Showing 20 of 21592 articles • Page 44 of 1080
ಬ್ರಹ್ಮಾವರ ಮೂಲದ ಯುವ ಸ್ಯಾಕ್ಸಫೋನ್ ವಾದಕಿ ನಮೃತಾ ದೇವಾಡಿಗ (22) ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.
ತನ್ನ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಸೇರಿಸಿಕೊಂಡಿರುವ ಎಂಸಿಸಿ ಬ್ಯಾಂಕ್ 2025–26ನೇ ಸಾಲಿನ ಪಟ್ಟಣ ಸಹಕಾರ ಬ್ಯಾಂಕ್ ವಿಭಾಗದಲ್ಲಿ ಅತ್ಯುತ್ತಮ ಸಾಧನೆಗಾಗಿ ಎಸ್ಸಿಡಿಸಿಸಿ ಬ್ಯಾಂಕಿನ ಪ್ರತಿಷ್ಠಿತ “ಸರ್ವತೋಮುಖ ಅಭಿವೃದ್ಧಿಗಾಗಿ ಸಾಧನಾ ಪ್ರಶಸ್ತಿ 2025–26″ಗೆ ಭಾಜನವಾಗಿದೆ.
ಬ್ರಹ್ಮಾವರ ತಾಲ್ಲೂಕಿನ ಬೈಕಾಡಿ ಗ್ರಾಮದ ಗಾಂಧಿನಗರದಲ್ಲಿ ಪುತ್ರನೊಬ್ಬ ತಂದೆ–ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವ ದಾರುಣ ಘಟನೆ ಭಾನುವಾರ ರಾತ್ರಿ ನಡೆದಿದೆ.
ಮನೆಯ ಶೆಡ್ನಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟ್ರಿಕ್ ರಿಕ್ಷಾ ಏಕಾಏಕಿ ಹೊತ್ತಿ ಉರಿದು, ಪಕ್ಕದಲ್ಲಿದ್ದ ಕಾರು ಹಾಗೂ ಸ್ಕೂಟರ್ಗೂ ಬೆಂಕಿ ವ್ಯಾಪಿಸಿದ ಘಟನೆ ಭಾನುವಾರ ಬೆಳಿಗ್ಗೆ ಪೆರಂಪಳ್ಳಿ ಸಮೀಪ ನಡೆದಿದೆ.
ಈರುಳ್ಳಿ ಬೆಲೆ ಕೆ.ಜಿ.ಗೆ 60 ರಿಂದ 75 ರೂ. ತಲುಪಿದ್ದು, ಕೆಲವೇ ದಿನಗಳಲ್ಲಿ 100 ರೂ. ಮುಟ್ಟುವ ಸಾಧ್ಯತೆಯಿದೆ.
ವರುಣಾ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಹನುಮನಪುರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ 2025-26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ನಡೆಸಲಾಯಿತು. ಸಭೆಯನ್ನು ಸಹಕಾರ ಸಂಘದ ಅಧ್ಯಕ್ಷ ಹೆಚ್.ಎಂ ಸರ್ವೇಶ್ ಉದ್ಘಾಟಿಸಿದರು.
ಪಪ್ಪಾಯಿ ತನ್ನ ರುಚಿಕರವಾದ ಸುವಾಸನೆಯನ್ನು ಮೀರಿ, ಪೌಷ್ಟಿಕಾಂಶದ ಒಂದು ಸಣ್ಣ ನಿಧಿಯಂತೆ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ,
`ಜೀ ಕನ್ನಡ’ದ ಜನಪ್ರಿಯ ರಿಯಾಲಿಟಿ ಶೋ ʻಸರಿಗಮಪ ಲಿಟಲ್ ಚಾಂಪ್ಸ್ʼ ಸೀಸನ್ ಅದ್ಧೂರಿಯಾಗಿ ತೆರೆ ಕಂಡಿದ್ದು, ಮಂಗಳೂರಿನ ಬಾಲಕ ಅಶ್ಮಿತ್ ಈ ಬಾರಿಯ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
ಪ್ರೇಮ, ಕೌಟುಂಬಿಕ ಕಥನವುಳ್ಳ ಚಿತ್ರಗಳಿಂದ ಗಮನ ಸೆಳೆದಿರುವ ಡಾರ್ಲಿಂಗ್ ಕೃಷ್ಣ ಮತ್ತು ಹಿರಿಯ ನಟ ಪ್ರಕಾಶ್ ರಾಜ್ ಈಗ ‘ಫಾದರ್’ ಚಿತ್ರದಲ್ಲಿ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದಾರೆ.ಪ್ರೇಮ, ಕೌಟುಂಬಿಕ ಕಥನವುಳ್ಳ ಚಿತ್ರಗಳಿಂದ ಗಮನ ಸೆಳೆದಿರುವ ಡಾರ್ಲಿಂಗ್ ಕೃಷ್ಣ ಮತ್ತು ಹಿರಿಯ ನಟ ಪ್ರಕಾಶ್ ರಾಜ್ ಈಗ ‘ಫಾದರ್’ ಚಿತ್ರದಲ್ಲಿ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಬಾಲಿವುಡ್ನ ಹಿರಿಯ ನಟಿ ಹಾಗೂ ಮಿಮಿಕ್ರಿ ಕಲಾವಿದೆ ಆಶಾ ಸಿಂಗ್ ಜೈಸ್ವಾಲ್ (84) ಅವರು ನಿನ್ನೆ (ಆ.23) ರಂದು ಮುಂಬೈನಲ್ಲಿ ನಿಧನರಾಗಿದ್ದಾರೆ.
ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಮೂಲಕ 4,500 ಕೋಟಿಗೂ ಹೆಚ್ಚು ವಂಚನೆ ಪ್ರಕರಣ ಪ್ರಕರಣದಲ್ಲಿ ಭಾಗಿಯಾಗಿರುವ ಶಿವಾನಂದ ನೀಲಣ್ಣವರ ನನ್ನು ಸೋಮವಾರ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಭಾರಿ ಮಳೆಯಿಂದ ಗುಡಿಸಲುಗಳ ಮೇಲೆ ಕಸದ ಬೃಹತ್ ಗುಡ್ಡ ಕುಸಿದು ಬಿದ್ದ ಪರಿಣಾಮ ಗಿನಿಯಾ ರಾಜಧಾನಿ ಕೊನಾಕ್ರಿಯಲ್ಲಿ ಕನಿಷ್ಠ 30 ಮಂದಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಮಿಳುನಾಡು ಜನರಿಗೆ ವರ್ಷಕ್ಕೆ ಮೂರು ಎಲ್ಪಿಜಿ ಸಿಲಿಂಡರ್ ಉಚಿತವಾಗಿ ನೀಡಲು ಸಿಎಂ ವಿಜಯ್ ಸರ್ಕಾರ ಮುಂದಾಗಿದೆ.
“ಬೆಕ್ಕಿಗೆ ಚೆಲ್ಲಾಟ.. ಇಲಿಗೆ ಪ್ರಾಣ ಸಂಕಟ” ಎಂಬ ಗಾದೆ ಮಾತು ನಂಜನಗೂಡಿನ ಡಿ. ದೇವರಾಜ ಅರಸು ಸೇತುವೆ ವಿಚಾರದಲ್ಲಿ ಅಕ್ಷರಶಃ ನಿಜವಾಗುತ್ತಿದೆ.
ಶ್ರೀಕೃಷ್ಣನ ಸನ್ನಿಧಿಯಲ್ಲಿ ಸತತ 25 ಗಂಟೆಗಳ ಕಾಲ ದಾಸರ ಕೀರ್ತನೆಗಳನ್ನು ನಿರಂತರವಾಗಿ ಹಾಡಿದ ಸಂಗೀತ ವಿದುಷಿ ಸಂಗೀತ ಬಾಲಚಂದ್ರ ಅವರು ವಿಶ್ವದಾಖಲೆ ನಿರ್ಮಿಸಿದ್ದಾರೆ.
ಸಾರ್ವಜನಿಕರಿಗೆ, ಹಾಸ್ಟೆಲ್ ಮಕ್ಕಳಿಗೆ ಕಿರಿಕಿರಿ ನೀಡುತ್ತಿರುವ ಕ್ರಷರ್ ಎಂ.ಸ್ಯಾಂಡ್ ಧೂಳು ಇದೀಗ ಕೆರೆಯನ್ನೂ ಆವರಿಸಿಕೊಳ್ಳುವ ಮೂಲಕ ಗ್ರಾಮಸ್ಥರ ನಿದ್ದೆ ಕೆಡಿಸುತ್ತಿದೆ.
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡಿನ ಪ್ರಸಿದ್ಧ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ದೇಶ ವಿದೇಶಗಳಿಂದ ಭಕ್ತರು ಆಗಮಿಸುತ್ತಿದ್ದಾರೆ
ಕಾಡಿನಿಂದ ನಾಡಿಗೆ ಬಂದ ಜಿಂಕೆಯ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ನಾಯಿಗಳ ದಾಳಿಯಿಂದ ಜಿಂಕೆಯನ್ನು ರಕ್ಷಿಸಲು ಮುಂದಾದ ವ್ಯಕ್ತಿಗೆ ಜಿಂಕೆಯ ಕೊಂಬು ಹೊಟ್ಟೆಗೆ ಚುಚ್ಚಿ ಗಂಭೀರ ಗಾಯಗೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಗಟ್ಟವಾಡಿ ಗ್ರಾಮದಲ್ಲಿ ನಡೆದಿದೆ.
ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ ವ್ಯಕ್ತಿ ಬಿದ್ದಿದ್ದರೂ ಲೆಕ್ಕಿಸದೆ ಚಾಲನೆ ಮಾಡಿ ಕೊಲೆಗೆ ಯತ್ನಿಸಿದ ಆರೋಪ ಸಾಬೀತಾದ ಹಿನ್ನಲೆ ಆರೋಪಿಗೆ ಮೈಸೂರು ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ದಂಡ ತಪ್ಪಿದ್ದಲ್ಲಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.