Showing 20 of 20636 articles • Page 444 of 1032
2025ರಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಪ್ರತಿಷ್ಠಿತ ಔಷಧಿ ಕಂಪನಿಗಳ ಮಾಫಿಯಾ ಗಳೊಂದಿಗೆ ಕೈಜೋಡಿಸಿ, ಆಸ್ಪತ್ರೆ ಆವರಣಗಳಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಆದೇಶ ಮಾಡಿದ್ದಾರೆ.
ಮೈಸೂರಿನ ಹೃದಯಭಾಗದ ಕೆ.ಆರ್.ವೃತ್ತದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ತಲೆ ಮೇಲೆ ವ್ಯಕ್ತಿಯೊಬ್ಬ ಹತ್ತಿ ಕುಳಿತ ಪ್ರಕರಣವೊಂದು ಬೆಳಕಿಗೆ ಬಂದಿದೆ.
ತಾಲ್ಲೂಕಿನ ತುಂಬಲ ಗ್ರಾಮದ ಪಿಎಂ ಶ್ರೀ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಗುರುಕುಲದ ಮಾದರಿಯಲ್ಲಿ ಅಕ್ಷರಭ್ಯಾಸ ಮಾಡಿಸುವ ಮೂಲಕ ವಿಭಿನ್ನವಾಗಿ ಶಾಲಾ ಪ್ರಾರಂಭೋತ್ಸವ ಮಾಡಿ ಮಕ್ಕಳನ್ನು ಸ್ವಾಗತಿಸಲಾಯಿತು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ವತಿಯಿಂದ ತಿ.ನರಸೀಪುರದಲ್ಲಿ ಸುದ್ದಿಗೋಷ್ಠಿ ನಡೆಸಲಾಯಿತು.
ಭ್ರಷ್ಟ ಅಧಿಕಾರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್ ನೀಡಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದಿಂದ ಮೆಸ್ಕಾಂ ಅಧಿಕಾರಿಯ ಮನೆ ಮೇಲೆ ದಾಳಿ ನಡೆಸಲಾಗಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹಟ್ಟಿಗೆ ಬೆಂಕಿ ತಗುಲಿ ಎರಡು ಕಂಬಳದ ಕೋಣಗಳು ಸುಟ್ಟುಕರಕಲಾದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಾಂತಾವರ ಬೇಲಾಡಿ ಎಂಬಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.
ರಾಜ್ಯದ ಸರಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಸರಕಾರ ಹೆಚ್ಚಿನ ಗಮನಹರಿಸುತ್ತಿದೆ ಎಂದು ರಾಜ್ಯದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಹೇಳಿದರು.
ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಎಂಜಿನಿಯರಿಂಗ್ (ಮೈಟ್) ನ MCA ವಿಭಾಗವು SAP ಮತ್ತು ಕಾರ್ಯನಿರ್ವಾಹಕ ಪಾಲುದಾರ ನೆಕ್ಸ್ಟ್ಗ್ರಿಡ್ಸ್
ಪ್ರಚೋದನಕಾರಿ ಭಾಷಣ ಮಾಡೋರನ್ನ ಕೆಲ ಸಂಘಟನೆಗಳು ರಕ್ಷಣೆ ಮಾಡುತ್ತಿದೆ. ಅವರಿಗೆ ಲಾಯಾರ್ಸ್ ಕೊಡ್ತಾರೆ, ಜಡ್ಜಸ್ ಹತ್ತಿರ ಮಾತನಾಡಿಸ್ತಾರೆ.
ಮಳೆರಾಯನ ಆರ್ಭಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7 ಬಲಿಯಾಗಿದೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ವಿಶೇಷ ಸಭೆ ನಡೆಸಲಾಯಿತು.
ಸರ್ಕ್ಯೂಟ್ ಹೌಸ್ ನಲ್ಲಿ ಸಚಿವ ದಿನೇಶ್ ಗುಂಡೂರಾವ್ ಸಾರ್ವಜನಿಕ ಭೇಟಿ ವೇಳೆ ದ.ಕ ಜಿಲ್ಲೆಯ ಮುಸ್ಲಿಂ ಕಾಂಗ್ರೆಸ್ ಮುಖಂಡರು ಅಂತರ ಕಾಯ್ದುಕೊಂಡಿದ್ದಾರೆ. ಗುಂಡೂರಾವ್ ಭೇಟಿಗೂ ಜಿಲ್ಲೆಯ ಮುಸ್ಲಿಂ ಮುಖಂಡರು ಆಗಮಿಸಲಿಲ್ಲ.
ಪ್ರಚೋದನಕಾರಿ ಭಾಷಣಗಳ ಬಗ್ಗೆ ಸಚಿವ ಗುಂಡೂರಾವ್ ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ನಡೆಯುತ್ತಿರುವ ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗ ಕಾಂಗ್ರೆಸ್ ಮುಖಂಡ ಗರಂ ಆಗಿದ್ದಾರೆ.
ಅಬ್ದುಲ್ ರಹಿಮಾನ್ ಹತ್ಯೆ ಖಂಡಿಸಿ ಇಂದು ಸಂಜೆ 3 ಗಂಟೆಗೆ ಕ್ಲಾಕ್ ಟವರ್ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ.
ಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನಾಹುತ ಆದ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿಗೆ ದೌಡಾಯಿಸಿ ಬಂದಿದ್ದು ವಿಪತ್ತು ಸಂಭವಿಸಿದ ಮಂಜನಾಡಿ ಮತ್ತು ಕೊಣಾಜೆ ಬಳಿಯ ಬೆಳ್ಳ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.
ಕರ್ನಾಟಕದಲ್ಲಿ ಸೂಪರ್ ಕಾಪ್, ಆಂಧ್ರ ಪ್ರದೇಶದಲ್ಲಿ ಸಿಂಗಂ ಎಂದು ಬಿರುದು ಪಡೆದಿರುವ ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ ಆಗಮಿಸಿದ್ದಾರೆ.
ಬಂಟ್ವಾಳದಲ್ಲಿ ನಡೆದ ಹತ್ಯೆ ಬಳಿಕ ಸೆಕ್ಷನ್ ಹಾಕಲಾಗಿದ್ದು, ಯಾವುದೇ ಸಭೆ ಸಮಾರಂಭ ನಡೆಸುವ ಹಾಗೆ ಇಲ್ಲ. ಆದರೆ ಕಾಂಗ್ರೇಸ್ ನ ಅಲ್ಪಸಂಖ್ಯಾತ ಮುಖಂಡರು ಸಭೆ ಸೇರಲು ಅವಕಾಶ ಕೊಟ್ಟಿದ್ದಾರೆ.
ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಗಜೇಂದ್ರ ಎಂಬಾತ ಲೋಕಾಯುಕ್ತ ಕಚೇರಿಗೆ ಬಂದು ಲೋಕಾಯಕ್ತ ಪೊಲೀಸ್ ನಿರೀಕ್ಷಕರಿಗೆ ನನ್ನ ಮೇಲೆ ಯಾವುದೇ ರೀತಿ ದಾಳಿ
ಭಾರೀ ಮಳೆಗೆ ವಿದ್ಯುತ್ ಶಾಕ್ ಹೊಡೆದು ಪವರ್ ಮ್ಯಾನ್ ಬಲಿಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಓಡಿನ್ಮಾಳ ಗ್ರಾಮದ ಕುಮ್ಮಂಜ ಎಂಬಲ್ಲಿ ನಡೆದಿದೆ. ಇದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐದನೇ ಬಲಿಯಾಗಿದೆ.
ಕರಾವಳಿಯಲ್ಲಿ ಮಳೆಯಿಂದ ವ್ಯಾಪಕ ನಾಶ ನಷ್ಟ ಉಂಟಾಗಿದೆ, ಸರಕಾರ ಕೂಡಲೇ ಇದಕ್ಕೆ ಪರಿಹಾರ ನೀಡಬೇಕೆಂದು , ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಳ ಆಗ್ರಹಿಸಿದರು.
ಮಂಗಳೂರು ಹೊರವಲಯದ ವಾಮಂಜೂರಿನ ಕೆತ್ತಿಕಲ್ ನಲ್ಲಿ ಗುಡ್ಡ ಕುಸಿತದ ಭೀತಿ ಉಂಟಾಗಿದೆ. ಮಂಗಳೂರು-ಮೂಡಿಬಿದ್ರಿ ರಾಷ್ಟ್ರೀಯ ಹೆದ್ದಾರಿ – 169 ರಲ್ಲಿ ಸಂಚಾರಕ್ಕೆ ಅಪಾಯ ಸಾಧ್ಯತೆ ಇದೆ.