Showing 20 of 20636 articles • Page 431 of 1032
ಗುಜರಾತ್ ವಿಮಾನ ಅಪಘಾತದ ನೈತಿಕ ಹೊಣೆಹೊತ್ತು ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕೆಂದು ಬಿಜೆಪಿ ನಾಯಕ ಸುಬ್ರಹ್ಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ.
ಏರ್ ಇಂಡಿಯಾ ವಿಮಾನ ದುರಂತದಲ್ಲಿ 241 ಮಂದಿ ಸಾವನ್ನಪ್ಪಿದ್ದು, ಇದೀಗ ಪ್ರಧಾನಿ ಮೋದಿ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಕಬಿನಿ ಮತ್ತು ನುಗು ಬಲದಂಡೆ ನಾಲೆಯಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ಮಾಡುತ್ತಿದ್ದರು ಕೂಡ ಸಂಬಂಧ ಪಟ್ಟ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ
ತಾಲ್ಲೂಕಿನ ವರಕೋಡು ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪಶು ವೈದ್ಯಕೀಯ ಚಿಕಿತ್ಸಾಲಯವನ್ನು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಗುರುವಾರ ಉದ್ಘಾಟಿಸಿದರು.
ಬಿಜೆಪಿಯಲ್ಲಿ ಯಾವುದೇ ಬಣ ಇಲ್ಲ ಎಂದು ಮೈಸೂರು ನೂತನ ಬಿಜೆಪಿ ಜಿಲ್ಲಾಧ್ಯಕ್ಷ ಕುಂಬ್ರಹಳ್ಳಿ ಸುಬ್ಬಣ್ಣ ಹೇಳಿಕೆ ನೀಡಿದರು.
ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಒಳಪಟ್ಟ ಮಂಗಳೂರು – ಬೆಂಗಳೂರು ರಸ್ತೆಯಲ್ಲಿ ಬ್ರಹ್ಮರಕೂಟ್ಲು ಎಂಬಲ್ಲಿರುವ ಟೋಲ್ ಸಂಗ್ರಹ ಕೇಂದ್ರದ ವಿರುದ್ದ ಎಂ.ತುಂಗಪ್ಪ ಬಂಗೇರ ನೇತ್ರತ್ವದಲ್ಲಿ ಹೋರಾಟಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ಸಭೆ
ಗುಜರಾತ್ನ ಅಹಮದಾಬಾದ್ನಲ್ಲಿ ಸಂಭವಿಸಿದ ದುರಂತ ವಿಮಾನ ಅಪಘಾತದ ಬಗ್ಗೆ ಮಂಗಳೂರಿನ ಬಿಷಪ್ ಪರಮ ಪೂಜ್ಯ ಡಾ. ಪೀಟರ್ ಪಾಲ್ ಸಲ್ಡಾನಾ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.
ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಏರ್ ಇಂಡಿಯಾ ವಿಮಾನ ಪತನಗೊಂಡ ದುರಂತದಲ್ಲಿ ವಿಮಾನದಲ್ಲಿದ್ದ 242 ಮಂದಿ ಪ್ರಯಾಣಿಕರ ಪೈಕಿ ಮಂಗಳೂರು ಮೂಲದ ಮುಂಬೈ ನಿವಾಸಿ ಪೈಲಟ್ ಕ್ಲೈವ್ ಕುಂದರ್ ಅವರು ಒಬ್ಬರಾಗಿದ್ದರು.
NIE- IT ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ತನ್ನ ನೂರಾರು ಶಿಕ್ಷಕರಿಗೆ ಕೊಕ್ ನೀಡಿದೆ. ಸಂಸ್ಥೆಗೆ ಇಂದು ಪ್ರವೇಶ ಅವಕಾಶ ನೀಡದ ಹಿನ್ನಲೆ ಪ್ರವೇಶ ಧ್ವಾರದ ಬಳಿ ನಿಂತು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.
ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮನೆಗೆ ಗೋಡೆ ಕುಸಿದು ಬಿದ್ದಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ ಗ್ರಾಮದಲ್ಲಿ ನಡೆದಿದೆ.
ಎಡತೊರೆ ಹಿರಿಯ ಪ್ರಾಥಮಿಕ ಶಾಲೆಯ 25/26 ನೇ ಸಾಲಿಗೆ ಮಂತ್ರಿಮಂಡಲದ ಸಚಿವ ಸ್ಥಾನಕ್ಕಾಗಿ ನಡೆಯುತ್ತಿರುವ ಚುನಾವಣೆ ಅತ್ಯಂತ ಕುತೂಹಲಕಾರಿಯಾಗಿದೆ,
ಮಂಗಳೂರಿನಲ್ಲಿ ಕೇಂದ್ರ ಕಾರ್ಮಿಕ ಮತ್ತು ಉದ್ಯಮ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಪತ್ರಿಕಾಗೋಷ್ಠಿ ನಡೆಸಿದರು. ನರೇಂದ್ರ ಮೋದಿ ಪ್ರಧಾನಿಯಾಗಿ ಯಶಸ್ವಿ 11ವರ್ಷ ಪೂರೈಸಿದ್ದಾರೆ.
ಮಂಗಳೂರಿನಲ್ಲಿ ಇತ್ತೀಚಿಗೆ ನಡೆದ ಘಟನೆಗಳು ಬೇಸರದ ವಿಚಾರ. ಇದು ಜಿಲ್ಲೆಯ ಸೌಹಾರ್ದತೆಗೆ ಒಂದು ಕಪ್ಪು ಚುಕ್ಕೆ. ನಮ್ಮ ಗುರಿ ಜಿಲ್ಲೆಯಲ್ಲಿ ಸೌಹಾರ್ದತೆ ಮೂಡಿಸುವಂತಾಗಿರಬೇಕು. ಇದರಲ್ಲಿ ಭಿನ್ನಾಭಿಪ್ರಯಾ ಇರಬಾರದು ಎಂದಿಲ್ಲ.
ಉಡುಪಿ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಭೀತಿ ಉಂಟಾಗಿದೆ. ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಉಡುಪಿ ನಗರದ ಗುಂಡಿಬೈಲು, ಬೈಲಕೆರೆ,
ಉದ್ಯಾವರ ಗ್ರಾಮ ಪಂಚಾಯತ್ ಕ್ರೀಡಾಂಗಣದಲ್ಲಿ ಮದ್ಯದ ಬಾಟಲಿ, ಪ್ಲಾಸ್ಟಿಕ್ ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆದುಹೋಗಿದ್ದು, ಕ್ರೀಡಾಂಗಣ ಕಸದ ಕೊಂಪೆಯಾಗಿ ಮಾರ್ಪಟ್ಟಿತ್ತು.
ಬಿಲ್ಲವಾಸ್ ಕತಾರ್ ಆಯೋಜಿಸಿದ ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ ದಿನಾಂಕ ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.
ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಅಂಗವಾಗಿ ಜಾಗೃತಿ ಜಾತ ಕಾರ್ಯಕ್ರಮ ನಡೆಯಿತು. ತಾಲೂಕು ಕಾನೂನು ಸೇವಾ ಸಮಿತಿ,ವಕೀಲರ ಸಂಘ, ಕಾರ್ಮಿಕ ಇಲಾಖೆ ಮತ್ತು ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.
ಆಟೊ ರಿಕ್ಷಾಕ್ಕೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕನೊರ್ವ ಮೃತಪಟ್ಟಿದ್ದು, ರಿಕ್ಷಾ ಚಾಲಕ ಸಹಿತ ಇಬ್ಬರು ಪ್ರಯಾಣಿಕರು ಗಂಭೀರ ಗಾಯ
ಅತೀ ವೇಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಚಾಲಕ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಪೊನ್ನಂಪೇಟೆ ತಾಲೂಕು ಕಾನೂರು-ಕುಟ್ಟ ಮಾರ್ಗಮಧ್ಯದ ನಾಲ್ಕೇರಿಯಲ್ಲಿ ಘಟನೆ ನಡೆದಿದೆ.
ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಕರುವನ್ನು ಚಿರತೆ ಹೊತ್ತೊಯ್ದು ಬಲಿ ಪಡೆದ ಘಟನೆ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದಲ್ಲಿ ನಡೆದಿದೆ.