Showing 20 of 21592 articles • Page 43 of 1080
ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ ಆಶ್ರಯದಲ್ಲಿ ಸೆಪ್ಟೆಂಬರ್ 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಸೆ. 5ರಂದು ರಥಬೀದಿಯಲ್ಲಿ ವಿಟ್ಲಪಿಂಡಿ–ಶ್ರೀಕೃಷ್ಣಲೀಲೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುವುದು ಎಂದು ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ತಿಳಿಸಿದರು.
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಹೆಬ್ರಿ ತಾಲ್ಲೂಕಿನ ಕನ್ಯಾನ ಸಮೀಪ ನಡೆದಿದೆ.
ಪ್ರವಾದಿ ಮುಹಮ್ಮದ್(ಸ.ಅ) ಪೈಗಂಬರ್ ಅವರ ಜನ್ಮದಿನಾಚರಣೆಯಾದ ಮೀಲಾದುನ್ನಬಿಯನ್ನು ಮಂಗಳವಾರ ಉಡುಪಿ ತಾಲೂಕಿನಾದ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.
ಬಜಾಲ್ ನಂತೂರು ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಮತ್ತು ಫೈಸಲ್ ನಗರ ನಮಾಉಲ್ ಇಸ್ಲಾಂ ಮದ್ರಸ ಹಾಗೂ ಶಾಂತಿನಗರ ತರ್ಬಿಯತುಲ್ ಇಸ್ಲಾಂ ಕಮಿಟಿ ಇವುಗಳ ಜಂಟಿ ಆಶ್ರಯದಲ್ಲಿ ಮೀಲಾದ್ ರ್ಯಾಲಿ ನಡೆಯಿತು.
ಪಡೀಲ್ ಕಣ್ಣೂರು ಬಳಿ ಮಸೀದಿ ಒಂದರ ಹಿಂಬದಿಯಲ್ಲಿ 7 ದನಗಳು ಇರುವ ಬಗ್ಗೆ ಮಾಹಿತಿ ಲಭ್ಯದ ಹಿನ್ನಲೆಯಲ್ಲಿ ಕಂಕನಾಡಿ ಪೊಲೀಸರು ಪರಿಶೀಲಿಸಿ 7 ದನಗಳನ್ನ ವಶಪಡಿಸಿಕೊಂಡು ಮಂಗಳೂರು ಹೊರವಲಯದ ಪಜೀರು ಗೋ ಆಶ್ರಮಕ್ಕೆ ನೀಡಿದ ಘಟನೆ ನಡೆದಿದ್ದು ಈ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಬ್ಬದ ಕಾರ್ಯಕ್ರಮ ಹಾಗೂ ಮೆರವಣಿಗೆ ಆಯೋಜಿಸಲು ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು.
ಮಕ್ಕಳ ಹಾಗೂ ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ನಂಜನಗೂಡಿನ ಶ್ರಾವಣ ಕಲ್ಯಾಣ ಮಂಟಪದಲ್ಲಿ ರಾಜ್ಯಮಟ್ಟದ ಫ್ಯಾಷನ್ ಶೋ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಲಾಗಿತ್ತು.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಟೀಸರ್ ಸಿನಿಪ್ರಿಯರಲ್ಲಿ ಹೊಸ ಸಂಚಲನ ಮೂಡಿಸಿದೆ.
ಕಾಯಕವೇ ಕೈಲಾಸವೆಂದು ನಂಬಿರುವ ಪೌರಕಾರ್ಮಿಕ ಸೇಸಪ್ಪ ತಮ್ಮ ಕಾರ್ ಕ್ರೇಜ್ನಿಂದಾಗಿ ಹಗಲಿರುಳು ಶ್ರಮಿಸಿ ತಮ್ಮ ಕನಸಿನ ಫಾರ್ಚೂನರ್ ಅನ್ನು 30 ವರ್ಷಗಳ ಕಠಿಣ ದುಡಿಮೆಯಿಂದ ತಮ್ಮದಾಗಿಸಿಕೊಂಡಿದ್ದಾರೆ.
ಆನ್ಲೈನ್ ತ್ವರಿತ ವಾಣಿಜ್ಯ ಆಪ್ಗಳಲ್ಲಿ ವಿಷಕಾರಿ ಧತ್ತೂರ ಹಣ್ಣು ಹಾಗೂ ಬೀಜಗಳನ್ನು ಮಾನವ ಬಳಕೆಯ ಆಹಾರ ಪದಾರ್ಥವೆಂದು FSSAI ಲೇಬಲ್ನೊಂದಿಗೆ ಮಾರಾಟ ಮಾಡುತ್ತಿರುವ ಕುರಿತು ಕ್ರಮ ವಹಿಸಿರುವ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ ಹಾಗೂ ಬಿಗ್ಬಾಸ್ಕೆಟ್ ಸಂಸ್ಥೆಗಳ ಆಹಾರ ಪರವಾನಗಿ ಅಮಾನತುಗೊಳಿಸಿ ಆದೇಶಿಸಿದೆ.
ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಸೆಪ್ಟೆಂಬರ್ 12 ಮತ್ತು 13 ರಂದು ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ ಪ್ರತಿಷ್ಠಿತ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸುವ ಸಾಧ್ಯತೆಯಿದೆ.
ಮಲ್ಪೆ ಪಡುಕೆರೆ ದಕ್ಕೆಯಲ್ಲಿ ಬೋಟಿನಲ್ಲಿ ನಡೆದ ಗಲಾಟೆ ವೇಳೆ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಂಗಳವಾರ ಬೆಳಗಿನ ಜಾವ ನಡೆದಿದೆ.
ಇಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಈದ್ ಮಿಲಾದ್ ಸಂಭ್ರಮ ನಡೆಯುತ್ತಿದ್ದು, ಪುತ್ತೂರಿನಲ್ಲಿ ಬಂದ್ ನಡುವೆ ಶಾಂತಿಯುತವಾಗಿ ಮೆರವಣಿಗೆ ಸಾಗಿತು.
ಪುತ್ತೂರಿನ ದರ್ಬೆಯಲ್ಲಿ ವರ್ತಕರ ಮೇಲೆ ಹಲ್ಲೆ ಪ್ರಕರಣದ ಘಟನೆಯನ್ನು ಖಂಡಿಸಿ ಇಂದು ಪುತ್ತೂರು ಬಂದ್ ಮಾಡಲಾಗಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸುರತ್ಕಲ್ ಸಮೀಪದ ಮಾದವ ನಗರದ ವೆಟ್ವೆಲ್ ಒಳಗಿರುವ ಎಸ್ಟಿಸಿ ಆವರಣದಲ್ಲಿ ಪೂರ್ವಾನುಮತಿ ಪಡೆಯದೆ ಮರಗಳನ್ನು ಕಡಿದು ಸಾಗಿಸಿರುವ ಆರೋಪ ಕೇಳಿಬಂದಿದ್ದು, ಈ ಕುರಿತು ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ವಕ್ತಾರ ಎಂ.ಜಿ. ಹೆಗಡೆ ಆಗ್ರಹಿಸಿದ್ದಾರೆ.
ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಶೂಟ್ಔಟ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಅದಾನಿ ಯುಪಿಸಿಎಲ್ನ ಕೋಟ್ಯಂತರ ರೂಪಾಯಿ ಮೊತ್ತದ ಗುತ್ತಿಗೆ ಕೈತಪ್ಪಿದ್ದಕ್ಕೆ ಆಕ್ರೋಶಗೊಂಡಿದ್ದ ಗುತ್ತಿಗೆದಾರ ಕಿಶೋರ್ ರಾಮ ಪೂಜಾರಿ ₹10 ಲಕ್ಷಕ್ಕೆ ಸುಪಾರಿ ನೀಡಿ ಹತ್ಯೆ ಮಾಡಿಸಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರನೊಬ್ಬನನ್ನು ಕೊಲೆಗೈದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.
ಅಜ್ಜರಕಾಡಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಜಿಲ್ಲಾಸ್ಪತ್ರೆ ಕಟ್ಟಡದ ಕಾಮಗಾರಿ ಪೂರ್ಣಗೊಂಡು ಒಂದು ವರ್ಷ ಕಳೆದರೂ ಸಾರ್ವಜನಿಕ ಸೇವೆಗೆ ಆಸ್ಪತ್ರೆಯನ್ನು ಒದಗಿಸದಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾ ಘಟಕ ಖಂಡಿಸಿದೆ
ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸರು ಸೋಮವಾರ ಕುಂದಾಪುರ ಪುರಸಭೆ ಕಚೇರಿಗೆ ದಿಢೀರ್ ದಾಳಿ ನಡೆಸಿ, ಬೆಳಗ್ಗೆಯಿಂದ ಸಂಜೆಯವರೆಗೆ ವಿವಿಧ ದಾಖಲೆಗಳನ್ನು ಪರಿಶೀಲಿಸಿದರು.