Showing 20 of 20636 articles • Page 440 of 1032
ಅನಾಮಿಕ ವ್ಯಕ್ತಿಯೊಬ್ಬ ಕರೆ ಮಾಡಿ ಬಾಂಬ್ ಬೆದರಿಕೆ ಒಡ್ಡಿದ ಘಟನೆ ದೇರಳಕಟ್ಟೆ ಸಮೀಪದ ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.
RCB ವಿಜಯೋತ್ಸವದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಕೆಂಡಕಾರಿದ್ದು, ಇಡೀ ಘಟನೆಗೆ ಡಿಕೆಶಿಯೇ ನೇರ ಕಾರಣ ಎಂದು ಆಕ್ರೋಶ ಹೊರಹಾಕಿದ್ದಾರೆ.
ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ನಂಜನಗೂಡಿನಲ್ಲಿ ನವ ಮೈಸೂರಿನ ನಿರ್ಮಾತೃ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ 141ನೇ ಜಯಂತಿಯನ್ನು ಆಚರಣೆ
ಚಾಲಕ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಫುಟ್ ಬಾತ್ ಮೇಲೇರಿ ನಿಂತ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣ ಸಮೀಪದ ಎಚ್ ಎಂಟಿ ಗ್ಯಾರೇಜ್ ಬಳಿ ಇಂದು ಸಂಭವಿಸಿದೆ.
ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿಗಳು ಮತ್ತು ಓರ್ವ ಮಹಿಳೆ ಸೇರಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ
ಪಟ್ಟಣದಲ್ಲಿ ನಡೆದಿರುವ ಕೊಲೆಯ ಸಂಬಂಧವಾಗಿ ಪಟ್ಟಣ ಪೊಲೀಸ್ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ರಾಜೇಶ್ ರವರನ್ನು ಅಮಾತುಗೊಳಿಸಿದರೆ ರಾಜ್ಯಾದ್ಯಂತ ದಲಿತ ಸಂಘಟನೆಗಳಿಂದ ಹೋರಾಟ
ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣದ ಜಿಲ್ಲಾ ಮುಖಂಡರು ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರನ್ನು ಜಿಲ್ಲೆಗೆ ಸ್ವಾಗತಿಸುವ ಮೂಲಕ ಗೌರವಿಸಿದರು.
ಕರಾವಳಿ ಜಿಲ್ಲೆಗಳಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಹಿಂದುತ್ವಕ್ಕಾಗಿ ಕೆಲಸ ಮಾಡಿದವರನ್ನು ಗಡಿಪಾರು ಮಾಡುವ ಹಾಗೂ ಎಫ್ಐಆರ್ ದಾಖಲಿಸುವ ಪ್ರಯತ್ನವನ್ನು ಮಾಡುತ್ತಿದೆ.
ಬಜೆ ಡ್ಯಾಂನಿಂದ ಉಡುಪಿ ನಗರಕ್ಕೆ ನೀರು ಪೂರೈಸುವ ಜವಾಬ್ದಾರಿ ಹಾಗೂ ನಿರ್ವಹಣೆಯನ್ನು ವಾರಾಹಿ ನೀರು ಸರಬರಾಜು ಗುತ್ತಿಗೆ ಸಂಸ್ಥೆಯಾದ ಸುಯೆಝ್ ಪ್ರೊಜೆಕ್ಟ್ ಅವರಿಗೆ ಹಸ್ತಾಂತರಿಸಲು ಉಡುಪಿ ನಗರಸಭೆಯಿಂದ ನಿರ್ಧರಿಸಲಾಗಿದೆ.
ಕುಂದಾಪುರ ತಾಲೂಕಿನ ಹೊಸಂಗಡಿಯ ಸಿದ್ದಾಪುರ ಗ್ರಾಮದಲ್ಲಿ ಕಾಡಾನೆ ಪ್ರತ್ಯಕ್ಷಗೊಂಡಿದೆ. ಗ್ರಾಮದೊಳಗೆ ನುಗ್ಗಿದ ಒಂಟಿ ಸಲಗವನ್ನು ಕಂಡ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಶಾಂತಿ ನಿರ್ಮಾಣ ಆಗಿತ್ತು. ಮಂಗಳೂರಲ್ಲಿ ಶಾಂತಿ ನಿರ್ಮಾಣ ನಮ್ಮ ಗುರಿ ಎಂದು ಮಂಗಳೂರಲ್ಲಿ ಮಾಜಿ ಸಚಿವ ರಮಾನಾಥ ರೈ ಹೇಳಿಕೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲಿನ ರೀತಿಯಲ್ಲಿ ಶಾಂತಿಯನ್ನು ಕಾಪಾಡುವ ದೃಷ್ಟಿಯಿಂದ, ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲು ಸಮಿತಿ
ಗಾಂಧಿಗ್ರಾಮ ಪುರಸ್ಕಾರ ಪಂಚಾಯತಿಯಲ್ಲಿ ಅವ್ಯವಸ್ಥೆ ಎದ್ದು ಕಾಣುತ್ತಿದೆ. ಹಂಗಳ ಗ್ರಾಮಪಂಚಾಯತಿಯಲ್ಲಿ ಹೇಳೋರು ಇಲ್ಲ ಕೇಳೋರು ಇಲ್ಲ. ಈ ಪಂಚಾಯಿತಿ ಅವ್ಯವಸ್ಥೆ ಒಂದಲ್ಲ ಎರಡಲ್ಲ
ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಪೋಸ್ಟ್ ಹಾಕುವವರ ವಿರುದ್ಧ ಕಠಿಣ ಕ್ರಮ: ಎಸ್ಪಿ ಹರಿರಾಮ್ ಶಂಕರ್ ಎಚ್ಚರಿಕೆ ನೀಡಿದರು.
ಉಡುಪಿ ಜಿಲ್ಲೆಯಲ್ಲಿ ಮಟ್ಕಾ ದಂಧೆ ವಿರುದ್ಧ ಪೊಲೀಸರ ಬೇಟೆ ಮುಂದುವರಿದಿದ್ದು, ಇಂದು ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಟ್ಟು 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ಬೈಂದೂರು ತಾಲೂಕಿನ ಶಿರೂರು ಗ್ರಾಮದ ಕೆಳಪೇಟೆ ಉಸ್ಮಾನಿಯ ಮೊಹಲ್ಲಾದಲ್ಲಿ ಮಾಂಸ ಮಾಡಿ ಮಾರಾಟ ಮಾಡುವ ಸಲುವಾಗಿ 4 ಎತ್ತುಗಳನ್ನು ಕಟ್ಟಿಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಉಡುಪಿ ವಕೀಲರ ಸಂಘದ ವತಿಯಿಂದ ಉಡುಪಿ ನ್ಯಾಯಾಲಯಗಳಿಗೆ ವರ್ಗಾವಣೆಗೊಂಡು ಆಗಮಿಸಿರುವ ನೂತನ ನ್ಯಾಯಾಧೀಶರಿಗೆ ಸ್ವಾಗತ ಕಾರ್ಯಕ್ರಮ
ಮೆಸ್ಕಾಂನಲ್ಲಿ 450 ಜೂನಿಯರ್ ಪವರ್ಮೆನ್ಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಎರಡು ತಿಂಗಳಲ್ಲಿ ಉಡುಪಿ ಜಿಲ್ಲೆಗೆ 100 ಪವರ್ಮೆನ್ಗಳ ನೇಮಕ ಮಾಡುವ ಸಾಧ್ಯತೆ ಇದೆ
ಸಾಮಾಜಿಕ ಜಾಲತಾಣದಲ್ಲಿ ಜಾತಿ ಮತ್ತು ಧರ್ಮಗಳ ನಡುವೆ ವೈರತ್ವ ಮತ್ತು ಕೋಮು ಗಲಭೆಗೆ ಪ್ರಚೋದನೆ ನೀಡುವ ಪೋಸ್ಟ್ ಹಾಕಿದ ಹಿಂದೂ ಜಾಗರಣ ವೇದಿಕೆಯ ಮುಖಂಡನನ್ನು ಅಜೆಕಾರು ಪೊಲೀಸರು ಬಂಧಿಸಿದ್ದಾರೆ.
ಮಳೆಗಾಲದ ನಡುವೆ ಕಳೆದ ಕೆಲವು ದಿನಗಳಿಂದ ಮಳೆಯ ಜತೆಗೆ ಬಿಸಿಲಿನ ವಾತಾವ ರಣವೂ ಕಂಡು ಬರುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಶಂಕಿತ ಡೆಂಗ್ಯೂ ಪ್ರಕರಣ