದೆ. ಅದನ್ನು ರಾಜ್ಯ ಸರಕಾರ ಪಾಲನೆ ಮಾಡಿದೆ.
ಪೊಲೀಸ್ರಿಗೆ ಕಳ್ಳರೇ ಟಾರ್ಗೆಟ್, ಆದ್ರಿಲ್ಲಿ ಕಳ್ಳರಿಗೆ ಪೊಲೀಸ್ ಮನೆಗಳೇ ಟಾರ್ಗೆಟ್ ಆಗಿದೆ. ಮಡಿಕೇರಿಯಲ್ಲಿ 8 ಪೊಲೀಸ್ ವಸತಿ ಗೃಹಗಳಲ್ಲಿ ರಾತ್ರಿ ಕಳ್ಳತನ ನಡೆದಿದೆ.
ಚೆಟ್ಟಳ್ಳಿ ನಿವಾಸಿ ಮಾಜಿ ಸೈನಿಕ ಗಿರೀಶ್ ನಾಪತ್ತೆಯಾಗಿದ್ದು, ಕಾವೇರಿ ನದಿಯಲ್ಲಿ ಹುಡುಕಾಟ ನಡೆಯುತ್ತಿದೆ. ಕೊಡಗು ಜಿಲ್ಲೆ ಸುಂಟಿಕೊಪ್ಪ ಚೆಟ್ಟಳ್ಳಿ ನಿವಾಸಿ ಮಾಜಿ ಸೈನಿಕ ಗಿರೀಶ್(46) ನಾಪತ್ತೆಯಾಗಿದ್ದಾರೆ.
ನಗರದ ಮುಖ್ಯ ರಸ್ತೆಗಳ ಸರ್ಕಲ್ ಗಳಲ್ಲಿ ಹತ್ತಾರು ವರ್ಷಗಳ ಹಿಂದೆ ಜಿಲ್ಲಾಡಳಿತ ಸಿಗ್ನಲ್ ಕಂಬಗಳನ್ನು ಅಳವಡಿಸಿತ್ತು. ಆದರೆ ಕೆಲವು ತಿಂಗಳು ಮಾತ್ರ ವಾಹನ ದಟ್ಟಣೆ ನಿಯಂತ್ರಿಸಿ,
ಹಿರಿಯಡಕ ಬೊಮ್ಮರಬೆಟ್ಟು ಗ್ರಾಮದ ಗುಡ್ಡೆಯಂಗಡಿಯಲ್ಲಿ 50 ಅಡಿ ಆಳದ ಬಾವಿಗೆ ಬಿದ್ದ ಅಪರೂಪದ ಚಿಪ್ಪು ಹಂದಿ ಅನ್ನು ಅರಣ್ಯ ಇಲಾಖೆ ಮತ್ತು ಸ್ಥಳೀಯರ ಸಹಕಾರದಿಂದ ಸುರಕ್ಷಿತವಾಗಿ ರಕ್ಷಿಸಲಾಗಿದೆ.
ಹುಲಿ ದಾಳಿಗೆ ಕುರಿಗಾಹಿ ಮಹಿಳೆ ಬಲಿಯಾಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಣಾ ಪ್ರದೇಶದ ಕಾಡಂಚಿನ ಗ್ರಾಮ ದೇಶಿಪುರ ಕಾಲೋನಿಯಲ್ಲಿ ನಡೆದಿದೆ.
ಸರಗೂರು ತಾಲ್ಲೂಕಿನ ಬಿ. ಮಟಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೊಳೆಯೂರು ಗ್ರಾಮದಿಂದ ಕೆಬ್ಬೆಪುರ ಎ ಹಾಡಿಯ ಕಾಲೋನಿಗೆ ಹೋಗುವ ರಸ್ತೆ ಮಳೆ ಬಂದರೆ ಕೆಸರು ಗದ್ದೆಯಂತಾಗುತ್ತಿದ್ದು, ರೊಚ್ಚಿಗೆದ್ದ ಗ್ರಾಮಸ್ಥರು ನಾಟಿ ಮಾಡಿ ಪ್ರತಿಭಟನೆ ನಡೆಸಿದರು.
ಅನಾರೋಗ್ಯದಿಂದ ಬಳಲುತ್ತಿದ್ದ ಉದ್ಯಮಿಯೊಬ್ಬರು ತಮ್ಮ ಕಾರ್ಖಾನೆ ಸಮೀಪ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹೆಬ್ಬಾಳ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೆಂಡತಿ ವಿಪರೀತ ಮೊಬೈಲ್ ಬಳಸುತ್ತಾಳೆಂದು ಸಿಟ್ಟುಗೊಂಡ ಪತಿ, ಆಕೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಬ್ರಹ್ಮಾವರ ತಾಲ್ಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.
ಚಕ್ರವರ್ತಿ ಸೂಲಿಬೆಲೆಯೋರ್ವ ಸುಳ್ಳಿನ ಚಕ್ರವರ್ತಿ. ಬಾಯಿ ತೆರೆದರೆ ರಾಮಾಯಣ ಭಗವದ್ಗೀತೆ ಮಹಾಭಾರತ ಹೇಳುತ್ತಾರೆ. ಆದರೆ ಬಾಯಿ ತೆರೆದರೆ ಯಾವ ಪ್ರಮಾಣದಲ್ಲಿ ಸುಳ್ಳು ಹೇಳುತ್ತಾರೆ
ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುವವರ ವಿರುದ್ಧ ಕಾನೂನು ಪ್ರಕಾರ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.
ಸೋಶಿಯಲ್ ಮೀಡಿಯಾಗಳಲ್ಲಿ ಅವನು ಅಪರಾಧಿ ಅವನು ಇನೋಸೆಂಟ್ ಅಂತ ಪೋಸ್ಟ್ ಹಾಕೋರಿಗೆ ಮಂಗಳೂರು ಪೊಲೀಸ್ ಕಮಿಷನರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
11ನೆಯ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಕುತ್ಪಾಡಿ ಎಸ್ ಡಿಎಂ ಆಯುರ್ವೇದ ಕಾಲೇಜಿನ ಸ್ವಸ್ಥವೃತ್ತ ಮತ್ತು ಯೋಗ ವಿಭಾಗವು ಮೋರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆಯ ಸಹಯೋಗ
ಹೂತಿಟ್ಟ ಮಹಿಳೆಯ ಶವ ಪತ್ತೆಯಾಗಿದ್ದು, ಭೂಮಿಯಿಂದ ಮುಂಗೈ ಮೇಲೆ ಬಂದ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಹಳೇ ಹಂಪಾಪುರದಲ್ಲಿ ನಡೆದಿದೆ.
ತಾಲ್ಲೂಕಿನ ದೇವಿರಮ್ಮನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ವಿಶೇಷ ಮಹಿಳಾ ಗ್ರಾಮ ಸಭೆಯನ್ನು ನಡೆಸಲಾಯಿತು. ದೇವಿರಮ್ಮನಹಳ್ಳಿ ಗ್ರಾಮ ಪಂಚಾಯಿತಿಯ ಆಡಳಿತಾಧಿಕಾರಿ
ಸದ್ಯ ಮಳೆಗಾಲ ಆಗಿರುವುದರಿಂದ ಜಿಲ್ಲೆಯಲ್ಲಿ ಪ್ರಾಕೃತಿಕವಾಗಿ ಸಂಭವಿಸುವ ವಿಕೋಪಗಳನ್ನು ಯಾವುದೇ ಸಾವು ನೋವು, ಆಸ್ತಿ ಪಾಸ್ತಿಗಳಿಗೆ ನಷ್ಟ