Showing 20 of 20636 articles • Page 436 of 1032
ನಗರದ ಹೊರವಲಯದ ಕುಡುಪುವಿನಲ್ಲಿ ಬಾಯಾರಿಕೆ ಆದಾಗ ನೀರು ಕೇಳಿದಕ್ಕೆ ಸಂಘಪರಿವಾರದ ಗೂಂಡಾಗಳಿಂದ ಗುಂಪು ದಾಳಿಯ ಮೂಲಕ ಹತ್ಯೆಯಾದ ಕೇರಳದ ವಯನಾಡಿನ ಅಶ್ರಫ್
ಕದ್ರಿ ಮಂಜುನಾಥ ದೇವಾಲಯದ ಕೆರೆಯೊಂದರಲ್ಲಿ ಅಪೂರ್ವವಾದ ಬುದ್ಧನ ಶಿಲ್ಪ ಮತ್ತು ಗುಹಾ ಸಮುಚ್ಚಯಗಳು ಇತ್ತೀಚೆಗೆ ನಡೆಸಿದ ಪುರಾತತ್ವ ಅನ್ವೇಷಣೆಯ ಸಂದರ್ಭದಲ್ಲಿ ಪತ್ತೆಯಾಗಿದೆ.
ಮಾನವೀಯತೆಯಿಂದ ಮಾತ್ರ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಸಾಧ್ಯ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಹೇಳಿದರು.
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಮುಖ್ಯಮಂತ್ರಿ ರೇಖಾ ಗುಪ್ತಾ ಅವರಿಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣ
ಸೆಲ್ಫೀ ಹುಚ್ಚಿನಲ್ಲಿ ಸಮುದ್ರ ಪಾಲಾಗುತ್ತಿದ್ದ ಐವರ ರಕ್ಷಣೆ ಮಾಡಿರುವ ಘಟನೆ ಉಡುಪಿಯ ಮರವಂತೆ ಸಮುದ್ರ ತೀರದಲ್ಲಿ ನಡೆದಿದೆ. ಸಾಲು ಸಾಲು ದುರಂತ ಸಂಭವಿಸಿದರು ಪ್ರವಾಸಿಗರು ಎಚ್ಚೆತ್ತುಕೊಳ್ಳಲಿಲ್ಲ.
ತುರ್ತು ಸಂದರ್ಭದಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ಬಾಲಕನೊಬ್ಬ ನೋವಿನಿಂದ ನರಳಾಡುತ್ತಿದ್ದ ದೃಶ್ಯ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಕಂಡುಬಂದಿತು.
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯ ಜೀವಿಧಾಮದ ಅಜ್ಜೀಪುರ ಸಫಾರಿ ಮಾರ್ಗದ ಕಾಡಿನಲ್ಲಿ ಸನಿಹದಲ್ಲೇ ಹೆಬ್ಬುಲಿಯನ್ನ ಕಂಡ ಪ್ರವಾಸಿಗರು ಸಂತಸಗೊಂಡಿದ್ದಾರೆ.
ಆರ್ ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಬಲಿಯಾದ ಪ್ರಕರಣವು ಅಧಿಕೃತವಾಗಿ ಸಿಐಡಿಗೆ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ
ಸ್ನಾನಕ್ಕೆಂದು ಕೆರೆಗೆ ಇಳಿದ ವಿದ್ಯಾರ್ಥಿಯೋರ್ವ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರಿಂಜದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕಾರಿಂಜ ಕಂಗಿಹಿತ್ಲು ನಿವಾಸಿ ಶ್ರೀಧರ್ ಮೂಲ್ಯ ಅವರ ಮಗ ಚೇತನ್ (19) ಎಂದು ಗುರುತಿಸಲಾಗಿದೆ.
ನಂಜರಾಜ ಬಹದ್ದೂರ್ ಛತ್ರದಲ್ಲಿ ಆಯೋಜಿಸಿದ್ದ ಕೃಷಿ ಮೇಳವನ್ನು ಪದ್ಮಶ್ರೀ ಪುರಸ್ಕೃತ ಹಾಗೂ ಸಿರಿಧಾನ್ಯ ತಜ್ಞ ಡಾ. ಖಾದರ್ ವಲ್ಲಿ ವೀಕ್ಷಿಸಿದರು.
ಎರಡು ಟಿಪ್ಪರ್ ಗಳು ಮುಖಾಮುಖಿ ಢಿಕ್ಕಿ ಹೊಡೆದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಟಿ.ಎಂ.ಹೊಸೂರು ಗೇಟ್ ಬಳಿ ನಡೆದಿದೆ. ಒಂದು ಟಿಪ್ಪರ್ ಹೋಟೆಲ್ ಒಳಗೆ ನುಗ್ಗಿದೆ.
ಜಿಲ್ಲಾ ಬಿಸಿಎಂ ವಿದ್ಯಾರ್ಥಿ ನಿಲಯಗಳ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಕುವೆಂಪು ನಗರದ ವಿದ್ಯಾರ್ಥಿನಿಯರ ಬಿಸಿಎಂ ಹಾಸ್ಟೆಲ್ ನಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ
ಕಳ್ಳತನಕ್ಕಾಗಿ ಮುಸುಕು ಧರಿಸಿ ದೇವಾಲಯ ಪ್ರವೇಶಿಸಿದ ಕಳ್ಳ ಹುಂಡಿಗೆ ಕೈಮುಗಿದು ಕೃತ್ಯವೆಸಗದೆ ಬರಿಗೈಲಿ ವಾಪಸ್ ತೆರಳಿದ ಪ್ರಕರಣ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕದಲೂರು ಗ್ರಾಮದಲ್ಲಿ ನಡೆದಿದೆ. ಕೈಮುಗಿದು ವಾಪಸ್ ತೆರಳುವ ದೃಶ್ಯ
ಹುಣಸೂರು ತಾಲ್ಲೂಕು ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಆಯರಹಳ್ಳಿ ಗ್ರಾಮದ ಏತನೀರಾವರಿ ಹೊಳೆಯಲ್ಲಿ ತಲೆ ಕೈಕಾಲುಗಳಿಲ್ಲದ ಅಪರಿಚಿತ ವ್ಯಕ್ತಿಯ ಮುಂಡ ಪತ್ತೆಯಾಗಿದೆ.
ಜೂ.27 ರಂದು ನಂಜನಗೂಡಿನಲ್ಲಿ ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ ಸಂವಿಧಾನದ ಆಶೆಗಳು ಮತ್ತು ಬಹುತ್ವದ ಭಾರತಕ್ಕಿರುವ ಸವಾಲುಗಳು ಎಂಬ ಜನ ಜಾಗೃತಿ, ಸಮಾವೇಶ
ಪಟ್ಟಣ ಠಾಣೆ ಸಮೀಪ ಪತ್ನಿಯನ್ನು ಕೊಂದು ಪರಾರಿಯಾಗಿದ್ದ ಪತಿಯನ್ನು ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರದ ಸೋಮವಾರಪೇಟೆ ನಿವಾಸಿ ಗಿರೀಶ್ ಬಂಧಿತ ಆರೋಪಿ.
ಕಾಡು ಪ್ರಾಣಿ ದಾಳಿ ಮೈಸೂರು ಜಿಲ್ಲೆಯಲ್ಲಿ ಮುಂದುವರಿದಿದೆ. ಹುಲಿ ದಾಳಿ ಹಸುವಿಗೆ ಗಾಯವಾಗಿರುವ ಘಟನೆ ಹುಣಸೂರು ತಾಲ್ಲೂಕು ನಂಜಾಪುರ ಗ್ರಾಮದಲ್ಲಿ ನಡೆದಿದೆ.
ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕರಡಿಗೋಡು ಗ್ರಾಮದಲ್ಲಿ ನಡೆದಿದೆ.
ಪ್ಲಾಸ್ಟಿಕ್ ಮುಕ್ತ ದೇಶವನ್ನಾಗಿಸಲು ಮನೆಗೊಂದು ಮರ ಬೆಳೆಸುವ ಮೂಲಕ ಪ್ರತಿಯೊಬ್ಬರೂ ಪರಿಸರವನ್ನು ಉಳಿಸಿ ಬೆಳೆಸಬೇಕೆಂದು ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಸಲಹೆ ನೀಡಿದರು.
ಕರ್ನಾಟಕ ರಾಜ್ಯ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಹೋರಾಟ ನಡೆಸುತ್ತಿರುವ ರೈತ ಸಂಘಟನೆಗಳನ್ನು ಸರ್ಕಾರ ಹತ್ತಿಕ್ಕುವ ಕೆಲಸ ಮಾಡುತ್ತಿದೆ