Showing 20 of 20636 articles • Page 425 of 1032
ಜಪ್ಪಿನಮೊಗರು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಪ್ರತಿ ಗ್ರಾಮದ ಜನರ ಮನೆ ಬಾಗಿಲು ತಟ್ಟುತ್ತಿದೆ. ಮೈಸೂರು ಜಿಲ್ಲೆಯ ಕೆ.ಆರ್ ನಗರ ತಾಲ್ಲೂಕಿನ ಬ್ಯಾಡರಹಳ್ಳಿ ಗ್ರಾಮದ ಚಂದ್ರಶೇಖರ್ ನರೇಗಾ ಮತ್ತು ರೇಷ್ಮೆ ಇಲಾಖೆಯಿಂದ ಸೌಲಭ್ಯ
ಕಪಿಲಾ ನದಿ ಹೆಚ್ಚುವರಿ ನೀರಿನಿಂದ ಬೆಳೆ ನಷ್ಟ ಉಂಟಾಗಿರುವ ರೈತರಿಗೆ ಪರಿಹಾರವನ್ನು ನೀಡುವಂತೆ ಆಗ್ರಹಿಸಿ ನಂಜನಗೂಡಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಲಾಯಿತು.
ಕೇರಳದ ವೈಯನಾಡಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಪಿಲಾ ನದಿಗೆ ಹೆಚ್ಚುವರಿ ನೀರನ್ನು ಹೊರ ಬಿಟ್ಟಿರುವ ಪರಿಣಾಮ ನಂಜನಗೂಡು ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಗದ್ದೆಗಳು ಮುಳುಗಡೆಯಾಗಿ ರೈತರು ಸಂಕಷ್ಟ
ನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಉಪ ವಿಭಾಗದಲ್ಲಿ ಇಂದು ನಡೆದ ಜನಸಂಪರ್ಕ ಸಭೆಯಲ್ಲಿ ಗ್ರಾಹಕರಿಂದ ಅನೇಕ ದೂರುಗಳು ಕೇಳಿ ಬಂದವು.
ಹುಲಿ ದಾಳಿಗೆ ಕುರಿಗಾಹಿ ಮಹಿಳೆಯೊಬ್ಬಳು ಬಲಿಯಾಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಓಂಕಾರ್ ಅರಣ್ಯ ವಲಯಕ್ಕೆ ಸೇರಿದ ದೇಶಿಪುರ ಕಾಲೋನಿಯಲ್ಲಿ ನಡೆದಿದೆ.
‘ಸಾಂಸ್ಕೃತಿಕ, ಶೈಕ್ಷಣಿಕವಾಗಿ ಹಲವು ಸಾಧ್ಯತೆಗಳಿಗೆ ಸಾಮರ್ಥ್ಯ ಹೊಂದಿರುವ ದ.ಕ. ಜಿಲ್ಲೆಯ ಗರಿಮೆಯನ್ನು ಮೇಲೆತ್ತುವ ಕೆಲಸ ಜಿಲ್ಲೆಯ ಜನರಿಂದ ಆಗಬೇಕು. ನನ್ನನ್ನು ‘ಕುಡ್ಲ’ ಮನೆ ಮಗನಾಗಿ ಸ್ವೀಕರಿಸಿದೆ ಎಂದು ಹಕ್ಕಿನಿಂದ ಹೇಳಬಲ್ಲೆ.
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ರೀತಿಯ ಪರಿಷ್ಕರಣೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.
ಹಿಂದೂ ಯುವಕನ ಹತ್ಯೆಗೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನ ಗುಂಡ್ಲುಪೇಟೆ ಪೊಲೀಸರು ಬಂಧಿಸಿದ್ದಾರೆ. ಜೂನ್ 16 ರಂದು ಗುಂಡ್ಲುಪೇಟೆ ಪಟ್ಟಣದ ಮದ್ದಾನೇಶ್ವರ ಶಾಲಾ ಮುಂಭಾಗ ನಡೆದ ಹಿಂದೂ ಯುವಕನ ಹತ್ಯೆ
ಸಿಂಗಲ್ ಸೈಟ್ ನಕ್ಷೆ ಮತ್ತು ಪ್ರಾಪರ್ಟಿ ಕಾರ್ಡ್ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟು ಲಂಚ ಸ್ವೀಕರಿಸುತ್ತಿದ್ದಾಗ ಯು.ಪಿ.ಓ.ಆರ್. ಮಂಗಳೂರು ಮಿನಿ ಮಿಧಾನಸೌಧ ಪಕ್ಕದಲ್ಲಿರುವ ನಗರ ಮಾಪನ ಯೋಜನಾಧಿಕಾರಿಗಳ ಕಚೇರಿ
ತುಂಬು ಗರ್ಭಿಣಿ ಪತ್ನಿ ಮತ್ತು ಆಕೆಯ ಪತಿಯ ಆತ್ಮಹತ್ಯೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಪತಿಯೇ ಪತ್ನಿಯ ಕೊಲೆಗೈದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ನಂದಿನಿ ಉತ್ಪನ್ನಗಳಿಗೆ ಸೆಡ್ಡು ಹೊಡೆಯಲು ಹಿಂಭಾಗಲಿನಿಂದ ಪ್ರವೇಶ ಮಾಡುತ್ತಿರುವ ಹೊರ ರಾಜ್ಯದ ಅಮುಲ್ ಉತ್ಪನ್ನಗಳನ್ನು ಮೆಟ್ರೋ ನಿಲ್ದಾಣಗಳಲ್ಲಿ ಮಾರಾಟಕ್ಕೆ ಅನುವು ಮಾಡಿಕೊಟ್ಟಿರುವುದನ್ನು ಸಹಿಸಲು ಸಾಧ್ಯವಿಲ್ಲ.
ಮೊಳಕೆ ಬರಸಿದ ಹೆಸರುಕಾಳಿನಲ್ಲಿ ಫೋಲೇಟ್, ವಿಟಮಿನ್ ಬಿ9 ಸಮೃದ್ಧವಾಗಿವೆ. ಇವು ದೇಹದಲ್ಲಿ ಹೊಸ ರಕ್ತಕಣಗಳ ಸೃಷ್ಟಿಗೆ ಸಹಾಯ ಮಾಡುತ್ತವೆ.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇದೀಗ ವರ್ಗಾವಣೆಗಳ ಕಾಲ, ಇತ್ತೀಚೆಗೆ ಜಿಲ್ಲೆಯಲ್ಲಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಆಗಿದೆ. ಇದೀಗ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆ
ಕೆರೆ ಅಭಿವೃದ್ದಿ ಕಾಮಗಾರಿಯಲ್ಲಿ ಅಕ್ರಮ ಎಸಗಿದ ಚಿಲ್ಕುಂದ ಗ್ರಾಮ ಪಂಚಾಯ್ತಿಯ ಅಧ್ಯಕ್ಷ ಹಾಗೂ ನಾಲ್ವರು ಅಧಿಕಾರಿಗಳಿಗೆ ಓಂಬುಡ್ಸ್ ಪರ್ಸನ್ ದಂಡ ವಿಧಿಸಿ ತೀರ್ಪು ನೀಡಿದೆ.
ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಹೊಗೆ ಕಾಣಿಕೊಂಡ ಘಟನೆ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ನಡುವಿನ ಮದೆನಾಡಿನಲ್ಲಿ ನಡೆದಿದೆ.
ಅವಧಿ ಮೀರಿದ ಔಷಧಿ ಸಿಂಪಡಣೆ ಮಾಡಿ ಎರಡುವರೆ ಎಕರೆ ತಂಬಾಕು ಬೆಳೆ ನಾಶವಾಗಿ ರೈತ ಕಂಗಾಲಾಗಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಎಂ.ಶೆಟ್ಟಹಳ್ಳಿಯಲ್ಲಿ ನಡೆದಿದೆ.
ಸೀಮಂತದ ದಿನ ನಿಗದಿಯಾಗಿದ್ದ ಗರ್ಭಿಣಿ ಮಹಿಳೆ ಹಾಗೂ ಆಕೆಯ ಪತಿಯ ಮೃತದೇಹವು ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ಜೂ.19ರ ಗುರುವಾರ ಪತ್ತೆಯಾಗಿದೆ.
ವಿವಾದಿತ ಸ್ಥಳದ ಅಳತೆ ಮಾಡುವ ವಿಚಾರದಲ್ಲಿ ಇಬ್ಬರು ವ್ಯಕ್ತಿಗಳು ಕಚೇರಿಗೆ ನುಗ್ಗಿ ಕಂದಾಯ ಇಲಾಖೆ ಅಧಿಕಾರಿ ಮೇಲೆ ಹಲ್ಲೆ ಯತ್ನ ನಡೆಸಿದ್ದಲ್ಲದೆ ಕಚೇರಿ ಗಾಜು ಪುಡಿ ಮಾಡಿದ ಘಟನೆ ಮೈಸೂರಿನ ಹೂಟಗಳ್ಳಿ ನಗರಸಭೆ ಕಚೇರಿಯಲ್ಲಿ ನಡೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯರವರ ತವರು ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಜಗುಲಿಯಲ್ಲಿಯೇ ಪಾಠ ಪ್ರವಚನ ಮಾಡಲಾಗುತ್ತಿತ್ತು.