Showing 20 of 20636 articles • Page 429 of 1032
ಉಡುಪಿ ನಗರದ ವಿದ್ಯೋದಯ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ನಲ್ಲಿ ಬೆದರಿಕೆ ಹಾಕಿದ ಘಟನೆ ನಡೆದಿದೆ. ಶಾಲೆಗೆ ಈ ಬಗ್ಗೆ ಇಮೇಲ್ ಬಂದಿದ್ದು, ತಕ್ಷಣ ಪೊಲೀಸರಿಗೆ ವಿಷಯ ತಿಳಿಸಲಾಯಿತು.
ಉಡುಪಿ ಜಿಲ್ಲಾ ನೂತನ ಬಿಜೆಪಿ ಅಧ್ಯಕ್ಷರ ಅಧಿಕಾರ ಹಸ್ತಾಂತರ ಸಮಾರಂಭದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಊಟ ಮಾಡಿ ಮಲಗಿದ್ದ ವ್ಯಕ್ತಿಯ ಮೇಲೆ ನಡುರಾತ್ರಿ ದುಷ್ಕರ್ಮಿಯೋರ್ವ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ಆದಿ ಉಡುಪಿಯಲ್ಲಿ ನಡೆದಿದೆ. ಕೂಲಿ ಕಾರ್ಮಿಕ ಕರಿಬಸಪ್ಪ(43) ಹಲ್ಲೆಗೊಳಗಾದ ವ್ಯಕ್ತಿ.
ಪಿರಿಯಾಪಟ್ಟಣದಲ್ಲಿ ಹನಿಟ್ರ್ಯಾಪ್ ಕೃತ್ಯದಲ್ಲಿ ತೊಡಗಿದ್ದ ಪೊಲೀಸ್ ಅರೆಸ್ಟ್ ಆಗಿರುವ ಘಟನೆ ನಡೆದಿದೆ. ಸುಂದರ ಯುವತಿಯನ್ನ ಮುಂದೆ ಬಿಟ್ಟು ಹಣ ಉಳ್ಳವರ ಟ್ರ್ಯಾಪ್ ಮಾಡುತ್ತಿದ್ದ ಪೊಲೀಸ್
ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನಿನ್ನೆ ರಾತ್ರಿ ಚಿಕ್ಕಮಗಳೂರಲ್ಲಿ ಗುಡ್ಡ ಕುಸಿತದ ಹಿನ್ನೆಲೆಯಲ್ಲಿ ಶೃಂಗೇರಿ ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿತ್ತು.
ಬೈಂದೂರು ತಾಲೂಕಿನಾದ್ಯಂತ ಭಾರೀ ಮಳೆ ಸುರಿದಿದ್ದು, ತಗ್ಗುಪ್ರದೇಶಗಳು ಜಲಾವೃತಗೊಂಡಿವೆ. ಕಂಬದಕೋಣೆ ಗ್ರಾಮದ ಹಳಗೇರಿಯಲ್ಲಿ ಎಡಮಾವಿನಹೊಳೆ ಉಕ್ಕಿ ಹರಿಯುತ್ತಿದ್ದು ಸುತ್ತ ಮುತ್ತಲ ಪ್ರದೇಶಗಳು ಜಲಾವೃತ
ಅಮೆರಿಕದ ಉತಾಹ್ನ ವೆಸ್ಟ್ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ವೆಸ್ಟ್ಫೆಸ್ಟ್ ಎಂಬ ವಾರ್ಷಿಕ ಹಬ್ಬದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ.
ಸಿಗ್ನಲ್ ಜಂಪ್, ಅತೀ ವೇಗವಾಗಿ ಬೈಕ್ ಚಲಾಯಿಸಿದನ್ನು ಪ್ರಶ್ನಿಸಿದ ಯುವತಿಯೋರ್ವಳನ್ನು ಬೈಕ್ ಟ್ಯಾಕ್ಸಿ ಸವಾರ ಮನಬಂದಂತೆ ಪಬ್ಲಿಕ್ನಲ್ಲೇ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಇಂದು ಪುಣೆಯಲ್ಲಿ ರೈಲು ಅವಘಢ ಉಂಟಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪುಣೆಯಿಂದ ಮಹಾರಾಷ್ಟ್ರದ ದೌಂಡ್ಗೆ ಪ್ರಯಾಣಿಸುತ್ತಿದ್ದ ಡೀಸೆಲ್ ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,
ಅಹಮದಾಬಾದ್ನಲ್ಲಿ ವಿಮಾನ ದುರಂತ ಘಟನೆ ಸಂಭವಿಸಿದ ಬಳಿಕ ಇತರೇ ವಿಮಾನಗಳಲ್ಲೂ ಸಮಸ್ಯೆ ಕಾಣಿಸಿಕೊಳ್ಳುತ್ತಿರುವುದು ವರದಿಯಾಗುತ್ತಿದೆ.
ವೈದ್ಯಕೀಯ ಅರ್ಹತಾ ಪ್ರವೇಶ ಪರೀಕ್ಷೆ ನೀಟ್ನ ಫಲಿತಾಂಶ ಪ್ರಕಟವಾಗಿದ್ದು ಪುತ್ತೂರಿನ ನಟ್ಟೋಜಾ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿ ಪೂರ್ವ ವಿದ್ಯಾಲಯಗಳ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿರುತ್ತಾರೆ.
ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರದ ಹೊರವಲಯದ ಚಿಕ್ಕಪುತ್ತೂರು ಎಂಬಲ್ಲಿ ರವಿವಾರ ತಡರಾತ್ರಿ ನಡೆದಿದೆ.
ಎಡೆ ಬಿಡದೇ ಸುರಿಯುತ್ತಿದ್ದ ಜಡಿ ಮಳೆಗೆ ಪ್ರವಾಹ ಪರಿಸ್ಥಿತಿ ಎದುರಿಸಿದ ಕ್ಷೇತ್ರದ ಹಲವೆಡೆ ಧಾವಿಸಿದ ಮಂಗಳೂರು ದಕ್ಷಿಣ ಶಾಸಕ,
ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಇವರ ಸತತ 6ನೇವರ್ಷದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ ವೆಂಕಟ್ರಮಣ ಹಿರಿಯ ಪ್ರಾಥಮಿಕ ಶಾಲೆ, ಕುಳಾಯಿಯಲ್ಲಿ ನಡೆಯಿತು.
ವಿಶ್ವ ರಕ್ತದಾನಿಗಳ ದಿನಾಚರಣೆ( ಜೂನ್ 14 )ಯ ಅಂಗವಾಗಿ ಬಿಲ್ಲವಾಸ್ ಕತಾರ್ ಸಂಘಟನೆಯು ಜೂನ್ 13, 2025 ರಂದು ಕತಾರ್ ನ ಎಚ್. ಎಂ.ಸಿ. ಯ ರಾಷ್ಟ್ರೀಯ ರಕ್ತದಾನ ಕೇಂದ್ರದಲ್ಲಿ ಯಶಸ್ವಿಯಾಗಿ ರಕ್ತದಾನ ಶಿಬಿರ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಜಿಲ್ಲೆಯ ಹಲವೆಡೆ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಮಂಗಳೂರು ಹೊರವಲಯದ ವಾಮಂಜೂರು ಸಮೀಪದ ಕೆತ್ತಿಕಲ್ ಗುಡ್ಡ ಮತ್ತೆ ಕುಸಿಯುವ ಆತಂಕ ಹೆಚಾಗಿದೆ.
ಹಾರ್ದಳ್ಳಿ ಮಂಡಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಜ್ಯ ಹೆದ್ದಾರಿಯ ಜನ್ನಾಡಿ ಪ್ರದೇಶದಲ್ಲಿ ಲಾರಿಯೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ದಂಪತಿಗಳು ಗಂಭೀರ ಗಾಯಗೊಂಡಿದ್ದಾರೆ.
ಅಭ್ಯರ್ಥಿಗಳು ಡಿಸಿಇಟಿ-2025ಕ್ಕೆ ಆನ್ ಲೈನ್ ಅರ್ಜಿ ಸಲ್ಲಿಕೆ ವೇಳೆ ತಪ್ಪು ಮಾಹಿತಿ ನಮೂದಿಸಿದ್ದರೆ, ಅದನ್ನು ಸರಿಪಡಿಸಿಕೊಳ್ಳಲು ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಗೆ ಜೂ.18 ಅಥವಾ 19ರಂದು ಖುದ್ದು ಹಾಜರಾಗಬೇಕು
ದೇರಳಕಟ್ಟೆ NRI ವಿದ್ಯಾರ್ಥಿಗಳಿದ್ದ ಹಾಸ್ಟೆಲ್ ಕಟ್ಟಡದ ನೆಲಮಹಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಆದಿತ್ಯವಾರ ರಾತ್ರಿ ನಡೆದಿದೆ.
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ತಾಲೂಕಿನಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲೆವೆಡೆಗಳಲ್ಲಿ ಅಪಾರ ಹಾನಿ ಸಂಭವಿಸಿದೆ.