Showing 20 of 20636 articles • Page 437 of 1032
ಆರ್ ಸಿ ಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮೀಷನರ್ ಅಮಾನತುಗೆ ಮಂಗಳೂರಿನಲ್ಲಿ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ.
ಬಂಟ್ವಾಳ ರೆಹಮಾನ್ ಹತ್ಯೆ ಕೇಸ್ ನಲ್ಲಿ ಸಂಘಟನೆ ಕಾರ್ಯಕರ್ತರ ಮೇಲೆ ಕೇಸ್ ಮಾಡಲಾಗ್ತಿದೆ. ಪೊಲೀಸರನ್ನ ಬಳಸಿ ಸಂಘಟನೆ ಕಾರ್ಯಕರ್ತರ ಮೇಲೆ ಸರ್ಕಾರ ಪ್ರಕರಣ ದಾಖಲಿಸ್ತಿದೆ.
ಕಾಲ್ತುಳಿತ ಘಟನೆಗೆ ಸಂಬಂಧಿಸಿ ಪೊಲೀಸ್ ಅಧಿಕಾರಿಗಳ ತಲೆದಂಡ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ಕ್ರಮ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಕಡಿಯಾಳಿಯ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.
ಅಯೋಧ್ಯಾ ರಾಮಮಂದಿರ ಸಂಕೀರ್ಣದಲ್ಲಿ ರಾಮಲಲ್ಲಾ ದರ್ಬಾರ್ ಉದ್ಘಾಟನೆಯಾಗಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪಸ್ಥಿತಿ
ಬೈಕ್ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಉಡುಪಿ ಕಿನ್ನಿಮುಲ್ಕಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.
ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಅಝಾ(ಬಕ್ರೀದ್) ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಿದರು. ಉಡುಪಿ ನಗರ ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ
ರಾಜ್ಯ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯಿಂದ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆರ್ಸಿಬಿಯ ಸಂಭ್ರಮಾಚರಣೆಯ ವೇಳೆ ನಡೆದ ದುರಂತದಲ್ಲಿ 11 ಅಮಾಯಕ ಜೀವಗಳು ಬಲಿ
ಹೊತ್ತು ಸಾಗುತ್ತಿದ್ದ ಜೋಳದ ಕಡ್ಡಿ ಮೆದೆಗೆ ಬೆಂಕಿ ಬಿದ್ದರೂ ಟ್ರಾಕ್ಟರ್ ಚಾಲನೆ ಮಾಡುತ್ತಿದ್ದ ಘಟನೆ ಹನೂರು ತಾಲೂಕಿನ ಎಡಹಳ್ಳಿ ದೊಡ್ಡಿ ಸಮೀಪ ನಡೆದಿದೆ.
ಸಾನಿಧ್ಯ ಸಂಸ್ಥೆಯ 2025-26 ವರ್ಷದ ಶಾಲಾ ಪ್ರಾರಂಭೋತ್ಸವಕ್ಕೆ ಬಾಂಬೆಯವರಾದ ಸಿಎ ಸುಜಲ್ ಷಾ ಭೇಟಿ ನೀಡಿ ದೀಪ ಬೆಳಗಿಸಿ ಶಾಲಾ ಪ್ರಾರಂಭೋತ್ಸವಕ್ಕೆ ಶುಭ ಹಾರೈಸಿದರು.
ಎಮ್ಮೆಕೆರೆ ಈಜುಕೊಳದಲ್ಲಿ ರಾಷ್ಟ್ರ ಅಂತಾರಾಷ್ಟ್ರೀಯ ಈಜುಪಟುಗಳಿಗೆ ಪ್ರವೇಶ ಉಚಿತವಾಗಿಯೇ ನೀಡಲಾಗುತ್ತದೆ. ಈಜುಕೊಳದಲ್ಲಿ ಉತ್ತಮ ಗುಣಮಟ್ಟದ ತರಬೇತಿಗಾಗಿ
ಕಿಂಗ್ಸ್ ಚೆಸ್ ಅಕಾಡೆಮಿ ವತಿಯಿಂದ ಜೂ. 22 ರಂದು ಭಾನುವಾರ ದಂದು ಮಂಗಳೂರು ನಗರದ ಬಾಲಂಭಟ್ ಹಾಲ್ ನಲ್ಲಿ ಒಂದು ಅಂತರ್ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆ ಆಯೋಜಿಸಲಾಗಿದೆ.
ಕೇರಳಕ್ಕೆ ಅಕ್ರಮ ಬಿಳಿಕಲ್ಲು ಸಾಗಣೆ ವೇಳೆ 91620 ರೂ ದಂಡದ ಬಿಸಿ ಮುಟ್ಟಿಸಿದ್ದಾರೆ. ಮದ್ದೂರು ಚೆಕ್ ಪೋಸ್ಟ್ ಬಳಿ ತಪಾಸಣೆ ವೇಳೆ ವಂಚನೆ ಬೆಳಕಿಗೆ ಬಂದಿದೆ.
ಡಿ.ಕೆ.ಶಿವಕುಮಾರ್ ಅವರು ಡಿಸಿಎಂ ಅಲ್ಲ, ಅವ್ರು ರೀಲ್ಸ್ ಮಿನಿಸ್ಟರ್ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ನಿಯಂತ್ರಣ ತಪ್ಪಿ ಕಾರೊಂದು ಮಗುಚಿ ಬಿದ್ದ ಪರಿಣಾಮ ಎರಡು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಗುರುವಾರ ಸಂಜೆ ಆರು ಗಂಟೆ ಸುಮಾರಿಗೆ ಆದೂರು ಸಮೀಪದ ಮುಳ್ಳೇರಿಯ ಕಾರ್ಲೇ ಎಂಬಲ್ಲಿ ನಡೆದಿದೆ.
ವಾಟ್ಸಾಪ್ ಮೂಲಕ ಪ್ರಚೋದನಕಾರಿ ಪೋಸ್ಟ್ ಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಆರೋಪಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರ್ಸಿಬಿ ತಂಡದ ವಿಜಯೋತ್ಸವ ಸಂಭ್ರಮದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಕಾಲ್ತುಳಿತದಲ್ಲಿ 11 ಜನ ಆರ್ಸಿಬಿ ಅಭಿಮಾನಿಗಳ ಸಾವು ರಾಜಕೀಯ ಗುದ್ದಾಟಕ್ಕೆ ಕಾರಣವಾಗಿದೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಭಾಗದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಹನ್ನೊಂದು ಆರ್ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ.
ಟ್ರ್ಯಾಕ್ಟರ್ ಮುಗುಚಿ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಿ.ನರಸೀಪುರ ತಾಲ್ಲೂಕಿನ ತಲಕಾಡು ಸಮೀಪದ ಅಕ್ಕೂರು ಗೇಟ್ ಬಳಿ ನಡೆದಿದೆ.
ತಾಂತ್ರಿಕ ದೋಷದಿಂದ ಸರ್ಕಾರಿ ಬಸ್ ಹೊತ್ತಿ ಉರಿದ ಘಟನೆ ತಿ. ನರಸೀಪುರ ತಾಲೂಕಿನ ಬನ್ನೂರು ಪಟ್ಟಣದಲ್ಲಿ ನಡೆದಿದೆ. ಮೈಸೂರಿನಿಂದ ಬನ್ನೂರಿಗೆ ಬಸ್ ಬರುತ್ತಿತ್ತು. ಮೈಸೂರು ನಗರ ಸಾರಿಗೆ ವಿಭಾಗದ ಬಸ್ ಇದಾಗಿದ್ದು,
ಆಟೋರಿಕ್ಷಾ ಮೇಲೆ ಕಾಡಾನೆ ದಾಳಿ ಮಾಡಿದ್ದು, ಕೂದಲೆಳೆ ಅಂತರದಿಂದ ಚಾಲಕ ಪಾರಾಗಿರುವ ಘಟನೆ ಇಂದು ಮುಂಜಾನೆ 5:30 ಗಂಟೆಗೆ ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ ನಡೆದಿದೆ.