Showing 20 of 20636 articles • Page 447 of 1032
ನ್ನಡ ಕುರಿತು ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ವಿಚಾರವನ್ನು ಖಂಡಿಸಿ ಕರ್ನಾಟಕ ಹಿತರಕ್ಷಣ ವೇದಿಕೆ ಜಿಲ್ಲಾಧ್ಯಕ್ಷ ವಿನಯ್ ನೇತೃತ್ವದಲ್ಲಿ ಮೈಸೂರಿನ ದೇವರಾಜ್ ಅರಸು ರಸ್ತೆಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಒಂದೆಡೆ ಮೀನಿಗೆ ಬರ, ಮತ್ತೊಂದೆಡೆ ಹವಾಮಾನದ ವೈಪರೀತ್ಯ ಒಟ್ಟಾರೆ ನಷ್ಟದೊಂದಿಗೆ ಈ ಋತುವಿನ ಮೀನುಗಾರಿಕೆ ಮುಕ್ತಾಯಗೊಂಡಿದೆ.
ವಕ್ಫ್ ತಿದ್ದುಪಡಿ ಕಾಯ್ದೆ -2025ರ ವಿರುದ್ಧ ಉಡುಪಿ ಜಿಲ್ಲಾ ‘ವಕ್ಫ್ ಉಳಿಸಿ ಸಂವಿಧಾನ ರಕ್ಷಿಸಿ’ ಹೋರಾಟ ಸಮಿತಿಯ ನೇತೃತ್ವದಲ್ಲಿ ನಾಳೆ (ಮೇ 30) ಸಂಜೆ 4ಗಂಟೆಗೆ ಉಡುಪಿ ಮಿಷನ್ ಕಾಂಪೌಂಡ್ನಲ್ಲಿ ಬೃಹತ್ ಪ್ರತಿಭಟನಾ ಸಭೆ
ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆಯೊಂದು ಕೊನೆಗೂ ಬೋನಿಗೆ ಬಿದ್ದಿದ್ದು ಗ್ರಾಮಸ್ಥರು ನಿಟ್ಟಿಸಿರು ಬಿಟ್ಟಿದ್ದಾರೆ.
ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಸಿಇಟಿ ಕಾಲೇಜಿನ ಹಾಸ್ಟೆಲ್ನಲ್ಲಿ ನಡೆದಿದೆ.
ವರುಣನ ಆರ್ಭಟ ಕೊಡಗಿನಲ್ಲಿ ಜೋರಾಗಿದ್ದು, ಇಂದು ನಾಳೆ ಎರಡು ದಿನಗಳು ಶಾಲಾ ಕಾಲೇಜು ರಜೆ ಘೋಷಿಸಲಾಗಿದೆ. ಇಂದು ಮೇ 29 ಮತ್ತು 30 ರಂದು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜಿಗೆ ರಜೆ
ನೂತನ ಜಿಲ್ಲಾಧಿಕಾರಿ ಕಛೇರಿ ಪಡೀಲಿನಲ್ಲಿ ಆರಂಭಗೊಂಡಿದೆ ಆದರೆ ಪಡೀಲು-ಬಜಾಲ್ ಸಂಪರ್ಕ ರಸ್ತೆಯ ಕಂಕನಾಡಿ ರೈಲ್ವೇಯ ಅಂಡರ್ ಪಾಸ್ ಬಳಿ ಅದೆಷ್ಟೋ ವರುಷದ ಸಮಸ್ಯೆಗೆ ಇನ್ನೂ ಕೂಡಾ ಮೋಕ್ಷ ಪ್ರಾಪ್ತಿಯಾಗದಿರುವುದು ವಿಪರ್ಯಾಸದ ಸಂಗತಿ.
ಜರ್ಮನಿ ದೇಶದ ಎರ್ಲಾಂಗನಲ್ಲಿ ಬಸವ ಸಮಿತಿ ಯೂರೋಪ್ ವತಿಯಿಂದ 12‑ನೇ ಶತಮಾನದ ಸಮಾಜ ಸುಧಾರಕ ಶ್ರೀ ಬಸವಣ್ಣನವರ ಜನ್ಮದಿನ ಸ್ಮರಣಾರ್ಥ
ರೌಡಿ ಶೀಟರ್ ಗಳ ಪೆರೆಡ್ ಮೈಸೂರು ಜಿಲ್ಲೆಯ ಹುಣಸೂರು ಡಿ ವೈ ಎಸ್ ಪಿ ಕಚೇರಿಯಲ್ಲಿ ನಡೆಯಿತು. ಕಾನೂನು ಸುವ್ಯವಸ್ಥೆಗೆ ಭಂಗ ತಂದರೆ ಗಡೀಪಾರು ಎಚ್ಚರಿಕೆ
ಭಾರತೀಯ ಸೈನಿಕರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ನಗರದ ಚಿಂತಾಮಣಿ ಗಣಪತಿ ದೇವಸ್ಥಾನದಿಂದ ರಾಷ್ಟ್ರಪತಿ ರಸ್ತೆಯ ಮುಖಾಂತರ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದವರೆಗೆ ಬೃಹತ್ ತಿರಂಗಾ ಯಾತ್ರೆ ನಡೆಸಲಾಯಿತು.
ಸುಹಾಸ್ ಶೆಟ್ಟಿ ಹತ್ಯೆಯ ಬೆನ್ನಲ್ಲೇ ಕೊಳತ್ತಮಜಲ್ ಅಬ್ದುಲ್ ರೆಹ್ಮಾನ್ ಹತ್ಯೆ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆ ಬೂದಿ ಮುಚ್ಚಿದ ಕೆಂಡದಂತಿದೆ.
ಭೂ ಸಮತಟ್ಟು ಮತ್ತು ಕಲ್ಲು ತೆಗೆಯುವಿಕೆಗೆ ಸಂಬಂಧಿಸಿದ ಕಡತಕ್ಕೆ ಸಂಬಂಧಿಸಿದಂತೆ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕರೊಬ್ಬರು ಚಾಲಕನ ಮೂಲಕ 50,000 ರೂ. ಲಂಚ
ಮಂಗಳೂರಿನ ಬಂಟ್ವಾಳ ತಾಲೂಕಿನ ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣವನ್ನು ಪ್ರತೀಕಾರದ ಕೊಲೆ ಎಂದು ಏಕಾಏಕಿ ಬಿಂಬಿಸುವುದು ಸರಿಯಲ್ಲ.
ಜಿಲ್ಲೆಯಲ್ಲಿ ಮೇ 29 ಮತ್ತು 30 ರಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆ ಸುರಿಯುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಆದೇಶ ನೀಡಿದ್ದಾರೆ.
ಕರ್ನಾಟಕ ರಾಜ್ಯ ಗ್ರಾಮೀಣ ಸಂಸ್ಥೆ ಜೀವನೋಪಾಯ ಅಭಿಯಾನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸಲು ಜಿಲ್ಲಾ ಮ್ಯಾನೇಜರ್,
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಿರಾಣಿ ಅಂಗಡಿಯೊಂದು ಸುಟ್ಟು ಕರಕಲಾಗಿರುವ ಘಟನೆ ನಗರದ ಹೊರವಲಯದ ಕೂಟನೂರ ಗ್ರಾಮದಲ್ಲಿ ನಡೆದಿದೆ.
ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಕೋಮು ಪ್ರಚೋದಕ ಭಾಷಣಗಳಿಗೂ ಕಡಿವಾಣ ಇಲ್ಲದಂತಾಗಿದೆ. ಇದರ ಮಧ್ಯೆ ಮಾತನಾಡಿದ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್,
ಚಾಮುಂಡಿ ಬೆಟ್ಟಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮುಂದಿನ ತಿಂಗಳು ಮೊಮ್ಮಗನ ಮದುವೆ ಹಿನ್ನಲೆ ಯಡಿಯೂರಪ್ಪ ಚಾಮುಂಡೇಶ್ವರಿ ಆಶೀರ್ವಾದ ಪಡೆದರು.
ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನ ಕೊಟ್ಟಿರುವ ನಟ ಕಮಲ್ ಹಾಸನ್ ವಿರುದ್ಧ ಮೈಸೂರಿನಲ್ಲಿ ಕನ್ನಡಪರ ಸಂಘಟನೆಗಳಿಂದ ನಗರದ ಹಳೇ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.
ಸೇನಾ ಕ್ಯಾಂಟೀನ್ಗಳಿಗೆ ಪೂರೈಸುವ ಮದ್ಯದ ಅಬಕಾರಿ ತೆರಿಗೆ ಹೆಚ್ಚಳಕ್ಕೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಕೆಲ ಮಾಧ್ಯಮಗಳು ಸುದ್ದಿ ಮಾಡಿದ್ದವು.