Showing 20 of 20636 articles • Page 445 of 1032
ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರವನ್ನು ಬೆಳೆಸಿಕೊಂಡರೆ ವ್ಯಕ್ತಿಯು ಜೀವನದಲ್ಲಿ ಯಶಸ್ಸನ್ನು ಸಾಧಿಸಬಹುದು. ಮನೆಯಲ್ಲಿ ಹಿರಿಯರನ್ನು ಪ್ರೀತಿ ಮತ್ತು ಗೌರವದಿಂದ ನೋಡುವುದು ಹಾಗೂ ಅವರ ಜೀವನದ ಕೊನೆತನಕ ಆಸರೆಯಾಗಿ ನಿಲ್ಲುವುದು ಉತ್ತಮ ಸಂಸ್ಕಾರ
ಕಳೆದ 44 ವರ್ಷಗಳಿಂದ ಕೊಂಕಣಿ ಭಾಷೆ ಮತ್ತು ಸಂಸ್ಕೃತಿಯ ಸೇವೆಯಲ್ಲಿ ತೊಡಗಿರುವ ಮಂಗಳೂರಿನ ಕೊಂಕಣಿ ಸಾಂಸ್ಕೃತಿಕ ಸಂಘದ ವತಿಯಿಂದ ಕೊಂಕಣಿ ಯಕ್ಷಗಾನ “ದಮಯಂತಿ ಪುನಃ ಸ್ವಯಂವರ” ಪ್ರಸಂಗದ ಪ್ರದರ್ಶನ
ರಾಜ್ಯಾದ್ಯಂತ ಇಂದು ಸರ್ಕಾರಿ ಶಾಲಾ ಪ್ರಾರಂಭೋತ್ಸವ ಮಾಡಲಾಗಿದ್ದು, ಶಾಲಾ ಪ್ರಾರಂಭೋತ್ಸವ ದಿನವೇ ಸರ್ಕಾರಿ ಶಾಲಾ ಕಟ್ಟಡಗಳು ಸೋರುತ್ತಿವೆ.
ಮೊಂಟೆಪದವು ಹಿತ್ತಿಲುಕೋಡಿ ಕೊಪ್ಪಲದಲ್ಲಿ ಮನೆ ಮೇಲೆ ಗುಡ್ಡ ಕುಸಿದು ಸಂಭವಿಸಿದ ದುರಂತದಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ಹಿರಿಯ ನಾಗಸ್ವರ ವಾದಕ ಸೈಯದ್ ನಾಸಿರ್ ಎರ್ಮಾಳ್ ಅವರಿಗೆ ಚಾವಡಿ ತಮ್ಮನದ ಗೌರವ ಸಮರ್ಪಣೆಯ ಕಾರ್ಯಕ್ರಮ
ಸಣ್ಣ ವಯಸ್ಸಿನಲ್ಲಿ ನಾನಾ ಬಗೆಯ ಸಂಗತಿಗಳೆಡೆಗೆ ಆಸಕ್ತಿ ಮೂಡಿದರೂ ಬೌದ್ಧಿಕ ಮಟ್ಟ ಬೆಳೆದಂತೆ ಭಾರತೀಯ ಸಂಸ್ಕೃತಿ ಸಂಸ್ಕಾರಗಳೇ ಉತ್ಕೃಷ್ಟವಾದದ್ದೆಂಬುದು ಅರಿವಿಗೆ ಬರುತ್ತದೆ.
ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೂಡ್ಲೂರು, ಮನ್ನೆಹುಂಡಿ, ಡಣಾಯಕನಪುರ, ಬಿಳಗೆರೆ ಹುಂಡಿ ಗ್ರಾಮಗಳಿಗೆ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿದರು.
ವಿದ್ಯಾರ್ಥಿಗಳು ಅಂಕ ಗಳಿಸುವುದರ ಜೊತೆಗೆ ಸೇವಾ ಮನೋಭಾವವನ್ನು ಮೈಗೂಡಿಸಿಕೊಳ್ಳಬೇಕು. ಕೇವಲ ಸ್ಮರಣಶಕ್ತಿಯನ್ನು ವೃದ್ಧಿಸಿಕೊಂಡು ಅಂಕ ಗಳಿಸಿದರೆ ಅದು ಒಂದು ವಿಧದ ಸಾಧನೆ ಮಾತ್ರ ಆಗುತ್ತದೆ.
ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದ್ದು ಅನ್ನೋ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ಅವರು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಉಡುಪಿ ಜಿಲ್ಲೆಯ ನೂತನ ಎಸ್ಪಿ ಆಗಿ ಹರಿರಾಮ್ ಶಂಕರ್ ಅವರು ಅಧಿಕಾರ ಸ್ವೀಕಾರ ಮಾಡಿದರು. ಬನ್ನಂಜೆ ಎಸ್ಪಿ ಕಚೇರಿಯಲ್ಲಿ ನಿರ್ಗಮಿತ ಎಸ್ಪಿ ಡಾ. ಅರುಣ್ ಕುಮಾರ್ ಅವರು ನೂತನ ಎಸ್ಪಿಗೆ ಅಧಿಕಾರ ಹಸ್ತಾಂತರಿಸಿದರು.
ಸನ್ ಮ್ಯಾಟ್ರಿಕ್ಸ್ ಸಿನಿಮಾಸ್ ಮತ್ತು ಫಿಲ್ಮ್ ವೀಲ್ ಸ್ಟುಡಿಯೋಸ್ ಅರ್ಪಿಸುವ “ಸ್ಕೂಲ್ ಲೀಡರ್” ಸಿನಿಮಾ ನಗರದ ಬಿಗ್ ಸಿನಿಮಾಸ್ ನಲ್ಲಿ ಬಿಡುಗಡೆಯಾಯಿತು.
ರಸ್ತೆಯಲ್ಲಿ ನಿಲ್ಲಿಸಿದ್ದ ಮಣ್ಣು ಸಾಗಾಟದ ಲಾರಿಯೊಂದರ ಹಿಂಬಾಗಕ್ಕೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಸವಾರರಿಬ್ಬರ ಪೈಕಿ ಓರ್ವ ಮೃತ್ಯು
ಲಾರಿ ಪಲ್ಟಿಯಾಗಿ ಕಾರ್ಮಿಕನೊರ್ವ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಜಾರ್ಖಾಂಡ್ ಮೂಲದ ನಿರ್ಮಲಾ ಅನ್ಸ್ತಾ (32) ಮೃತಪಟ್ಟ ಕಾರ್ಮಿಕನಾಗಿದ್ದಾನೆ.
ತಾಲೂಕಿನಾದ್ಯಂತ ದಿನವಿಡೀ ಸಾಧಾರಣ ಮಳೆಯಾಗಿದ್ದು, ಮಳೆಹಾನಿ ಮುಂದುವರಿದಿದೆ. ಬಾಳ್ತಿಲ ಗ್ರಾಮದ ಯಶೋಧರವರ ಮನೆಯ ಹಿಂದೆ ಬರೆಯ ಮಣ್ಣು ಜರಿದು ಬಿದ್ದು ನಷ್ಟ ಸಂಭವಿಸಿದೆ.
ಮಹಾನಗರ ಪಾಲಿಕೆಯ ಘನತ್ಯಾಜ್ಯ ನಿರ್ವಹಣೆಯಲ್ಲಿ ದೀರ್ಘಕಾಲದ ಮತ್ತು ಗಂಭೀರ ವೈಫಲ್ಯಗಳ ಕುರಿತು ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಮತ್ತು ಇತರ ಹನ್ನೆರಡು ಸರ್ಕಾರಿ ಸಂಸ್ಥೆಗಳಿಗೆ ಔಪಚಾರಿಕವಾಗಿ ಕಾನೂನು ನೋಟಿಸ್ ನೀಡಲಾಗಿದೆ.
ತೋಟಬೆಂಗ್ರೆ ಅಳಿವೆ ಬಾಗಿಲು ನಾಡದೋಣಿ ಮಗುಚಿ ಇಬ್ಬರು ನೀರುಪಾಲಾಗಿರುವ ಘಟನೆ ನಡೆದಿದೆ. ಯಶವಂತ, ಕಮಲಾಕ್ಷ ಎಂಬ ಮಾಹಿತಿ ತಿಳಿದು ಬಂದಿದೆ.
ಮಂಜನಾಡಿ ಗ್ರಾಮದ ಮೊಂಟೆಪದವು ಕೋಡಿಯಲ್ಲಿ ಗುಡ್ಡ ಜರಿದ ಪರಿಣಾಮ ಮಣ್ಣಿನಡಿ ಸಿಲುಕಿದ್ದ ಕಾಂತಪ್ಪ ಪೂಜಾರಿ ಅವರ ಪತ್ನಿ ಪ್ರೇಮ ಮೃತಪಟ್ಟಿದ್ದಾರೆ.
ದೇರಳಕಟ್ಟೆ, ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಗೆ ತಡೆಗೋಡೆ ಕುಸಿದು ಬಿದ್ದು ಬಾಲಕಿಯೊಬ್ಬಳು ಮೃತಪಟ್ಟ ಘಟನೆ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ.
ಜೋಕಟ್ಟೆ ಪಂಚಾಯತ್ ಬಳಿ ಗುಡ್ಡ ಧರೆಗೆ ಕುಸಿತಗೊಂಡಿದ್ದು, ಅಲ್ಲಿರುವ ಸುತ್ತಮುತ್ತಲಿನ ಮನೆಗಳು ಅಪಾಯಕಾರಿ ಸ್ಥಿತಿಯಲ್ಲಿದೆ.
ಮಂಗಳೂರು ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗವು ಆಯೋಜಿಸಿದ ಅಂತರಾಷ್ಟ್ರೀಯ ಸಮ್ಮೇಳನ ಮತ್ತು ಮ್ಯಾಗ್ನಮ್ ಪೆಸ್ಟ್ ಪ್ರಯುಕ್ತ ಮಂಗಳ ಗಂಗೋತ್ರಿಯ ಮಂಗಳಾ ಸಭಾಂಗಣದಲ್ಲಿ ರಂಗ್ ಮಹಲ್ ಸಾಂಸ್ಕೃತಿಕ ಸಂಜೆ ನಡೆಯಿತು.