Showing 20 of 20636 articles • Page 443 of 1032
ಸ್ಕೂಟಿವೊಂದಕ್ಕೆ ಆಟೋ ಟಚ್ ಆಗಿದ್ದಕ್ಕೆ ಹೊರ ರಾಜ್ಯದ ಮಹಿಳೆ ಪನ್ಪೂರಿ ಮಿಶ್ರಾ,(28) ಎಂಬಾಕೆ ಚಾಲಕನಿಗೆ ಚಪ್ಪಲಿಯಿಂದ ಥಳಿಸಿ ಅಸಭ್ಯವಾಗಿ ವರ್ತಿಸಿದ್ದಳು.
ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನರಸಿಂಹಗಡ ಕೋಟೆ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ, ಮತ್ತು ಬಂಡಾಜೆ ಜಲಪಾತ ಪ್ರವಾಸಿ ತಾಣ
ತೈಲ ಕಂಪೆನಿಗಳು 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ 24 ರೂ.ಕಡಿಮೆ ಮಾಡಿದೆ. ಬೆಲೆ ಕಡಿತದ ಬಳಿಕ ಸಿಲಿಂಡರ್ ಬೆಲೆ 1,723ರೂ.ಆಗಿದೆ.
ಆಲ್ಟೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಅಳಕೆಮಜಲು ತಿರುವಿನಲ್ಲಿ ಮೇ 31ರ ತಡರಾತ್ರಿ ನಡೆದಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ ಕೊರೊನಾ ಕಾಣಿಸಿಕೊಂಡಿದೆ.
ಮಳೆಗಾಲದಲ್ಲಿ ಕಡಲು ಪ್ರಕ್ಷುಬ್ಧಗೊಳ್ಳುವ ಕಾರಣ ಜೂ. 1ರಿಂದ ಜು. 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧವಿದೆ. ಈ ಹಿನ್ನಲೆ ಯಾಂತ್ರೀಕೃತ ಮೀನುಗಾರಿಕೆ ರಜೆ ಇಂದಿನಿಂದ ಆರಂಭವಾಗಲಿದೆ.
ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಬಲಿಯಾದ ಆರೋಪ ಮಂಡ್ಯದಲ್ಲಿ ಬೆಳಕಿಗೆ ಬಂದಿದೆ. ಪಾದದ ಮೂಳೆ ಮುರಿತದಿಂದ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಸಾವನ್ನಪ್ಪಿದೆ.
ಪಾಕಿಸ್ತಾನ ಭಯೋತ್ಪಾದಕ ತಯಾರಿಕೆಯ ಕಾರ್ಖಾನೆ ಎಂದು AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಟೀಕಿಸಿದ್ದಾರೆ. ಅಲ್ಜೀರಿಯಾ ಮಾತಾಡಿದ ಅವರು ಪಾಕಿಸ್ತಾನ ಭಯೋತ್ಪಾದಕರನ್ನು ಪ್ರಾಯೋಜಿಸುತ್ತಿದೆ ಎಂದು ಓವೈಸಿ ಟೀಕಿಸಿದ್ದಾರೆ.
ನೂತನ ನಾಮನಿರ್ದೇಶೀತ ಕೆಡಿಪಿ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಪಟ್ಟಣದ ಇ ಓ ಕಚೇರಿಯಲ್ಲಿ ನಡೆಯಿತು. ನೂತನ ಕೆಡಿಪಿ ಸದಸ್ಯರಗಳಾದ ನಿಂಗರಾಜು, ದಿವಾಕರ್, ವೀಣಾ, ಮೋಯಿನ್ ಖಾನ್ ಅವರನ್ನು ತಾಲೂಕು ಪಂಚಾಯಿತಿ ಇ ಓ ಅನಂತರಾಜ್
ಸುಗಂಧರಾಜ ಹೂವು ಬೆಳೆಗಾರರ ರೈತರಿಂದ ಕಾರ್ಖಾನೆ ಹೂವು ಖರೀದಿಸದ ಹಿನ್ನೆಲೆ ನರಸೀಪುರ ಪಟ್ಟಣದ ಗುರುಭವನದಲ್ಲಿ ತಹಸೀಲ್ದಾರ್ ಸುರೇಶ್ ಆಚಾರ್ ನೇತೃತ್ವದಲ್ಲಿ ರೈತರ ಸಭೆ ನಡೆಸಲಾಯಿತು.
ಬುದ್ಧ, ಜಗಜ್ಯೋತಿ ಶ್ರೀ ಬಸವೇಶ್ವರ, ಡಾ.ಬಿ.ಆರ್ ಅಂಬೇಡ್ಕರ್ ಮೂವರು ಮಹನೀಯರ ಜಯಂತಿ ಆಚರಣೆಯ ಪೂರ್ವಭಾವಿ ಸಭೆ ಪಟ್ಟಣದ ಕಬಿನಿ ಅತಿಥಿಗೃಹದಲ್ಲಿ ನಡೆಯಿತು.
ಹಳೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡುವ ಮೂಲಕ ಕೋಮ ಸಂಘರ್ಷಕ್ಕೆ ಪ್ರಚೋದಿಸಿ, ಕೋಮು ಗಲಾಭೆ ಉಂಟು ಮಾಡಲು ಪ್ರೇರೆಪಿಸಿದ ಆರೋಪದಲ್ಲಿ ಓರ್ವ ಆರೋಪಿಯನ್ನು ಕೋಟ ಪೊಲೀಸರು ಮೇ 31ರಂದು ಬಂಧಿಸಿದ್ದಾರೆ.
ಬಹಳಷ್ಟು ಕಂಬಳ ಕರೆಗಳಲ್ಲಿ ಓಡಿ, ಪ್ರಶಸ್ತಿಗೆ ಕೊರಳೊಡ್ಡಿದ್ದ ಕೋಣಗಳೆರಡು ಅಗ್ನಿ ಅವಘಡದಲ್ಲಿ ಅಸುನೀಗಿವೆ. ಕಾರ್ಕಳ ತಾಲೂಕಿನ ಬೇಲಾಡಿ ಬಾವ ಅಶೋಕ್ ಶೆಟ್ಟಿ ಅವರಿಗೆ ಸೇರಿದ ಅಪ್ಪು ಮತ್ತು ತೋನ್ಸೆ
ವೃದ್ಧ ದಂಪತಿ ಸಾವಿನಲ್ಲೂ ಒಂದಾದ ಘಟನೆ ಕುಂದಾಪುರದ ಸಾಸ್ತಾನ ಬಳಿಯ ಗುಂಡ್ಮಿಯಲ್ಲಿ ನಡೆದಿದೆ. ನಿವೃತ್ತ ಹಿರಿಯ ಆರೋಗ್ಯ ನಿರೀಕ್ಷಕರಾದ ಜೆ. ರತ್ನಾಕರಾಯ (84) ಮತ್ತು ಅವರ ಪತ್ನಿ ಸರೋಜಮ್ಮ (72) ಸಾವಿನಲ್ಲೂ ಒಂದಾದ ದಂಪತಿ.
ದ.ಕ.ಜಿಲ್ಲೆಯಲ್ಲಿ ಮತ್ತೆ ಮತ್ತೆ ಅಹಿತಕರ ಘಟನೆಗಳು ನಡೆಯಲು ಕೋಮುವಾದಿಗಳ ದ್ವೇಷ ಭಾಷಣವೇ ಪ್ರಮುಖ ಕಾರಣವಾಗಿದೆ. ಆರಂಭದಲ್ಲೇ ದ್ವೇಷ ಭಾಷಣಕಾರರನ್ನು ಬಂಧಿಸಿ ಜೈಲಿಗೆ ಅಟ್ಟಿದ್ದರೆ ಅಮಾಯಕರ ಕೊಲೆಯಾಗುತ್ತಿರಲಿಲ್ಲ.
ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಹರಾವರಿ ಗ್ರಾಮದ ಕೋಣನಗುಡ್ಡದ ರತ್ನಾ ಎಂಬುವರನ್ನು ಹೆರಿಗೆಗಾಗಿ ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು.
ಪ್ರಸ್ತುತ ಆಧುನಿಕ ಕಾಲದಲ್ಲಿ ವಾಣಿಜ್ಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆಯು ಗಣನೀಯ ಪಾತ್ರವನ್ನು ನಿರ್ವಹಿಸುತ್ತಿರುವುದು ಕಂಡುಬರುತ್ತಿದೆ
ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿದೆ. ಈ ಹಿನ್ನೆಲೆಯಲ್ಲಿ ಯಾಂತ್ರಿಕ ಮೀನುಗಾರಿಕೆ ಅವಧಿಕ್ಕಿಂತ ಮೊದಲೇ ಅಂತ್ಯಗೊಂಡಿದೆ.
ಜೋರು ಮಳೆ ಹಿನ್ನಲೆ ಕೊಡಗಿನಲ್ಲಿ ಅಬ್ಬಿ ಫಾಲ್ಸ್ ಭೋರ್ಗರೆಯುತ್ತಿದೆ. ಕೊಡಗಿನ ಪ್ರವಾಸಿ ತಾಣಗಳಲ್ಲಿ ಪ್ರಮುಖ ಆಕರ್ಷಣೆ ಅಬ್ಬಿ ಫಾಲ್ಸ್ ಆಗಿರುತ್ತದೆ.
ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಕೊರೊನಾ ಮತ್ತೆ ವಕ್ಕರಿಸಿದ್ದು, ಇದನ್ನು ತಡೆಯಲು ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನಲ್ಲಿ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ