Showing 20 of 20636 articles • Page 428 of 1032
ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣ ಪ್ರಕಾಶ್ ಪಾಟೀಲ್ ಅವರು ಮಂಗಳವಾರ ನಗರದ ಮೇರಿಹಿಲ್ನಲ್ಲಿ ರಾಜೀವಗಾಂಧಿ ಆರೋಗ್ಯ ವಿಶ್ವ ವಿದ್ಯಾನಿಲಯ ಪ್ರಾದೇಶಿಕ ಕಚೇರಿ ಕಟ್ಟಡ ಕಾಮಗಾರಿ ಪರಿಶೀಲಿಸಿದರು.
ಕೆ.ಆರ್.ಎಸ್.ನಲ್ಲಿ ನಿರ್ಮಿಸಲಾಗುತ್ತಿರುವ ಅಮ್ಯೂಸ್ ಮೆಟ್ ಪಾರ್ಕ್ ಗೆ ಮಾಜಿ ಸಂಸದೆ ಸುಮಲತಾ ವಿರೋಧಿಸಿದ್ದಾರೆ. ಸರ್ಕಾರದ ನಡೆಗೆ ಸೋಷಿಯಲ್ ಮೀಡಿಯಾ ಮೂಲಕ ಸರ್ಕಾರಕ್ಕೆ ಸುಮಲತಾ ಎಚ್ಚರಿಕೆ ನೀಡಿದ್ದಾರೆ.
ಮಳೆಗಾಲ ಬಂದರೆ ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳಿಗೆ ಸಂಕಷ್ಟ ಎದುರಾಗುತ್ತದೆ. ತಗ್ಗು ಪ್ರದೇಶದಲ್ಲಿ ನೀರು ನಿಲ್ಲುವುದರಿಂದ ಜಿಂಕೆ, ಕಾಡು ಕೋಣ, ಕರಡಿ, ಮಂಗಗಳು ಇನ್ನಿತರ ಪ್ರಾಣಿಗಳಿಗೆ ಅಲ್ಲಿ ಸರಿಯಾದ ವ್ಯವಸ್ಥೆ ಇಲ್ಲ.
ಭಾರೀ ಮಳೆಗೆ ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ವಿವಿಧೆಡೆ ಹಾನಿ ಸಂಭವಿಸಿದೆ. ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಳೆ ವಿಮಾನ ನಿಲ್ದಾಣ ರಸ್ತೆ- ಬಜ್ಪೆಯಿಂದ ಅದ್ಯಪಾಡಿಗೆ ಹೋಗುವ ಬೈಲು ಬೀಡು ರಸ್ತೆ
ಇಸ್ರೇಲ್ ಮತ್ತು ಇರಾನ್ ನಡುವೆ ನಿರ್ಮಾಣವಾಗಿರುವ ಉದ್ವಿಗ್ನ ಪರಿಸ್ಥಿತಿಯು ಆ ದೇಶಗಳಲ್ಲಿ ನೆಲೆಸಿರುವ ವಿದೇಶಿಗರಿಗೆ ಆತಂಕ ಉಂಟು ಮಾಡಿದೆ.
ಜಿಲ್ಲಾಡಳಿತ, ಆಯುಷ್ ಇಲಾಖೆ, ಆಯುಷ್ ಕಾಲೇಜುಗಳು ಹಾಗೂ ಯೋಗ ಸಂಘಟನೆಗಳ ಸಹಯೋಗದೊಂದಿಗೆ ಈ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗಾಗಿ ಪೂರ್ವಸಿದ್ಧತೆಗಳನ್ನು ನಡೆಸಲಾಗುತ್ತಿದೆ.
ನೆರೆ ನೀರಿನಲ್ಲಿ ಯುವಕರ ಹುಚ್ಚಾಟ ನಡೆಸಿ ಬೈಕ್ ಸಮೇತ ಕೊಚ್ಚಿ ಹೋದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದದ ಬಡಾಕೆರೆಯಲ್ಲಿ ನಡೆದಿದೆ.
ಉಡುಪಿ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರಾಗಿ ಕುತ್ಯಾರು ನವೀನ್ ಶೆಟ್ಟಿ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಅಧಿಕಾರ ಹಸ್ತಾಂತರ ಮಾಡಿದರು.
ಕಳೆದು ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಕುಂದಾಪುರ ತಾಲೂಕಿನ ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಸುತ್ತ ನದಿ ನೀರು ಉಕ್ಕಿ ಹರಿಯುತ್ತಿದ್ದು ಜಲಾವೃತಗೊಂಡಿವೆ.
ಮದ್ಯ ತರಲು ಹೋದ ಗಾರೆ ಕೆಲಸಗಾರನ ಕೊಲೆಯಾಗಿರುವ ಘಟನೆ ಗುಂಡ್ಲುಪೇಟೆ ಪಟ್ಟಣದ ಮದ್ದಾನೇಶ್ವರ ಶಾಲೆ ಬಳಿ ನಡೆದಿದೆ. ಗುಂಡ್ಲುಪೇಟೆ ಪಟ್ಟಣದ ನಿವಾಸಿ ಶಿವು (35) ಮೃತ ದುರ್ದೈವಿ.
ಮಂಗಳೂರು ನಗರದ ಪಿ.ಡ.ಬ್ಲ್ಯೂ.ಡಿ ಕಟ್ಟಡದಲ್ಲಿ ಕಾರ್ಯನಿರ್ವಯಿಸುತ್ತಿರುವ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪವಿಭಾಗ ಕಚೇರಿಯನ್ನು ನಗರದ ಬೋಂದೆಲ್ನಲ್ಲಿ ನೂತನವಾಗಿ ನಿರ್ಮಾಣ
ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜ್ಗಳ ಸಹಯೋಗದೊಂದಿಗೆ ಜೂನ್ 17 ರಿಂದ 21ರ ವರೆಗೆ ಹಮ್ಮಿಕೊಳ್ಳಲಾಗಿದೆ.
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಬೈಕಂಪಾಡಿ, ಮಂಗಳೂರು ಇಲ್ಲಿ 2025-26 ನೇ ಸಾಲಿನ ಡಿಪ್ಲೋಮಾ ಕೋರ್ಸ್ಗಳ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2025-26ನೇ ಸಾಲಿನಲ್ಲಿ ಆಟಿಸಂ, ಬೌದ್ಧಿಕ ವಿಕಲತೆ, ಬಹುವಿಧ ಅಂಗವಿಕಲತೆ (ಶ್ರವಣ ಮತ್ತು ದೃಷ್ಟಿ ನ್ಯೂನ್ಯತೆ) ಕಾಯಿಲೆಯಿಂದ ಬಳಲುತ್ತಿರುವ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ ರೂ.1,000/- ಪ್ರೋತ್ಸಾಹ ಧನವನ್ನು ನೀಡುವ ಯೋಜನೆ
ನಗರದಲ್ಲಿ ಕೃತಕ ಪ್ರವಾಹ ಮತ್ತು ನೈರ್ಮಲ್ಯ ಸಮಸ್ಯೆಗಳನ್ನು ಪರಿಹರಿಸಲು ತೀವ್ರಗತಿಯಲ್ಲಿ ಕ್ರಮ ಕೈಗೊಳ್ಳಲು ಮಹಾನಗರಪಾಲಿಕೆ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ನಿರ್ದೇಶನ ನೀಡಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜೂನ್ 18 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.
ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನಗರದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿ ಜನಜೀವನ ಅಸ್ತವ್ಯಸ್ತಗೊಂಡ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು.
ಬಾಲಕನೋರ್ವ ಪ್ರವಾಹಕ್ಕೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಬಂದ್ಯೋಡು ಸಮೀಪದ ಕೊಕ್ಕೆಜಾಲ್ ನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ಸ್ಕೂಟರ್ ಕದ್ದು ಪರಾರಿಯಾಗುವಾಗ ಅಪಘಾತ ಮಾಡಿಕೊಂಡ ಕಳ್ಳ ಸಿಕ್ಕಿ ಬಿದ್ದ ಘಟನೆ ಮಂಡ್ಯದಲ್ಲಿ ಬೆಳಕಿಗೆ ಬಂದಿದೆ. ಕದ್ದ ಸ್ಕೂಟರ್ ನಲ್ಲೇ ಬೆಂಗಳೂರಿಗೆ ಪ್ರಯಾಣ ಮಾಡುವ ವೇಳೆ ಗಡಿದಾಟುವ ಮುನ್ನವೆ ಅಪಘಾತ ಮಾಡಿ ಕಳ್ಳ ಸಿಕ್ಕಿಬಿದ್ದಿದ್ದಾನೆ.
ಕಳೆದ ವರ್ಷ ರಾಜ್ಯದಲ್ಲಿ ಕಂಡು ಬಂದ ಪ್ರವಾಹದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ನಂಜನಗೂಡು ಮತ್ತು ವರುಣ ವಿಧಾನಸಭಾ ಕ್ಷೇತ್ರಗಳ ತಗ್ಗು ಪ್ರದೇಶಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿಕೊಡುವ ಸಲುವಾಗಿ ಎಲ್ಲ ರೀತಿಯ ತಯಾರಿ ನಡೆಸಲಾಗಿದೆ.