Showing 20 of 20636 articles • Page 433 of 1032
ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಮಾಜಿ ಶಾಸಕ ಬಿ.ಎ.ಮೊಯ್ದಿನ್ ಬಾವ ಹಾಗೂ ಅವರ ಇಬ್ಬರು ಸಹಚರರ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದ.ಕ. ಜಿಲ್ಲೆಯಲ್ಲಿ ಅಹಿತಕರ ಘಟನೆ ಹಿನ್ನೆಲೆ ಜಿಲ್ಲೆಗೆ ಕಾಂಗ್ರೆಸ್ ನಿಯೋಗ ಹಾಗೂ ಬಿಜೆಪಿ ನಿಯೋಗ ಆಗಮಿಸಿದೆ. ವಿವಿಧ ಧಾರ್ಮಿಕ ಮುಖಂಡರ ಅಭಿಪ್ರಾಯವನ್ನ ಸಂಗ್ರಹಿಸಿದ್ದಾರೆ.
ಸೋಮವಾರ ಬೆಳಿಗ್ಗೆ ಬೆಂಕಿ ಹೊತ್ತಿಕೊಂಡ ಸಿಂಗಾಪುರದ ವಾನ್ ಹೈ 503 ಕಂಟೇನರ್ ಹಡಗಿನಲ್ಲಿ ಬೆಂಕಿ ನಂದಿಸಲು ಭಾರತೀಯ ಕರಾವಳಿ ಕಾವಲು ಪಡೆ (ಐಸಿಜಿ) ಮತ್ತು ಭಾರತೀಯ ನೌಕಾಪಡೆ ಕೆಲಸ ಮಾಡುತ್ತಿವೆ.
ಅಡಿಕೆ ವ್ಯಾಪಾರಿಯೋರ್ವ ಕೃಷಿಕರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ ಪರಾರಿಯಾಗಿದ್ದು ,ಇದೀಗ ಕೃಷಿಕರು ತಮ್ಮ ಹಣಕ್ಕಾಗಿ ಬಂಟ್ವಾಳ ನಗರ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.
ಮಹಾಕಾಳಿಪಡ್ಪು ರೈಲ್ವೆ ಕೆಳಸೇತುವೆ ನಿರ್ಮಾಣ ಪೂರ್ಣಗೊಂಡರೂ, ನೀರು ನಿಂತಿದೆ. ಬಜಾಲ್, ಕಣ್ಣೂರು ಸೇತುವೆಗಳಲ್ಲೂ ಇದೇ ಸಮಸ್ಯೆ ಇದೆ.
ಮಂಗಳೂರಿನ ನಂತೂರು ಜಂಕ್ಷನ್ ನಿಂದ ಸುರತ್ಕಲ್ ವರೆಗಿನ ರಾಷ್ಟ್ರೀಯ ಹೆದ್ದಾರಿ 66 ಸಂಪೂರ್ಣ ಹದಗೆಟ್ಟಿದ್ದು ಹೆದ್ದಾರಿಯಲ್ಲಿ ಸೃಷ್ಟಿ ಆಗಿರುವ ಗುಂಡಿಗಳು ಮರಣ ಗುಂಡಿಗಳಾಗಿ ದ್ವಿಚಕ್ರ ವಾಹನ ಸವಾರರ ಸಾವಿಗೆ ಕಾರಣವಾಗುತ್ತಿದೆ.
ಅಖಿಲ ಭಾರತ ವಕೀಲರ ಒಕ್ಕೂಟ (AILU) ರಾಜ್ಯ ಕರೆಯ ಅನ್ವಯ ಇಂದು ಅಖಿಲ ಭಾರತ ವಕೀಲರ ಒಕ್ಕೂಟ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನೇತ್ರತ್ವದಲ್ಲಿ ಮಂಗಳೂರಿನ ನ್ಯಾಯಾಲಯ
ಬಿಜೆಪಿ ರಾಜ್ಯಾಧ್ಯಕ್ಷ ಸಹಿತ ಬಿಜೆಪಿ ನಾಯಕರು ಮಂಗಳೂರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ತಮಗೆ ಬೇಕಾದ ಮೃತರ ಮನೆಗೆ ಭೇಟಿ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪೊಲೀಸ್ ಇಲಾಖೆ
ಇಂದ್ರಾಳಿ ರೈಲು ನಿಲ್ದಾಣದ ಹೊರಾಂಗಣ ರಸ್ತೆಯ ಪಾದಚಾರಿ ರಸ್ತೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತ ಯುವಕನನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು
ಉಡುಪಿ ನಗರ ವ್ಯಾಪ್ತಿಯಲ್ಲಿರುವ ಆಯಾ ಆಟೋ ನಿಲ್ದಾಣಗಳಲ್ಲಿ ಸಾಮರ್ಥ್ಯಕ್ಕೆ ಅನುಗುಣವಾಗಿ ನಗರದ ಯಾವುದೇ ನಿಲ್ದಾಣದ ಆಟೋ ಚಾಲಕರಿಗೆ ಬಾಡಿಗೆ ಮಾಡಲು ಅವಕಾಶ ಕಲ್ಪಿಸಿ ಉಡುಪಿ ನಗರ ನಿಲ್ದಾಣ
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ 11 ವರ್ಷ ತುಂಬಿದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ‘ಸಂಕಲ್ಪದಿಂದ ಸಾಧನೆವರೆಗೆ’ ಎಂಬ ವಿಷಯದಲ್ಲಿ ಜಿಲ್ಲಾಮಟ್ಟದ ಕಾರ್ಯಾಗಾರ
ಜಿಲ್ಲೆಯ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಬೇಡಗುಳಿ ಸಮೀಪದ ರಾಮಯ್ಯನಪೋಡಿನ ನಿವಾಸಿ ರವಿ ರವರ ಮೇಲೆ 9 ವರ್ಷದ ಹೆಣ್ಣು ಹುಲಿ ದಾಳಿ ನಡೆಸಿದ ಪರಿಣಾಮ ತೀವ್ರ ಸ್ವರೂಪದ ಗಾಯಗೊಂಡಿದ್ದು
ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವಂತಹ ಕೆಲವು ಘಟನೆಗಳು ಪ್ರತಿಯೊಬ್ಬರಿಗೂ ನೋವನ್ನುಂಟುಮಾಡಿದೆ. ಹಿಂಸಾಚಾರ, ದ್ವೇಷ ಭಾಷಣ ಮತ್ತು ಸಮುದಾಯಗಳ ನಡುವಿನ ಉದ್ವಿಗ್ನತೆ
ಪಟ್ಟಣದ ಜನತೆಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ನೂರಾರು ಕೋಟಿ ಹಣವನ್ನ ವ್ಯಯಿಸುತ್ತಿದ್ದರೆ ಇತ್ತ ಅಧಿಕಾರಿಗಳ ಬೇಜವಬ್ದಾರಿ ತನಕ್ಕೆ ಸಾರ್ವಜನಿಕರು ಸಾಂಕ್ರಾಮಿಕ ರೋಗದ ಭೀತಿ ಎದುರಿಸುವಂತಾಗಿದೆ.
ಮಧ್ಯಪ್ರಾಚ್ಯದ ಇತಿಹಾಸದಲ್ಲಿ ಮೊದಲಬಾರಿಗೆ ಅರಬ್ ಸಂಯುಕ್ತ ಸಂಸ್ಥಾನದ ಅಬುಧಾಬಿ ಬಿ.ಎ.ಪಿ.ಎಸ್. ಹಿಂದೂ ದೇವಾಲಯದಲ್ಲಿ ಮೇ 31ಮೇ 2025 ರಂದು ಗುರುವಂದನಾ ಸಂಸ್ಕೃತಿ ಸಿಂಚನ ಕಾರ್ಯಕ್ರಮ ನಡೆಯಿತು.
ಮಧ್ಯಪ್ರಾಚ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಅರಬ್ ಸಂಯುಕ್ತ ಸಂಸ್ಥಾನದ ಅಬುಧಾಬಿ ಬಿ.ಎ.ಪಿ.ಎಸ್. ಹಿಂದೂ ದೇವಾಲಯದಲ್ಲಿ ಗುರುವಂದನಾ ಮತ್ತು ಸಂಸ್ಕೃತಿ ಸಿಂಚನ ಕಾರ್ಯಕ್ರಮ ಮೇ 31ಮೇ 2025 ರಂದು ನಡೆಸಲಾಯಿತು.
ಮಧ್ಯಪ್ರಾಚ್ಯದ ಇತಿಹಾಸದಲ್ಲಿ ಮೊದಲಬಾರಿಗೆ ಅರಬ್ ಸಂಯುಕ್ತ ಸಂಸ್ಥಾನದ ಅಬುಧಾಬಿ ಬಿ.ಎ.ಪಿ.ಎಸ್. ಹಿಂದೂ ದೇವಾಲಯದಲ್ಲಿ ಮೇ 31ಮೇ 2025 ರಂದು ನಡೆಸಲಾಯಿತು.
ಕುಂದಾಪುರ ತಾಲೂಕಿನ ಮಾವಿನಕಟ್ಟೆಯ ಮೆಡಿಕಲ್ ಶಾಪ್ನ ದಲಿತ ಯುವತಿಗೆ ಚಿಲ್ಲರೆ ವಿಚಾರವಾಗಿ ಮುಸ್ಲಿಂ ಮಹಿಳೆಯೋರ್ವಳು ಹಲ್ಲೆಗೈದ ಘಟನೆ ನಡೆದಿದೆ.
ರಾಷ್ಟ್ರೀಯ ಭದ್ರತಾ ಕಾಳಜಿ ದೃಷ್ಟಿಯಿಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಪ್ರಯಾಣ ನಿಷೇಧದ ಹೊಸ ನಿಯಮವನ್ನು ಸೋಮವಾರದಿಂದ ಜಾರಿಗೊಳಿಸಿದ್ದಾರೆ.
ದೆಹಲಿಗೆ ಪ್ರಯಾಣ ಬೆಳೆಸಿದ್ದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್ ವರಿಷ್ಠರ ಜೊತೆ ಮಾತುಕತೆ ನಡೆಸಿ ಮಹತ್ವದ ತೀರ್ಮಾನಕ್ಕೆ ಬಂದಿದ್ದಾರೆ.