Showing 20 of 20636 articles • Page 434 of 1032
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ದಾಸನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ
ಜನವಿರೋಧಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಹೋರಾಟ ಮಾಡಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದರು.
ಎಂಡಿಎ ಅಕ್ರಮ ಹೆಚ್ಚಾಗಿದ್ದು, ನೂರು ಕೋಟಿ ಮೌಲ್ಯದ ಆಸ್ತಿಯನ್ನು ಇಡಿ ವಶಕ್ಕೆ ಪಡೆದಿದೆ. ಮೈಸೂರು ಅಭಿವೃದ್ಧಿ ಪ್ರಾಧಿಕಾರದ 92 ನಿವೇಶನಗಳ ಮುಟ್ಟುಗೋಲು ಹಾಕಲಾಗಿದೆ.
ಜುಲೈ 1 ರಂದು ರಾಜ್ಯಾದ್ಯಂತ ಕಂದಾಯ ದಿನಾಚರಣೆ ಆಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಕಂದಾಯ ದಿನಾಚರಣೆಯನ್ನು ಸರ್ಕಾರಿ ಶಾಲೆಯಲ್ಲಿ ಅರ್ಥಪೂರ್ಣವಾಗಿ ಆಚರಣೆ
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಚಾಲನೆ ನೀಡಿದರು.
ಪ್ರೀತ್ಸೇ ಪ್ರೀತ್ಸೆ ಎಂದು ದುಂಬಾಲು ಬಿದ್ದ ಯುವಕ ಯುವತಿಗೆ ಕಿರುಕುಳ ನೀಡಿರುವ ಪ್ರಕರಣ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಅತ್ತೆ ಮನೆಗೆ ಹೋಗಿ ಹಿಂದಿರಿಗಿದ ಇಂಜಿನಿಯರ್ ಮನೆಯಲ್ಲಿ 9 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾದ ಘಟನೆ ವಿಜಯನಗರದ 4 ನೇ ಹಂತದಲ್ಲಿ ನಡೆದಿದೆ.
ಮಂಗಳೂರು-ಬೆಂಗಳೂರು ನಡುವೆ ಅತ್ಯಂತ ಕಡಿಮೆ ಅವಧಿಯಲ್ಲಿ ಪ್ರಯಾಣಿಸುವ ಬಹುನಿರೀಕ್ಷಿತ ಹೈಸ್ಪೀಡ್ ಎಕ್ಸ್ಪ್ರೆಸ್ ಕಾರಿಡಾರ್ ಯೋಜನೆ ಕಾರ್ಯಗತವಾಗುವ ಪ್ರಕ್ರಿಯೆ ವೇಗ ಪಡೆದುಕೊಂಡಿದ್ದು,
ಎಚ್ ಪಿಆರ್ ಫಿಲ್ಮ್ಸ್ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾಗುತ್ತಿರುವ “ಲೈಫ್ ಈಸ್ ಜಿಂಗಾಲಾಲ” ತುಳು ಸಿನಿಮಾದ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದೆ.
ಗೂಗಲ್ ಮ್ಯಾಪ್ ಹಾಕಿಕೊಂಡು ಕುಟುಂಬವೊಂದು ಕಾರಿನಲ್ಲಿ ಮಹಾರಾಜಗಂಜ್ನ ರಾಷ್ಟ್ರೀಯ ಹೆದ್ದಾರಿ 24 ರ ಸಾಗುತ್ತಿತ್ತು. ಈ ವೇಳೆ ಮ್ಯಾಪ್ ನಿರ್ಮಾಣ ಹಂತದಲ್ಲಿದ್ದ ಫ್ಲೈ ಓವರ್
ಭಾರತೀಯ ವಿದ್ಯಾರ್ಥಿ ಕೈಗೆ ಕೋಳ ಹಾಕಿ, ನೆಲಕ್ಕೆ ಕೆಡವಿ, ಹಿಂಸೆ ಕೊಟ್ಟು ಅಮೆರಿಕದಿಂದ ಗಡಿಪಾರು ಮಾಡಿರುವ ಘಟನೆ ನ್ಯೂಜೆರ್ಸಿಯ ನ್ಯೂವಾರ್ಕ್ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಬೇಡಗುಳಿ ಸಮೀಪದ ರಾಮಯ್ಯನ ಪೋಡಿನಲ್ಲಿ ಹುಲಿ ವ್ಯಕ್ತಿಯೊಬ್ಬನ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ.
ವೆಸ್ಟ್ ವಿಂಡೀಸ್ ವಿಕೆಟ್ ಕೀಪರ್ ಮತ್ತು ಗೇಮ್ ಚೇಂಜರ್ ಬ್ಯಾಟರ್ ನಿಕೋಲಸ್ ಪೂರನ್ ಕ್ರಿಕೆಟ್ ಲೋಕಕ್ಕೆ ಶಾಕ್ ಕೊಟ್ಟಿದ್ದಾರೆ.
‘ಆರ್ಸಿಬಿ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್,
ಕಳೆದ 24 ಗಂಟೆಗಳಲ್ಲಿ ಗಾಝಾದ ನೆರವು ಕೇಂದ್ರ ಸೇರಿದಂತೆ ವಿವಿಧ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದಾಳಿಗೆ 60 ಮಂದಿ ಫೆಲೆಸ್ತೀನ್ ನಾಗರಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಆರ್ ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣದ ಬೆನ್ನಲ್ಲೇ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯೊಂದನ್ನು ಬಿಡುಗಡೆ ಮಾಡಿದ್ದು, ಸಾವಿರಾರು ಜನ ಸೇರುವ ಕಾರ್ಯಕ್ರಮ
ಯೂರೋಪ್: ಜರ್ಮನಿ ದೇಶದ ಎರ್ಲಾಂಗನಲ್ಲಿ ಬಸವ ಸಮಿತಿ ಯೂರೋಪ್ ವತಿಯಿಂದ ಮೇ 31 ರಂದು 12‑ನೇ ಶತಮಾನದ ಸಮಾಜ ಸುಧಾರಕ ಶ್ರೀ ಬಸವಣ್ಣನವರ ಜನ್ಮದಿನ ಸ್ಮರಣಾರ್ಥವಾಗಿ ಯುರೋಪಿನಲ್ಲಿ ಮೊಟ್ಟ ಮೊದಲ ಬಾರಿಗೆ ಬಸವ ಜಯಂತಿ
ಕೊಲಂಬೊದಿಂದ ಮುಂಬೈಗೆ ತೆರಳುತ್ತಿದ್ದ ಸಿಂಗಾಪುರ ಧ್ವಜ ಹೊತ್ತ ಕಂಟೇನರ್ ಹಡಗು MV ವಾನ್ ಹೈ 503, ಕೇರಳದ ಬೇಪೋರ್ ಕರಾವಳಿಯಿಂದ ಸುಮಾರು 78 ನಾಟಿಕಲ್ ಮೈಲು ದೂರದಲ್ಲಿ ಹಡಗಿನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ ಎಂದು ವರದಿ ಮಾಡಿದೆ.
ಕೋಡಿ ಸೇತುವೆಯ ಬಳಿ ಸ್ಕೂಟರ್ ಚಪ್ಪಲಿ ಬಿಟ್ಟು ವಿವಾಹಿತೆ ಮಹಿಳೆಯೋರ್ವಳು ನಾಪತ್ತೆಯಾಗಿದ್ದಾರೆ. ಕುಂದಾಪುರ ವಿಠ್ಠಲವಾಡಿ ನಿವಾಸಿ ಹೀನಾ ಕೌಶರ್(33) ನಾಪತ್ತೆಯಾದ ವಿವಾಹಿತೆ.