Showing 20 of 20636 articles • Page 430 of 1032
ಸುರಿಧ ಧಾರಾಕಾರ ಮಳೆಯಿಂದಾಗಿ ಕದ್ರಿ ಕೈ ಬಟ್ಟಲ್ ಬಳಿ ಬೃಹತ್ ಆಕಾರದ ತಡೆಗೋಡೆ ಕುಸಿದು ಅಶೋಕ್ ಎಂಬವರ ಮನೆಗೆ ಬ್ರಹತ್ ಪ್ರಮಾಣದ ಹಾನಿ ಆಗಿದೆ.
ಕಾಂಗ್ರೆಸ್ ಮುಖಂಡ, ಉದ್ಯಮಿ ಪ್ರಸಾದ್ ಕಾಂಚನ್ ಅವರ ಜನ್ಮದಿನದ ಅಂಗವಾಗಿ ಉಡುಪಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಇಂದು ‘ನೇತ್ರದಾನ ಹಾಗೂ ನೇತ್ರದಾನ ಜಾಗೃತಿ ಶಿಬಿರ’ವನ್ನು ಆಯೋಜಿಸಲಾಗಿತ್ತು.
ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಜೀವಬಿಟ್ಟಿರೋ ಘಟನೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ನಡೆದಿದೆ. ಕೇಶವರೆಡ್ಡಿ ( 44 ) ತುಳಸಿ ( 21 ) ಪ್ರಣತಿ ( 4 ) ಮೃತ ದುರ್ದೈವಿಗಳು.
ಅಹಮದಾಬಾದ್ ವಿಮಾನ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ 241 ಪ್ರಯಾಣಿಕರಲ್ಲಿ ಒಬ್ಬರಾದ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರ ಕುಟುಂಬವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಭೇಟಿಯಾದರು.
ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಸಹಿತ ಚಾಲಕ ಮೊಹಮ್ಮದ್ ನಿಜಾಂ ಯಾನೇ ನಿಜ್ಜು ಎಂಬಾತನನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಜೂನ್ 6 ರಂದು ಯೆಯ್ಯಾಡಿಯಲ್ಲಿ ನಡೆದ ಚೂರಿ ಇರಿತದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕ ಕೌಶಿಕ್ ದುರಂತವಾಗಿ ಸಾವನ್ನಪ್ಪಿದ್ದಾನೆ.
ಅಹಮದಾಬಾದ್ನಲ್ಲಿ ಪತನಗೊಂಡ ವಿಮಾನದ ಒಂದು ಬ್ಲಾಕ್ ಬಾಕ್ಸ್ ಮತ್ತು ಡಿವಿಆರ್ ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Anti Communal Special Task force ನ್ನು ನಾನು ಸ್ವಾಗತಿಸುತ್ತೇನೆ, ಆದರೆ ಇದು ಹಿಂದುಗಳನ್ನು ಟಾರ್ಗೆಟ್ ಮಾಡದೆ ನ್ಯಾಯಯುತವಾಗಿ ಕಾರ್ಯಮಾಡಲಿ.
ಕೋಮು ಚಟುವಟಿಕೆ ನಿಗ್ರಹಕ್ಕೆ ದೇಶದಲ್ಲೇ ಪ್ರಥಮ ವಿಶೇಷ ಕಾರ್ಯಪಡೆಯನ್ನು ಗೃಹ ಸಚಿವ ಪರಮೇಶ್ವರ್ ಉದ್ಘಾಟನೆ ಮಾಡಿದರು. ಇಷ್ಟು ದಿನ ಕೋಮು ಸಾಮರಸ್ಯ ಕೆಡಿಸುವ ಚಟುವಟಿಕೆಗಳನ್ನು ಸಾಫ್ಟ್ ಆಗಿ ಹ್ಯಾಂಡಲ್ ಮಾಡಿದ್ದೆವು.
ಮರಕ್ಕೆ ನೇಣುಬಿಗಿದುಕೊಂಡು ವೃದ್ದ ದಂಪತಿ ಆತ್ಮ*ತ್ಯೆಗೆ ಶರಣಾದ ಘಟನೆ ಸಕ್ಕರೆನಾಡು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಬೆಳಗೊಳ ಗ್ರಾಮದಲ್ಲಿ ನಡೆದಿದೆ. ಈದ್ಗಾ ಮೈದಾನದ ಮರಕ್ಕೆ ನೇಣು ಬಿಗಿದುಕೊಂಡಿದ್ದಾರೆ.
ಜಿಲ್ಲೆಯಲ್ಲಿ ನಿರಂತರವಾಗಿ ಹರಿಯುತ್ತಿರುವ ಭಾರಿ ಮಳೆ ಹಿನ್ನೆಲೆ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ.
ಕುಂದಾಪುರ ಪುರಸಭಾ ವ್ಯಾಪ್ತಿಯ ಭಗತ್ ಸಿಂಗ್ ರಸ್ತೆಯಲ್ಲಿನ ಮಠದಬೆಟ್ಟುವಿನಲ್ಲಿ ಶುಕ್ರವಾರ ನಸುಕಿನ ಜಾವ ಸುರಿದ ಭಾರೀ ಗಾಳಿ-ಮಳೆಗೆ ಬೃಹತ್ ಅರಳಿ ಮರ ಮನೆಯೊಂದರ ಮೇಲೆ ಬಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.
ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಗ್ರಾಮದ ರೈತ ಚೇತನ್ ಎಂಬುವವರ ಜಮೀನಿನಲ್ಲಿ ರಾತ್ರಿಯ ಸಮಯದಲ್ಲಿ ಚಿರತೆ ಕಾಣಿಸಿಕೊಂಡಿದೆ.
ಲಂಡನ್ ಗೆ ಪ್ರಯಾಣ ಬೆಳೆಸಿದ್ದ ಕುಟುಂಬವೊಂದು ಗುರುವಾರ ಅಹಮದಾಬಾದ್ನಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ದುರಂತ ಅಂತ್ಯ ಕಂಡಿದ್ದಾರೆ.
ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತರ ಗುರುತು ಪತ್ತೆಗಾಗಿ ಬಿಜೆ ವೈದ್ಯಕೀಯ ಕಾಲೇಜಿನಲ್ಲಿ ಮೃತರ ಕುಟುಂಬಸ್ಥರಿಂದ ಡಿಎನ್ಎ ಮಾದರಿ ಸಂಗ್ರಹಿಸಲಾಗುತ್ತಿದೆ.
ಕರ್ನಾಟಕದಲ್ಲಿ ವಿಜ್ಞಾನ ಶಿಕ್ಷಣವನ್ನು ಬೆಳೆಸಲು ಎರಡು ಮಹತ್ವದ ಯೋಜನೆಗಳ ಘೋಷಣೆ ಮಾಡಲಾಗುತ್ತದೆ ಎಂದು ವೈಜ್ಞಾನಿಕ ಸಂಶೋಧನಾ ಚಿಂತಕ ಡಾ. ಹುಲಿಕಲ್ ನಟರಾಜ್ ಹೇಳಿದರು.
ಕಾಂಗ್ರೆಸ್ ಮುಖಂಡ, ಉದ್ಯಮಿ ಪ್ರಸಾದ್ ಕಾಂಚನ್ ಅವರ ಜನ್ಮದಿನದ ಅಂಗವಾಗಿ ಇದೇ ಜೂನ್ 15ರಂದು ಬೆಳಿಗ್ಗೆ 9ರಿಂದ 1ಗಂಟೆಯವರೆಗೆ ಉಡುಪಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ‘ನೇತ್ರದಾನ ಹಾಗೂ ನೇತ್ರದಾನ ಜಾಗೃತಿ ಶಿಬಿರ’ವನ್ನು ಆಯೋಜಿಸಲಾಗಿದೆ.
ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರು ಯುವಕರನ್ನು ಮಾಲೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಮನ್ಸೂರ್ ಹುಸೇನ್(34) ಮತ್ತು ದರ್ಶನ್ ರಾಜು(20) ಬಂಧಿತ ಆರೋಪಿಗಳು.
ಸರ್ದಾರ್ ವಲ್ಲಭ್ ಭಾಯ್ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದೆ. ಈ ವಿಮಾನದಲ್ಲಿ 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರಿದ್ದರು.