Showing 20 of 20636 articles • Page 426 of 1032
ಹೆಚ್.ಡಿ.ಕೋಟೆ ತಾಲ್ಲೂಕಿನ ನಾಗರಹೊಳೆ ಅರಣ್ಯ ವ್ಯಾಪ್ತಿಯ ದಮ್ಮನಕಟ್ಟೆ ಪ್ರದೇಶದಲ್ಲಿ ಹುಲಿರಾಯನ ಖದರ್ ಸಫಾರಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಎಂಡಿಸಿಸಿ ) ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸಿ,
ತ್ಯಾಗ, ಬಲಿದಾನದ ಸಂಕೇತವಾಗಿರುವ ಬಕ್ರೀದ್ ಹಬ್ಬದ ಪ್ರಯುಕ್ತ ಸಾನಿಧ್ಯ ವಸತಿ ಶಾಲೆಯಲ್ಲಿ ಏರ್ಪಡಿಸಲಾದ ಸ್ನೇಹಕೂಟ ಅರ್ಥಪೂರ್ಣ ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮುಹಮ್ಮದ್ ನಝೀರ್ ಅಭಿಪ್ರಾಯಪಟ್ಟಿದ್ದಾರೆ.
ಮೊಸಳೆಯೊಂದು 34 ನೆಕ್ಕಿಲಾಡಿಯಲ್ಲಿ ಕುಮಾರಧಾರ ನದಿ ದಡದಲ್ಲಿ ಪತ್ತೆಯಾಗಿದೆ. ಮೊಸಳೆ ನೋಡಲು ಜನ ಆಗಮಿಸುತ್ತಿದ್ದಂತೆ ನದಿಗೆ ಇಳಿದು ಹೋಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಗಳಾಗಿ ದರ್ಶನ್ ಎಚ್ ವಿ ಅವರು ಬುಧವಾರ ಸಂಜೆ ಅಧಿಕಾರ ಸ್ವೀಕರಿಸಿದರು.
ಈ ಬಾರಿ ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮ ದಲ್ಲಿ ಮೈ ಭಾರತ್ ನವದೆಹಲಿಯ ಮೈ ಭಾರತ್ ನ ಯುವ ರಾಯಭಾರಿಯಾಗಿ ಪಾಲ್ಗೊಳ್ಳಲು ದಕ್ಷಿಣ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶ್ರೀಕಾಂತ್ ಪೂಜಾರಿ ಬಿರಾವು ಕರ್ನಾಟಕದಿಂದ ಆಯ್ಕೆ
ಪತಿಯ ಅನೈತಿಕ ಸಂಭಂಧ ರೆಡ್ ಹ್ಯಾಂಡಾಗಿ ಹಿಡಿದು ಪ್ರಶ್ನಿಸಿದ ಪತ್ನಿಗೆ ಪ್ರಿಯತಮೆ ಜೊತೆ ಸೇರಿ ಹಲ್ಲೆ ನಡೆಸಿ ಪ್ರಾಣ ಬೆದರಿಕೆ ಹಾಕಿದ ಘಟನೆ ಮೈಸೂರಿನ ಶಿವನಗರದಲ್ಲಿ ನಡೆದಿದೆ.
ಜೂ.21 ರಂದು ನಂಜನಗೂಡಿನಲ್ಲಿ ವೀರಾಂಜನೇಯ ಧರ್ಮ ಜಾಗೃತಿ ಬಳಗ ನಂಜನಗೂಡು ಇವರ ವತಿಯಿಂದ ಹನುಮ ಜಯಂತಿಯನ್ನು ಆಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ನಂಜನಗೂಡು ಪಟ್ಟಣದ ಪೊಲೀಸ್ ಭವನದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್
ಜೂನ್ 12ರಂದು ನಡೆದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದ ಕನಿಷ್ಠ 190 ಮಂದಿಯ ಗುರುತನ್ನು ಡಿಎನ್ಎ ಹೋಲಿಕೆ ಮೂಲಕ ಪತ್ತೆ ಹಚ್ಚಲಾಗಿದ್ದು
ಜೂನ್ 17 ರಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಕಾರ್ಯನಿರ್ವಹಿಸುವ ಎರಡು ದೈನಂದಿನ ವಿಮಾನಗಳಲ್ಲಿ (IX 813/IX 814) ಒಂದನ್ನು ಜೂನ್ 30 ರವರೆಗಿನ ಕಾರ್ಯಾಚರಣೆಯ
ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ಅವರು ಇಂದು ಅಧಿಕಾರ ವಹಿಸಿಕೊಂಡರು. ಮಧ್ಯಾಹ್ನ ನಿಕಟಪೂರ್ವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರಿಂದ ಅಧಿಕಾರ ಸ್ವೀಕರಿಸಿದರು.
ಬಸ್ ಚಾಲಕನೊಬ್ಬ ಅಪಾಯಕಾರಿ ಅಜಾಗರೂಕತೆಯ ಚಾಲನೆಯಿಂದ ವಾಹನ ಚಲಾಯಿಸಿ ಪ್ರಯಾಣಿಕರು ಮತ್ತು ಸಾರ್ವಜನಿಕರಲ್ಲಿ ಭಯ ಸೃಷ್ಟಿಸಿರುವ ವಿಡಿಯೋ ಜೂನ್ 17ರಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು,
ವೈದ್ಯರ ಮನೆಯಲ್ಲಿ ಖದೀಮರ ಕೈಚಳಕ ನಡೆಸಿದ್ದಾರೆ. ನಂಜನಗೂಡು ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ಮನೆ ಬಾಗಿಲು ಮೀಟಿ ಕೃತ್ಯವೆಸಗಿದ್ದಾರೆ.
ಶಾಲೆಗೆ ಶಿಕ್ಷಕರನ್ನು ನೇಮಿಸುವಂತೆ ಆಗ್ರಹಿಸಿ ನಗರದ ಪಿಡಬ್ಲ್ಯೂಡಿ ಕಾಲೋನಿಯ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ( ಬಸವರಾಜೇಂದ್ರ ಮೆಡಿಕಲ್ ಟ್ರಸ್ಟ್ ದತ್ತು ಶಾಲೆ)ಯ ವಿದ್ಯಾರ್ಥಿಗಳು
ಮಂಗಳೂರು ಧರ್ಮ ಪ್ರಾಂತ್ಯದ ಪ್ಯಾಸ್ಟೋರಲ್ ಕಮಿಷನ್ಸ್ ನೂತನ ಸಂಯೋಜಕರಾಗಿ ಫಾ. ನವೀನ್ ಪಿಂಟೊ ಅವರನ್ನು ನೇಮಕ ಮಾಡಲಾಗಿದೆ. ಜೂನ್ 18 ರಿಂದ ಅನ್ವಯವಾಗುವಂತೆ ಈ ನೇಮಕಾತಿ ಆದೇಶವನ್ನು ಧರ್ಮ ಪ್ರಾಂತ್ಯ ಹೊರಡಿಸಿದೆ.
ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಪ್ರಮುಖ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ. ಸೌಪರ್ಣಿಕಾ ನದಿ ಕೂಡ ಉಕ್ಕಿ ಹರಿಯುತ್ತಿದ್ದು,
ಹೆಬ್ರಿ -ಕುಚ್ಚೂರು ಸಂಪರ್ಕಿಸುವ ಬದಲಿ ರಸ್ತೆ ಸಂಪರ್ಕವು ಕಡಿತಗೊಂಡಿದ್ದು, ಇದಕ್ಕೆ ಇಲಾಖಾಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿ ಸ್ಥಳೀಯರು ಹೆಬ್ರಿ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿದರು.
ಮಾಜಿ ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯರ ಬಗ್ಗೆ ಲಘುವಾಗಿ ಹೇಳಿಕೆ ಖಂಡಿಸಿ ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ರಮೇಶರಿಂದ ಸುದ್ದಿಗೋಷ್ಠಿ ನಡೆಸಿದರು.
ವಾಣಿಜ್ಯ ಸಂಕೀರ್ಣವೊಂದರ ಪ್ರಥಮ ಮಹಡಿಯಲ್ಲಿರುವ ಸರ್ವಿಸ್ ವಿಭಾಗದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ದರ್ಬೆ ವೃತ್ತದ ಬಳಿ ಸಂಭವಿಸಿದೆ.
ಶಾಲಾ ಬಸ್ಸಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗೊಂಡ ಘಟನೆ ಬುಧವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರ ತಾಲೂಕಿನ ಧರ್ಮವರ ಆಡಿಟೋರಿಯಂ ಬಳಿ ಸಂಭವಿಸಿದೆ.