Showing 20 of 20636 articles • Page 442 of 1032
ಉಡುಪಿಯ ಯಕ್ಷಗಾನ ಕಲಾರಂಗ ಸಂಸ್ಥೆಯ ಸುವರ್ಣ ಸಡಗರ ಕಾರ್ಯಕ್ರಮದಲ್ಲಿ, ಯಕ್ಷಗಾನ ಕಲಾವಿದರ ಸಮಾವೇಶ ನಡೆಯಿತು. ಈ ಸಮಾವೇಶದಲ್ಲಿ ಯಕ್ಷಗಾನ ಕಲಾವಿದರಿಗೆ ಅಧ್ಯಯನ ಯೋಗ್ಯವಾದ ಕೂಡಿಯಾಟ್ಟಂ ಪ್ರದರ್ಶನ ನಡೆಯಿತು.
ತೋಟಬೆಂಗ್ರೆ ಪ್ರದೇಶದ ಅಳಿವೆ ಬಾಗಿಲು ವ್ಯಾಪ್ತಿಯಲ್ಲಿ ಶುಕ್ರವಾರ ಮೀನು ಹಿಡಿಯಲು ಹಾಕಿದ್ದ ಬಲೆ ತೆರವಿಗೆ ಹೋದ ಸಂದರ್ಭ ನಾಪತ್ತೆ
ಬಿಜೆಪಿ ಮುಖಂಡ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ ಅವರ ಗಡಿಪಾರಿಗೆ ಸಿದ್ದತೆ ನಡೆಯುತ್ತಿದ್ದು, ಈ ವಿಚಾರಕ್ಕೆ ಸಂಬಂಧಪಟ್ಟಂತೆ ಜೂನ್ 6 ರಂದು ವಿಚಾರಣೆ ಹಾಜರಾಗಲು ಪುತ್ತಿಲರಿಗೆ ನೊಟೀಸ್ ನೀಡಲಾಗಿದೆ.
ಕೆಲವು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದಂತ್ಯ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ನರಸಿಂಹಗಡ ಕೋಟೆ (ಗಡಾಯಿಕಲ್ಲು), ಜಲಪಾತ ಸಹಿತ ವಿವಿಧ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮುಂದಿನ ಆದೇಶದವರೆಗೆ ಪ್ರವೇಶ
ಜಿಲ್ಲೆಯಲ್ಲಿ ಕೋಮು ಸಾಮರಸ್ಯವನ್ನು ಕದಡುವ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ
ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಫಿಟ್ ಇಂಡಿಯಾ ಸೈಕಲ್ ಜಾಥವನ್ನು ಭಾನುವಾರ ಆಯೋಜಿಸಲಾಯಿತು. ನಗರದ ಜೋಡುಕಟ್ಟೆಯಲ್ಲಿ ಹೆಚ್ಚುವರಿ ಎಸ್ಪಿ ಪರಮೇಶ್ವರ ಹೆಗಡೆ ಜಾಥಕ್ಕೆ ಚಾಲನೆ ನೀಡಿದರು.
ವಿಶ್ವ ತಂಬಾಕು ರಹಿತ ದಿನ -2025 ಇದರ ಅಂಗವಾಗಿ ಸಮುದಾಯ ವೈದ್ಯಕೀಯ ವಿಭಾಗ ಕೆ ಎಮ್ ಸಿ ಮಣಿಪಾಲ, ಇವರ ಸಹಯೋಗದೊಂದಿಗೆ ಕಲಾವಿದ ಶ್ರೀನಾಥ್ ಮಣಿಪಾಲ್ ಅವರು ರಚಿಸಿದ ತಂಬಾಕು ಜಾಗೃತಿ ಕಲಾಕೃತಿ
ಸೌದಿ ಅರೇಬಿಯಾದಲ್ಲಿ ಕಾಸರಗೋಡು ನಿವಾಸಿಯೋರ್ವರನ್ನು ಗುಂಡಿಕ್ಕಿ ಕೊಲೆಗೈದ ಬಗ್ಗೆ ಮನೆಯವರಿಗೆ ಮಾಹಿತಿ ಲಭಿಸಿದೆ. ಕುತ್ತಿಕೋಲ್ ಏಣಿಯಾಡಿ ಯ ಬಷೀರ್ (42) ಕೊಲೆಗೀಡಾದವರು.
ಮಾತಾ ಪಿತರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಗುಣಮಟ್ಟದ ವಿದ್ಯಾಭ್ಯಾಸ ಮಾತ್ರವಲ್ಲದೆ ಧರ್ಮ, ದೇಶ ಸೇವೆಯ ಮಹತ್ವವನ್ನೂ ತಿಳಿಸಿದರೆ ಅದುವೇ ಮಕ್ಕಳ ಮುಂದಿನ ಉತ್ತಮ ಭವಿಷ್ಯ
ಮಂಡ್ಯದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದಿಂದ ಮೈಸೂರಿಗೆ ಮೃತ ದೇಹವನ್ನು ಪೋಷಕರು ತೆಗೆದು ಕೊಂಡು ಬಂದಿದ್ದಾರೆ.
ವೀರ ಸರ್ವರ್ಕರ್ ಸಮಾಚಾರ ಸಮಾನ್ ಯಾತ್ರಾ ಮಂಗಳೂರಿಗೆ ಆಗಮಿಸಿದೆ. ಭಾರತದ ವಿವಿಧ ಜಿಲ್ಲೆಗೆ ಭೇಟಿ ನೀಡಿದೆ. ವೀರ ಸಾರ್ವಕರ್ ಗೆ ಭಾರತ ರತ್ನ ನೀಡುವ ಹಿನ್ನಲೆ ಈ ಸಮ್ಮಾನ ಯಾತ್ರಾ ನಡೆಸಲಾಗಿದೆ.
ಅಕ್ರಮ ಮರಳು ದಂಧೆ ಅಡ್ಡೆಗೆ ದಾಳಿ ನಡೆಸಿದ ಕುಂದಾಪುರ ಪೊಲೀಸರು ಓರ್ವ ಆರೋಪಿಯನ್ನು ಭಾನುವಾರ ಬಂಧಿಸಿದ್ದಾರೆ. ಕುಂದಾಪುರ ತಾಲೂಕಿನ ವಡೇರಹೋಬಳಿ ಗ್ರಾಮದ ನಾನಾ ಸಾಹೇಬ್ ರಸ್ತೆಯ ಕೊನೆಯಲ್ಲಿ ರಿಂಗ್ ರೋಡ್ ಸಮೀಪ ಪಂಚಗಂಗಾವಳಿ ಹೊಳೆ
ದಕ್ಷಿಣ ಕಾಶಿ ನಂಜನಗೂಡು ನಗರದ ಚಾಮರಾಜನಗರ ಬೈಪಾಸ್ ರಸ್ತೆಯಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಯುವ ಮುಖಂಡ ಎಂ.ಡಿ ಬಾಲರಾಜು ನೇತೃತ್ವದ ಯುವಕರ ತಂಡ ಸ್ವಚ್ಛಗೊಳಿಸಿದ್ದಾರೆ.
ಉದ್ಯಮಿಯೊಬ್ಬರ ಕಾರಿನ ಗಾಜು ಒಡೆದು ಹಾಡುಹಗಲೇ 11.5 ಲಕ್ಷ ರೂ. ದೋಚಿರುವ ಘಟನೆ ನೆಲಮಂಗಲ ಪಟ್ಟಣದಲ್ಲಿ ನಡೆದಿದೆ. ನೆಲಮಂಗಲದ ಇಸ್ಲಾಂಪುರದ ನಿವಾಸಿ ಅತೀಕ್ ಅಹಮದ್ ಅವರು ಬ್ಯಾಂಕ್ನಿಂದ ಹಣ ಡ್ರಾ
ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ವಿಧಾನಸಭೆಯ ಸಭಾಂಗಣ ನೋಡಲು ಸಾರ್ವಜನಿಕರಿಗೆ ಇಂದಿನಿಂದ ಅವಕಾಶ ಮಾಡಿಕೊಡಲಾಗಿದೆ. ಪ್ರವಾಸೋದ್ಯಮ ಇಲಾಖೆ, ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆಯಿಂದ ವಿಧಾನಸೌಧ ಗೈಡೆಡ್ ಟೂರ್ಗೆ ಚಾಲನೆ ನೀಡಲಾಗಿದೆ.
ದಕ್ಷಿಣ ಗಾಝಾದ ರಫಾದಲ್ಲಿರುವ ಅಮೆರಿಕ ಬೆಂಬಲಿತ ನೆರವು ವಿತರಣಾ ಕೇಂದ್ರದ ಬಳಿ ಇಸ್ರೇಲ್ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 30 ಮಂದಿ ಫೆಲೆಸ್ತೀನ್ ನಾಗರಿಕರು ಮೃತಪಟ್ಟಿದ್ದಾರೆ ಮತ್ತು 115ಕ್ಕೂ ಅಧಿಕ ಜನರು ಗಾಯ
ಭಾರತದಲ್ಲಿ ಕೋವಿಡ್-19 ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿದ್ದು, ದೇಶವಾಸಿಗಳಲ್ಲಿ ಆತಂಕ ಮನೆಮಾಡುತ್ತಿದೆ. ದೇಶಾದ್ಯಂತ ಸಕ್ರಿಯ ಪ್ರಕರಣಗಳ ಸಂಖ್ಯೆ ನಿನ್ನೆ 3,395 ಇದ್ದು ಇಂದು 3,758 ಕ್ಕೆ ಏರಿಕೆಯಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ, ಪಾನ್ ಪರಾಗ್, ತಂಬಾಕು ಸೇರಿದಂತೆ ಇನ್ನಿತರ ಪದಾರ್ಥಗಳನ್ನು ತಿಂದು ಉಗುಳುವುದನ್ನು ನಿಷೇಧಿಸಿ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ.
ಆಟೋಮೊಬೈಲ್ ಅಂಗಡಿಯೊಂದಕ್ಕೆ ಬೆಂಕಿ ಬಿದ್ದ ಪರಿಣಾಮ ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಬೂದಿಯಾಗಿರುವ ಘಟನೆ ನಗರದ ಜೆಸಿ ರಸ್ತೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ನಟ ಪ್ರಕಾಶ್ ರಾಜ್ ಪ್ರಧಾನಿ ನರೇಂದ್ರ ಮೋದಿ ಹಾಗೂ ಆಪರೇಷನ್ ಸಿಂಧೂರ್ ಬಗ್ಗೆ ತಮ್ಮ ಟ್ವೀಟ್ ಖಾತೆಯ ಮೂಲಕ ವ್ಯಂಗ್ಯಾತ್ಮಕ ಹೇಳಿಕೆ ನೀಡಿದ್ದಾರೆ.