Showing 20 of 20636 articles • Page 439 of 1032
ಶಾಲಾ ಮಕ್ಕಳನ್ನು ಬಣ್ಣದಲ್ಲಿ ಅರಳಿದ ಕಾಡು ಪ್ರಾಣಿಗಳು ಮತ್ತು ಪಕ್ಷಿಗಳು ಕೈ ಬಿಸಿ ಕರೆಯುತ್ತಿವೆ. ಶಿಕ್ಷಕರು ಮತ್ತು ಅರಣ್ಯ ಸಿಬ್ಬಂದಿಗಳ ಕಾರ್ಯವೈಕರಿಗೆ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.
ಚಲಿಸುತ್ತಿದ್ದ ಲಾರಿಯಿಂದ ಟ್ಯಾಂಕ್ ರಸ್ತೆಗೆ ಉರುಳಿಬಿದ್ದ ಘಟನೆ ಉಡುಪಿ ಕಿನ್ನಿಮುಲ್ಕಿ ಜಂಕ್ಷನ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.
ಕುಂದಾಪುರ ತಾಲೂಕಿನಲ್ಲಿ ಒಂಟಿಸಲಗ ಸೆರೆಗೆ ಸಿದ್ದಾಪುರ ಪರಿಸರದಲ್ಲಿ ಇತರ ಆನೆಗಳನ್ನು ಬಳಸಿಕೊಂಡು ಕಾರ್ಯಚರಣೆ ನಡೆಸಲಾಗುತ್ತಿದೆ. ಈಗಾಗಲೇ ಸಕ್ರೆಬೈಲಿನಿಂದ ಮೂರು ಆನೆಗಳನ್ನು ವನ್ಯಜೀವಿ ಇಲಾಖೆ ತರಿಸಿಕೊಂಡಿದೆ.
ಪ್ಲ್ಯಾಸ್ಟಿಕ್ ಬಳಕೆಯಿಂದ ಜನರ ಆರೋಗ್ಯ ಹಾಗೂ ಪರಿಸರದ ಮೇಲೆ ಸಾಕಷ್ಟು ದುಷ್ಪರಿಣಾಮಗಳು ಬೀರುತ್ತಿವೆ. ಹೀಗಾಗಿ ಮರುಬಳಕೆಗೆ ಯೋಗ್ಯವಾದ ಪ್ಲ್ಯಾಸ್ಟಿಕ್ ಅನ್ನು ಮಾತ್ರ ಬಳಸಬೇಕು.
ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದೊಡ್ಡಕವಲಂದೆ ಗ್ರಾಮ ಪಂಚಾಯಿತಿ, ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆ
ಪ್ರತಿದಿನ ಸ್ವಾರ್ಥವಿಲ್ಲದೆ ದುಡಿದು ದೇಶಕ್ಕೆ ಅನ್ನ ಹಾಕುತ್ತಿರುವ ರೈತರು ಮಾತ್ರ ನಿಜವಾದ ಪರಿಸರ ಪ್ರೇಮಿಗಳು ಎಂದು ಮೈರಾಡ ಕಾವೇರಿ ಪ್ರಾದೇಶಿಕ ಸಂಸ್ಥೆಯ ಕಾರ್ಯಕ್ರಮ ಸಂಯೋಜಕ ಮಹದೇವಯ್ಯ ಹೇಳಿದರು.
ಕಲ್ಯಾಣ ಮಂಟಪದ ಆವರಣದಲ್ಲಿ ಅನಧಿಕೃತವಾಗಿ ಬಾರ್ ಅಂಡ್ ರೆಸ್ಟೋರೆಂಟ್ ತಲೆ ಎತ್ತಿದೆ. ಹೋಟೆಲ್ ಮುಂಭಾಗದಲ್ಲಿ ಶುದ್ಧ ಸಸ್ಯಹಾರಿ ಎಂದು ನಾಮಫಲಕ ಅಳವಡಿಸಿದ್ದಾರೆ.
ಪಡೀಲ್ನಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿಗಾಗಿ ಸುಮಾರು ಏಳೆಂಟು ವರ್ಷಗಳ ಹಿಂದೆ ಅಲ್ಲಿದ್ದ ಸುಮಾರು ೫೦೦ಕ್ಕೂ ಅಧಿಕ ಮರಗಳನ್ನು ತೆರವುಗೊಳಿಸಲಾಗಿತ್ತು. ಇದೀಗ ಪರಿಸರ ದಿನಾಚರಣೆ
ಆರ್ ಸಿಬಿ ವಿಜಯೋತ್ಸವ ಹಿನ್ನೆಲೆ ಬೆಂಗಳೂರಿನಲ್ಲಿ ಕಾಲ್ತುಲಿತ ಸಾವು ನೋವು ವಿಚಾರ ಮಂಗಳೂರಿನಲ್ಲಿ ಬಿ.ಕೆ ಹರಿಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ. ಆರ್ ಸಿಬಿ ರಾಜ್ಯದ ತಂಡ ಅಥವಾ ರಾಷ್ಟ್ರದ ತಂಡ ಅಲ್ಲ
ಬಿಜೆಪಿಯ ಮಾಜಿ ಸಚಿವ, ಹಾಗೂ ಗಂಗಾವತಿ ಶಾಸಕರಾದ ಶ್ರೀ ಗಾಲಿ ಜನಾರ್ಧನ್ ರೆಡ್ಡಿ ಅವರ ಧರ್ಮಪತ್ನಿಯಾದ ಶ್ರೀ ಲಕ್ಷ್ಮಿ ಅರುಣಾ ಅವರು ಇಂದು ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸಿದರು.
ಕುಲಶೇಖರ ನಿವಾಸಿಯಾದ ಕೇವಲ 8 ವರ್ಷದ ರುಶಭ್ ರಾವ್ ಅವರು ತಮ್ಮ ಅನನ್ಯ ಪ್ರತಿಭೆಯೊಂದಿಗೆ ರಾಷ್ಟ್ರೀಯ ಮಟ್ಟದ ವೇದಿಕೆಯಲ್ಲಿ ಪ್ರತಿನಿಧಿಸುತ್ತಾ ,
ತೋಟದಲ್ಲಿ ಕಾಣಿಸಿಕೊಂಡ ಭಾರೀ ಗ್ರಾತ್ರದ ಹೆಬ್ಬಾವನ್ನು ರಕ್ಷಣೆ ಮಾಡಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕು ದಾಸನ ಹುಂಡಿ ಗ್ರಾಮದಲ್ಲಿ ನಡೆದಿದೆ.
ಬಸ್ ಇಳಿದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ಬಸ್ ನಿರ್ವಾಹಕನಿಗೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಟಾಟಾ ಐಪಿಎಲ್ 2025 ಟ್ರೋಫಿ ಗೆದ್ದ ಬಳಿಕ ಅದರ ವಿಜಯೋತ್ಸವ ಬೆಂಗಳೂರಿನ ವಿಧಾನಸೌಧದ ಹೊರಗೆ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಕೊರೋನಾ ಸೋಂಕಿನ ಯಾವುದೇ ಆತಂಕ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ ಸ್ಪಷ್ಟಪಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ವ್ಯಕ್ತಿಯೋರ್ವನ ಗಡಿಪಾರಿಗೆ ಸಂಬಂಧಿಸಿದ ವಿಚಾರದಲ್ಲಿ ವಾಟ್ಸ್ ಆಪ್ ಮೂಲಕ ಆರೋಪಿ ಕಬಕ ಗ್ರಾಮದ ಪುತ್ತೂರು ನಿವಾಸಿ ಗಣೇಶ್ ಪ್ರಸಾದ್
ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಮಾಜದ ಶಾಂತಿ ನೆಮ್ಮದಿಗೆ ಭಂಗ ವನ್ನುಂಟು ಮಾಡಲು ಹಾಗೂ ಸಮಾಜದ ಸ್ವಾಸ್ಥ್ಯ ಕೆಡಿಸಲು ಪ್ರಯತ್ನಿಸಿ, ಸಮಾಜದ ಶಾಂತಿ ನೆಮ್ಮದಿಗೆ ಅಪಾಯ
ಮೋಟಾರು ವಾಹನ ಕಾಯ್ದೆಯಡಿಯ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜೂ.2 ಮತ್ತು 3ರಂದು ವಿಶೇಷ ಕಾರ್ಯಾಚರಣೆ
ಗೋವಂಶದ ಕುರ್ಬಾನಿ ಆಗದ ಹಾಗೆ ಹಾಗೂ ಹಿಂಸಾತ್ಮಕ ಗೋಸಾಗಾಟ ತಡೆಯುವಂತೆ ಕೋರಿ ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಛೇರಿಯಲ್ಲಿ ಪ್ರಾಂತ ಗೋರಕ್ಷಾ ಪ್ರಮುಖರಾದ ಸುನಿಲ್ ಕೆ ಆರ್ ನೇತ್ರತ್ವದಲ್ಲಿ ಪತ್ರಿಕಾ ಗೋಷ್ಠಿ