Showing 20 of 20636 articles • Page 441 of 1032
ಕೇರಳದಿಂದ ಕರ್ನಾಟಕದ ಕಡೆಗೆ ಕಂಟೈನರ್ ವಾಹನವೊಂದರಲ್ಲಿ ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿ 24 ಜಾನುವಾರನ್ನು ರಕ್ಷಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಅಪರೇಷನ್ ಸಿಂಧೂರ್ ಬಳಿಕ ಭಾರತದ ರಾಜತಾಂತ್ರಿಕ ಪ್ರಯತ್ನಗಳ ಮಹತ್ವದ ಭಾಗವಾಗಿ ಭಯೋತ್ಪಾದನೆಯ ವಿರುದ್ಧದ ಶೂನ್ಯ ಸಹಿಷ್ಣುತೆ ದೃಢ ನಿಲುವು ಸ್ಪಷ್ಟಪಡಿಸಲು ಹಾಗೂ ಅಂತಾರಾಷ್ಟ್ರೀಯ ಸಹಕಾರ ಬಲಪಡಿಸುವ ನಿಟ್ಟಿನಲ್ಲಿ
ಪ್ರಿಯತಮನೊಂದಿಗೆ ಪರಾರಿಯಾಗಿದ್ದ ಗೃಹಿಣಿಯನ್ನು ಕೈ ಹಿಡಿದ ಪತಿಯೇ ಧಾರಣವಾಗಿ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯ ಸಮೀಪವೇ ಹಾಡಹಗಲೇ ನಡೆದಿದೆ.
ಕೋಮು ದ್ವೇಷದ ಕೊಲೆ ಸರಣಿ ಮತ್ತು ಈ ರೀತಿಯ ವಾತಾವರಣ ಮುಂದೆಂದೂ ಆಗಕೂಡದು ಎಂದು ಟಾಸ್ಕ್ ಪಡೆದು ಬಂದಿರುವ ಎಸ್ಪಿ ಡಾ.ಅರುಣ್ ಮತ್ತು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ
ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊರ್ವ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಅರುಣ್ ಕುಮಾರ್ ಪುತ್ತಿಲ ಸೇರಿ 36 ಜನರ ವಿರುದ್ಧ ಗಡಿಪಾರು ಕಾನೂನು ಪ್ರಕ್ರಿಯೆ ವಿಚಾರವಾಗಿ ‘ತಾಕತ್ತಿದ್ರೆ ಗಡಿಪಾರು ಮಾಡಿ ನೋಡಿ, ಒಮ್ಮೆ ಪುತ್ತಿಲರ ವಿಷಯಕ್ಕೆ ಬನ್ನಿʼ.
ದ.ಕ.ಜಿಲ್ಲೆಯ ಕೆಲ ಹಿಂದೂ ನಾಯಕರು, ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆ ಎಫ್ಐಆರ್ ದಾಖಲಿಸಿದ್ದು, ಕೆಲವರನ್ನು ಗಡಿಪಾರಿಗೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರ ನಿಯೋಗ ಮಂಗಳೂರು ಪೊಲೀಸ್ ಕಮಿಷನರ್
ಕೇರಳದಿಂದ ಕರ್ನಾಟಕದ ಕಡೆಗೆ ಕಂಟೇನರ್ ವಾಹನದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಜಾನುವಾರುಗಳನ್ನು ಪತ್ತೆ ಹಚ್ಚಲಾಗಿದೆ.
ವೋಟ್ ಬ್ಯಾಂಕ್ ರಾಜಕಾರಣದ ನೀಚ ಮಟ್ಟಕ್ಕೆ ಇಳಿದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಕೇವಲ ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘ ಪರಿವಾರದ ಪ್ರಮುಖರನ್ನು, ಕಾರ್ಯಕರ್ತರನ್ನು ಟಾರ್ಗೆಟ್
ಮತಾಂಧರಿಂದ ಹತ್ಯೆಯಾದ ಹಿಂದೂ ನಾಯಕ ಸುಹಾಸ್ ಶೆಟ್ಟಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ನುಡಿ ನಮನ ಸಲ್ಲಿಸಿದ ಆರ್ಎಸ್ಎಸ್ ಮುಖಂಡ ಡಾ.ಪ್ರಭಾಕರ ಭಟ್ ಎಫ್ಐಆರ್ ದಾಖಲಿಸಿರುವುದು ಖಂಡನೀಯ.
ಸರಕಾರದ ಬೇಜವಾಬ್ದಾರಿ ಆಡಳಿತ ಮತ್ತು ಓಲೈಕೆಯ ರಾಜಕಾರಣದಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ ಹೊರತು ಹಿಂದೂ ನಾಯಕರಿಂದ ಅಲ್ಲ.
ರಾಜ್ಯಾದ್ಯಂತ ಇಂದಿನಿಂದ ಪಿಯು ಕಾಲೇಜುಗಳು ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳನ್ನು ಅದ್ದೂರಿಯಾಗಿ ಸ್ವಾಗತ ಕೋರಲಾಗುತ್ತಿದೆ.
ಉಡುಪಿ ತೆಂಕಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದ ಶತಮಾನೋತ್ತರ ರಜತ ಮಹೋತ್ಸವ 125 ವರ್ಷದ ಆಚರಣೆ ಪ್ರಯುಕ್ತ 125 ದಿನ ಅಹೋರಾತ್ರಿ ನಿರಂತರ ಭಜನಾ ಮಹೋತ್ಸವ ನಡೆಯಿತು.
ಗಾಳಿ ಮಳೆಗೆ ಹಾರಿ ಹೋದ ಮನೆಯೊಂದನ್ನು ಒಂದೇ ತಿಂಗಳಲ್ಲಿ ಹೊಸತಾಗಿ ಕಟ್ಟಿಕೊಟ್ಟ ಮಾನವೀಯ ಕಳಕಳಿಯ ಕೆಲಸವನ್ನು ಉಡುಪಿಯ ಯಕ್ಷಗಾನ ಕಲಾ ರಂಗ ಸಂಸ್ಥೆ ಮಾಡಿದೆ.
ಆಟೋ ಡ್ರೈವರ್ ಗೆ ಬಿಹಾರದ ಯುವತಿ ಚಪ್ಪಲಿಯಿಂದ ಹೊಡೆದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕ ಲೋಕೇಶ್ ಯಾವುದೇ ಕಾರಣಕ್ಕೂ ಕೇಸ್ ವಾಪಸ್ ತೆಗೆದುಕೊಳ್ಳುವುದಿಲ್ಲ ಎಂದಿದ್ದಾರೆ.
ಮಕ್ಕಳಲ್ಲಿ ಪರೀಕ್ಷೆಯ ಭಯ ಹೋಗಲಾಡಿಸುವ ನಿಟ್ಟಿನಲ್ಲಿ ವಿ.ಪಿ. ಡೆಸಾ ಮಣಿಪಾಲ್ ಅವರು ನಿರ್ದೇಶಿಸಿ ನಿರ್ಮಿಸಿರುವ “ಇಲ್ಲ ಸಲ್ಲದ ಭಯ ಪರೀಕ್ಷೆ ಭಯ” ಎಂಬ ಕನ್ನಡ ಸಿನಿಮಾ ಜೂನ್ ತಿಂಗಳಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಮೇ ತಿಂಗಳಲ್ಲಿ, ಬೆಂಗಳೂರಿನ ವ್ಯಕ್ತಿಯೊಬ್ಬ ತನ್ನ ಶೂ ರ್ಯಾಕ್ ಅನ್ನು ಎಂಟು ತಿಂಗಳ ಕಾಲ ಸಾಮಾನ್ಯ ಪ್ರದೇಶದಲ್ಲಿ ಇರಿಸಿದ್ದಕ್ಕಾಗಿ ಹೌಸಿಂಗ್ ಸೊಸೈಟಿಯು 24,000 ರೂ. ದಂಡ ವಿಧಿಸಿತ್ತು.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಂಜನಗೂಡಿನಲ್ಲಿ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದಿಂದ ಬೃಹತ್ ಅನಿರ್ಧಿಷ್ಟಾವಧಿ ಮುಷ್ಕರ ನಡೆಯುತ್ತಿದೆ.
ದ.ಕ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರುವ ನಿಟ್ಟಿನಲ್ಲಿ ಮಂಗಳೂರು ನಗರ ಮತ್ತು ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಠಾಣಾ ಮಟ್ಟದಲ್ಲಿ ಪ್ರತಿಬಂಧಕ ಕ್ರಮಗಳನ್ನು ಪೊಲೀಸರು ನಡೆಸುತ್ತಿದ್ದಾರೆ.
ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಆರ್ಸಿಬಿ ಹಾಗೂ ಪಂಜಾಬ್ ತಂಡಗಳು ಸೆಣಸಲಿವೆ. ಆರ್ಸಿಬಿ ಕ್ರೇಜ್ ಸಿಕ್ಕಾಪಟ್ಟೆ ಹೆಚ್ಚಿದ್ದು, ಆರ್ಸಿಬಿ ಕ್ರೇಜ್ ಯಾವ ಮಟ್ಟಿಗೆ ಇದೆ ಅಂದರೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್