Showing 20 of 20636 articles • Page 427 of 1032
ಹಳ್ಳಿಯ ಗೂಡಂಗಡಿಗಳಲ್ಲಿ ಅಕ್ರಮ ಮದ್ಯಮಾರಾಟ ನಂಜನಗೂಡು ಭಾಗದಲ್ಲಿ ಹೆಚ್ಚಾಗಿದೆ. ಚಿಲ್ಲರೆ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುವವರ ವಿರುದ್ಧ ಎಂಎಲ್ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಗೂಡ್ಸ್ ವಾಹನ ಪಲ್ಟಿಯಾಗಿ ಮಹಿಳೆಯರು ಗಾಯಗೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ವಡ್ಡಗೆರೆ ಸಮೀಪ ಬುಧವಾರ ಬೆಳಗ್ಗೆ ನಡೆದಿದೆ.
ಆಹಾರ ಅರಸಿ ಕಾಡಾನೆ ಅಂಗಡಿಗೆ ನುಗ್ಗಿದ ಘಟನೆ ಮೈಸೂರು ಕೇರಳ ರಾಜ್ಯ ಹೆದ್ದಾರಿ ಗೋಣಿಕೊಪ್ಪ ಸಮೀಪದ ದೇವರಪುರದ ಮುಖ್ಯ ರಸ್ತೆ ಬದಿಯಲ್ಲಿ ನಡೆದಿದೆ.
ಶಾಲಾ ವಾಹನ ಪಲ್ಟಿಯಾಗಿ ಮಕ್ಕಳಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಹಬ್ಬನಗುಪ್ಪೆ ಗ್ರಾಮದ ಬಳಿ ಶಾಲಾ ವಾಹನ ಇದಾಗಿದ್ದು, ಕಂಪಲಾಪುರ ನೊಬೆಲ್ ಶಾಲೆಗೆ ಸೇರಿದ ವಾಹನವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಬ್ದುಲ್ ರೆಹಮಾನ್ ಇವರ ಹತ್ಯೆಯ ನಂತರ, ತನಿಖೆಯ ನೆಪದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು, ಮೇ ತಿಂಗಳಿನಲ್ಲಿ ಕಡಬ, ಉಜಿರೆ, ಸುಳ್ಯ ಈ ಠಾಣಾ ವ್ಯಾಪ್ತಿಯಲ್ಲಿನ ಅಮಾಯಕ ಹಿಂದೂ
ಕಾರೊಂದು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಜಪ್ಪಿನಮೊಗರು ಬಳಿ ನಡೆದಿದೆ.
ಖಾಸಗಿ ಬಸ್ ಗಳ ಹುಚ್ಚಾಟ ಉಡುಪಿಯಲ್ಲಿ ಮಿತಿಮೀರಿದ್ದು, ಏಕಾಏಕಿ ಬ್ರೇಕ್ ಹಾಕಿ ಬಸ್ 180 ಡಿಗ್ರಿ ಸುತ್ತಿದೆ. ಬಸ್ ನೊಳಗೆ ಕುಳಿತಿದ್ದ ಪ್ರಯಾಣಿಕರು ಕಂಗಾಲಾಗಿದ್ದಾರೆ. ಇಷ್ಟಾದರೂ ಏನೂ ಆಗದಂತೆ ಅತಿ ವೇಗದಿಂದ ಚಾಲಕ ಬಸ್ ಓಡಿಸಿದ್ದಾನೆ.
ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ವರ್ಗಾವಣೆಗೊಂಡಿದ್ದು, ಅವರ ಜಾಗಕ್ಕೆ ಸ್ವರೂಪಾ ಟಿ ಕೆ ನೂತನ ಡಿಸಿಯಾಗಿ ನೇಮಕಗೊಂಡಿದ್ದಾರೆ.
ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಪರಿಣಾಮ ಹಲವೆಡೆ ಮರ, ಧರೆ ಕುಸಿದು ಅಪಾರ ಹಾನಿಯುಂಟಾಗಿದೆ. ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣದಿಂದ ಮುನ್ನೆಚ್ಚರಿಕಾ ಕ್ರಮವಾಗಿ ಗಡಾಯಿಕಲ್ಲು, ಬಂಡಾಜೆ,
ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ, ರಾಜ್ಯದ ಜನರ ಸಾಮಾಜಿಕ ಭದ್ರತೆಗೆ ಆಗ್ರಹಿಸಿ ಜೂನ್ 23ರಂದು ಸ್ಥಳೀಯಾಡಳಿತ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ। ಬ್ರಿಜೇಶ್ ಚೌಟ ಹೇಳಿದ್ದಾರೆ.
ಬೆಂಗಳೂರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ ದರ್ಶನ್ ಎಚ್ ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.
ಕಳೆದ ಎರಡೂವರೆ ವರ್ಷಗಳಿಂದ ದಕ್ಷಿಣಕನ್ನಡ ಜಿಲ್ಲಾಧಿಕಾರಿಯಾಗಿ ಹೆಸರು ಮಾಡಿದ್ದ ಮುಲ್ಲೈ ಮುಗಿಲನ್ ಅವರನ್ನು ರಾಜ್ಯ ಸರಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ತಾಲೂಕಿನಾದ್ಯಂತ ಮಳೆಯ ಅವಾಂತರ ಮುಂದುವರಿದಿದ್ದು ಗುಡ್ಡಕುಸಿತ, ಆವರಣಗೋಡೆ ಕುಸಿದಂತಹಾ ಘಟನೆಗಳಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.
ಮಲೇಷಿಯಾ ಪ್ರವಾಸದಲ್ಲಿರುವ ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ರವರು ಮಲೇಷ್ಯಾ ಜನ ಪ್ರತಿನಿಧಿಗಳ ಸಭೆಯ ಸ್ಪೀಕರ್ (Speaker Of Dewan Rakyat) ವೈಬಿ ತಾನ್ ಶ್ರೀ ದಾತೋ (ಡಾ.) ಜೋಹರಿ ಬಿನ್ ಅಬ್ದುಲ್ ರವರನ್ನು ಮಲೇಷಿಯಾ ಪಾರ್ಲಿಮೆಂಟ್ ಹೌಸ್
ರಾಜ್ಯದಲ್ಲಿರುವ ದಲಿತರಿಗೆ ಸಾಗುವಳಿ ಭೂಮಿ ಮಂಜೂರು ಮತ್ತು ಸ್ಮಶಾನವನ್ನು ನೀಡುವಂತೆ ಕಂದಾಯ ಇಲಾಖೆಯ ಸಚಿವರಾದ ಕೃಷ್ಣೆಬೈರೇಗೌಡ ಅವರಿಗೆ ದಲಿತ ಸಂಘರ್ಷ ಸಮಿತಿ ಸಂಯೋಜಕದಿಂದ ಮನವಿ ಸಲ್ಲಿಸಿದರು.
ಬೆಂಗಳೂರಿನ ಕಾಲ್ತುಳಿತ ಪ್ರಕರಣ ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಶಾಸಕ ಶ್ರೀವತ್ಸ ನೇತೃತ್ವದಲ್ಲಿ ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಸಿಎಂ ತವರು ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಶಾಲೆ ಮಕ್ಕಳಿಗೆ ಜಗುಲಿಯಲ್ಲಿ ಪಾಠ ನಡೆಯುತ್ತಿದ್ದು, ಮೂಲಭೂತ ಸೌಕರ್ಯವಂತೂ ಮರೀಚೀಕೆ
ಮೂರು ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ನೀರು ನಿಂತ ಹಳ್ಳದಲ್ಲಿ ಪತ್ತೆಯಾಗಿದೆ. ಮೃತನನ್ನು ಬಂಟ್ವಾಳದ ಬೆಂಜನಪದವು ನಿವಾಸಿ ಸಾಗರ್ ( 28 ) ಎಂದು ತಿಳಿದಿದೆ.
ಕೌಟುಂಬಿಕ ಕಲಹ ಹಿನ್ನಲೆ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಜೀವ್ ನಗರದ ನಿಮ್ರಾ ಮಸೀದಿ ಬಳಿ ನಡೆದಿದೆ.
ಜಮೀನಿನ ಬೆಳೆಗಳ ಮಧ್ಯೆ ಗಾಂಜಾ ಬೆಳೆದ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ. ಲಕ್ಷಾಂತರ ಮೌಲ್ಯದ ಗಾಂಜಾ ಗಿಡಗಳನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.