Showing 20 of 20636 articles • Page 435 of 1032
ಮಂಗಳೂರಿನ ಎಲ್ಲಾ ಪೊಲೀಸ್ ಠಾಣೆಗಳು ಕಾಂಗ್ರೆಸ್ ನ ಪೊಲೀಸ್ ಠಾಣೆಗಳು. ಇವರು ಅಧಿಕಾರಿಗಳನ್ನ ಬದಲಾವಣೆ ಮಾಡಿದ್ದು ಕಾಂಗ್ರೆಸ್ ತಾಳಕ್ಕೆ ಕುಣಿಯಲು. ಇವರ ತಾಳಕ್ಕೆ ಕುಣಿಯುವ ಅಧಿಕಾರಿಗಳನ್ನ ಇಲ್ಲಿ ಕಟ್ಟಬೇಕಿತ್ತು.
ಕಳೆದ ಕೆಲ ತಿಂಗಳಿನಿಂದ ಕರಾವಳಿ ಭಾಗದ ಕಾನೂನು ಸುವ್ಯವಸ್ಥೆ ಹದಗೆಟ್ಡಿದೆ. ಈ ಹೊತ್ತಲ್ಲಿ ಸುಹಾಸ್ ಹತ್ಯೆ ಹಾಗೂ ಆ ಬಳಿಕ ಕೆಲ ಬೆಳವಣಿಗೆ ನಡೆದಿದೆ.
ಇಷ್ಟು ದಿನ ಹಿಂದೂ ವಿರೋಧಿ ಆಗಿದ್ದ ಸಿಎಂ ಈಗ ಪೊಲೀಸ್ ಇಲಾಖೆ ವಿರೋಧಿ ಆಗಿದ್ದಾರೆ. ಹಿಂದುಳಿದವರ ಉದ್ಧಾರಕ ಎಂದು ಹೇಳುವ ಸಿಎಂ ವಾಲ್ಮೀಕಿ ಸಮುದಾಯದ ನಿಷ್ಠಾವಂತ ಅಧಿಕಾರಿ ದಯಾನಂದ್ ರನ್ನು ಯಾಕೆ ಟಾರ್ಗೆಟ್ ಮಾಡಿದ್ದಾರೆ?
ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಮೂರು ವರ್ಷ ಪೂರೈಸಿದ ವಿಚಾರವಾಗಿ, ಮೋದಿ ಸರ್ಕಾರಕ್ಕೆ ಸಿಎಂ ಸೊನ್ನೆ ಮಾರ್ಕ್ಸ್ ನೀಡಿದ್ದಾರೆ. ಅಚ್ಛೇ ದಿನ ಆಯೇಗಾ ಅಂದ್ರಲ್ಲಾ ಏನಾಯ್ತು.
ತಾಲ್ಲೂಕಿನ ತೊರವಳ್ಳಿ ಗ್ರಾಮದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯೊಂದು ಕೊನೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ್ದ ಬೋನಿಗೆ ಬಿದ್ದಿದೆ. ಕಳೆದ ಕೆಲವು ದಿನಗಳ ಹಿಂದಷ್ಟೇ ದಾಸನೂರು ಗ್ರಾಮದಲ್ಲಿ ಎರಡು ಚಿರತೆಗಳು ಬೋನಿಗೆ ಬಿದ್ದಿತ್ತು .
ಮೈಸೂರಿನ ಟಿ ಕೆ ನಿವಾಸದ ಮುಂಭಾಗ ಸಿಎಂ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಸಿಎಂ ಮೈಸೂರು ಪ್ರವಾಸದಲ್ಲಿದ್ದರು. ಈ ವೇಳೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ನಿತ್ರಾಣಗೊಂಡು ಕೆಳಗೆ ಬಿದ್ದಿದ್ದ ಹದ್ದಿನ ರಕ್ಷಣೆ ಮಾಡಿರುವ ಘಟನೆ ಮೈಸೂರು ಅಗ್ರಹಾರದ ಶೃಂಗೇರಿ ಶಾರದಾಂಬೆ ದೇಗುಲದ ಬಳಿ ನಡೆದಿದೆ.
ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಹನೂರು ತಾಲ್ಲೂಕಿನ ಆನೆಗುಂದಿ ಗ್ರಾಮದಲ್ಲಿ ನಡೆದಿದೆ.
ರಾಜ್ಯದಲ್ಲಿ ಮಹಿಳೆಯರಿಗೆ ಫ್ರೀ ಬಸ್ ಯೋಜನೆ ಎಫೆಕ್ಟ್ ನಿಂದ ಆಧಾರ್ ಕಾರ್ಡ್ ಸಮೇತ ಎಸ್ಕೇಪ್ ಆಗಿದ್ದ ಮೂವರು ಬಾಲಕಿಯರು ಸುರಕ್ಷಿತವಾಗಿ ವಾಪಸ್ ಆಗಿರುವ ಘಟನೆ ನಂಜನಗೂಡು ಪಟ್ಟಣದ ಅಶೋಕಪುರಂ ಬಡಾವಣೆಯಲ್ಲಿ ನಡೆದಿದೆ.
ಪರ್ಮಿಟ್ ಇಲ್ಲದ ಟಿಪ್ಪರ್ಗಳಿಗೆ ಭಾರಿ ದಂಡ ವಿಧಿಸಲಾಗಿದೆ. ರಾಜ್ಯದಿಂದ ಕೇರಳಕ್ಕೆ ಅಕ್ರಮ ಜಲ್ಲಿ ಕಲ್ಲು ಸಾಗಾಟ ಮಾಡಲಾಗಿತ್ತು. ಎರಡು ಟಿಪ್ಪರ್ಗಳಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು 91620 ರೂ ದಂಡ ವಿಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹಿಂದೂ ವಿರೋಧಿ ಬೆಳವಣಿಗೆಗಳನ್ನು ಖಂಡಿಸಿ ಉಡುಪಿ ಜಿಲ್ಲೆಯ ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.
ಇನ್ಸ್ಟಾಗ್ರಾಮ್ ಮತ್ತು ವಾಟ್ಸಾಪ್ ಮೂಲಕ ಪ್ರಚಾರ ಮಾಡಲಾದ ನಕಲಿ ವ್ಯಾಪಾರ ವೇದಿಕೆಗಳನ್ನು ಒಳಗೊಂಡ ಅತ್ಯಾಧುನಿಕ ಆನ್ಲೈನ್ ಹೂಡಿಕೆ ಹಗರಣದ ಮೂಲಕ ವ್ಯಕ್ತಿಯೊಬ್ಬರಿಂದ ₹24.2 ಲಕ್ಷ ವಂಚನೆ ಮಾಡಲಾಗಿದೆ ಎಂದು ವರದಿಯಾಗಿದೆ.
ಕೋಳಿ ಸಾರಿನ ಜೊತೆ ಮುದ್ದೆ ತಿನ್ನುವ ಸ್ಪರ್ಧೆ ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದಲ್ಲಿ ನಡೆಯಿತು. 18 ಮಂದಿ ಪುರುಷರು ಐವರು ಮಹಿಳೆಯರು ಸ್ಪರ್ಧೆಯಲ್ಲಿ ಭಾಗಿಯಾಗಿದ್ದರು.
ದಕ್ಷಿಣ ಕನ್ನಡದಲ್ಲಿ ಭಾರೀ ಸಂಚಲನ ಉಂಟುಮಾಡಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಗೆ ವಹಿಸಿರುವುದಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ
ತುಳುನಾಡಿನ ಯುವಕರು ಹಿಂದು – ಮುಸ್ಲಿಂ ಎಂದು ಬಿಸಿ ಬಿಸಿ ವಾಗ್ವಾದದಲ್ಲಿ ತೊಡಗಿದ್ದರೆ, ಕುಪ್ಪೆಪದವು ಗ್ರಾಮ ಪಂಚಾಯತ್ ಮುಂಭಾಗ ಮಂಜೂರಾದ ಮನೆ ನಿವೇಶನ ವಿತರಿಸುವಂತೆ ಒತ್ತಾಯಿಸಿ
ಮಂಗಳೂರಿನಿಂದ ಜಮ್ಮು ಕತ್ರಾಕ್ಕೆ ಸಂಚರಿಸುತ್ತಿದ್ದ ನವಯುಗ ಎಕ್ಸ್ಪ್ರೆಸ್ ರೈಲು ಸ್ಥಗಿತಗೊಂಡು ಐದು ವರ್ಷಗಳಾಗಿವೆ. ಈ ಹಿನ್ನೆಲೆಯಲ್ಲಿ ರೈಲು ಸೇವೆಯನ್ನು ಪುನರಾರಂಭಿಸುವಂತೆ ಒತ್ತಾಯಿಸಿ ಆನ್ಲೈನ್ ಸಹಿ ಸಂಗ್ರಹ ಅಭಿಯಾನ
ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನ ಮತ್ತು ಮರು ಎಣಿಕೆಯ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ -1 ಪರೀಕ್ಷಾ ಫಲಿತಾಂಶಗಳು ಶ್ಲಾಘನೀಯ ಉತ್ತೇಜನವನ್ನು ಕಂಡಿವೆ.
ಅಣ್ಣನನ್ನು ಬೆನ್ನಟ್ಟಿ ಪೆಟ್ರೋಲ್ ಸುರಿದು ತಮ್ಮ ಬೆಂಕಿ ಹಚ್ಚಿದ ಘಟನೆ ಬಜಕರೆ ಬಳಿ ಕೋಡಿಂಬಾಳ ಕೋರಿಯರ್ ರೈಲ್ವೇ ಟ್ರಾಕ್ ನಲ್ಲಿ ನಡೆದಿದೆ.
ಹಂಗಳ ಹೋಬಳಿ, ಮೇಲ್ಮಾಮನಹಳ್ಳಿ, ಗೋಪಾಲಸ್ವಾಮಿ ಬೆಟ್ಟ ವಲಯ ಅರಣ್ಯಾಧಿಕಾರಿಗಳು ಇವರ ಪತ್ರದಲ್ಲಿ ಪುಸಿದ್ದ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನ ಗೇಟಿ
ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಕು ಸಾಗಾಣಿಕೆ ವಾಹನವೊಂದು ಉರುಳಿ ಬಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಕುಳ್ಳೂರು ಕ್ರಾಸ್ ಸಮೀಪ ನಡೆದಿದೆ.